alex Certify Agriculture News | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಸ್ರೇಲ್ ನಲ್ಲಿ ನಾಪತ್ತೆಯಾಗಿದ್ದ ಕೇರಳ ರೈತ ಕೊನೆಗೂ ಭಾರತಕ್ಕೆ ವಾಪಸ್…!

ಆಧುನಿಕ ಕೃಷಿ ತಂತ್ರಜ್ಞಾನದ ಅರಿವು ಪಡೆದುಕೊಳ್ಳುವ ಸಲುವಾಗಿ ಸರ್ಕಾರಿ ಪ್ರಾಯೋಜಿತ ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ ರೈತರೊಬ್ಬರು ನಾಪತ್ತೆಯಾಗಿದ್ದು, ಇದೀಗ ಭಾರತಕ್ಕೆ ವಾಪಸ್ ಆಗಿದ್ದಾರೆ. 48 ವರ್ಷದ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ. 8 ಕೋಟಿಗೂ Read more…

BIG NEWS: ಕಳೆದ ಐದು ವರ್ಷಗಳಲ್ಲಿ ರಾಜ್ಯದ 4,257 ರೈತರು ಆತ್ಮಹತ್ಯೆಗೆ ಶರಣು

‘ಅನ್ನದಾತ’ ಎಂದೇ ಕರೆಯಲ್ಪಡುವ ರೈತರ ಬದುಕು ಬಲು ಕಷ್ಟಕರವಾಗಿರುತ್ತದೆ. ಜಾಸ್ತಿ ಮಳೆಯಾದರೂ ಕಷ್ಟ, ಮಳೆ ಬಾರದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಒಂದೊಮ್ಮೆ ಒಳ್ಳೆ ಬೆಳೆ ಸಿಕ್ಕರೂ ಸಹ ಮಾರುಕಟ್ಟೆಯಲ್ಲಿ Read more…

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ. ಈಗಾಗಲೇ 12 ಕಂತುಗಳಲ್ಲಿ Read more…

ಗಿನ್ನೆಸ್​ ದಾಖಲೆ ಸೇರಿದ ಬೃಹತ್​ ಸೂರ್ಯಕಾಂತಿ ಗೆಡ್ಡೆ

ವೇಲ್ಸ್‌: ಇಲ್ಲಿಯ ಫೋರ್ಟೆ ಕುಟುಂಬವು ಅತಿ ಭಾರವಾದ ಸೂರ್ಯಕಾಂತಿ ಗಡ್ಡೆಯನ್ನು ಬೆಳೆದು ಗಿನ್ನೆಸ್ ವಿಶ್ವ ದಾಖಲೆಯನ್ನು ಮಾಡಿದ್ದಾರೆ. 6.44 ಕೆಜಿ ತೂಗುವ ದೈತ್ಯ ಸೂರ್ಯಕಾಂತಿ ಗಡ್ಡೆಯು 44 ವರ್ಷದ Read more…

5 ಕ್ವಿಂಟಾಲ್ ಈರುಳ್ಳಿ ಮಾರಾಟ ಮಾಡಿದ ರೈತನಿಗೆ ಸಿಕ್ಕಿದ್ದು ಕೇವಲ ಎರಡೂವರೆ ರೂಪಾಯಿ…..!

ಕೃಷಿಯಲ್ಲಿ ತೊಡಗಿಕೊಂಡವರಿಗೆ ತಮ್ಮ ಬೆಳೆಗೆ ನಿಶ್ಚಿತ ಬೆಲೆ ಲಭ್ಯವಾಗುವುದಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ಜೊತೆಗೆ ಪ್ರಾಕೃತಿಕ ವಿಕೋಪಗಳಿಂದಲೂ ಬೆಳೆ ಕಳೆದುಕೊಳ್ಳುವುದು ಸರ್ವೇಸಾಮಾನ್ಯ. ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ ಬಂದ Read more…

‘ಕಿಸಾನ್ ಸಮ್ಮಾನ್’ ಯೋಜನೆ ಹಣ ಬಿಡುಗಡೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ರೈತರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಅನ್ವಯ ಪ್ರತಿಯೊಬ್ಬರ ಖಾತೆಗೂ ನೇರವಾಗಿ ಹಣ ಪಾವತಿಸಲಾಗುತ್ತದೆ. ಇದೀಗ ಕೇಂದ್ರ ಸರ್ಕಾರ 13ನೇ Read more…

‘ಥೈರಾಯ್ಡ್’ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್: ನಿಯಂತ್ರಿಸಲು ಸಹಕಾರಿ ಈ ಬೆಂಡೆಕಾಯಿ

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿಯಂತ್ರಣಕ್ಕಾಗಿ ಪ್ರತಿದಿನ ಮಾತ್ರೆ ಸೇವಿಸುವುದು ಅಗತ್ಯವಾಗಿದ್ದು, ಸಮಸ್ಯೆ ಉಲ್ಬಣಿಸಿದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಗುಡ್ Read more…

ರೈತರ ಸಭೆಯಲ್ಲಿ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಸಿಎಂ ಗರಂ; ನೀವೇನು ಇಂಗ್ಲೆಂಡ್ ನಲ್ಲಿದ್ದೀರಾ ಎಂದು ಅಧಿಕಾರಿಗಳಿಗೆ ವಾರ್ನಿಂಗ್

ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಕಿಸಾನ್ ಸಮಾಗಮ’ ಸಭೆಯಲ್ಲಿ ಮಾತನಾಡುವ ವೇಳೆ ಅಧಿಕಾರಿಗಳು ಬಹುತೇಕ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗರಂ ಆಗಿದ್ದಾರೆ. ನೀವೇನು ಇಂಗ್ಲೆಂಡ್ ನಲ್ಲಿ ಇದ್ದೀರಾ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ‘ಕಿಸಾನ್ ಸಮ್ಮಾನ್’ ಹಣ ಜಮಾ ಶೀಘ್ರ

ರೈತರು ಈ ವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 24 ರಂದು ಫಲಾನುಭವಿ ರೈತರಿಗೆ 13 ನೇ Read more…

ರಿಯಾಯಿತಿ ದರದಲ್ಲಿ ರೈತರಿಗೆ ಟಾರ್ಪಲ್; ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಟಾರ್ಪಲಿನ್ ವಿತರಿಸಲಾಗುತ್ತದೆ. ಈ ಹಿಂದೆ ಟಾರ್ಪಲಿನ್ ಪಡೆಯದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. Read more…

BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಕಿಸಾನ್ ಸಮ್ಮಾನ್ 13ನೇ ಕಂತು ಜಮಾ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಭೂತಾನ್ ಹಾಗೂ ಬಾಂಗ್ಲಾ ದೇಶದಿಂದ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದ ಬಳಿಕ ದೇಶಿಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಕೈಗೊಂಡಿರುವ Read more…

ವಿಶ್ವದ ದುಬಾರಿ ಮಾವು ಈಗ ಬಂಗಾಳದಲ್ಲಿ….! ತಲೆ ತಿರುಗಿಸುವಂತಿದೆ ಇದರ ಬೆಲೆ

ಮಾಲ್ಡಾ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣನ್ನು ಈಗ ಪಶ್ಚಿಮ ಬಂಗಾಳದಲ್ಲಿ ಬೆಳೆಯಲಾಗುತ್ತಿದೆ. ಜಪಾನೀಸ್ ಮಿಯಾಝಾಕಿ ಎಂದು ಕರೆಯಲ್ಪಡುವ ಈ ಮಾವಿನ ತಳಿಯು ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ Read more…

ಅಡಿಕೆ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಆಡಕೆಯಿಂದ ಕ್ಯಾನ್ಸರ್ ಗೆ ಔಷಧ

ಬೆಂಗಳೂರು: ಅಡಕೆಯಿಂದ ಕ್ಯಾನ್ಸರ್ ಗೆ ಔಷಧಿ ತಯಾರಿಸಬಹುದಾಗಿದೆ ಎಂದು ಎಂ.ಎಸ್. ರಾಮಯ್ಯ ತಾಂತ್ರಿಕ ವಿವಿ ವರದಿ ಸಲ್ಲಿಸಿದೆ. ಆಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ. ಇದರಿಂದ ಕ್ಯಾನ್ಸರ್ ನಿವಾರಕ ಔಷಧಿ Read more…

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ Read more…

ಹಸುವೊಂದು 72 ಲೀಟರ್ ಹಾಲು ಕೊಟ್ಟಿದೆ ಅಂದ್ರೆ ನೀವು ನಂಬಲೇಬೇಕು…!

ಲೂದಿಯಾನ: ಹರಿಯಾಣದಲ್ಲಿ ಕಿಸಾನ್ ಸಮ್ಮೇಳನ ನಡೆಯುತ್ತಿದೆ. ಹೈನುಗಾರಿಕೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ವೇಳೆದಲ್ಲಿ ಹಸುವೊಂದು ನೆರೆದಿದ್ದವರನ್ನು ಅಚ್ಚರಿಗೊಳಿಸಿದೆ. 24 ಗಂಟೆಗಳಲ್ಲಿ 72 Read more…

ತಾಂಬೂಲ ಪ್ರಿಯರಿಗೆ ಕಹಿ ಸುದ್ದಿ; ಮುಗಿಲು ಮುಟ್ಟಿದ ವೀಳ್ಯದೆಲೆ ಬೆಲೆ

ತಾಂಬೂಲ ಪ್ರಿಯರಿಗೆ ಕಹಿ ಸುದ್ದಿಯೊಂದು ಇಲ್ಲಿದೆ. ಇದೇ ಮೊದಲ ಬಾರಿಗೆ ವೀಳ್ಯದೆಲೆ ಬೆಲೆ ಮುಗಿಲು ಮುಟ್ಟಿದ್ದು, ಒಂದು ಕಟ್ಟು ವೀಳ್ಯದೆಲೆಗೆ 120 ರಿಂದ 140 ತಲುಪಿದೆ. ಅಲ್ಲದೆ 5 Read more…

ಗ್ರಾಮಾಂತರ ಪ್ರದೇಶದ ಜನತೆಗೆ ಗುಡ್ ನ್ಯೂಸ್

ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ Read more…

ರೈತರಿಗೆ ಶುಭ ಸುದ್ದಿ: ಉಚಿತ ವಿದ್ಯುತ್ ಯೋಜನೆ ಮುಂದುವರಿಕೆ

ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಇಂಧನ Read more…

‘ಯಶಸ್ವಿನಿ’ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರ ‘ಯಶಸ್ವಿನಿ’ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿದ್ದು, ಇದರಿಂದ ರೈತರು ಹಾಗೂ ಸಹಕಾರ ಸಂಘಗಳ ಸದಸ್ಯರು ಸಂತಸಗೊಂಡಿದ್ದಾರೆ. ಯಶಸ್ವಿನಿ ಆರೋಗ್ಯ ಯೋಜನೆಯಿಂದ ಸಾಕಷ್ಟು ಪ್ರಯೋಜನಗಳಿರುವುದರಿಂದ ಸಹಜವಾಗಿಯೇ ನೋಂದಣಿಗೆ ಉತ್ಸಾಹ Read more…

ಬಡವರ ಬೇಳೆ ಎಂದೇ ಕರೆಯಿಸಿಕೊಳ್ಳುವ ‘ಹುರುಳಿ’ ಗೀಗ ಫುಲ್ ಡಿಮ್ಯಾಂಡ್

ಹುರುಳಿಯನ್ನು ಬಡವರ ಬೇಳೆ ಎಂದೇ ಕರೆಯಲಾಗುತ್ತದೆ. ಇದು ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಅದರಲ್ಲೂ ಕಿಡ್ನಿ ಸ್ಟೋನ್ ಹೊಂದಿರುವವರಿಗೆ ಇದು ರಾಮಬಾಣವೆಂದು ಹೇಳಲಾಗುತ್ತದೆ. ಹುರುಳಿ ಪ್ರಾಣಿಗಳಿಗೂ ಅತ್ಯುತ್ತಮವಾಗಿದ್ದು, ಹಾಲಿನ Read more…

ರೈತರಿಗೆ ಗುಡ್ ನ್ಯೂಸ್: ರಾಗಿಗೆ 3578 ರೂ., ಭತ್ತಕ್ಕೆ 2060 ರೂ., ಬಿಳಿಜೋಳಕ್ಕೆ 2770 ರೂ. ಬೆಂಬಲ ಬೆಲೆ: ಹೆಚ್ಚಿನ ಪ್ರಮಾಣದಲ್ಲಿ ಜೋಳ ಮಾರಲು ಅವಕಾಶ

ಬೆಂಗಳೂರು: ಜೋಳ ಖರೀದಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ಬೆಲೆ ಜೋಳ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಎಕರೆಗೆ 10 ಕ್ವಿಂಟಲ್ ನಂತೆ ಗರಿಷ್ಠ Read more…

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ. ಪಿಎಂ ಕಿಸಾನ್ ಯೋಜನೆ Read more…

ಜೇನುತುಪ್ಪದ ಬ್ರಾಂಡ್ ಹೆಸರು ಸೂಚಿಸಿದವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ

ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದಕ್ಕಾಗಿ ಬ್ರಾಂಡ್ ಹೆಸರು ಸೂಚಿಸಲು ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 10 ರ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಮಡಿಕೇರಿ: ರೈತರಿಗೆ ಆರ್ಥಿಕ ಚೇತರಿಕೆಗಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಸೌಲಭ್ಯ ವಿಸ್ತರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಗೋಣಿಕೊಪ್ಪದ ಪೊನ್ನಪ್ಪಸಂತೆ ಗ್ರಾಮದಲ್ಲಿ ನಿರ್ಮಾಣವಾದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ Read more…

ರೈತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿದ್ದರಾಮಯ್ಯ ಭರವಸೆ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...