alex Certify Agriculture News | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ..! ರಸಗೊಬ್ಬರ, ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು..!

ಬೆಂಗಳೂರು : ಮಾರಾಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ Read more…

ಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್ : ಈ ಕೆಲಸ ಮಾಡಲು ಸರ್ಕಾರ ಸೂಚನೆ..!

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಕೇರಳಕ್ಕೆ ಇಂದು ಮುಂಗಾರು ಪ್ರವೇಶ

ನವದೆಹಲಿ: ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಾರುತಗಳು ಮೇ 30ರಂದು ಗುರುವಾರ ದೇಶದ ದಕ್ಷಿಣ ತುತ್ತ ತುದಿ ರಾಜ್ಯವಾಗಿರುವ ಕೇರಳ ಪ್ರವೇಶಿಸಲಿವೆ Read more…

‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯ 17 ನೇ ಕಂತಿನ ಹಣ ಯಾವಾಗ ಬರುತ್ತೆ ? ರೈತರಿಗೆ ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 Read more…

ರೈತರೇ ಗಮನಿಸಿ : ‘ಪ್ರಧಾನಮಂತ್ರಿ ಫಸಲ್ ಭೀಮಾ’ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ

ಬೆಂಗಳೂರು : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ Read more…

ಬಿತ್ತನೆ ಬೀಜ ದರ ಹೆಚ್ಚಳ ಆತಂಕದಲ್ಲಿರುವ ರೈತರಿಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು:  2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ. ಶೀಘ್ರದಲ್ಲೇ ಲಾಂಚ್ Read more…

ಬಿತ್ತನೆ ಬೀಜ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, Read more…

ರೈತರು ಹಾಗೂ ಸಣ್ಣ ಉದ್ದಿಮೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯದಿಂದ ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯು Read more…

ರೈತರಿಗೆ ಗುಡ್ ನ್ಯೂಸ್: ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ಉತ್ತಮ ಗುಣಮಟ್ಟದ ಜೈವಿಕ ಗೊಬ್ಬರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ್, ಸೂಡೊಮೋನಾಸ್ ಹಾಗೂ ದ್ರವರೂಪದ ಜೈವಿಕ ಗೊಬ್ಬರ, ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರಗಳನ್ನು Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ Read more…

ರೈತರ ಮಕ್ಕಳಿಗೆ ಮುಖ್ಯ ಮಾಹಿತಿ ; ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ Read more…

ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾವೇರಿಯಲ್ಲಿ Read more…

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ

ಶಿವಮೊಗ್ಗ: ಶಿಮುಲ್ ವತಿಯಿಂದ ರೈತರಿಗೆ ಉಚಿತವಾಗಿ ಹಸಿರು ಮೇವಿನ ಬೀಜಗಳ ಕಿಟ್ ವಿತರಣೆ ಮಾಡಲಾಗುವುದು. ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ Read more…

ರೈತರ ಗಮನಕ್ಕೆ : ಬಿತ್ತನೆ ಬೀಜ ಖರೀದಿ ಬಗ್ಗೆ ಇಲ್ಲಿದೆ ಮಾಹಿತಿ

ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ Read more…

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ Read more…

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಆಕ್ಷೇಪಣೆಗೆ ಮೇ 17ರ ವರೆಗೆ ಅವಕಾಶ

ಹಾವೇರಿ ಜಿಲ್ಲೆಯಲ್ಲಿ 2023-24 ನೇ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ದಿನಾಂಕ 17-05-2024 ರ Read more…

Shimoga: ಇಲ್ಲಿದೆ ರೈತ ಸಂಪರ್ಕ ಕೇಂದ್ರಗಳ ಸಹಾಯವಾಣಿ ಸಂಖ್ಯೆ

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಈ ಕುರಿತು ಕರ್ನಾಟಕ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59605 Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ನೀತಿ ಸಂಹಿತೆ ಕಾರಣ ಸಾಲ ವಿತರಣೆ ವಿಳಂಬ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮೊದಲಾದ ಕಾರಣಗಳಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದ ಕೃಷಿ ಸಾಲ ವಿತರಿಸುವುದು ವಿಳಂಬವಾಗಿದೆ. ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಬರಗಾಲದ ನಡುವೆಯೂ Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more…

ಗುಣಮಟ್ಟದ ಮಾವಿನ ಹಣ್ಣು ಆರಿಸಿಕೊಳ್ಳುವುದು ಹೇಗೆ ? ಇಲ್ಲಿದೆ ಟಿಪ್ಸ್

ಇದು ಮಾವಿನ ಹಣ್ಣಿನ ಸೀಸನ್. ತರಹೇವಾರಿ ರುಚಿಕರವಾದ ಮಾವಿನ ಸವಿ ಬಾಯಲ್ಲಿ ನೀರೂರಿಸುತ್ತೆ. ಆದರೆ ಮಾವು ನೈಸರ್ಗಿಕವಾಗಿ ಹಣ್ಣಾಗಿದ್ದರೆ ಅದರ ರುಚಿ ಹೆಚ್ಚು ಸ್ವಾದ ನೀಡುತ್ತದೆ. ಕೃತಕವಾಗಿ ಮಾವನ್ನು Read more…

BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more…

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

ಹೆಚ್ಚುತ್ತಿರುವ ತಾಪಮಾನ: ತೋಟಗಾರಿಕಾ ಬೆಳೆ ರಕ್ಷಿಸಲು ಇಲ್ಲಿದೆ ಟಿಪ್ಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...