alex Certify Agriculture News | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಎಪಿಎಂಸಿ ವಿಧೇಯಕ ವಾಪಸ್

ಕಲಬುರಗಿ: ಎಪಿಎಂಸಿ ವಿಧೇಯಕ ಶೀಘ್ರ ವಾಪಸ್ ಪಡೆಯಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ವಿಧೇಯಕ ವಾಪಸ್ ಪಡೆಯುವ ಬಗ್ಗೆ ರಚಿಸಲಾಗಿದ್ದ Read more…

ʻಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

ಬೆಂಗಳೂರು :  ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ Read more…

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ. 2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) Read more…

ಕೃಷಿಕರಿಗೆ ಖುಷಿ ತಂದ ಭತ್ತದ ದರ: ಮತ್ತೆ ಭತ್ತ ಬೆಳೆಯಲು ಮುಂದಾದ ರೈತರು

ದಾವಣಗೆರೆ: ಭತ್ತ ಬೆಳೆಯುವುದು ನಷ್ಟ ಎಂದುಕೊಂಡಿದ್ದ ರೈತರು ಭತ್ತ ಬೆಳೆಯುವುದನ್ನೇ ನಿಲ್ಲಿಸಿದ್ದರು. ಆದರೆ ಭತ್ತದ ದರ ಏರಿಕೆ ಕಂಡಿರುವುದರಿಂದ ಮತ್ತೆ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ. ಭದ್ರಾ ಜಲಾಶಯದಿಂದ Read more…

ರೈತರೇ ಗಮನಿಸಿ : ಕೃಷಿಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್‌ 31 ಕೊನೆಯ ದಿನವಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದಡಿ ಒದಗಿಸಲಾಗುವ ಘಟಕಗಳು: ಕ್ಷೇತ್ರ Read more…

ಹಿಂಗಾರು ಬೆಳೆ ಸಮೀಕ್ಷೆ : ರೈತರು ತಪ್ಪದೇ ಈ ಕೆಲಸ ಮಾಡಿ

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ತುಂಬಾ ಮಹತ್ವದ್ದಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರು ಮೊಬೈಲ್ ಆ್ಯಪ್‍ದಲ್ಲಿಯೆ ಬೆಳೆ ಸಮೀಕ್ಷೆಯ ವಿವರಗಳನ್ನು ನಿಖರವಾಗಿ ದಾಖಲಿಸಬೇಕು. Read more…

ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಡಿಸೆಂಬರ್ 31ರೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯ ನಮೂನೆಗಳು Read more…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ. ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ Read more…

BIG NEWS : ಸಾಲಮನ್ನಾಗೆ ಆಗ್ರಹಿಸಿ ಫೆ.26 ಕ್ಕೆ ದೇಶಾದ್ಯಂತ ರೈತರಿಂದ ‘ದೆಹಲಿ ಚಲೋ’

ಬೆಂಗಳೂರು : ಕೃಷಿ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ. ಈ ಬಗ್ಗೆ ರೈತ ಮುಖಂಡ ಕುರುಬೂರು Read more…

ಬರಗಾಲದ ಹೊತ್ತಲ್ಲೇ ರೈತರಿಗೆ ಮತ್ತೊಂದು ಶಾಕ್: ಹಾಲು ಖರೀದಿ ದರ ದಿಢೀರ್ 2 ರೂ. ಕಡಿತ

ಶಿವಮೊಗ್ಗ: ಬರದಿಂದ ಕಂಗಾಲಾಗಿರುವ ರೈತರಿಗೆ ಶಿಮುಲ್ ಹಾಲು ಒಕ್ಕೂಟ ಶಾಕ್ ನೀಡಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ(ಶಿಮುಲ್)ನಿಂದ ಹಾಲಿನ ಖರೀದಿ ದರದಲ್ಲಿ ದಿಢೀರ್ ಎರಡು ರೂಪಾಯಿ ಕಡಿತ Read more…

ರೈತರಿಗೆ ಭರ್ಜರಿ ಸುದ್ದಿ: ಅರ್ಜಿ ಸಲ್ಲಿಸದಿದ್ದರೂ ಜಮೀನು ಸರ್ವೆ, ಪೋಡಿ ಮಾಡಿಕೊಡಲು ಕಂದಾಯ ಇಲಾಖೆ ‘ದರಖಾಸ್ತು ಪೋಡಿ ಆಂದೋಲನ’

ಬೆಂಗಳೂರು: ಕಂದಾಯ ಇಲಾಖೆ ದರಖಾಸ್ತು ಪೋಡಿ ಅಭಿಯಾನ ಕೈಗೊಂಡಿದ್ದು, ಅರ್ಜಿ ಸಲ್ಲಿಸದಿದ್ದರೂ ಕಂದಾಯ ಇಲಾಖೆಯಿಂದ ರೈತರ ಜಮೀನಿನಲ್ಲಿ ಸರ್ವೆ ನಡೆಸಿ ಪೋಡಿ ಮಾಡಿಕೊಡಲಾಗುವುದು. ಸರ್ಕಾರಿ ಭೂಮಿ ಮಂಜೂರಾತಿ ಪಡೆದುಕೊಂಡವರ Read more…

ರಾಜ್ಯ ಸರ್ಕಾರದಿಂದ ʻರೈತರಿಗೆ ಮತ್ತೊಂದು ಸಿಹಿಸುದ್ದಿ : 4 ಲಕ್ಷ ʻಅಕ್ರಮ ಕೃಷಿಪಂಪ್‌ ಸೆಟ್‌ ಸಕ್ರಮʼ

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ ನಾಡಿನ ರೈತರ 4 ಲಕ್ಷ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಮೂಲಕ, ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 15 ವರ್ಷ ಸಾಗುವಳಿ ಮಾಡಿದ ʻಬಗರ್ ಹುಕುಂʼ ಭೂಮಿ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮ ಸಾಗುವಳಿ ಮಾಡುವವರಿಗೆ  ಸಿಹಿಸುದ್ದಿ ನೀಡಿದ್ದು, ಬಗರ್‌ ಹುಕುಂ ಸಾಗುವಳಿದಾರರಿಗೆ ಭೂಒಡೆತನದ ಹಕ್ಕನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು Read more…

ರಾಜ್ಯ ಸರ್ಕಾರದಿಂದ ʻರೈತರಿಗೆ ಖುಷಿ ಸುದ್ದಿʼ : ಬರಪರಿಹಾರವಾಗಿ ಖಾತೆಗೆ 2,000 ರೂ. ಜಮಾ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ರೈತರ ಖಾತೆಗೆ ಬರಪರಿಹಾರದ ರೂ. 2,000 ರೂ.ಗಳನ್ನು ಖಾತೆಗೆ ಜಮಾ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರ Read more…

National Farmer’s Day 2023 : ʻರಾಷ್ಟ್ರೀಯ ರೈತ ದಿನʼದ ಇತಿಹಾಸ, ಮಹತ್ವ ತಿಳಿಯಿರಿ

ಕಿಸಾನ್ ದಿವಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ರಾಷ್ಟ್ರೀಯ ರೈತ ದಿನವನ್ನು ಪ್ರತಿವರ್ಷ ಡಿಸೆಂಬರ್ 23 ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ರೈತರಿಗೆ ಗೌರವ ಸಲ್ಲಿಸಲು ಮತ್ತು ಅವರನ್ನು ಈ ದೇಶದ Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ

ಬೆಂಗಳೂರು : 2023-24ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “Rabi Crop Survey App -2023-24 (ಹಿಂಗಾರು Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿಗೆ ಅವಕಾಶ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಳ್ಳಲು ಇದೇ ಡಿ.30ರಂದು ಕೊನೆಯ ದಿನವಾಗಿದ್ದು, ರೈತರು ಕಡಲೆ-ಮಳೆಆಶ್ರಿತ Read more…

ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ : ಕೃಷಿ ಸಚಿವ ಚಲುವರಾಯ ಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ ನೀಡಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಸಿರಿಧಾನ್ಯಗಳಿಗೆ ಹೆಚ್ಚಿನ Read more…

ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಯಡಿ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ಬೆಂಗಳೂರು : ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದು ಸ್ಥಳದಲ್ಲಿ ಕೃಷಿ ಹೊಂಡ ತೆಗೆದು, ಜಲ ಸಂಗ್ರಹಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಉದ್ದೇಶದಿಂದ ರಾಜ್ಯ Read more…

ರೈತರಿಗೆ ಗುಡ್ ನ್ಯೂಸ್: 70 ಸಾವಿರಕ್ಕೆ ತಲುಪಿದ ಬ್ಯಾಡಗಿ ಮೆಣಸಿನ ಕಾಯಿ ದರ

ಹಾವೇರಿ: ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಕಡ್ಡಿ ತಳಿ ಮೆಣಸಿನ ಕಾಯಿ ದರ ದಿಢೀರ್ ಏರಿಕೆ ಕಂಡಿದೆ. ಪ್ರತಿ ಕ್ವಿಂಟಲ್ ಮೆಣಸಿನ ಕಾಯಿಗೆ 70,000 ರೂ.ಗೆ ಮಾರಾಟವಾಗಿದೆ. Read more…

ಕಹಿಯಾದರೇನು ʼಮೆಂತ್ಯʼ ದೇಹಕ್ಕೆ ಸಿಹಿ

ಮೆಂತ್ಯಕಾಳು ಬಾಯಿಗೆ ಕಹಿ ಎಂಬುದೇನೋ ನಿಜ. ಆದರೆ ರಾತ್ರಿ ವೇಳೆ ಅದನ್ನು ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರಿನ ಸಮೇತ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ? ಬಾಣಂತಿಯರು Read more…

ರೈತರಿಗೆ ಉಪಯುಕ್ತ ಮಾಹಿತಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸ್ತುತ 2023-24ನೇ ಸಾಲಿನಲ್ಲಿ ಆಗಸ್ಟ್ ನಿಂದ ನವೆಂಬರ್ 30 ರವರೆಗೆ ಚಾಲ್ತಿಯಲ್ಲಿದ್ದ ಸಹಾಯಧನದ ಯೋಜನೆಯನ್ನು ಜನವರಿ, 07 ರವರೆಗೆ ವಿಸ್ತರಿಸಲಾಗಿದೆ. ಸಾಮಾನ್ಯ ಸಣ್ಣ ಕಾಫಿ ಬೆಳೆಗಾರರು Read more…

25 ಅಡಿ ಎತ್ತರದ ‘ಕಬ್ಬು’ ಬೆಳೆ ವೀಕ್ಷಿಸಲು ವಿಜಯಪುರಕ್ಕೆ ಬಂದ ಉತ್ತರ ಪ್ರದೇಶ ರೈತರು….!

ಸಾಮಾನ್ಯವಾಗಿ ಕಬ್ಬು 12 ಅಡಿ ಎತ್ತರ ಬೆಳೆಯುತ್ತದಲ್ಲದೇ 2 ಕೆ.ಜಿ ತೂಕ ಇರುತ್ತದೆ. ಆದರೆ ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವೃತ್ತ ಸೈನಿಕ ನಾರಾಯಣ ಸಾಳುಂಕಿ Read more…

ರೈತರೇ ಗಮನಿಸಿ : ‘ಕೃಷಿ ಭಾಗ್ಯ’ ಯೋಜನೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಅನುಮೋದಿಸಿದ್ದು, ರೈತರು ಇದರ Read more…

ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ವಿಜಯಪುರ: ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಯಲ್ಲಪ್ಪ ಶಂಕ್ರಪ್ಪ ಗುಳಗೊಂಡ(38) Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಳೆ ಪರಿಹಾರ, ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ʻಆಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರಿಗೆ ಬೆಳೆ ಪರಿಹಾರ ವಿತರಣೆ, ಬಗರ್‌ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿ ಹಾಗೂ ಕಂದಾಯ ಗ್ರಾಮಗಳ ಘೋಷಣೆ Read more…

BIG NEWS : ರಾಜ್ಯದಲ್ಲಿ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ, 354 ಮಂದಿ ಪರಿಹಾರಕ್ಕೆ ಅರ್ಹರು

ಬೆಂಗಳೂರು : ಈ ಬಾರಿ ಮಳೆಯ ಕೊರತೆಯಿಂದಾಗಿ ಕರ್ನಾಟಕದಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ಆರ್ಥಿಕ ಸಂಕಷ್ಟದಿಂದ ಹೆಚ್ಚಿನ ಸಂಖ್ಯೆಯ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಈ Read more…

ʻಬಗರ್ ಹುಕುಂʼ ಸಾಗುವಳಿದಾರರಿಗೆ ಖುಷಿ ಸುದ್ದಿ : ಅರ್ಜಿಗಳ ಶೀಘ್ರ ವಿಲೇವಾರಿಗೆ ʻಬಗರ್ ಹುಕುಂ ಆ್ಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಗರ್‌ ಹುಕುಂ ಸಾಗುವಳಿದಾರರಿಗೆ ಸಿಹಿಸುದ್ದಿ ನೀಡಿದ್ದು, ಅರ್ಜಿಗಳ ಶೀಘ್ರ ವಿಲೇವಾರಿಗೆ ಬಗರ್‌ ಹುಕುಂ ಆಯಪ್‌ ಬಿಡುಗಡೆ ಮಾಡಲಾಗಿದೆ. ಸಚಿವ ಕೃಷ್ಣ ಬೈರೇಗೌಡ ಅವರು, Read more…

ರಾಜ್ಯ ಸರ್ಕಾರದಿಂದ ʻರೈತ ಸಮುದಾಯʼಕ್ಕೆ ಮತ್ತೊಂದು ಗುಡ್ ನ್ಯೂಸ್

ತುಮಕೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದ ರೈತರಿಗೆ ಆಂಧ್ರ ಪ್ರದೇಶ ಮಾದರಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...