alex Certify Agriculture News | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಮಾವಿನ ಹಣ್ಣು ಕೊಯ್ಲು ನಂತರ ಬೆಳೆಗಾರರು ಕೈಗೊಳ್ಳಬೇಕಾಗಿರುವ ಕ್ರಮದ ಮಾಹಿತಿ

ಮಾವಿನ ತೋಟಗಳಲ್ಲಿ ಹಣ್ಣಿನ ನೊಣ ಅಥವಾ ಇತರೆ ಕಾರಣಗಳಿಂದ ಕೊಳೆತು ಬಿದ್ದಿರುವ ಮಾವಿನ ಹಣ್ಣುಗಳು ಮತ್ತು ಅವುಗಳ ಅವಶೇಷಗಳನ್ನು ಆಯ್ದು ಗುಂಡಿಯಲ್ಲಿ ಹಾಕಿ ಮುಚ್ಚಬೇಕು. ಈ ಕ್ರಮದಿಂದ ಹಣ್ಣಿನ Read more…

ಟೊಮೆಟೊ ಬೆಳೆಗಳ ಮೇಲೆ ಆಸಿಡ್ ಸಿಂಪಡಿಸಿದ ಕಿಡಿಗೆಡಿಗಳು; ಕಂಗಾಲಾದ ರೈತ

ಮಂಡ್ಯ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಟೊಮೆಟೊ ಬಂಗಾರ ಬೆಳೆದ ರೈತರು ಈ ಬಾರಿ ಬಂಪರ್ ಲಾಭದ ಖುಷಿಯಲ್ಲಿದ್ದಾರೆ. ಆದರೆ ಇಲ್ಲೋರ್ವ ರೈತ ಸಮೃದ್ಧವಾಗಿ ಬೆಳೆದು ನಿಂತಿದ್ದ ಟೊಮೆಟೊ ಬೆಳೆಗಳ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಸೋಮವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.18 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಕಾಳುಮೆಣಸು ಬೆಳೆಗಾರರಿಗೆ ಬಂಪರ್; ಆರು ವರ್ಷಗಳ ಬಳಿಕ 60,000 ರೂ. ಗಡಿ ದಾಟಿದ ‘ಕಪ್ಪು ಬಂಗಾರ’

‘ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ Read more…

ಇಲ್ಲಿದೆ ರಾಜ್ಯದ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 111.54 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ ತಡವಾಗಿಯಾದರೂ ಮಳೆ ಅಬ್ಬರಿಸುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ದ್ವಿದಳ ಧಾನ್ಯದ ಬಿತ್ತನೆ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟ

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಈಗ ಮತ್ತೆ ಅಬ್ಬರಿಸತೊಡಗಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಳ್ಳ ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

PM Kisan Yojana : ರೈತರಿಗೆ ಗುಡ್ ನ್ಯೂಸ್ : ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ, ಹೀಗೆ ಚೆಕ್ ಮಾಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನಿನ್ನೆ  ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9 ಕೋಟಿ ಜನರ ಖಾತೆಗೆ 20 ಸಾವಿರ Read more…

ರೈತರ ಸಾಲ ವಸೂಲಿಗೆ ಬಲವಂತ ಮಾಡುವಂತಿಲ್ಲ: ಸಿಎಂ ಸೂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ರೈತರಿಗೆ ನಿವೇಶನ: ಡಿಸಿಎಂ ಡಿಕೆಶಿ ಭರವಸೆ; ‘ನೈಸ್’ಗೆ ಭೂಮಿ ಕಳೆದುಕೊಂಡ ರೈತರ ಮನವಿಗೆ ಸ್ಪಂದನೆ

ಬೆಂಗಳೂರು: ನೈಸ್ ರಸ್ತೆ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ತಮ್ಮನ್ನು Read more…

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ ಪ್ರತಿ ಲೀ.ಗೆ ಹೆಚ್ಚುವರಿ 3 ರೂ. ಖಾತೆಗೆ ಜಮಾ!

ಬಳ್ಳಾರಿ : ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- Read more…

ರೈತರಿಗೆ 6 ಸಾವಿರ ರೂ. ನೀಡುವ ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳ ಸಂಖ್ಯೆ 8.11 ಕೋಟಿಗೆ ಹೆಚ್ಚಳ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯು ಕಳೆದ ಹಣಕಾಸು ವರ್ಷದ ಡಿಸೆಂಬರ್-ಮಾರ್ಚ್ 13 ನೇ ಕಂತಿನ ಅವಧಿಯಲ್ಲಿ ಮೊದಲ ಕಂತಿನಲ್ಲಿ 3.16 ಕೋಟಿಯಿಂದ 8.11 Read more…

ಹೊಲ ಉಳುಮೆ ಮಾಡುವಾಗ ರೈತನ ಮೇಲೆಯೇ ಮಗುಚಿ ಬಿದ್ದ ಟ್ರ್ಯಾಕ್ಟರ್; ಸ್ಥಳದಲ್ಲೇ ದುರ್ಮರಣ

ಖಾನಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನ ಜೀವನ ತತ್ತರಗೊಂಡಿದೆ. ಕೆಲ ದಿನಗಳ ಹಿಂದಷ್ಟೇ ಮುಂಗಾರು ಚುರುಕು ಪಡೆದ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕೆಲಸಕ್ಕೆ ಮುಂದಾಗಿದ್ದಾರೆ. ಜಮೀನಿನಲ್ಲಿ Read more…

ರೈತರಿಗೆ ಮಹತ್ವದ ಮಾಹಿತಿ : ಈ ಕೆಲಸ ಮಾಡಿದ್ರೆ ಮಾತ್ರ ನಿಮಗೆ ಸಿಗುತ್ತೆ `ಪಿಎಂ ಕಿಸಾನ್ ನಿಧಿ’ಯ 14 ನೇ ಕಂತು!

ಬೆಂಗಳೂರು : ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರಕಾರ ಪ್ರಾರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 Read more…

ರೈತರಿಗೆ ಗುಡ್ ನ್ಯೂಸ್: ಆಹಾರ, ಎಣ್ಣೆ ಕಾಳು, ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ಬೆಂಗಳೂರು: ಬೆಳೆ ವಿಮೆಗೆ ನೋಂದಣಿ ಆರಂಭವಾಗಿದೆ. 36 ಬೆಳೆಗಳಿಗೆ ವಿಮೆ ಕಲ್ಪಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ನಿನ್ನೆ ತಮ್ಮ ಕೊಠಡಿಯಲ್ಲಿ ವಿವಿಧ Read more…

PM Kisan Samman Nidhi : ರೈತರಿಗೆ ಶುಭ ಸುದ್ದಿ : ಈ ದಿನಾಂಕದಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್ 14 ನೇ ಕಂತಿನ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು 8.5 ಕೋಟಿಗೂ ಹೆಚ್ಚು ರೈತರಿಗೆ Read more…

ಸಣ್ಣ, ಅತಿ ಸಣ್ಣ ರೈತರಿಗೆ 4000 ರೂ. ಕೃಷಿ ಸಮ್ಮಾನ್ ಯೋಜನೆ ಮುಂದುವರಿಸಲು ಜೆಡಿಎಸ್ ಅಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 4000 ರೂ. ನೀಡುವ ಕೃಷಿ ಸಮ್ಮಾನ್ ಯೋಜನೆ ಮುಂದುವರೆಸಬೇಕು ಎಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ Read more…

ʼಟೊಮ್ಯಾಟೋʼ ಬಗ್ಗೆ ಹೇಳಿಕೆ ನೀಡಿ ಬಳಿಕ ರೈತರ ಕ್ಷಮೆಯಾಚಿಸಿದ ನಟ ಸುನೀಲ್​ ಶೆಟ್ಟಿ

ಟೊಮ್ಯಾಟೋ ಕುರಿತಂತೆ ಇತ್ತೀಚಿಗೆ ನೀಡಿರುವ ತಮ್ಮ ಹೇಳಿಕೆ ವಿವಾದಕ್ಕೆ ದಾರಿ ಮಾಡಿಕೊಟ್ಟ ಬೆನ್ನಲ್ಲೇ ನಟ ಸುನೀಲ್​ ಶೆಟ್ಟಿ ಈ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದಾರೆ. ಟೊಮ್ಯಾಟೋ ಬೆಲೆ ಏರಿಕೆಯು Read more…

ರೈತ ಉಳುಮೆ ಮಾಡುತ್ತಿದಾಗಲೇ ಹೊಲಕ್ಕೆ ಎಂಟ್ರಿ ಕೊಟ್ಟ ಹುಲಿ: ವಿಡಿಯೋ ವೈರಲ್

ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಎಂಟ್ರಿ ಕೊಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಮಾನವನ ಆವಾಸಸ್ಥಾನಗಳಿಗೆ ಈ ರೀತಿ ಕಾಡುಪ್ರಾಣಿಗಳು ನುಗ್ಗಿದ ಘಟನೆಗಳು ಹಲವಾರು ಬಾರಿ ಬೆಳಕಿಗೆ ಬಂದಿವೆ. ಇದೀಗ Read more…

BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ Read more…

BIGG NEWS : ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರ ರೈತರಿಗೆ ಮಾಲೀಕತ್ವ ನೀಡಲು ಶೀಘ್ರ ಕ್ರಮ : ಸಚಿವ ಸಂತೋಷ ಲಾಡ್

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ Read more…

PM Kisan Scheme : ರೈತರಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ `ಪಿಎಂ ಕಿಸಾನ್’ ಹಣ ಜಮಾ!

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14 ನೇ ಕಂತು ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಪಿಎಂ-ಕಿಸಾನ್ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ; 2 ತಿಂಗಳಲ್ಲಿ 2.75 ರೂ. ಕಡಿತಗೊಳಿಸಿದ ಮನ್ಮುಲ್

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಲಾಗಿದೆ. ಲೀಟರ್ ಗೆ 1.75 ರೂ. ಕಡಿತಗೊಳಿಸಿದ್ದು, ಈ ಮೂಲಕ ಮತ್ತೊಮ್ಮೆ ಹಾಲಿನ ದರ Read more…

ಖುಲಾಯಿಸಿದ ಅದೃಷ್ಟ: ಕೋಟ್ಯಧೀಶನಾದ ರೈತ: ಟೊಮೆಟೊ ಮಾರಿ 1.5 ಕೋಟಿ ರೂ. ಗಳಿಕೆ

ಪುಣೆ: ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊ ಬೆಳೆದು 1.5 ಕೋಟಿ ರೂ. ಗಳಿಸಿದ್ದಾರೆ. 13,000 ಕ್ರೇಟ್ ಟೊಮೆಟೊ ಮಾರಿದ ಅವರಿಗೆ ೊಂದೋವರೆ ಕೋಟಿ ರೂ. ಹಣ ದೊರೆತಿದೆ. ದೇಶಾದ್ಯಂತ ಟೊಮೆಟೊ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹೆಸರಿಗೆ ಖಾತಾ!

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ Read more…

ಟೊಮ್ಯಾಟೋ ಮಾರಿ ಒಂದೇ ತಿಂಗಳಲ್ಲಿ 1.5 ಕೋಟಿ ರೂ. ಗಳಿಸಿದ ರೈತ….!

ದೇಶಾದ್ಯಂತ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು ಗೃಹಿಣಿಯರಿಗೆ, ಹೋಟೆಲ್ ಉದ್ಯಮದವರಿಗೆ ಇದು ದೊಡ್ಡ ಹೊರೆಯಾದರೆ ಬೆಳೆಗಾರರಿಗೆ ವರವಾಗಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆದ ರೈತರೊಬ್ಬರು ಜಾಕ್ ಪಾಟ್ ಹೊಡೆದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...