alex Certify Agriculture News | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಗುಡ್‌ ನ್ಯೂಸ್:‌ ಆರು ಬೆಳೆಗಳಿಗೆ ಸಿಕ್ತು ಬೆಂಬಲ ಬೆಲೆ..!

ಕೇಂದ್ರ ಸರ್ಕಾರ ಇದೀಗ ಒಂದಿಷ್ಟು ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿದೆ. ಗೋಧಿ, ಬಾರ್ಲಿ, ಅಲಸಂದೆ, ಹೆಸರುಕಾಳು, ಸೂರ್ಯಕಾಂತಿ, ಸಾಸಿವೆ ಸೇರಿದಂತೆ 6 ಬೇಳೆಕಾಳುಗಳ ಕನಿಷ್ಠ ಖರೀದಿ ಬೆಂಬಲ ಬೆಲೆಯನ್ನು Read more…

ನಿಮ್ಮ ಖಾತೆಗೆ ಜಮಾ ಆಗಿಲ್ವಾ ಕಿಸಾನ್ ಸಮ್ಮಾನ್ ನಿಧಿ ? ಹಾಗಾದ್ರೆ ಹೀಗೆ ಮಾಡಿ

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ದೇಶದ 10 ಕೋಟಿ ಅಧಿಕ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಅಡಿ 16,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಫಲಾನುಭವಿ Read more…

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತಂತೆ ತೋಟಗಾರಿಕಾ ವಿವಿಯಿಂದ ಮಹತ್ವದ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ Read more…

ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಭೂತಾನ್ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ಅಡಿಕೆ ಬೆಲೆ ಕುಸಿತವಾಗಬಹುದು ಎಂಬ ಭೀತಿ ಬೆಳೆಗಾರರನ್ನು ಕಾಡುತ್ತಿದ್ದು, ಇದರ ಮಧ್ಯೆ ಅಡಕೆಗೆ ಕಾಣಿಸಿಕೊಂಡಿರುವ ಎಲೆ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ಮುಂದೆ ‘ಭಾರತ್ ಬ್ರ್ಯಾಂಡ್’ಗಳಲ್ಲಿ ಸಬ್ಸಿಡಿಯಲ್ಲಿ ರಸಗೊಬ್ಬರ ಲಭ್ಯ

 ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಮುಂದೆ ಭಾರತ್ ಬ್ರ್ಯಾಂಡ್‍ಗಳಲ್ಲಿ ಎಲ್ಲಾ ಫರ್ಟಿಲೈಜರ್ ಅಂಗಡಿಗಳಲ್ಲಿ ದೊರೆಲಿದೆ ಎಂದು ಕೃಷಿ ಸಚಿವ ಬಿ.ಸಿ Read more…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಪ್ರಧಾನಿ ಮೋದಿ ವರ್ಗಾವಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಿಎಂ Read more…

ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನ ಹೈರಾಣಾಗಿ ಹೋಗಿದ್ದು ಮಳೆ ನಿಂತರೆ ಸಾಕಪ್ಪ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ Read more…

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ; ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

ಒಂದೇ ವರ್ಷದಲ್ಲಿ ಐದನೇ ಬಾರಿ ಭದ್ರಾ ಜಲಾಶಯದಿಂದ ನದಿಗೆ ನೀರು…!

ರಾಜ್ಯದಲ್ಲಿ ಈ ಬಾರಿ ಮಳೆ ಬಿಡುವು ನೀಡದಂತೆ ಸತತವಾಗಿ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದು ಮಹತ್ವದ ಸಂಗತಿ Read more…

ರೈತರಿಗೆ ಸಿಹಿ ಸುದ್ದಿ: ನಾಳೆಯೇ ಖಾತೆಗೆ ಹಣ ಜಮಾ; ಪಿಎಂ ಕಿಸಾನ್ 12 ನೇ ಕಂತು ವರ್ಗಾವಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ರೈತರ ಖಾತೆಗೆ Read more…

ಅಡಿಕೆ ಆಮದು ರದ್ದುಗೊಳಿಸಲು ಆಗ್ರಹಿಸಿ ರೈತರಿಂದ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗ: ಕೇಂದ್ರ ಸರ್ಕಾರ ಅಡಿಕೆ ಆಮದು ಮಾಡಿಕೊಳ್ಳುವುದನ್ನು ರದ್ದುಗೊಳಿಸಬೇಕು. ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಬೇಕು. ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ, Read more…

ಸಾಲ ತೀರಿಸಿದ್ದ ರೈತನಿಗೆ 40 ಲಕ್ಷ ರೂಪಾಯಿ ಬಾಕಿ ಇದೆ ಎಂದು ನೋಟಿಸ್ ಕೊಟ್ಟ ಬ್ಯಾಂಕ್…!

ತಾನು ಈ ಹಿಂದೆ ಪಡೆದಿದ್ದ ಸಾಲವನ್ನು ರೈತರೊಬ್ಬರು ತೀರಿಸಿದ್ದರೂ ಸಹ ಅದು ಇನ್ನೂ ಬಾಕಿ ಇದೆ ಎಂದು ಬ್ಯಾಂಕ್ ನೋಟಿಸ್ ಕೊಡುವ ಮೂಲಕ ಶಾಕ್ ನೀಡಿರುವ ಘಟನೆ ಶಿವಮೊಗ್ಗ Read more…

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್; ಯಶಸ್ವಿನಿ ಯೋಜನೆ ಮರು ಜಾರಿ

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ Read more…

ಕುಮ್ಕಿ – ಬಾಣೆ – ಸೊಪ್ಪಿನ ಬೆಟ್ಟದಲ್ಲಿ ‘ಸಾಗುವಳಿ’ ಮಾಡುತ್ತಿರುವ ಬಡ ರೈತರಿಗೆ ಗುಡ್ ನ್ಯೂಸ್

ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ Read more…

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ. Read more…

ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಭಾರತ ಸಂವಿಧಾನ ಅನುಚ್ಚೇದ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪ್ರಿಂಕ್ಲರ್ ಸೆಟ್ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ Read more…

ಅಡಿಕೆ ಆಮದು ರದ್ದುಗೊಳಿಸಲು ಆಗ್ರಹಿಸಿ ಅ.14ರಂದು ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಅ.14ರಂದು ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. Read more…

ರೈತರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ನ. 1 ರಿಂದ ‘ಯಶಸ್ವಿನಿ ಯೋಜನೆ’ ಪುನಾರಂಭ

ಬೆಂಗಳೂರು: ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ Read more…

ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಇದುವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 Read more…

ಸ್ವಂತ ಖರ್ಚಿನಲ್ಲಿ ‘ರೈತ’ ರನ್ನು ಇಸ್ರೇಲ್ ಪ್ರವಾಸಕ್ಕೆ ಕಳಿಸಲು ಮುಂದಾದ ವಿಧಾನ ಪರಿಷತ್ ಮಾಜಿ ಸದಸ್ಯ…!

ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ತಮ್ಮ ಸ್ವಂತ ಖರ್ಚಿನಲ್ಲಿ ಚಿತ್ರದುರ್ಗ ತಾಲೂಕಿನ ಆಯ್ದ 50 ರೈತರಿಗೆ ಇಸ್ರೇಲ್ ಪ್ರವಾಸ ಕಲ್ಪಿಸಲು ಮುಂದಾಗಿದ್ದಾರೆ. ಒಂದು ವಾರಗಳ ಕಾಲ Read more…

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರೇಷ್ಮೆ ಇಲಾಖೆ ವತಿಯಿಂದ 2021-22 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ಒಂದು ಎಕರೆ Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌: ಉಳಿತಾಯ ಯೋಜನೆಗಳಲ್ಲಿ ಸಿಗಲಿದೆ ಮತ್ತಷ್ಟು ಲಾಭ…!

ಹಿರಿಯ ನಾಗರಿಕರಿಗೆ ಶುಭ ಸುದ್ದಿಯಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಹೆಚ್ಚು ಲಾಭದಾಯಕವಾಗಿಸುವ ಪ್ರಯತ್ನದಲ್ಲಿ ಸರ್ಕಾರವು ಅದರ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. ಅಕ್ಟೋಬರ್‌ 1 ರಿಂದ ಪ್ರಾರಂಭವಾಗಿ Read more…

ಅಡಿಕೆ ಬೆಳೆಗಾರರ ಕತ್ತು ಹಿಸುಕಿದ ಕೇಂದ್ರ ಸರ್ಕಾರ; ಗುಟ್ಕಾ ಲಾಬಿಗೆ ಮಣಿದು 17 ಸಾವಿರ ಟನ್ ಹಸಿ ಅಡಿಕೆ ಆಮದಿಗೆ ಒಪ್ಪಿಗೆ; ಮಂಜುನಾಥ ಗೌಡ ಆಕ್ರೋಶ

ಮೈಸೂರು: ಸೆಪ್ಟೆಂಬರ್ 28ರಂದು ಏಕಾಏಕಿ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿ ಅಡಿಕೆ ಬೆಳೆಗಾರರ ಕತ್ತು ಹಿಸುಕುವ ಕೆಲಸಕ್ಕೆ ಕೈ Read more…

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಅಡಿಕೆ ಆಮದು ನಿಷೇಧ ಆದೇಶ ತೆರವು, ದರ ಕುಸಿತದ ಆತಂಕ

ವಿದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬಲೆ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ -57 ರಲ್ಲಿ ಅರ್ಜಿ ಸ್ವೀಕರಿಸಲು Read more…

Good News: ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಶೀಘ್ರದಲ್ಲೇ ಸಿಗಲಿದೆ GI ಟ್ಯಾಗ್

ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ದ್ರಾಕ್ಷಿಗೆ ಜಾಗತಿಕ ಸೂಚಿ (ಜಿಐ) ಟ್ಯಾಗ್ ನೀಡುವ ಕುರಿತಂತೆ ಕೇಂದ್ರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...