alex Certify Agriculture News | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಮುಂಗಾರು ಚುರುಕು: ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಲಕ್ಷಣಗಳು ಗೋಚರಿಸತೊಡಗಿವೆ. ಆಗಸ್ಟ್ 19 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ Read more…

ಭಾನುವಾರದಂದು ಹೀಗಿದೆ ವಿವಿಧ ಜಲಾಶಯಗಳ ನೀರಿನ ಮಟ್ಟ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 112.48 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿ ಮಾಡಿಸಲು ಆ.16 ಕೊನೆಯ ದಿನಾಂಕ

ಬೆಂಗಳೂರು ನಗರ ಜಿಲ್ಲೆ : 2023 ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ Read more…

ರೈತರೇ ಗಮನಿಸಿ : ಬೆಳೆವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, Read more…

BIG NEWS:‌‌ ಜನಸಾಮಾನ್ಯರ ಕೈಸುಡುತ್ತಿದೆ ಅಕ್ಕಿ ಬೆಲೆ; ಏಷ್ಯಾದಲ್ಲಿ 15 ವರ್ಷಗಳಲ್ಲೇ ದಾಖಲೆಯ ಏರಿಕೆ….!

ಕಳೆದ ಕೆಲವು ದಿನಗಳಿಂದ ಪ್ರಪಂಚದಾದ್ಯಂತ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇದರ ಪರಿಣಾಮ ಏಷ್ಯಾ ಮಾರುಕಟ್ಟೆಯ ಮೇಲೂ ಗೋಚರಿಸುತ್ತಿದ್ದು, ಇಲ್ಲಿ ಅಕ್ಕಿಯ ಬೆಲೆ ಸುಮಾರು 15 ವರ್ಷಗಳಲ್ಲೇ ಗರಿಷ್ಠ Read more…

ಶ್ರೀಲಂಕಾದಲ್ಲೂ ಮೊಳಗಿದ ‘ಉಳುವ ಯೋಗಿಯ ನೋಡಲ್ಲಿ………’ ರೈತ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಕೆ

ನಾಡಿನ ರೈತರನ್ನು ಗೌರವಿಸುವ ನೇಗಿಲಯೋಗಿ ಹಾಡು ಶ್ರೀಲಂಕಾದಲ್ಲೂ ಮೊಳಗಿದೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಮಹಿಳಾ ರೈತರ ಸಭೆಯಲ್ಲಿ ಕರ್ನಾಟಕದ ರೈತಗೀತೆ ‘ನೇಗಿಲ ಯೋಗಿ’ ಹಾಡಿಗೆ ಸಭೆಯಲ್ಲಿ ಭಾಗವಹಿಸಿದ್ದವರೆಲ್ಲರೂ ಎದ್ದು Read more…

ಇಲ್ಲಿದೆ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಬುಧವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.26 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIG NEWS: ಆಗಸ್ಟ್ ಕಡೆ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆ; ಹವಾಮಾನ ಇಲಾಖೆ ತಜ್ಞರಿಂದ ಮಹತ್ವದ ಮಾಹಿತಿ

ಈ ಬಾರಿ ರಾಜ್ಯಕ್ಕೆ ಮುಂಗಾರು ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದಲ್ಲಿ ಮಳೆ ಕುಂಠಿತವಾಗಿದ್ದರೂ ಆ ಬಳಿಕ ಅಬ್ಬರಿಸಿತ್ತು. ಇದರ ಪರಿಣಾಮ ಹಳ್ಳ ಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಲಾರಂಭಿಸಿದ್ದವು. ಆದರೆ ಆ Read more…

ಭತ್ತ ನಾಟಿಗೆ ಸಜ್ಜಾಗಿದ್ದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ನಾಲೆಗೆ 100 ದಿನ ನೀರು ಹರಿಸಲು ತೀರ್ಮಾನ

ಶಿವಮೊಗ್ಗ : ಭತ್ತ ನಾಟಿಗೆ ಸಜ್ಜಾಗಿದ್ದ ರೈತರಿಗೆ ಸಿಹಿಸುದ್ದಿ, ಇಂದಿನಿಂದ 100 ದಿನ ಭದ್ರಾ ಕಾಲುವೆಗೆ ನೀರು ಬಿಡುಗಡೆ ಮಾಡಲು ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ Read more…

ಟೊಮೆಟೊ ಬಳಿಕ ರೈತರಿಗೆ ಅದೃಷ್ಟ ತಂದ ಅರಿಶಿಣ: ದಾಖಲೆ ಬೆಲೆಗೆ ಮಾರಾಟ

ಚಾಮರಾಜನಗರ: ಟೊಮೆಟೊ ಬೆಲೆ ಗಗನಕ್ಕೇರಿ ದಿನಬೆಳಗಾಗುವಷ್ಟರಲ್ಲಿ ಕೆಲವು ರೈತರು ಕೋಟ್ಯಧಿಪತಿಗಳಾಗಿದ್ದಾರೆ. ಟೊಮೆಟೊ ರೀತಿಯಲ್ಲಿ ಅರಿಶಿಣಕ್ಕೂ ದಾಖಲೆ ಬೆಲೆ ಬಂದಿದ್ದು, ಅರಿಶಿಣ ಬೆಳೆಗಾರರ ಅದೃಷ್ಟ ಖುಲಾಯಿಸಿದೆ. ಬೆಲೆ ಕುಸಿತ, ಕನಿಷ್ಠ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ

ಶಿವಮೊಗ್ಗ : ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಹಕಾರ ಸಂಘಗಳನ್ನು ವಿಲೀನಗೊಳಿಸಿ, ಪಂಚಾಯಿತಿಗೊಂದರಂತೆ ಸಂಘಗಳನ್ನು ಸ್ಥಾಪಿಸಿ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು  Read more…

Good News : ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ : ಸಹಕಾರ ಸಚಿವ ಕೆ.ಎನ್ ರಾಜಣ್ಣ

ಶಿವಮೊಗ್ಗ : ಸಹಕಾರಿಗಳು ರಾಜಕಾರಣಿಗಳಾಗಬಾರದು. ಸಹಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದಲ್ಲಿ ಸಂಸ್ಥೆಯು ದೀರ್ಘ ಅವಧಿಯವರೆಗೆ ಉಳಿದು ಬಲಿಷ್ಟಗೊಂಡು ಜನೋಪಯೋಗಿಯಾಗಲಿವೆ. ತಪ್ಪಿದಲ್ಲಿ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ರಾಜ್ಯ ಸಹಕಾರ Read more…

`ಬಗರ್ ಹುಕುಂ’ ಸಾಗುವಾಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕು ಪತ್ರ ವಿತರಣೆಗೆ ಕ್ರಮ

ಸಾಗರ : ಭೂತಾನ್ ಸೇರಿದಂತೆ ವಿದೇಶಗಳಿಂದ ದೇಶಕ್ಕೆ ಆಮದು ಮಾಡಿಕೊಳ್ಳುವ ಅಡಿಕೆಗೆ ಸುಂಕ ಹೆಚ್ಚಿಸಿ, ದೇಸಿ ಅಡಿಕೆಗೆ ಸ್ಥಿರ ಮಾರುಕಟ್ಟೆ ಒದಗಿಸಿ ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ Read more…

ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.34 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

PM Kisan Yojana : ರೈತರೇ ನಿಮಗೆ ಇನ್ನೂ 14 ನೇ ಕಂತಿನ ಹಣ ಬಂದಿಲ್ವಾ? ಈ ಸಂಖ್ಯೆಗೆ ಕರೆ ಮಾಡಿ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತು ಜುಲೈ 27 ರಂದು ಬಿಡುಗಡೆ ಮಾಡಲಾಗಿದ್ದು, ಹಲವು ರೈತರಿಗೆ ಇನ್ನೂ 14 ನೇ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಬೆಂಗಳೂರು: ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದ್ದು, ಆಗಸ್ಟ್ 7ರಿಂದ Read more…

ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಆಗಸ್ಟ್ ಅಂತ್ಯಕ್ಕೆ ಈರುಳ್ಳಿಯೂ ‘ದುಬಾರಿ’ ಸಾಧ್ಯತೆ

ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಕಂಗೆಟ್ಟು ಹೋಗಿದ್ದಾರೆ. ಬಹುತೇಕ ಎಲ್ಲ ವಸ್ತುಗಳ ಬೆಲೆಯೂ ಮುಗಿಲುಮುಟ್ಟಿದ್ದು, ಟೊಮೆಟೊ ದರ ಈಗಾಗಲೇ ಕೆಜಿಗೆ 150 ರೂಪಾಯಿಗಳನ್ನು ದಾಟಿದೆ. Read more…

ರಾಗಿಗೆ 5 ಸಾವಿರ, ಜೋಳಕ್ಕೆ 4500 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ರಾಗಿ, ಜೋಳದ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ರೈತರೇ ಗಮನಿಸಿ : ಇನ್ನೂ ‘ಪಿಎಂ ಕಿಸಾನ್’ ಹಣ ಖಾತೆಗೆ ಜಮಾ ಆಗಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಇತ್ತೀಚೆಗೆ, ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಬಿಡುಗಡೆ ಮಾಡಿದರು. ಈ Read more…

ಹೀಗಿದೆ ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಗುರುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ ಯೋಜನೆ ಹಣ ಬಂದಿಲ್ವಾ? ತಪ್ಪದೇ ಈ ಕೆಲಸ ಮಾಡಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಬಿಡುಗಡೆ ಮಾಡಿದರು. ಈ ಅವಧಿಯಲ್ಲಿ, Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ಒಂದು ವಾರ ಮುಂಗಾರು ದುರ್ಬಲ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದ ಕರಾವಳಿ ಪ್ರದೇಶ ಹೊರತುಪಡಿಸಿ ಉಳಿದೆಡೆ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 3ರಿಂದ 5ರವರೆಗೆ ಕರಾವಳಿಯ ಉಡುಪಿ, Read more…

ರೈತರಿಗೆ 6 ಸಾವಿರ ರೂ. ನೀಡುವ ಹೊಸ ಯೋಜನೆ ಘೋಷಣೆ: ‘ಮುಖ್ಯಮಂತ್ರಿ ಕಿಸಾನ್ ಕಲ್ಯಾಣ ಯೋಜನೆ’ ಜಾರಿ ಬಗ್ಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ

ಭೋಪಾಲ್: ‘ಮುಖ್ಯಮಂತ್ರಿ ಕಿಸಾನ್ ಕಲ್ಯಾಣ ಯೋಜನೆ’ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೀಡುವುದಾಗಿ ಮಧ್ಯಪ್ರದೇಶ ಸಿಎಂ ಸಿಎಂ ಶಿವರಾಜ್ ಚೌಹಾಣ್ ಘೋಷಿಸಿದ್ದಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ Read more…

ಈ ಕೃಷಿ ಶುರು ಮಾಡಿ ಗಳಿಸಿ ಅಧಿಕ ಲಾಭ

ಕಚೇರಿಯಲ್ಲಿ ಕೆಲಸ ಮಾಡಿ ಸುಸ್ತಾಗಿರುವ ಜನರು ಕೃಷಿ, ಸ್ವಂತ ಉದ್ಯೋಗದತ್ತ ಮುಖ ಮಾಡ್ತಿದ್ದಾರೆ. ನೀವೂ ಸ್ವಂತ ಕೃಷಿ ಬಗ್ಗೆ ಆಲೋಚನೆ ಮಾಡ್ತಿದ್ದರೆ ಅರಿಶಿನದ ಕೃಷಿ ನಿಮ್ಮ ಕೈ ಹಿಡಿಯಲಿದೆ. Read more…

`ಫಾರ್ಮಿಂಗ್ ಸೊಸೈಟಿ’ ಜಮೀನು ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಧಾರವಾಡ :  ಹಲವಾರು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...