alex Certify Agriculture News | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ಬೆಳೆ ನಷ್ಟ ಉಂಟಾದ ರೈತರಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಬ್ಬರ Read more…

ಗೋಮೂತ್ರ ಖರೀದಿಗೆ ಮುಂದಾದ ಸರ್ಕಾರ; ಲೀಟರಿಗೆ 4 ರೂ. ನಿಗದಿಪಡಿಸಲು ಚಿಂತನೆ

ಛತ್ತೀಸ್ ಗಡದ ಕಾಂಗ್ರೆಸ್ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ. ಗೋಮೂತ್ರವನ್ನು ಖರೀದಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರು ಹೆಚ್ಚಿನ ಆದಾಯ ಗಳಿಸಲು Read more…

ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ

ಬೆಳಗಾವಿ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ ನಡೆದ Read more…

ಸಣ್ಣ, ಅತಿಸಣ್ಣ ರೈತರಿಗೆ 3 ಸಾವಿರ ರೂ. ಪಿಂಚಣಿ ಸೌಲಭ್ಯ: ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಬಗ್ಗೆ ಮಾಹಿತಿ

ವೃದ್ಧಾಪ್ಯ ಪಿಂಚಣಿ ಯೋಜನೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ(SMFs) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು ಪರಿಚಯಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಮಾನ್ Read more…

ರೈತರಿಗೆ ಮುಖ್ಯ ಮಾಹಿತಿ: ಖಾತೆಗೆ ಹಣ ಜಮಾ ಆಗಲು ಪಿಎಂ ಕಿಸಾನ್ ಯೋಜನೆ ನೋಂದಣಿ ಸಮಯದಲ್ಲಿ ನೀವು ಈ ತಪ್ಪು ಮಾಡಿದ್ರೆ ಸರಿಪಡಿಸಿ

 ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ಪ್ರತಿ ವರ್ಷ ರೈತರಿಗೆ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಈ ಯೋಜನೆಯ ಫಲಾನುಭವಿಗಳಿಗೆ ನವೀಕರಣವನ್ನು ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ

ಬಳ್ಳಾರಿ: ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. (PMFBY)  ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ Read more…

ಎತ್ತಿನ ಬಾರ ಕಡಿಮೆ ಮಾಡಲು ರೈತನ ಹೊಸ ತಂತ್ರ; ಗಾಡಿಗೆ ಹೆಚ್ಚುವರಿ ಟೈರ್ ಬಳಕೆ

ರೈತರು ತಮ್ಮ ಚಟುವಟಿಕೆಗಳಲ್ಲಿ ತಾವೇ ಅನೇಕ ಆವಿಷ್ಕಾರ ಮಾಡಿಕೊಳ್ಳುತ್ತಿರುತ್ತಾರೆ. ವಿದ್ಯಾರ್ಥಿಗಳ‌ ತಂಡವೊಂದು ರೈತರ ಅನುಕೂಲಕ್ಕಾಗಿ ಎತ್ತಿನ ಬಂಡಿಗೆ ಹೆಚ್ಚುವರಿಯಾಗಿ ಇನ್ನೊಂದು ಚಕ್ರ ಬಳಸಿ ಚಾಕಚಕ್ಯತೆ ಮೆರೆದಿದ್ದಾರೆ. ಐಎಎಸ್ ಅಧಿಕಾರಿ Read more…

BIG NEWS: ಸೋಮವಾರದಿಂದ ಮತ್ತಷ್ಟು ದುಬಾರಿಯಾಗಲಿದೆ ‘ದುನಿಯಾ’

ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಕಂಗೆಟ್ಟು ಹೋಗಿದ್ದಾರೆ. ಇಂದಿನ ದಿನಮಾನಗಳಲ್ಲಿ ಜೀವನ ನಡೆಸುವುದೇ ದುಸ್ತರವಾಗಿರುವಾಗ ಈವರೆಗೆ GST ವಿನಾಯಿತಿ ಪಡೆದಿದ್ದ ಪ್ಯಾಕ್ ಮಾಡಲಾದ ಆಹಾರ ವಸ್ತುಗಳಿಗೆ ಸೋಮವಾರದಿಂದ GST Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಸಲಾಗಿದೆ. ಈ ಮೊದಲು ಕನ್ನಡ ಕಡೆಗಣಿಸಲಾಗಿತ್ತು. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು, ರೈತರಿಂದ ತೀವ್ರ Read more…

ರೈತರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಖರೀದಿಗೆ 75 ಪೈಸೆ ಬಡ್ಡಿ ದರದ ಸಾಲ ಸೌಲಭ್ಯ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ  ಮಾನ್ಸೂನ್ ರೈತ ವಾಹನ ಉತ್ಸವ-2022 ಎನ್ನುವ ವಿಶೇಷ ಸಾಲ ಯೋಜನೆಯನ್ನು ಜಿಲ್ಲೆಯ ರೈತರಿಗಾಗಿಯೇ ಜಾರಿಗೆ ತಂರಲಾಗಿದೆ. ಈ ಯೋಜನೆಯಲ್ಲಿ ನಾಲ್ಕು Read more…

ಈ ಹಣ್ಣು ತಿನ್ನುವುದರಿಂದ ಸಿಗುತ್ತದೆ ಅದ್ಭುತ ಪ್ರಯೋಜನ, ಬೆಳೆದ ರೈತರಿಗೂ ಬಂಪರ್‌ ಆದಾಯ….!     

ಕೆಲವು ನಿರ್ದಿಷ್ಟ ಹಣ್ಣುಗಳನ್ನು ನಿಯಮಿತವಾಗಿ ತಿನ್ನುವುದರಿಂದ ದೇಹಕ್ಕೆ ಉತ್ತಮ ಪ್ರಮಾಣದ ಪೋಷಕಾಂಶಗಳು ಸಿಗುತ್ತವೆ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ ರೈತನ ಜೇಬನ್ನೂ ತುಂಬಿಸುವಂತಹ ಕೆಲವು ವಿಶೇಷ ಹಣ್ಣುಗಳಿವೆ. ಅವುಗಳಲ್ಲೊಂದು ಡ್ರ್ಯಾಗನ್ Read more…

MRP ದರದಲ್ಲಿಯೇ ರಸಗೊಬ್ಬರ ಮಾರಾಟ; ನಿಯಮ ಮೀರಿದರೆ ಪರವಾನಿಗೆಯೇ ರದ್ದು

ರಸಗೊಬ್ಬರ ಮಾರಾಟಗಾರರು ರೈತರಿಗೆ ಎಂಆರ್‌ಪಿ ದರದಲ್ಲಿಯೇ ರಸಗೊಬ್ಬರ (ಯೂರಿಯಾ) ಮಾರಾಟ ಮಾಡಬೇಕೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಒಂದು ವೇಳೆ ಇದನ್ನು ಮೀರಿ ಅಧಿಕ Read more…

ಗಮನಿಸಿ: ಫಸಲ್ ಬಿಮಾ ನೋಂದಣಿಗೆ ಜುಲೈ 31 ಕೊನೆ ದಿನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಉಂಟಾಗುವ ಬೆಳೆ ಹಾನಿಗೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ Read more…

ಭದ್ರಾ ಜಲಾಶಯ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಜಲಾಶಯದ ಬಲದಂಡೆ ಹಾಗೂ ಎಡದಂಡೆ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜಲಾಶಯದಿಂದ ಜುಲೈ 13ರ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ Read more…

ಈ ರೈತರಿಗಿಲ್ಲ ʼಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆʼ ಯ ಲಾಭ…!

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಆರ್ಥಿಕ ಸಹಾಯ ಒದಗಿಸ್ತಾ ಇದೆ. ಮೇ 31ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯ 11 Read more…

ಬೀಜ ಬಿತ್ತನೆ ಬೆನ್ನಲ್ಲೇ ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

ರಾಜ್ಯದಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ರೈತರು ಭೂಮಿ ಹದ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೃಷಿಗೆ ಪೂರಕ ವಾತಾವರಣವಿರುವ ಕಾರಣ ಈ ಬಾರಿ ಉತ್ತಮ ಫಸಲು Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

BIG NEWS: ವರುಣನ ಆರ್ಭಟಕ್ಕೆ ಆಗುಂಬೆಯಲ್ಲಿ ಭೂ ಕುಸಿತ; ಶಿವಮೊಗ್ಗದಲ್ಲಿ ಗುಡ್ಡ ಕುಸಿತಕ್ಕೆ 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಆಗುಂಬೆ ಗಟ್ಟದಲ್ಲಿ ಭೂಕುಸಿತವುಂಟಾಗಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಭೂಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಿವಮೊಗ್ಗ-ಉಡುಪಿ, ಆಗುಂಬೆ ಘಾಟಿಯಲ್ಲಿ ಭಾರಿ ಪ್ರಮಾಣದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಬ್ಯಾಂಕ್ ಖಾತೆಗೆ ಸಹಾಯಧನ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ

ಶಿವಮೊಗ್ಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಸೌಲಭ್ಯ ಪಡೆಯುತ್ತಿದ್ದು, 2019-20 ನೇ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮಾ ಕಂತು ಪಾವತಿಗೆ ಜುಲೈ 31 ಕೊನೆ ದಿನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮತ್ತು ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲಬುರಗಿ ತಾಲೂಕಿನಲ್ಲಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು Read more…

ಆರಿದ್ರಾ ಮಳೆ ಆರ್ಭಟ: ಕೇವಲ 4 ದಿನಗಳಲ್ಲಿ ಭದ್ರಾ ಜಲಾಶಯದ ಮಟ್ಟ ಮೂರು ಅಡಿ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪ್ರವೇಶಿಸಿ ತಿಂಗಳುಗಳ ಕಳೆದಿದ್ದರು ಸಹ ವ್ಯಾಪಕವಾಗಿ ಮಳೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯದಾದ್ಯಂತ ಅರಿದ್ರಾ ಮಳೆ ಆರ್ಭಟಿಸುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ Read more…

ಬಗರ್ ಹುಕುಂ ಜಮೀನು ಮಂಜೂರಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’: ಭೂ ಮಂಜೂರಾತಿ ಬದಲು ಗುತ್ತಿಗೆ ನೀಡಲು ಸರ್ಕಾರದ ತೀರ್ಮಾನ

ಬಗರ್ ಜಮೀನು ಸಾಗುವಳಿ ಮಾಡುತ್ತಿದ್ದವರಿಗೆ ಸರ್ಕಾರ ಈವರೆಗೆ ಹಕ್ಕು ಪತ್ರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ. ಇದನ್ನು ಖುದ್ದು ಕಂದಾಯ ಸಚಿವ ಆರ್. ಅಶೋಕ್ Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

ಜಗತ್ತಿನ ಅತ್ಯಂತ ದುಬಾರಿ ಮಾವಿನ ಹಣ್ಣು ಇದು…! ಕಾವಲು ಕಾಯ್ತಿದ್ದಾರೆ ಮೂರು ಸಿಬ್ಬಂದಿ, 6 ನಾಯಿಗಳು…!

ಮಧ್ಯಪ್ರದೇಶದ ರೈತರೊಬ್ಬರು ಮಾವಿನ ಹಣ್ಣುಗಳನ್ನು ರಕ್ಷಿಸಿಕೊಳ್ಳಲು ಮೂವರು ಭದ್ರತಾ ಸಿಬ್ಬಂದಿ ಮತ್ತು ಆರು ನಾಯಿಗಳನ್ನು ನೇಮಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಟೈಟ್‌ ಸೆಕ್ಯೂರಿಟಿ ಮಾಡಿರೋದಕ್ಕೆ ಕಾರಣ ಏನ್‌ ಗೊತ್ತಾ? ಆ ಮಾವಿನ Read more…

ಶಿವಮೊಗ್ಗ ಜಿಲ್ಲಾದ್ಯಂತ ವ್ಯಾಪಕ ಮಳೆ; ಅನ್ನದಾತರ ಮೊಗದಲ್ಲಿ ಮಂದಹಾಸ

ಕಳೆದೆರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ಹಳ್ಳಕೊಳ್ಳ ನದಿಗಳಿಗೆ ಹೆಚ್ಚಿನ ಪ್ರಮಾಣದ ನೀರು Read more…

ವಿಷ ಜಂತುಗಳಿಗೆ ಪ್ರತಿವಿಷ ಥೆರಪಿ; ‘ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರʼ ನಿರ್ಮಾಣಕ್ಕೆ ಡಾ.ಅಶ್ವತ್ಥ ನಾರಾಯಣ ಚಾಲನೆ

ಬೆಂಗಳೂರು: ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ `ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ `ಬೆಂಗಳೂರು Read more…

ಮಳೆಗಾಗಿ ಪ್ರಾರ್ಥಿಸಿ ನಿರಂತರ ಐದು ದಿನ ‘ಭಜನೆ’

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ತಿಂಗಳುಗಳೆ ಕಳೆದರೂ ಸಹ ಕೆಲ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮ ಕೃಷಿಗೆ ಭೂಮಿ ಹಸನು ಮಾಡಿಕೊಂಡು ಬಿತ್ತನೆ ಮಾಡಿದ್ದ ರೈತರು ಆತಂಕಗೊಂಡಿದ್ದಾರೆ. Read more…

ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್: ಭೂಸ್ವಾಧೀನಗೊಂಡ 90 ದಿನಗಳೊಳಗೆ ಸಿಗಲಿದೆ ಹಣ

ಸರ್ಕಾರದ ಯೋಜನೆಗಳಿಗೆ, ಕೈಗಾರಿಕೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಆದರೆ, ಭೂ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ರೈತರು ಪರಿಹಾರ ಪಡೆದುಕೊಳ್ಳುವ ಪ್ರಕರಣ ಸಾವಿರಾರು ಇವೆ. ಇನ್ನು ಮುಂದೆ ಈ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ಆಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...