alex Certify Agriculture News | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ; ಏಪ್ರಿಲ್ 1 ರಿಂದ ಹಣ ಹೆಚ್ಚಳ…..? 6000 ರೂ. ಬದಲಿಗೆ ಸಿಗಲಿದೆ ಇಷ್ಟು ಮೊತ್ತ….!

ಈ ಬಾರಿಯ ಕೇಂದ್ರ ಬಜೆಟ್‌ ಬಗ್ಗೆ ಉದ್ಯೋಗಸ್ಥರು ಮತ್ತು ರೈತರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಫೆಬ್ರವರಿ 1ಕ್ಕೆ ಬಜೆಟ್‌ ಮಂಡನೆಯಾಗಲಿದೆ. ಆದಾಯ ತೆರಿಗೆ ವಿನಾಯಿತಿ ಹೆಚ್ಚಳ ಮಾಡಬಹುದು ಅನ್ನೋ Read more…

ಹೆಣ್ಮಕ್ಳೇ ಸ್ಟ್ರಾಂಗು ಗುರು; ಅಧ್ಯಯನ ವರದಿ ಪ್ರಕಾರ ಪುರುಷರಿಗಿಂತ ಮಹಿಳೆಯರಿಂದಲೇ ಹೆಚ್ಚು ಕಠಿಣ ಕೆಲಸ

ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂಬ ಮಾತು ಆಗಾಗ್ಗೆ ಸಾಬೀತಾಗ್ತಾನೇ ಇರುತ್ತೆ. ಇದೀಗ ಕೆಲಸದ ವಿಚಾರದಲ್ಲೂ ಹೆಣ್ಮಕ್ಕಳೇ ಸ್ಟ್ರಾಂಗ್ ಆಗಿದ್ದಾರೆ. ಅಧ್ಯಯನ ಪ್ರಕಾರ ಪುರುಷರಿಗಿಂತ ಮಹಿಳೆಯರು ಹೆಚ್ಚು ಶ್ರಮಿಸುತ್ತಿದ್ದಾರೆ ಎಂಬುದು Read more…

ಭತ್ತ ಕ್ವಿಂಟಾಲ್ ಗೆ 2040 ರೂ., ರಾಗಿ 3578 ರೂ. ಬೆಂಬಲ ಬೆಲೆಯಲ್ಲಿ ಖರೀದಿ

ಮಡಿಕೇರಿ: ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್ 15 ರಿಂದ ನೋಂದಣಿ ಆರಂಭವಾಗಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯುತ್ ಕಡಿತ ಚಿಂತೆ ಬಿಡಿ, ಸೋಲಾರ್ ಪಂಪ್ ಖರೀದಿಗೆ ಸಿಗುತ್ತೆ ಸಬ್ಸಿಡಿ

ಬೆಂಗಳೂರು: ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ ಸಂದರ್ಭದಲ್ಲಿ ಪೂರ್ಣ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. Read more…

‘ಪಿಎಂ ಕಿಸಾನ್’ ಫಲಾನುಭವಿ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ: ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಿದೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ Read more…

ರೈತರು ಸೇರಿ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು Read more…

ಉತ್ತರಪ್ರದೇಶದ ಜೈಲಿನಲ್ಲಿರುವ ಕೈದಿಗಳಿಂದ ಸ್ಟ್ರಾಬೆರಿ ಬೇಸಾಯ

ಉತ್ತರಪ್ರದೇಶದ ಬಾರಾಬಂಕಿ ಜೈಲಿನ ಕೈದಿಗಳು ಬೆಳೆದಿರುವ ಸ್ಟ್ರಾಬೆರಿಯ ಮೊದಲ ಬೆಳೆ ಈ ತಿಂಗಳು ಸಿದ್ಧವಾಗಲಿದೆ. ಸ್ಟ್ರಾಬೆರಿಗಳನ್ನು ಮಾರುಕಟ್ಟೆಯಲ್ಲಿ ವಿತರಿಸಲಾಗುವುದು ಮತ್ತು ಗಳಿಸಿದ ಹಣವನ್ನು ಜೈಲಿನ ಅಭಿವೃದ್ಧಿ ಮತ್ತು ನಿರ್ವಹಣೆಗೆ Read more…

ಕೆ.ಜಿ. ಗೋಧಿ ಬೆಲೆ 1.6 ರೂಪಾಯಿ: ಟ್ವಿಟರ್​ನಲ್ಲಿ ಸದ್ದು ಮಾಡ್ತಿದೆ ಈ ಬಿಲ್​

ಹಿಂದಿನ ಕಾಲವೇ ಎಷ್ಟು ಚೆನ್ನಾಗಿತ್ತು ಎಂದು ಹೇಳುವವರಿಗೇನೂ ಕಮ್ಮಿ ಇಲ್ಲ. ಆದ್ದರಿಂದ ತಮ್ಮ ಖಜಾನೆಯಲ್ಲಿರುವ ಹಳೆಯ ಬಿಲ್ಲುಗಳನ್ನು ತೆಗೆದು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳಲಾಗುತ್ತಿದೆ. ಅಂಥದ್ದೇ ಒಂದು Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಗಾಗಿ 150 ರೂಪಾಯಿ ನೀಡಲು ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ Read more…

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ

ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ. ಸಾಲ, Read more…

ರೈತರ ಖಾತೆಗೆ ಹಣ ಜಮಾ: ಪಿಎಂ ಕಿಸಾನ್ ಯೋಜನೆಗೆ ನೋಂದಣಿ, ಇ-ಕೆವೈಸಿ ಮಾಡಿಸಿ

ಕೊಪ್ಪಳ: ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ಅರ್ಹ ಹೊಸ ಫಲಾನುಭವಿಗಳು ಈ ಯೋಜನೆಯಡಿ ಇ-ಕೆವೈಸಿ ಹಾಗೂ ನೋಂದಣಿ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪಿ.ಎಂ.ಕಿಸಾನ್ Read more…

ಬಂಜರು ಭೂಮಿಯಲ್ಲಿ ಕೋಟಿ ಕೋಟಿ ಗಳಿಸುತ್ತಿದ್ದಾರೆ ಐಐಟಿ ಬಾಂಬೆ ಪದವೀಧರರು

ಐಐಟಿ ಬಾಂಬೆ ಪದವೀಧರರಾದ ಅಮಿತ್ ಕುಮಾರ್ ಮತ್ತು ಅಭಯ್ ಸಿಂಗ್, ರಾಜಸ್ಥಾನದಿಂದ ಬಂದ ಇಬ್ಬರು ಆತ್ಮೀಯ ಸ್ನೇಹಿತರು ತಮ್ಮ ಸೃಜನಶೀಲ ಚಿಂತನೆಯಿಂದ ಬಂಜರು ಭೂಮಿಯನ್ನು ಹಸಿರಾಗಿಸಿದ್ದಾರೆ. ಇವರಿಬ್ಬರು ಈಕಿ Read more…

ರೈತರಿಗೆ ಗುಡ್ ನ್ಯೂಸ್: ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 100 ರೂ. ಹೆಚ್ಚಳ ಆದೇಶ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಟನ್ ಕಬ್ಬಿಗೆ 50 ರೂ. ಎಫ್.ಆರ್.ಪಿ. Read more…

ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ: ಆರಗ ಜ್ಞಾನೇಂದ್ರ

ಬೆಳಗಾವಿ: ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು: ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು Read more…

ಒಂದು ಹಣ್ಣಿನ ಬೆಲೆ 500 ರೂಪಾಯಿ, ಬಲು ಅಪರೂಪ ಈ ಬ್ಲಾಕ್‌ ಡೈಮಂಡ್….‌!

ಸೇಬು ಹಣ್ಣಿನ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇದರಲ್ಲಿ ನಮ್ಮ ಆರೋಗ್ಯದ ಗುಟ್ಟು ಅಡಗಿದೆ. ದೇಶದ ಗುಡ್ಡಗಾಡು ಪ್ರದೇಶಗಳಲ್ಲಿ ಸೇಬು ಬಂಪರ್ ಇಳುವರಿಯನ್ನು ಹೊಂದಿದೆ. ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, Read more…

ಹೊಸ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: 3 ಲಕ್ಷ ಹೊಸ ರೈತರೂ ಸೇರಿ 33 ಲಕ್ಷ ರೈತರಿಗೆ ಬಡ್ಡಿ ಇಲ್ಲದೇ ಸಾಲ ಸೌಲಭ್ಯ

ಮೈಸೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ರೈತರಿಗೆ ನೆರವಾಗಲೆಂದು ಸಹಕಾರ ಇಲಾಖೆಯ ಮೂಲಕ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. Read more…

ರೈತರಿಗೆ ಗುಡ್ ನ್ಯೂಸ್: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಗಿರಣಿ ಕೊಬ್ಬರಿ ಪ್ರತಿ ಕ್ವಿಂಟಲ್ ಗೆ 10,860 ರೂ. ನಿಗದಿ ಮಾಡಲಾಗಿದೆ. ಉಂಡೆ ಕೊಬ್ಬರಿಗೆ ಪ್ರತಿ Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜ. 1 ರ ರಾತ್ರಿಯಿಂದ ಭದ್ರಾ ಎಡದಂಡೆ ನಾಲೆ ಹಾಗೂ ಜ. 3 ರ Read more…

ʼರೈತ ದಿನʼ ದಂದು ಅದ್ಬುತ ವಿಡಿಯೋ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಡಿಸೆಂಬರ್ 23 ನ್ನು ಕಿಸಾನ್ ದಿವಸ್ ಆಗಿ ಆಚರಿಸಲಾಗುತ್ತೆ. ಈ ಹಿನ್ನೆಲೆಯಲ್ಲಿ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಕಿಸಾನ್ ದಿವಸ್ ಅಂಗವಾಗಿ ಭಾರತದ ರೈತರಿಗೆ ಮೀಸಲಾಗಿರುವ ವಿಶೇಷವಾದ Read more…

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆ ನಷ್ಟವಾದಲ್ಲಿ ಪರಿಹಾರ: ಬಿ.ಸಿ.ಪಾಟೀಲ್

ಬೆಳಗಾವಿ(ಸುವರ್ಣಸೌಧ): ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ  ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ Read more…

ಗ್ರಾಪಂ ಸದಸ್ಯರಿಗೂ ಪಿಂಚಣಿ ಸೌಲಭ್ಯ: ಸಿಎಂ ಮಾಹಿತಿ

ಬೆಳಗಾವಿ: ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ Read more…

ಬರೋಬ್ಬರಿ 60 ಕೆ.ಜಿ. ತೂಕದ ದೈತ್ಯಾಕಾರದ ಗೆಣಸು ಬೆಳೆದ ತಮಿಳುನಾಡಿನ ಕೃಷಿಕ

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವರ್ಕಿಝಾಂಬಿ ಕಲ್ಲಂಗುಝಿ ಪ್ರದೇಶದ ವಿಲ್ಸನ್ ಅವರು ಕೃಷಿಯಲ್ಲಿನ ಆಸಕ್ತಿಯಿಂದಾಗಿ ತಮ್ಮ ತೋಟದಲ್ಲಿ ಜಂಬೂ ಗೆಣಸನ್ನು ಬೆಳೆದಿದ್ದಾರೆ. 72ರ ಹರೆಯದ ಅವರು, ಪ್ರಾದೇಶಿಕ ಅಭಿವೃದ್ಧಿ ಅಧಿಕಾರಿ Read more…

ಎಲೆಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಣೆಗೆ ಚಿಂತನೆ: ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಅತಿವೃಷ್ಟಿಯಿಂದ ತತ್ತರಿಸಿದ್ದ ರೈತರಿಗೆ ಮತ್ತೊಂದು ಬಿಗ್ ಶಾಕ್

ಬೀದರ್: ಅತಿವೃಷ್ಟಿಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರಿಗೆ ಮತ್ತೊಂದು ಶಾಕ್ ಎದುರಾಗಿದೆ. ಜಿಲ್ಲೆಯಲ್ಲಿ ನೆಟೆ ರೋಗಕ್ಕೆ ಅಪಾರ ಪ್ರಮಾಣದ ತೊಗರಿ ಬೆಳೆ ನಾಶವಾಗಿದೆ. 10 ಸಾವಿರಕ್ಕೂ ಅಧಿಕ ಹೆಕ್ಟೇರ್ Read more…

ರೈತರಿಗೆ ಗುಡ್ ನ್ಯೂಸ್: ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ದರ: ಕ್ವಿಂಟಾಲ್ ಗೆ 55 ಸಾವಿರಕ್ಕೂ ಅಧಿಕ ಬೆಲೆ

ಹಾವೇರಿ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ ದಾಖಲೆ ಬರೆದಿದೆ. ಸೋಮವಾರದ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಡಬ್ಬಿ ತಳಿ ದರ 52,569 ರೂಪಾಯಿ ಹಿಂದಿಕ್ಕಿದ ಕಡ್ಡಿ Read more…

ನಾಳೆ ಬಂದ್ ಗೆ ಕರೆ ನೀಡಿದ ರೈತರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ನಾಳೆ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಕಳೆದ 40 ದಿನಗಳಿಂದ ಹೋರಾಟ Read more…

ತಮಿಳುನಾಡು ರೈತನ ಬಳಿ ರವಿವರ್ಮ ರಚಿಸಿದ ಶತಮಾನದಷ್ಟು ಹಳೆಯ ಸರಸ್ವತಿ ವರ್ಣಚಿತ್ರ

ವರ್ಣಚಿತ್ರ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದು ಅದ್ಭುತ, ಅಪರೂಪದ ಕಲಾವಿದ. ರವಿವರ್ಮ. ತಮ್ಮ ಜೀವಿತಾವಧಿಯಲ್ಲಿ 6,000 ಕ್ಕೂ ಹೆಚ್ಚು ವರ್ಣಚಿತ್ರಗಳನ್ನು ಮಾಡಿದ್ದಾರೆ ಇವರು. ಲಿಥೋಗ್ರಾಫಿಕ್ ಪುನರುತ್ಪಾದನೆಯ ಕರಕುಶಲತೆಯನ್ನು ಕರಗತ Read more…

ರೈತರಿಗೆ ಗುಡ್ ನ್ಯೂಸ್: ರಾಗಿಗೆ 3578 ರೂ., ಭತ್ತ ಕ್ವಿಂಟಾಲ್ ಗೆ 2040 ರೂ. ಬೆಂಬಲ ಬೆಲೆ ಯೋಜನೆಯಡಿ ಖರೀದಿ

ಮಡಿಕೇರಿ: ಸರ್ಕಾರ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿಗೆ ಮುಂದಾಗಿದ್ದು, ಡಿಸೆಂಬರ್ 15 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ಭಾರಿ ಏರಿಕೆ

ಬೆಂಗಳೂರು: ಪ್ರತಿ ವರ್ಷ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಈ ಬಾರಿ ರಸಗೊಬ್ಬರ ದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...