alex Certify Agriculture News | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. Read more…

PM Kusum Yojana : ಕೇಂದ್ರ ಸರ್ಕಾರದ ಈ ಯೋಜನೆಯಡಿ ರೈತರಿಗೆ ಸಿಗಲಿವೆ ಈ ಸೌಲಭ್ಯಗಳು

ನವದೆಹಲಿ : ಕೃಷಿಯನ್ನು ಸುಲಭಗೊಳಿಸಲು ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಪಿಎಂ ಕುಸುಮ್ ಯೋಜನೆಯೂ ಒಂದು. ಈ ಯೋಜನೆಯಡಿ, ಸೌರ ಶಕ್ತಿಯ ಬಳಕೆಗಾಗಿ ರೈತ ಸಹೋದರರಿಗೆ Read more…

PM Kisan Rin Portal : ರೈತರಿಗಾಗಿ ಹೊಸ ಪೋರ್ಟಲ್ ಪ್ರಾರಂಭ, ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಿಸಾನ್ ಲೋನ್ ಪೋರ್ಟಲ್ (KRP) ಅನ್ನು ಪ್ರಾರಂಭಿಸಿದ್ದಾರೆ. ಈ ಪೋರ್ಟಲ್ ಅನ್ನು ಹಲವಾರು ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವವರಿಗೆ ಸುಲಭವಾಗಿ ಸಿಗಲಿದೆ ಸಾಲ!

ನವದೆಹಲಿ : ದೇಶದ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯುವುದು ಈಗ ರೈತರಿಗೆ ಸುಲಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲ, ವಿಮಾ ಪ್ಯಾಕೇಜ್ ಹೊಸ ಯೋಜನೆ ಘೋಷಣೆ ನಾಳೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರಿಗೆ ಕೃಷಿ ಸಾಲ ಮತ್ತು ಬೆಳೆ ವಿಮೆಗೆ ಒತ್ತು ನೀಡುವ ಹಲವಾರು Read more…

ಬಿತ್ತಿದ್ದು ಬೀಟ್ ರೂಟ್, ಬಂದಿದ್ದು ಮೂಲಂಗಿ ರೀತಿಯ ಬೆಳೆ…ಶಾಕ್ ಆದ ರೈತ

ಚಾಮರಾಜನಗರ: ರೈತರೊಬ್ಬರು ಬೀಟ್ ರೂಟ್ ಬೆಳೆ ಬೆಳೆಯಲೆಂದು ಬಿತ್ತನೆ ಮಾಡಿದರೆ ಬಂದಿದ್ದು ಮಾತ್ರ ಮೂಲಂಗಿಯಂತಹ ಬೆಳೆ… ಇದನ್ನು ಕಂಡು ಕಂಗಾಲಾಗಿರುವ ರೈತ ಕಳಪೆ ಬಿತ್ತನೆ ಬೀಜದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್ : ಬೆಳೆ ವಿಮೆ ಬಾಕಿ 8.84 ಕೋಟಿ ರೂ. ಬಿಡುಗಡೆ

ಕಲಬುರಗಿ : ಕಳೆದ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೈಸರ್ಗಿಕ ವಿಕೋಪದಿಂದ ಹಾಳಾದ ಬೆಳೆಗಳ ವಿಮೆ ಮೊತ್ತ ಪಾವತಿಗೆ ಬಾಕಿ ಇದ್ದ 2,579 ರೈತರಿಗೆ 8,84,97,607 ರೂ. ವಿಮೆ Read more…

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ Read more…

ರೈತರು, ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಿದ್ದು, ಸರಾಸರಿ ಶೇಕಡ 30ರಷ್ಟು ಆಸ್ತಿ ಮೌಲ್ಯ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಆಸ್ತಿಗಳ Read more…

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ದುಬಾರಿ…?

ನವದೆಹಲಿ: ಜಗತಿಕವಾಗಿ ರಸಗೊಬ್ಬರ ದರ ಏರುಗತಿಯಲ್ಲಿದ್ದು, ದೇಶಿಯವಾಗಿಯೂ ರಸಗೊಬ್ಬರ ದರ ದುಬಾರಿಯಾಗುವ ಸಾಧ್ಯತೆ ಇದೆ. ರಷ್ಯಾದ ರಸಗೊಬ್ಬರ ಕಂಪನಿಗಳು ಭಾರತಕ್ಕೆ ಇದುವರೆಗೆ ನೀಡುತ್ತಿದ್ದ ರಿಯಾಯಿತಿ ರದ್ದುಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರ್ಪಡೆಗೆ ಸಲಹೆ

ಬೆಂಗಳೂರು: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರಿಸಲು ಸಲಹೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ Read more…

ಪ್ರತಿಫಲಾಪೇಕ್ಷೆಯಿಲ್ಲದೆ ಶಾಲಾ ಮಕ್ಕಳ ಬಿಸಿಯೂಟಕ್ಕೆ ಈ ರೈತ ನೀಡ್ತಾರೆ ಉಚಿತ ತರಕಾರಿ…!

ಬಂಟ್ವಾಳ: ರೈತರು ತಮ್ಮ ದುಡಿಮೆಗೆ ಅಂತಹ ಆರ್ಥಿಕ ಲಾಭವನ್ನು ಬಯಸದೆ ಸಮುದಾಯಕ್ಕೆ ಆಹಾರವನ್ನು ಒದಗಿಸುತ್ತಾರೆ. ಹಾಗೆಯೇ ಇಲ್ಲೊಬ್ಬರು ರೈತ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕøಷ್ಟ ಗುಣಮಟ್ಟದ ಉಪಕರಣಗಳಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ Read more…

ಜಾನುವಾರುಗಳಿಗೆ ಕಂದುರೋಗ : ಆತಂಕದಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ Read more…

ರಾಜ್ಯ ಸರಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಗುಡ್ ನ್ಯೂಸ್ : ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನ

ಧಾರವಾಡ : ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಕೃಷಿ ಸಚಿವ ಎನ್. Read more…

ರೈತರಿಗೆ ಸಿಎಂ ಮತ್ತೊಂದು ಸಿಹಿ ಸುದ್ದಿ: ಕೃಷಿಭಾಗ್ಯ ಯೋಜನೆ ಮತ್ತೆ ಆರಂಭ

ಧಾರವಾಡ: ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ Read more…

ರೈತರೇ ಗಮನಿಸಿ : ಇನ್ಮುಂದೆ ಮೊಬೈಲ್ ಮೂಲಕವೇ ಭೂಮಿಯನ್ನು ಅಳತೆ ಮಾಡಬಹುದು ! ಇಲ್ಲಿದೆ ಮಾಹಿತಿ

  ಈ ತಾಂತ್ರಿಕ ಯುಗದಲ್ಲಿಯೂ, ರೈತರು ಅಥವಾ ಇತರರು ಭೂಮಿ ಅಥವಾ ಮನೆಯ ಪ್ಲಾಟ್ ಅನ್ನು ಅಳೆಯಲು ಲೇಸ್ ಅಥವಾ ಹಗ್ಗವನ್ನು ಬಳಸುತ್ತಾರೆ. ಅನೇಕ ಜನರು ಭೂಮಿಯನ್ನು ಅಳೆಯಲು Read more…

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್ ಗೆ 3150 ರೂ. FRP ನಿಗದಿ

ಬೆಂಗಳೂರು: 2023 -24ನೇ ಸಾಲಿನ ಕಬ್ಬು ನುರಿಸಲು ಅಕ್ಟೋಬರ್ 1ರಂದು ಚಾಲನೆ ನೀಡಲಾಗುವುದು. ದೇಶಾದ್ಯಂತ ಪ್ರತಿ ಟನ್ ಕಬ್ಬಿಗೆ 3150 ರೂಪಾಯಿ ಎಫ್‌ಆರ್‌ಪಿ ದರ ನಿಗದಿ ಮಾಡಲಾಗಿದ್ದು, ಐದು Read more…

ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ Read more…

ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ

ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ ಬೆಳೆಗಳಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಕಾವೇರಿ ನೀರು Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

ಬೆಳೆ ಸಮೀಕ್ಷೆ ಆ್ಯಪ್ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆ್ಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ Read more…

ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನೊಂದು ವರದಿ ಬಳಿಕ ಬರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಬಹುತೇಕ ಕಡೆ ಬರ ಪರಿಸ್ಥಿತಿ ಇದ್ದು, ಸಮೀಕ್ಷೆ ನಡೆಸಿ 100ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗುವುದು. ಸಂಪುಟ ಸಭೆಯಲ್ಲಿ Read more…

BREAKING : `KRS’ ಡ್ಯಾಂ ಬಳಿ ನಡೆಯುತ್ತಿದ್ದ ರೈತರ ಹೋರಾಟ ತಾತ್ಕಾಲಿಕ ವಾಪಸ್

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವಂತೆ ಕೆಆರ್ ಎಸ್ ಡ್ಯಾಂ ಬಳಿ ರೈತರು ಕೈಗೊಂಡಿದ್ದ ಅಹೋರಾತ್ರಿ ಹೋರಾಟವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ Read more…

ರೈತರೇ ಗಮನಿಸಿ : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಸೌಲಭ್ಯ ವಿಸ್ತರಣೆ

ಮಡಿಕೇರಿ : ಕೇಂದ್ರ ಸರ್ಕಾರವು 2018-19 ನೇ ಸಾಲಿನ ಬಜೆಟ್  ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರಿಕೆ ಚಟುವಟಿಕೆ ಹಾಗೂ ಮೀನು ಕೃಷಿಕರಿಗೆ ವಿಸ್ತರಣೆ ಮಾಡಿ ಘೋಷಿಸಿದೆ. ಈ Read more…

PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಇಲ್ಲಿಯವರೆಗೆ ಅರ್ಹ ರೈತರು 14 ಕಂತುಗಳ ಹಣವನ್ನು Read more…

ರೈತರೇ ಗಮನಿಸಿ : ಒಣಗುತ್ತಿರುವ ಭತ್ತದ ಬೆಳೆಗೆ ಇಲ್ಲಿದೆ ವೈಜ್ಞಾನಿಕ ಸಲಹೆ

ಉಡುಪಿ : ಕಾರ್ಕಳ ತಾಲೂಕಿನ ಅಜೆಕಾರು ವ್ಯಾಪ್ತಿಯ ರೈತರಿಂದ ಭತ್ತದ ಸಸಿಗಳ ಒಣಗುವಿಕೆಯ ಕುರಿತು ಸಮಸ್ಯೆ ವರದಿಯಾದ ಹಿನ್ನೆಲೆ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿಗಳು Read more…

ರೈತರು, ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಸಿರುಮೇವು ಕೃಷಿಗೆ 3 ಸಾವಿರ ರೂ. ಪ್ರೋತ್ಸಾಹಧನ

  ಕೋಲಾರ : ರೈತರು, ಹಾಲು ಉತ್ಪಾದಕರಿಗೆ ಕೋಚಿಮುಲ್ ಸಿಹಿಸುದ್ದಿ ನೀಡಿದ್ದು, ಹಸಿರು ಮೇವು ಬೆಳೆಯುವ ರೈತರು, ಹಾಲು ಉತ್ಪಾದಕರಿಗೆ ಪ್ರತಿ ಎಕರೆಗೆ 3,000 ರೂ.ಗಳಂತೆ ಪ್ರೋತ್ಸಾಹಧನ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...