alex Certify Agriculture News | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಈರುಳ್ಳಿ ಕೃಷಿ ಮಾಡಿದ ಜರ್ಮನ್​ ಯುವತಿ: ಇಂದಿನ ಯುವ ಪೀಳಿಗೆಗೆ ಈಕೆ ಮಾದರಿ ಎಂದ ನೆಟ್ಟಿಗರು

ಜೈಪುರ: ವಿದೇಶಿಗರು ಭಾರತೀಯ ಆಹಾರವನ್ನು ಬೇಯಿಸುವುದು ಅಥವಾ ಸಾಂಪ್ರದಾಯಿಕ ಬಟ್ಟೆಗಳನ್ನು ಪ್ರಯೋಗಿಸುವುದು ಹೇಗೆ ಎಂಬುದನ್ನು ಕಲಿಯುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು. ಆದರೆ ಇದೀಗ ಜರ್ಮನ್ ಮಹಿಳೆಯೊಬ್ಬರು Read more…

ಕಾಡು ಮಲ್ಲೇಶ್ವರ ಬಳಗದಿಂದ ಇಂದಿನಿಂದ 3 ದಿನಗಳ ಕಾಲ ‘ಕಡಲೆ ಕಾಯಿ ಪರಿಷೆ’

ಕಾಡು ಮಲ್ಲೇಶ್ವರ ಬಳಗದಿಂದ ಇಂದಿನಿಂದ ಬೆಂಗಳೂರಿನ ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ 6ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ. ನವೆಂಬರ್ 12ರಿಂದ ನವೆಂಬರ್ 14ರವರೆಗೆ ನಡೆಯಲಿರುವ ಈ Read more…

BIG NEWS: ಟಿವಿ ಗಳಲ್ಲಿ ಪ್ರತಿನಿತ್ಯ 30 ನಿಮಿಷಗಳ ಕಾಲ ‘ರಾಷ್ಟ್ರೀಯ ಹಿತಾಸಕ್ತಿ’ಕಾರ್ಯಕ್ರಮ ಪ್ರಸಾರ ಮಾಡುವುದು ಕಡ್ಡಾಯ

ಖಾಸಗಿ ಹಾಗೂ ಸರ್ಕಾರಿ ಟಿವಿ ವಾಹಿನಿಗಳ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಪ್ರತಿನಿತ್ಯ 30 ನಿಮಿಷಗಳ ಕಾಲ ರಾಷ್ಟ್ರೀಯ ಹಾಗೂ ಸಾರ್ವಜನಿಕ ಹಿತಾಸಕ್ತಿ ಕುರಿತ Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಈಗ ಸ್ವಲ್ಪ ಬಿಡುವು ನೀಡಿದೆ. ಚಳಿ ಆರಂಭವಾಗಿದ್ದು, ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಒಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನೇರವಾಗಿ ಮೆಕ್ಕಜೋಳ ಖರೀದಿ

ಶಿವಮೊಗ್ಗ: ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ 2000 ರೂ.(ಗೋಣಿಚೀಲ ಮತ್ತು ಸಾಗಾಣಿಕಾ ಪ್ರೋತ್ಸಾಹಧನ 38 Read more…

‘ಕರಾವಳಿ’ ಜನತೆಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಕರಾವಳಿ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಭಾಗದಲ್ಲಿ ಬೆಳೆಯುವ ಕುಚಲಕ್ಕಿ ಭತ್ತವನ್ನು ರೈತರಿಂದ ನೇರವಾಗಿ ಖರೀದಿಸಿ ಕರಾವಳಿ ಜಿಲ್ಲೆಗಳ ಬಿಪಿಎಲ್ ಪಡಿತರದಾರರಿಗೆ ಕುಚಲಕ್ಕಿ ವಿತರಿಸಲು Read more…

ಕೋಳಿ ಸಾಕಾಣೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಭೂ ಪರಿವರ್ತನೆ ಮಾಡುವ ಸಂಬಂಧ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿ 10 ಕೋಟಿ ರೂ. ಅನುದಾನ ಘೋಷಣೆ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ, ರೈತರ ಆರ್ಥಿಕ ಬೆನ್ನೆಲುಬು ಆಗಿರುವ, ಅಡಕೆ ತೋಟಗಳು, ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ 8 ಕೋಟಿ ರೂಪಾಯಿಗಳ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ

ಬೆಂಗಳೂರು: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ Read more…

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ: ಸಾಲ ಪಾವತಿಸದ ರೈತರ ಆಸ್ತಿ ಜಪ್ತಿ ತಡೆಗೆ ಕಾನೂನು ಜಾರಿ

ಬೆಂಗಳೂರು: ಸಾಲ ಪಾವತಿಸದ ರೈತರ ಆಸ್ತಿ ಜಪ್ತಿ ತಡೆಯಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿವಿಯಿಂದ ಹೆಬ್ಬಾಳದ Read more…

ಮಣ್ಣು, ರಾಸಾಯನಿಕ ಬಳಸದೇ ಮನೆಯಲ್ಲೇ ತರಕಾರಿ ಬೆಳೆದು 70 ಲಕ್ಷ ರೂ. ಆದಾಯ…! ಇಲ್ಲಿದೆ ಸ್ಫೂರ್ತಿದಾಯಕ ವಿಡಿಯೋ

ಕೇವಲ ತರಕಾರಿ ಬೆಳೆಯುವ ಮೂಲಕ ವರ್ಷಕ್ಕೆ 70 ಲಕ್ಷ ರೂಪಾಯಿ ಗಳಿಸುವ ಉತ್ತರ ಪ್ರದೇಶದ ಸ್ಫೂರ್ತಿದಾಯಕ ಕಥೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುಎನ್‌ಇಪಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ Read more…

ಬೆರಗಾಗಿಸುವಂತಿದೆ ‘ಕೃಷಿ ಮೇಳ’ ದಲ್ಲಿರುವ ಈ ಕುರಿ ಬೆಲೆ….!

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ಮೇಳ ಆಯೋಜಿಸಲಾಗಿದ್ದು, ಆದರೆ ಚರ್ಮ ಗಂಟು ರೋಗದ ಕಾರಣಕ್ಕೆ ಜಾನುವಾರು ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ರೈತರಿಗೆ ನಿರಾಸೆಯಾಗಿದ್ದರೂ ಸಹ ಮೇಳದಲ್ಲಿರುವ Read more…

ರೈತರ ಗಮನ ಸೆಳೆದಿದೆ ವಿವಿಧೋದ್ದೇಶ ‘ಡ್ರೋನ್’

ಕೃಷಿಕರು ಇಂದು ಕೆಲಸಗಾರರ ಸಮಸ್ಯೆ ಎದುರಿಸುತ್ತಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರಗತಿ ಕಾಣಲಾಗುತ್ತಿಲ್ಲ. ಇದರ ಮಧ್ಯೆ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪೂರೈಸಿರುವ ಹವ್ಯಾಸ್ ಎಂಬ ಯುವಕ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಬಿ ಋತುವಿನ 2022-23 ರ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ಕ್ಯಾಬಿನೆಟ್ ಅನುಮೋದಿಸಿದೆ. ಹೊಸ ದರವು ಕಳೆದ ತಿಂಗಳ 1 ರಿಂದ Read more…

ರಾಜ್ಯೋತ್ಸವ ದಿನದಂದೇ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆಗೆ ಇಂದಿನಿಂದಲೇ ನೋಂದಣಿ

ರೈತರು ಹಾಗೂ ಸಹಕಾರಿಗಳಿಗೆ ಅತ್ಯಂತ ಅನುಕೂಲಕರವಾಗಿರುವ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದ್ದು, ಇದರ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗುತ್ತಿದೆ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ Read more…

ನವೆಂಬರ್ 1ರ ಇಂದಿನಿಂದ ಜಾರಿಗೆ ಬಂದಿರುವ ‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ವಿವರ

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ರಾಜ್ಯದ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿತ್ತು. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮತ್ತೆ ಅನುಷ್ಠಾನಗೊಳಿಸಲಾಗಿದ್ದು ನವೆಂಬರ್ 1ರ ಇಂದಿನಿಂದ ಇದು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ Read more…

ನೀರಿನ ಹರಿವು ನಿಲ್ಲಿಸಲು ಉಸುಕಿನ ಚೀಲ ಹೊತ್ತ ಶಾಸಕ…!

ಚುನಾಯಿತ ಪ್ರತಿನಿಧಿಗಳಾದ ಶಾಸಕರು ತಮ್ಮ ಕ್ಷೇತ್ರದ ಕೆಲಸ ಕಾರ್ಯಗಳನ್ನು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಮಾಡಿಸುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಸ್ವತಃ ಶಾಸಕರು ಮಾಡಿರುವ ಕಾರ್ಯ ಈಗ ಸಾಮಾಜಿಕ Read more…

ಅಡಿಕೆ ಬೆಳೆಗಾರರಿಗೆ ಮುಖ್ಯ ಮಾಹಿತಿ: ಎಲೆ ಚುಕ್ಕಿ ರೋಗ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ರಾಜ್ಯದ ವಿವಿಧ ಭಾಗದ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡಿರುವ ಎಲೆ ಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಹುಡುಕಲು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. Read more…

BIG NEWS: ವಿದ್ಯುತ್ ತಂತಿ ತುಳಿದು ಯುವ ರೈತ ದುರ್ಮರಣ

ಮಂಡ್ಯ: ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಘಲೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಿರೀಶ್ (27) ಮೃತ ರೈತ. Read more…

ದೀಪಾವಳಿಯಲ್ಲಿ ಗೋ ಪೂಜೆ ಮಹತ್ವ

ದೀಪಗಳ ಹಬ್ಬ ದೀಪಾವಳಿಯಲ್ಲಿ ಗೋ ಪೂಜೆಗೂ ಕೂಡ ಅಷ್ಟೇ ಪ್ರಾಮುಖ್ಯತೆ ಇದೆ. ದೀಪಾವಳಿಯನ್ನ ಗೋವಿನ ಹಬ್ಬ ಅಂತಲೂ ಕರೆಯುವುದು ಉಂಟು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಅನಾದಿ Read more…

ರೈತರಿಗೆ ಸಿಹಿ ಸುದ್ದಿ: ಉಚಿತ ಸೌರ ವಿದ್ಯುತ್ ಪೂರೈಕೆಗೆ ‘ಕುಸುಮ್’ ಯೋಜನೆ ಘೋಷಣೆ

ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ. ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ Read more…

BIG NEWS: ಸಿಎಂ ಹಾಗೂ ಕೃಷಿ ಸಚಿವರ ಜಿಲ್ಲೆಯಲ್ಲಿಯೇ 10 ತಿಂಗಳಲ್ಲಿ 112 ರೈತರ ಆತ್ಮಹತ್ಯೆ; ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಹಾವೇರಿ: ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಲು ಕಳೆದ 5 ವರ್ಷದಲ್ಲಿ 20.060 ಕೋಟಿ ಖರ್ಚು ಮಾಡಿದ್ದೇವೆ ಎಂದು ಕಳೆದ ಅಧಿವೇಶನದಲ್ಲಿ ಬೊಮ್ಮಾಯಿ ಹೇಳಿದ್ದರು. ಹಾಗಾದರೆ ಆ ಹಣ Read more…

ಹೈನುಗಾರರಿಗೆ ಬಿಗ್ ಶಾಕ್; ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳ

ದೀಪಾವಳಿಗೂ ಮುನ್ನ ಹೈನುಗಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಪಶು ಆಹಾರ ಧಾರಣೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಕರ್ನಾಟಕ ಹಾಲು ಮಹಾ ಮಂಡಳಿ ಅಕ್ಟೋಬರ್ 19 ರಂದು ಈ Read more…

BIG NEWS: ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹ; ರೈತರಿಂದ ಅರೆಬೆತ್ತಲೆ ಪ್ರತಿಭಟನೆ; ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಟೊಮ್ಯಾಟೋವನ್ನು ಟ್ರಕ್ ಗೆ ಹಾಕಿದ ಟ್ರಿಕ್ ವೈರಲ್; ವಿಡಿಯೋ ನೋಡಿ ಭೇಷ್ ಎಂದ ನೆಟ್ಟಿಗರು

ಕಠಿಣವಾದ ಕೆಲಸಗಳನ್ನು ಕೆಲವರು ತಮ್ಮ ಬುದ್ಧಿಮತ್ತೆಯಿಂದ ಅತ್ಯಂತ ಸುಲಭವಾಗಿಸಿಕೊಳ್ಳುತ್ತಾರೆ. ಹಾರ್ಡ್ ವರ್ಕ್ ಬದಲು ಸ್ಮಾರ್ಟ್ ವರ್ಕ್ ಮೂಲಕ ಇದನ್ನು ಸಾಧಿಸುತ್ತಾರೆ. ಇಂತಹ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಿಸಿಯೂಟ – ಹಾಸ್ಟೆಲ್ ಗಳಿಗೂ ಸಿರಿಧಾನ್ಯ

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಒಂದನ್ನು ನೀಡಲು ಮುಂದಾಗಿದೆ. ಆಹಾರ ತಯಾರಿಕೆಗೆ ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ Read more…

BIG NEWS: ಮತ್ತೆ ಹಾಲಿನ ದರ ಏರಿಕೆ; ಸಚಿವ ಸೋಮಶೇಖರ್ ಸ್ಪಷ್ಟನೆ

ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಮತ್ತೆ ಪ್ರಸ್ತಾವನೆ ಬಂದಿರುವುದಾಗಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಹೆಚ್ಚಿಸಬೇಕು Read more…

VIRAL VIDEO: ಪಾದಯಾತ್ರೆ ವೇಳೆ ರೈತನಿಗೆ ಹೃದಯಾಘಾತ; ಪೊಲೀಸ್‌ ಅಧಿಕಾರಿ ಸಮಯ ಪ್ರಜ್ಞೆಯಿಂದ ಉಳೀತು ಜೀವ

ಆಂಧ್ರಪ್ರದೇಶದಲ್ಲಿ ರೈತರು ನಡೆಸುತ್ತಿರುವ ‘ಅಮರಾವತಿ ಮಹಾ ಪಾದಯಾತ್ರೆ’ಯ ವೇಳೆ ಹೃದಯಾಘಾತಕ್ಕೆ ಒಳಗಾದ ರೈತನೊಬ್ಬನ ಜೀವವನ್ನು ಪೊಲೀಸರು ಕಾಪಾಡಿದ್ದು, ಭಾರಿ ಶ್ಲಾಘನೆ ವ್ಯಕ್ತವಾಗಿದೆ. ರಾಜಮಹೇಂದ್ರವರಂನ ಗ್ಯಾಮನ್ ಸೇತುವೆಯ ಬಳಿ ಈ Read more…

ಅಡಿಕೆಗೆ ಎಲೆ ಚುಕ್ಕೆ ರೋಗ: ರೈತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆ ಬಗ್ಗೆ ಕೇಂದ್ರದ ಗಮನ ಸೆಳೆಯಲು ದೆಹಲಿಗೆ ನಿಯೋಗ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...