alex Certify Agriculture News | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಟಿ.ಬಿ. ಜಯಚಂದ್ರ

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ರೈತರ ಒತ್ತಡಕ್ಕೆ ಮಣಿದ ಸರ್ಕಾರ: ಈರುಳ್ಳಿ ರಫ್ತು ಮೇಲಿನ ನಿಷೇಧ ಸಂಪೂರ್ಣ ರದ್ದು: ಈರುಳ್ಳಿ ದರ ದಿಢೀರ್ ಏರಿಕೆ

ನವದೆಹಲಿ: ರೈತರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಶನಿವಾರ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸಂಪೂರ್ಣ ತೆಗೆದು ಹಾಕಿದೆ. ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಿಸುವ ಪ್ರದೇಶಗಳಲ್ಲಿ ಲೋಕಸಭೆ Read more…

ರೈತರಿಗೆ ಗುಡ್ ನ್ಯೂಸ್: 22,500 ರೂ.ವರೆಗೆ ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಆದೇಶ: ಡಿಬಿಟಿ ಮೂಲಕ ಖಾತೆಗೆ ಜಮಾ

ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ Read more…

ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ

ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಹಿನ್ನೆಲೆ ಕೃಷಿ ಸಿದ್ಧತೆಗೆ ಸೂಚನೆ

ಬೆಂಗಳೂರು: ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಮಾನ ಇಲಾಖೆ ವತಿಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಕೃಷಿ ಉತ್ಪಾದನೆ ಮತ್ತು Read more…

ರೈತರಿಗೆ ಗುಡ್ ನ್ಯೂಸ್: ಮೇ 1ರಿಂದ ‘ನ್ಯಾನೊ ಯೂರಿಯಾ ಪ್ಲಸ್’ ಮಾರುಕಟ್ಟೆಯಲ್ಲಿ ಲಭ್ಯ

ನವದೆಹಲಿ: ದ್ರವರೂಪದ ನ್ಯಾನೊ ಯೂರಿಯಾ ಪ್ಲಸ್ ಉತ್ಪಾದನೆ ಆರಂಭವಾಗಲಿದ್ದು, ಮೇ 1ರಿಂದ ಮಾರುಕಟ್ಟೆಯಲ್ಲಿ ರೈತರಿಗೆ ಲಭ್ಯವಿರುತ್ತದೆ. ಇಪ್ಕೋ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದ್ದು, ದ್ರವರೂಪದ ನ್ಯಾನೊ ಯೂರಿಯಾದಲ್ಲಿ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ಯಡಿ ಪಹಣಿ ಜತೆ ಪೋಟೋ, ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಜಮೀನು ಮಾಲೀಕರ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ :   ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ Read more…

ತೋಟಗಾರಿಕೆ ವಿವಿಯ ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುಸ್ಥಿರ ಜೀವನೋಪಾಯಕ್ಕಾಗಿ ಹೈಟೆಕ್ Read more…

‘PM ಕಿಸಾನ್’ ಫಲಾನುಭವಿಗಳಿಗೆ ಗುಡ್ ನ್ಯೂಸ್ ; ಶೀಘದಲ್ಲೇ 17 ನೇ ಕಂತಿನ ಹಣ ಜಮಾ |P.M Kisan

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯ 17 ನೇ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಗುಡ್ ನ್ಯೂಸ್ . ಅಧಿಕೃತ ಮೂಲಗಳ ಪ್ರಕಾರ. Read more…

ನಮ್ಮ ಬದುಕನ್ನೇ ಬದಲಾಯಿಸಬಲ್ಲದು ಬಹು ಉಪಯೋಗಿ ʼವೀಳ್ಯದೆಲೆʼ

ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳಲ್ಲಿ ವೀಳ್ಯದೆಲೆಗೆ ಬಹಳ ಪ್ರಾಮುಖ್ಯತೆಯಿದೆ. ಧಾರ್ಮಿಕ ಸಮಾರಂಭಗಳಲ್ಲಿ ವೀಳ್ಯದೆಲೆ ಇರಲೇಬೇಕು. ಮದುವೆ ಮತ್ತಿತರ ಆಚರಣೆಗಳಲ್ಲಿ ಕೂಡ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ವಿವಿಧ ಮಿಶ್ರಣಗಳ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಉತ್ತಮ ಮುಂಗಾರು ಮಳೆಗೆ ಪೂರಕ ಪರಿಸ್ಥಿತಿ ನಿರ್ಮಾಣ

ನವದೆಹಲಿ: ಉತ್ತಮ ಮುಂಗಾರು ಮಳೆಗೆ ಪೂರಕ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸಕ್ತ ವರ್ಷದ ಮುಂಗಾರಿನ ಕುರಿತಾಗಿ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು, Read more…

ರೈತರೇ ಗಮನಿಸಿ : ‘PM KISAN’ 17 ನೇ ಕಂತಿನ ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ ಕಿಸಾನ್) ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಸಣ್ಣ ಜಮೀನುಗಳನ್ನು ಹೊಂದಿರುವ ಸಣ್ಣ ರೈತರನ್ನು ಆರ್ಥಿಕವಾಗಿ ಸಬಲೀಕರಿಸಲು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. Read more…

BREAKING NEWS: ಬರ ಪರಿಹಾರಕ್ಕೆ ಆಗ್ರಹಿಸಿ ತೀವ್ರಗೊಂಡ ರೈತರ ಪ್ರತಿಭಟನೆ

ಬೆಳಗಾವಿ: ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಬಿಸಿಲ ಝಳದ ನಡುವೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದ್ದು, ಅನ್ನದಾತನ ಸಹನೆಯ ಕಟ್ಟೆಯೊಡೆದಿದೆ. ಬರ ಪರಿಹಾರಕ್ಕೆ ಆಗ್ರಹಿಸಿ ರೈತರು ಬೀದಿಗಿಳಿದು ಪ್ರತಿಭಟನೆ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

ರೈತರೇ ಗಮನಿಸಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ Read more…

ಬೆಲೆ ಕುಸಿತ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಶೀಘ್ರವೇ ಈರುಳ್ಳಿ ಖರೀದಿ

ನವದೆಹಲಿ: ಈರುಳ್ಳಿ ರಫ್ತು ನಿಷೇಧದ ವಿಸ್ತರಣೆಯ ದೃಷ್ಟಿಯಿಂದ ಮಂಡಿ ಬೆಲೆ ಕುಸಿಯುವ ಸಾಧ್ಯತೆಯ ಆತಂಕದ ನಡುವೆ, ರೈತರ ಹಿತಾಸಕ್ತಿ ಕಾಪಾಡಲು ಮುಂದಿನ 2-3 ದಿನಗಳಲ್ಲಿ 5 ಲಕ್ಷ ಟನ್ Read more…

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ಇಲ್ಲಿದೆ ಲಾಭದಾಯಕ ಬ್ಯುಸಿನೆಸ್ ಐಡಿಯಾ

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ಲಾಭದಾಯಕ ಬ್ಯುಸಿನೆಸ್ ಐಡಿಯಾ ಇಲ್ಲಿದೆ. ಕಡಿಮೆ ಬಂಡವಾಳ ತೊಡಗಿಸಿ ಕೈತುಂಬಾ ಆದಾಯ ಗಳಿಸುವ ಬ್ಯುಸಿನೆಸ್ ಗಳಲ್ಲಿ ಇದು ಒಂದು. ಅಲ್ಪ ಹೂಡಿಕೆಯೊಂದಿಗೂ ನೀವು ಮೊಲ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲಬೆಲೆ ಯೋಜನೆಯಡಿ ಏ. 1 ರಿಂದ ಕೊಬ್ಬರಿ ಖರೀದಿ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು. Read more…

ರೈತರಿಗೆ ಮುಖ್ಯ ಮಾಹಿತಿ: ಏಪ್ರಿಲ್ 1 ರಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಲು ಮನವಿ

ದಾವಣಗೆರೆ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಏ. 1 ರಿಂದ 30ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ರೈತರಿಗೆ ಸುವರ್ಣಾವಕಾಶ: ಕೃಷಿಗೆ ಹಗಲು ವೇಳೆಯಲ್ಲಿ ನಿರಂತರ ವಿದ್ಯುತ್ ಗೆ ಸಬ್ಸಿಡಿಯಲ್ಲಿ ಸೌರ ಪಂಪ್ಸೆಟ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯ ಒದಗಿಸುವ ಮಹತ್ವಕಾಂಕ್ಷಿಯ ಸೋಲಾರ್ ಪಂಪ್ಸೆಟ್ ಯೋಜನೆ(ಕುಸುಮ್ –ಬಿ) ಜಾರಿಗೊಳಿಸಿದ್ದು, ಸಬ್ಸಿಡಿ ದರದಲ್ಲಿ ಸೌರ ಪಂಪ್ಸೆಟ್ ಪಡೆಯಲು ರೈತರಿಗೆ ಸುವರ್ಣ Read more…

ರೈತರಿಗೆ ಬರ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಕೇಂದ್ರದ ವಿರುದ್ಧ ಕೇರಳ ರೀತಿ ಕೋರ್ಟ್ ಗೆ ಹೋಗಲು ರಾಜ್ಯ ಸರ್ಕಾರ ಚಿಂತನೆ

ಹಾವೇರಿ: ರೈತರಿಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ. ಹೀಗಾಗಿ ಕೇರಳದ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಗೆ ಹೋಗಲು Read more…

ರಾಜ್ಯದ 106 ತಾಲ್ಲೂಕುಗಳಲ್ಲಿ ‘ಕೃಷಿಭಾಗ್ಯ’ ಯೋಜನೆ ಅನುಷ್ಠಾನ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರ್ಜಲ ವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ Read more…

ರೈತರಿಗೆ ಸಿಹಿ ಸುದ್ದಿ: ಇನ್ನು ವಿದ್ಯುತ್ ಚಿಂತೆ ಬಿಡಿ: ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಸಿಗಲಿದೆ ಶೇ. 50ರಷ್ಟು ಸಹಾಯಧನ

ಬೆಂಗಳೂರು: ರೈತರ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಬಳಕೆ ಕಡಿಮೆ ಮಾಡಿ ಸೌರಶಕ್ತಿ ಬಳಕೆ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ಸೆಟ್ Read more…

ರೈತರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರದಿಂದ ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ..!

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ ಮಾಡಿದೆ. ಬರದಿಂದ ಸಂಕಷ್ಟದಲ್ಲಿರುವ ನಾಡಿನ ಅನ್ನದಾತರ ಕೈಹಿಡಿಯುವ ಪ್ರಾಮಾಣಿಕ ಪ್ರಯತ್ನವನ್ನು Read more…

ರೈತರಿಗೆ ಗುಡ್ ನ್ಯೂಸ್: ಕೃಷಿ, ಪೂರಕ ಚಟುವಟಿಕೆಗಳಿಗೆ ಜೀವಕಳೆ; 2100 ಕೋಟಿ ರೂ. ವೆಚ್ಚದಲ್ಲಿ ‘ವೃಷಭಾವತಿ ಯೋಜನೆ’ ಜಾರಿ

ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು. ನಾಫೆಡ್ ಮತ್ತು ರಾಜ್ಯ ಸಹಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...