alex Certify Agriculture News | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: 28 ಸಾವಿರ ರೂ.ವರೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ Read more…

ʼಕುಸುಬೆʼ ಬೆಳೆಗಾರರಿಗೆ ಗುಡ್‌ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಖರೀದಿ

ಕರ್ನಾಟಕದ ಕುಸುಬೆ ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹5,940 ದರವನ್ನು Read more…

ʼಪ್ರಧಾನಮಂತ್ರಿ ಫಸಲ್ ಭೀಮಾʼ ಯೋಜನೆ: ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ Read more…

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ Read more…

GOOD NEWS: ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ ನಿರಂತರ ವಿದ್ಯುತ್

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ಕೃಷಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ Read more…

Business Idea: ಈ ʼಉದ್ಯಮʼ ಆರಂಭಿಸಿ ಕೈ ತುಂಬಾ ಹಣ ಗಳಿಸಿ; ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ, ಉದ್ಯೋಗದ ಬದಲು ಸ್ವಂತ ಉದ್ಯಮ ಪ್ರಾರಂಭಿಸುವ ಕನಸು ಕಾಣುವವರ ಸಂಖ್ಯೆ ಹೆಚ್ಚಾಗಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮ ಮಾಡಲು ಆಸಕ್ತಿ ಇರುವವರಿಗೆ ಕೋಳಿ ಸಾಕಾಣಿಕೆ ಉತ್ತಮ ಆಯ್ಕೆಯಾಗಿದೆ. Read more…

BIG NEWS : ರೈತರೇ ‘ಪಿಎಂ ಕಿಸಾನ್’ 19 ನೇ ಕಂತಿನ ಹಣ ಬಂದಿಲ್ವಾ..? ಎಲ್ಲಿ ದೂರು ನೀಡಬೇಕು ತಿಳಿಯಿರಿ

ಫೆಬ್ರವರಿ 24 ರಂದು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ನೇರ ಲಾಭ ವರ್ಗಾವಣೆ ಮೂಲಕ ಸರ್ಕಾರವು ರೈತರಿಗೆ Read more…

ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 2024 -25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬೆಳೆ ಜೋಳ ಖರೀದಿಸಲು ಆದೇಶಿಸಿದೆ. ಜಿಲ್ಲಾ ಟಾಸ್ಕ್ ಫೋರ್ಸ್ ಗಳ Read more…

ಕೊಪ್ಪಳದಲ್ಲಿ ಜಗತ್ತಿನ ದುಬಾರಿ ದ್ರಾಕ್ಷಿ: ಕೆಜಿಗೆ 8 ಲಕ್ಷ ರೂ. ಬೆಲೆಯ ‘ರೂಬಿ ರೋಮನ್’ ಪ್ರದರ್ಶನ

ಕೊಪ್ಪಳ: ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಫೆಬ್ರವರಿ 23 ರಿಂದ ಫೆ. 27 ರವರೆಗೆ Read more…

ಅನ್ನದಾತ ರೈತರಿಗೆ ಗುಡ್ ನ್ಯೂಸ್: ಇಂದು ಖಾತೆಗೆ 2 ಸಾವಿರ ರೂ. ಕಿಸಾನ್ ಸಮ್ಮಾನ್ ಕಂತು ಜಮಾ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24ರ ಇಂದು ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) Read more…

BIG NEWS: ರೈತರ ನೆರವಿಗೆ ಮುಂದಾದ ಕೇಂದ್ರ ಸರ್ಕಾರ; ಅಡುಗೆ ಎಣ್ಣೆ ಆಮದು ಸುಂಕ ಹೆಚ್ಚಳಕ್ಕೆ ಚಿಂತನೆ

ಭಾರತೀಯ ರೈತರನ್ನು ಬೆಂಬಲಿಸುವ ಸಲುವಾಗಿ, ಸರ್ಕಾರವು ಆರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ಬಾರಿಗೆ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಸಾಧ್ಯತೆಯಿದೆ. ದೇಶೀಯ ಎಣ್ಣೆಕಾಳು ಬೆಲೆ Read more…

ರೈತರಿಗೆ ಸಿಹಿ ಸುದ್ದಿ: ಸೋಮವಾರ 9.8ಕೋಟಿ ಕೃಷಿಕರ ಖಾತೆಗೆ 22 ಸಾವಿರ ಕೋಟಿ ರೂ. ಜಮಾ

ನವದೆಹಲಿ: ಪ್ರಧಾನಿ ಮೋದಿ ಸೋಮವಾರ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ. ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಿ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ

ಬೆಂಗಳೂರು: ಫೆಬ್ರವರಿ –ಮಾರ್ಚ್ ನಲ್ಲಿ ಬಿಸಿಲ ತಾಪಮಾನ ಹೆಚ್ಚಾಗಲಿದೆ. ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿರುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ಆಧಾರ್, ಪಾಸ್ ಬುಕ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ(ಸಿಹೆಚ್‍ಡಿ), ತರಕಾರಿ ಬೀಜಗಳ ಮಿನಿಕಿಟ್‍ನ್ನು ಉಚಿತವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ವಿತರಿಸಲಾಗುವುದು. ಮಿನಿಕಿಟ್ Read more…

ರೈತರ ಮನವಿಗೆ ಸ್ಪಂದನೆ: ಇನ್ನೂ 15 ದಿನ ಕಾಲುವೆಗಳಿಗೆ ನೀರು ಹರಿಸಲು ಆದೇಶ

ಧಾರವಾಡ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊಳವೆ ಬಾವಿ ಕೊರೆಸಲು ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ತಾಸು, ಗೃಹ, ಕೈಗಾರಿಕೆಗೆ ನಿರಂತರ ವಿದ್ಯುತ್

ದಾವಣಗೆರೆ: ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ವಿದ್ಯುತ್ ಪೂರೈಕೆ

ಬೆಂಗಳೂರು: ತೋಟದ ಮನೆಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ನಿಲ್ಲಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ನೀರಾವರಿ ಫೀಡರ್ ಗಳ ಮೂಲಕ ಸಂಜೆ Read more…

ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಕಡಲೆಕಾಳು ಖರೀದಿ

ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೊಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ Read more…

ಉತ್ತರ ಪ್ರದೇಶ ರೈತನ ಅದ್ಭುತ ಸಾಧನೆ: ಕೇವಲ ₹20,000 ಹೂಡಿಕೆಯಲ್ಲಿ ವರ್ಷಪೂರ್ತಿ ಬೆಳೆ

ಆಗ್ರಾದ ತೀವ್ರವಾದ ಶಾಖದಲ್ಲಿ, ತಾಪಮಾನವು 46°C ಗೆ ಏರಿದಾಗ, ಹೆಚ್ಚಿನ ರೈತರು ತಮ್ಮ ಜಮೀನುಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಾರೆ. ರಾಸಾಯನಿಕ ಕೃಷಿಯು ಮಣ್ಣನ್ನು ಬರಿದಾಗಿಸಿದೆ, ವೇಗವಾಗಿ ನೀರು ಆವಿಯಾಗಲು ಮತ್ತು Read more…

ಅನ್ನದಾತ ರೈತರಿಗೆ ಗುಡ್ ನ್ಯೂಸ್: ಫೆ. 24ರಂದು ಖಾತೆಗೆ 2 ಸಾವಿರ ರೂ. ಜಮಾ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) Read more…

PM ಫಸಲ್ ಬಿಮಾ ಯೋಜನೆ ; ತಿರಸ್ಕೃತ ವಿಮೆ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.27 ಕೊನೆಯ ದಿನ.

ಧಾರವಾಡ : 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ವಿಮಾ ಸಂಸ್ಥೆಯವರಿಂದ 743 ಪ್ರಸ್ತಾವನೆಗಳು  ತಿರಸ್ಕೃತಗೊಂಡಿವೆ. ಮುಂಗಾರು Read more…

ರೈತರಿಗೆ ಮುಖ್ಯ ಮಾಹಿತಿ : ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ Read more…

PM ಕಿಸಾನ್ 19ನೇ ಕಂತು ಶೀಘ್ರದಲ್ಲೇ ಬಿಡುಗಡೆ: eKYC ಮಾಡಿಸಲು ಇಲ್ಲಿದೆ ಟಿಪ್ಸ್

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ತಲಾ ₹2,000‌ ದಂತೆ ವಾರ್ಷಿಕವಾಗಿ ₹6,000 ನೀಡುವ ಪಿಎಂ ಕಿಸಾನ್ ಯೋಜನೆಯ 19ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. Read more…

ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಲಭ್ಯ

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ Read more…

ರೈತರ ಸಂಕಷ್ಟ ಅರಿಯಲು ಮಾರುವೇಷದಲ್ಲಿ ಬಂದ ಜಿಲ್ಲಾಧಿಕಾರಿ; ಅಕ್ರಮ ಪತ್ತೆ ಬೆನ್ನಲ್ಲೇ ಅಧಿಕಾರಿಗೆ ನೋಟೀಸ್

ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ರೈತರ ಸಂಕಷ್ಟ ಆಲಿಸಲು ಜಿಲ್ಲಾಧಿಕಾರಿಯೊಬ್ಬರು ಮಾರುವೇಷದಲ್ಲಿ ಮಂಡಿಗೆ ಭೇಟಿ ನೀಡಿದ ಘಟನೆ ಬೆಳಕಿಗೆ ಬಂದಿದೆ. ಭದ್ರಾಕ್ ಜಿಲ್ಲಾಧಿಕಾರಿ ದಿಲೀಪ್ ರೂಟ್ರಾಯ್, ರೈತರಂತೆ ಮಂಡಿಗೆ ತೆರಳಿ‌ Read more…

ರೈತರಿಗೆ ಗುಡ್ ನ್ಯೂಸ್ : ‘ತುಂತುರು ನೀರಾವರಿ’ ಪರಿಕರ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್ಸೆಟ್ ಸರ್ಕಾರದ ಸಹಾಯಧನದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟಜಾತಿ ಫಲಾನುಭವಿಗಳು ಈ ಹಿಂದೆ Read more…

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಬಜೆಟ್ ನಲ್ಲಿ Read more…

ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ : ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...