alex Certify Agriculture News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ. 21 ರಿಂದ ಪಹಣಿಯಲ್ಲಿ ಕಂದಾಯ ನಿಗದಿಯಾಗದ ಜಮೀನುಗಳ ಅಳತೆ ಕಾರ್ಯ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಪಹಣಿಯಲ್ಲಿ ಕಂದಾಯ ನಿಗದಿಯಾಗದ ಜಮೀನುಗಳಿಗೆ ಕಂದಾಯ ನಿಗದಿಗೊಳಿಸಲಾಗುವುದು. ಈ ಸಲುವಾಗಿ ಪ್ರಾಯೋಗಿಕ ಗ್ರಾಮವನ್ನಾಗಿ ಆಯ್ಕೆ ಮಾಡುವ ಕುರಿತು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ Read more…

12 ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ವ್ಯಕ್ತಿಗೆ ಒಂದು ವರ್ಷ ಜೈಲು, 5 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೀಸಲು ಅರಣ್ಯ ಪ್ರದೇಶದ ಒತ್ತುವರಿ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೆಚ್.ಡಿ. ಉಮೇಶ್(43) ಅವರಿಗೆ Read more…

ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಖರೀದಿ ದರ ದಿಢೀರ್ 3.50 ರೂ. ಕಡಿತ

ಹಾವೇರಿ: ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ಉತ್ಪಾದಕರು ಮತ್ತು ಸಂಘಗಳಿಗೆ ನೀಡುತ್ತಿದ್ದ ಶೇಖರಣೆ ದರವನ್ನು ದಿಢೀರ್ ಕಡಿತ ಮಾಡಲಾಗಿದೆ. ಹಾವೇರಿ ಹಾಲು ಒಕ್ಕೂಟದ ದಿಢೀರ್ ದರ ಕಡಿತದ Read more…

ಬೇಸಿಗೆ ಬಿಸಿಲು: ಹಾಲು ಉತ್ಪಾದಕರಿಗೆ ʼಶಿಮುಲ್‌ʼ ನಿಂದ ಸಿಹಿ ಸುದ್ದಿ !

ಬೇಸಿಗೆಯಲ್ಲಿ ರಾಸುಗಳ ನಿರ್ವಹಣಾ ವೆಚ್ಚ ಹೆಚ್ಚಳವಾಗುವುದರಿಂದ ಹಾಲು ಉತ್ಪಾದನಾ ವೆಚ್ಚ ಏರಿಕೆಯಾಗಿ ಲಾಭಾಂಶ ಕಡಿಮೆಯಾಗುತ್ತದೆ. ಈ ಹೊತ್ತಿನಲ್ಲಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್) ಹಾಲು Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಭೂ ಮಂಜೂರಾತಿ ಪಡೆದವರಿಗೆ ‘ನನ್ನ ಭೂಮಿ’ ಖಾತರಿ

ಬೆಂಗಳೂರು: ಭೂ ಮಂಜೂರಾತಿ ಪಡೆದ ರೈತರರಿಗೆ ‘ನನ್ನ ಭೂಮಿ’ ಖಾತರಿಯಡಿ ಪಕ್ಕಾ ದಾಖಲೆ ಪೋಡಿ ದುರಸ್ತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸರ್ಕಾರದಿಂದ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ದೊರೆಯಲಿದೆ ರಸಗೊಬ್ಬರ

ನವದೆಹಲಿ: ಮುಂಗಾರು ಅವಧಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸಗೊಬ್ಬರಕ್ಕೆ ಸಬ್ಸಿಡಿ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಫಾಸ್ಫೆಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಕ್ಕೆ 37,216 ಕೋಟಿ ರೂ. ಅನುದಾನಕ್ಕೆ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ: ಎಲ್ಲಾ ಅರ್ಹರಿಗೆ ಆರು ತಿಂಗಳಲ್ಲಿ ಜಮೀನು ಮಂಜೂರಿಗೆ ಗಡುವು

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಭೂ ಮಂಜೂರು ಮಾಡುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಆರು Read more…

ಅನ್ನದಾತ ರೈತರಿಗೆ ಗುಡ್ ನ್ಯೂಸ್: ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ಬೆಂಗಳೂರು: ಜೋಳ, ರಾಗಿ, ತೊಗರಿಗೆ ಕನಿಷ್ಠ ಬೆಂಬಲ ನಿಗದಿ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಂಬಲ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ 450 ರೂ. ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ತೊಗರಿ ಬೆಂಬಲ ಬೆಲೆಯನ್ನು 450 ರೂ. ಹೆಚ್ಚಳ ಮಾಡುವ ಮೂಲಕ ರೈತರ ನೆರವಿಗೆ ಮುಂದಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ Read more…

ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಈರುಳ್ಳಿ ರಫ್ತು ಸುಂಕ ರದ್ದು

ನವದೆಹಲಿ: ಏಪ್ರಿಲ್ 1 ರಿಂದ ಜಾರಿಗೆ ಬರುವ ಈರುಳ್ಳಿಯ ಮೇಲಿನ ಶೇ. 20 ರಫ್ತು ಸುಂಕವನ್ನು ಸರ್ಕಾರ ಹಿಂತೆಗೆದುಕೊಂಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯ ಸಂವಹನದ ನಂತರ ಕಂದಾಯ ಇಲಾಖೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 3,421 ರೂ. ಬೆಂಬಲ ಬೆಲೆಯಡಿ ಬಿಳಿಜೋಳ ಖರೀದಿ ಏ.1 ರಿಂದ ಆರಂಭ

ಧಾರವಾಡ: 2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ಬಿಳಿಜೋಳ ಹೈಬ್ರಿಡ್ 3,371 ರೂ.  ಹಾಗೂ ಬಿಳಿಜೋಳ Read more…

ಗ್ರಾಹಕರಿಗೆ ಶಾಕ್: ಹಾಲಿನ ದರ 3 ರೂ. ಏರಿಕೆ ಸಾಧ್ಯತೆ

ಬೆಂಗಳೂರು: ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಆಗ್ರಹಿಸಿದ್ದು, ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಕರ್ನಾಟಕ Read more…

ರೈತರಿಗೆ ಸರ್ಕಾರದ ಭರ್ಜರಿ ಕೊಡುಗೆ : ತೋಟಗಾರಿಕೆಗೆ ಶೇ. 50 ರವರೆಗೆ ಸಬ್ಸಿಡಿ !

ರೈತರ ಆದಾಯವನ್ನು ಹೆಚ್ಚಿಸಲು ಮತ್ತು ತೋಟಗಾರಿಕಾ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರವು ರಾಷ್ಟ್ರೀಯ ತೋಟಗಾರಿಕೆ ಮಂಡಳಿ (NHB) ಮೂಲಕ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ Read more…

ರೈತರಿಗೆ 3101 ಕೋಟಿ ರೂ. ಕಬ್ಬಿನ ಬಿಲ್ ಬಾಕಿ ಶೀಘ್ರದಲ್ಲೇ ಬಡ್ಡಿ ಸಮೇತ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್

ಬೆಂಗಳೂರು: ರಾಜ್ಯದ 65 ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ 3101.91 ಕೋಟಿ ರೂಪಾಯಿ ಬಾಕಿ ಇದ್ದು, ಶೀಘ್ರದಲ್ಲೇ ಹಣ ಪಾವತಿಸುವಂತೆ 33 ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು Read more…

ಸಾಗುವಳಿ ಚೀಟಿ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ, ಕಂದಾಯ ಭೂಮಿ ಬಗ್ಗೆ ಜಂಟಿ ಸಮೀಕ್ಷೆ ನಂತರ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಾಂಗ್ರೆಸ್ ಸದಸ್ಯ ಹೆಚ್.ಡಿ. ತಮ್ಮಯ್ಯ ಅವರ Read more…

ಸರ್ಕಾರಿ ಇಲಾಖೆಗಳ ನಿರ್ಲಕ್ಷ್ಯ: ರೈತನಿಗೆ ರೈಲಿನ ಮಾಲೀಕತ್ವ ನೀಡಿದ್ದ ನ್ಯಾಯಾಲಯ !

ಭಾರತದಲ್ಲಿ ರೈಲಿನ ಮಾಲೀಕತ್ವ ಸಾಮಾನ್ಯವಾಗಿ ಸರ್ಕಾರದ ಬಳಿ ಇರುತ್ತದೆ. ಆದರೆ, ರೈಲ್ವೆಯ ತಪ್ಪಿನಿಂದಾಗಿ ವ್ಯಕ್ತಿಯೊಬ್ಬರು ರೈಲಿನ ಮಾಲೀಕರಾದ ಅಪರೂಪದ ಘಟನೆ ನಡೆದಿತ್ತು. ಇದು ಮೋಸ ಅಥವಾ ನಕಲಿಯಾಗಿರಲಿಲ್ಲ, ಆದರೆ Read more…

BIG NEWS: ರಾಜ್ಯದಲ್ಲಿ ಅಡಿಕೆ ಮಂಡಳಿ ಸ್ಥಾಪನೆ ಮಾಡಿ: ಲೋಕಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ನವದೆಹಲಿ: ರಾಜ್ಯದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಬೇಕು ಎಂದು ಲೋಕಸಭೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಅಡಿಕೆ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಾಲ್ ಗೆ 5940 ರೂ. ದರದಲ್ಲಿ ಕುಸುಬಿ ಖರೀದಿ, ಖಾತೆಗೆ ಹಣ ಜಮಾ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಬೀದರ್, ಧಾರವಾಡ, Read more…

ʼಕಿಸಾನ್ ಸಮ್ಮಾನ್ʼ ಯೋಜನೆಗೆ ಭೂರಹಿತ ರೈತರ ಸೇರ್ಪಡೆ ; ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಂಗಳವಾರ ನೀಡಿದ ಉತ್ತರ ಇಲ್ಲಿದೆ. ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು ಸಂಸದ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ನಬಾರ್ಡ್ ಅನುದಾನ ಕಡಿತ ಹಿನ್ನೆಲೆ ಸಾಲ ಸೌಲಭ್ಯ ಇಳಿಕೆ

ಬೆಂಗಳೂರು: ನಬಾರ್ಡ್ ಹಣಕಾಸು ನೆರವು ನೀಡುವಲ್ಲಿ ಈ ವರ್ಷ ಶೇಕಡ 58 ರಷ್ಟು ಇಳಿಕೆಯಾಗಿದೆ. ಅನುದಾನ ಕಡಿಮೆ ನೀಡಿದರೆ ರೈತರಿಗೆ ನೀಡುವ ಸಾಲ ಸೌಲಭ್ಯದ ಪ್ರಮಾಣ ಕೂಡ ಕಡಿಮೆಯಾಗಲಿದೆ Read more…

ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ರಾಜ್ಯ ಸರ್ಕಾರ: ಮಧ್ಯಸ್ಥಿಕೆ ಬೆಲೆ ನಿಗದಿಗೆ ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ(ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ(ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ Read more…

ಬಗರ್ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾದ ನಮೂನೆ 53 ಮತ್ತು ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲಿಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಅರ್ಹರಿಗೆ ಭೂ ಮಂಜೂರು ಪ್ರಕ್ರಿಯೆಗೆ ವೇಗ

ಬೆಂಗಳೂರು: ಭೂ ರಹಿತರಿಗೆ ಬಗರ್ ಹುಕುಂ ಯೋಜನೆ ಅಡಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಇದುವರೆಗೆ 185 ಸಮಿತಿಗಳನ್ನು ರಚಿಸಲಾಗಿದೆ. ಉಳಿದ 13 ಕ್ಷೇತ್ರಗಳಲ್ಲಿ ಮುಂದಿನ 10 ದಿನಗಳಲ್ಲಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ 7 ತಾಸು ಜೊತೆಗೆ ಹೆಚ್ಚುವರಿ 2 ಗಂಟೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ 7 ಗಂಟೆಯ ಜೊತೆಗೆ ಹೆಚ್ಚುವರಿಯಾಗಿ 2 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಬಗ್ಗೆ ಪರಿಶೀಲಿಸುವುದಾಗಿ ಇಂಧನ ಸಚಿವ ಕೆ.ಜೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ವಿಶೇಷ ಕೊಡುಗೆ ಘೋಷಣೆ

ಬೆಂಗಳೂರು: ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಅಭೂತಪೂರ್ವ ಕೊಡುಗೆ ಘೋಷಿಸಲಾಗಿದೆ. 2025- 26 ನೇ ಸಾಲಿನ ಆಯವ್ಯದಲ್ಲಿ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪನೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಅಕ್ರಮ- ಸಕ್ರಮ ಯೋಜನೆಯಡಿ ವರ್ಷದೊಳಗೆ ಪಂಪ್ಸೆಟ್ ಸಕ್ರಮ

ಬೆಂಗಳೂರು: ಕೃಷಿ ಪಂಪ್ ಸೆಟ್ ಅಕ್ರಮ- ಸಕ್ರಮ ಯೋಜನೆಯಡಿ 2023ರ ನವೆಂಬರ್ ಗಡುವಿನವರೆಗೆ ಸುಮಾರು 4.50 ಲಕ್ಷ ಅರ್ಜಿಗಳು ಸಲ್ಲಿಕೆ ಸಲ್ಲಿಕೆಯಾಗಿದ್ದು, ಇದುವರೆಗೆ 2 ಲಕ್ಷ ಪಂಪ್ಸೆಟ್ ಗಳನ್ನು Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲೇ 7 ಗಂಟೆ ನಿರಂತರ ವಿದ್ಯುತ್

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆಯೇ ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜಮೀನು ದಾರಿಗಳಿಗೆ ಅವಕಾಶ ಕಲ್ಪಿಸುವ ಹೊಸ ಯೋಜನೆ ಜಾರಿ.!

ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ Read more…

ಕಪ್ಪು ಅಕ್ಕಿಯಿಂದ ಭರ್ಜರಿ ಲಾಭ: 4,000 ರೂ. ಬಂಡವಾಳಕ್ಕೆ ಶೇ. 650 ಆದಾಯ | ಇಲ್ಲಿದೆ ರೈತ ಮಹಿಳೆಯ ಯಶಸ್ಸಿನ ಕಥೆ

ಗುಜರಾತ್‌ನ ಟಾಪಿ ಜಿಲ್ಲೆಯ ಕಂಜೋಡ್ ಗ್ರಾಮದ ಸುನಿತಾ ಚೌಧರಿ ಕೇವಲ 4,000 ರೂಪಾಯಿ ಬಂಡವಾಳ ಮತ್ತು ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸುವ ದೃಢ ಸಂಕಲ್ಪದೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದು, ಯಂತ್ರಗಳು Read more…

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: 28 ಸಾವಿರ ರೂ.ವರೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...