alex Certify Agriculture | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಕೃಷಿ, ಪೂರಕ ಚಟುವಟಿಕೆಗಳಿಗೆ ಜೀವಕಳೆ; 2100 ಕೋಟಿ ರೂ. ವೆಚ್ಚದಲ್ಲಿ ‘ವೃಷಭಾವತಿ ಯೋಜನೆ’ ಜಾರಿ

ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು. ನಾಫೆಡ್ ಮತ್ತು ರಾಜ್ಯ ಸಹಕಾರ Read more…

ರೈತರೇ ಗಮನಿಸಿ : ʻಪಿಎಂ ಕಿಸಾನ್‌ ಯೋಜನೆʼಯ 16ನೇ ಕಂತು ಖಾತೆಗೆ ಬಂದಿಲ್ವಾ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್​ನಲ್ಲಿ ರಿಮೋಟ್ ಬಟನ್ Read more…

ರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ಬೆಂಗಳೂರು: ನಕಲಿ ಭೂ ದಾಖಲೆ ಹಾವಳಿ ತಡೆಯುವ ಉದ್ದೇಶದಿಂದ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ Read more…

ರೈತರಿಗೆ ಗುಡ್ ನ್ಯೂಸ್: ಖಾರಿಫ್ ಹಂಗಾಮಿಗೆ 24,420 ಕೋಟಿ ರೂ. ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ & ಕೆ) ರಸಗೊಬ್ಬರಗಳಿಗೆ 24,420 ಕೋಟಿ ರೂ. ಸಬ್ಸಿಡಿ ನೀಡಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ರೈತರಿಗೆ ಅನುಕೂಲ ಕಲ್ಪಿಸಲು, ಎಣ್ಣೆಕಾಳುಗಳು ಮತ್ತು Read more…

ರೈತರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಮೇವು ಬ್ಯಾಂಕ್ ಪ್ರಾರಂಭ

ನವದೆಹಲಿ: ಸಂಗ್ರಹಣೆ, ಸಾಗಣೆ ಸಮಸ್ಯೆಗಳನ್ನು ಸುಧಾರಿಸಲು ಕೇಂದ್ರ ಸರ್ಕಾರವು ದೇಶದ ವಿವಿಧ ಪ್ರದೇಶಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲಿದೆ. ನವದೆಹಲಿಯಲ್ಲಿ ಇಂದು ಮೇವು ವಿಚಾರ ಸಂಕಿರಣ 2024 ರಲ್ಲಿ ಮಾತನಾಡಿದ Read more…

ಅನ್ನದಾತರಿಗೆ ಗುಡ್‌ ನ್ಯೂಸ್‌ : ಇಂದು ಖಾತೆಗೆ ʻಪಿಎಂ ಕಿಸಾನ್‌ ಸಮ್ಮಾನ್‌ʼ 16 ನೇ ಕಂತು ಜಮಾ

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆ. 28 ರ ಇಂದು ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 16 ನೇ ಕಂತು ರೈತರ ಖಾತೆಗೆ Read more…

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ತೋಟಗಾರಿಕೆ ಇಲಾಖೆಯ Read more…

ಅನ್ನದಾತ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ದರದಲ್ಲಿ ಊಟ ಒದಗಿಸಲು ಎಪಿಎಂಸಿಗಳಲ್ಲಿ ಕ್ಯಾಂಟೀನ್ ಆರಂಭ

ಬೆಂಗಳೂರು: ಎಪಿಎಂಸಿಗಳಲ್ಲಿ ರೈತರಿಗೆ ಕಡಿಮೆ ದರದಲ್ಲಿ ಊಟ ಒದಗಿಸಲು ಕ್ಯಾಂಟೀನ್ ಗಳನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿ ಹನಿ ನೀರಾವರಿ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಡಿ.ಕೆ. ಶಿವಕುಮಾರ್ Read more…

ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಕಾಲುವೆ ಕೊನೆಭಾಗದ ರೈತರಿಗೆ ನೀರು ತಲುಪಿಸಲು ಕ್ರಮ

ದಾವಣಗೆರೆ: ಈ ಬಾರಿ ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಸರದಿಯಲ್ಲಿ ನೀರು ಬಿಡುಗಡೆ Read more…

ರೈತರ ‘ದೆಹಲಿ ಚಲೋ’ ಪ್ರತಿಭಟನೆ ಫೆ. 29 ಕ್ಕೆ ಮುಂದೂಡಿಕೆ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ನವದೆಹಲಿ :  ಸಂಯುಕ್ತ ಕಿಸಾನ್ ಮೋರ್ಚಾ ತನ್ನ ದೆಹಲಿ ಚಲೋ ಮಾರ್ಚ್ ಅನ್ನು ಫೆಬ್ರವರಿ 29 ರವರೆಗೆ ಮುಂದೂಡಲು ನಿರ್ಧರಿಸಿದೆ. ಖಾನೌರಿ ಗಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರೈತ ಸಂಘಟನೆಯ Read more…

ರೈತರ ಗಮನಕ್ಕೆ : ತರಕಾರಿ ಬೀಜಗಳ ಕಿಟ್ ಪಡೆಯಲು ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ತರಕಾರಿ ಬೆಳೆಯಲು ಉತ್ತೇಜನ ನೀಡಲು ತರಕಾರಿ ಬೀಜಗಳ ವಿತರಣೆ ಕಾರ್ಯಕ್ರಮದಡಿ Read more…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ : ಈ ದಿನ ರೈತರ ಖಾತೆಗೆ ಹಣ ಜಮೆ

ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು,  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಬರಲಿದೆ. Read more…

ರೈತರ ಬೃಹತ್ ಪ್ರತಿಭಟನೆ : ಇಂದು ‘ಕರಾಳ ಶುಕ್ರವಾರ’ ಆಚರಿಸಲಿರುವ ರೈತ ಸಂಘಟನೆಗಳು

ನವದೆಹಲಿ: ರೈತರ ಪ್ರತಿಭಟನೆಯ ಮಧ್ಯೆ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಗುರುವಾರ (ಫೆಬ್ರವರಿ 22) ಪಂಜಾಬ್ನ ಸಂಗ್ರೂರ್ ಜಿಲ್ಲೆಯ ಖನೌರಿ ಗಡಿ ದಾಟುವಿಕೆಯಲ್ಲಿ ಪ್ರತಿಭಟನಾ Read more…

ರೈತರಿಂದ ಕಾಡಂಚಿನ ಜಮೀನು ಖರೀದಿ: ಪ್ರಾಣಿ ಸಂಘರ್ಷ ತಪ್ಪಿಸಲು ರೈತರೇ ಜಮೀನು ಕೊಟ್ಟರೆ ಉತ್ತಮ ಪರಿಹಾರ

ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ಹಿನ್ನೆಲೆ ಕೃಷಿ ಮಾಡಲು ಸಾಧ್ಯವಾಗದ ಮತ್ತು ವನ್ಯಜೀವಿ ಕಾರಿಡಾರ್ ನಲ್ಲಿರುವ ಖಾಸಗಿ ಜಮೀನುಗಳನ್ನು ರೈತರು ಸ್ವ ಇಚ್ಛೆಯಿಂದ ಸರ್ಕಾರಕ್ಕೆ ಬಿಟ್ಟು ಕೊಡಲು ಮುಂದಾದಲ್ಲಿ Read more…

BIG NEWS : ರೈತರ ಬೇಡಿಕೆ ಪರ ರಾಜ್ಯ ಸರ್ಕಾರದಿಂದ ʻಗೊತ್ತುವಳಿ ನಿರ್ಣಯʼ ಮಂಡನೆ : ಕನಿಷ್ಟ ಬೆಂಬಲ ಬೆಲೆಗೆ ಶಾಸನ

  ಬೆಂಗಳೂರು : ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಲು ಶಾಸನ ರೂಪಿಸುವಂತೆ ಹಾಗೂ ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ನ್ಯಾಯಯುತವಾದ  ಅವರ ಬೇಡಿಕೆ ಈಡೇರಿಸುವಂತೆ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆ’ಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ Read more…

ರೈತರೇ ಗಮನಿಸಿ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ Read more…

ರೈತರಿಗೆ ಗುಡ್ ನ್ಯೂಸ್: 40 ಸಾವಿರ ಸೋಲಾರ್ ಪಂಪ್ಸೆಟ್ ವಿತರಣೆ, ಸಹಾಯಧನ ಮೊತ್ತ ಹೆಚ್ಚಳ

ಬೆಂಗಳೂರು: ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ವಲಯದಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. 40,000 ಆಫ್ ಗ್ರಿಡ್ ಸೋಲಾರ್ ಪಂಪ್ಸೆಟ್ Read more…

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ Read more…

ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆಯಡಿ’ ಆಕ್ಷೇಪಣೆ ಸಲ್ಲಿಸಲು ಅವಕಾಶ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022-23 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ Read more…

Budget Breaking : ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ದಾಖಲೆಯ 15ನೇ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ Read more…

ನೋಂದಣಿಯಲ್ಲಿ ಅಕ್ರಮ ಹಿನ್ನಲೆ ಕೊಬ್ಬರಿ ಖರೀದಿ ಸ್ಥಗಿತ

ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಒಂದು ವಾರ ತಾತ್ಕಾಲಿಕವಾಗಿ ಕೊಬ್ಬರಿ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ Read more…

ಬರದಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ 30 ಲಕ್ಷ ರೈತರಿಗೆ 574 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ತಲಾ 2 ಸಾವಿರ ರೂ.ನಂತೆ Read more…

ರೈತರೇ ಗಮನಿಸಿ : ‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, Read more…

ಕೆಜಿಗೆ 600 ರೂಪಾಯಿ ದಾಟಿದೆ ಬೆಳ್ಳುಳ್ಳಿ ಬೆಲೆ; ಇಷ್ಟೊಂದು ದುಬಾರಿಯಾಗಿರುವುದರ ಹಿಂದಿದೆ ಈ ಕಾರಣ…!

ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಸಚಿವ ಅರ್ಜುನ್ ಮುಂಡಾ ಅವರು PMFBY ಅಡಿಯಲ್ಲಿ ಕೃಷಿ ರಕ್ಷಕ ಪೋರ್ಟಲ್ ಮತ್ತು ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ನವದೆಹಲಿಯಲ್ಲಿ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಅನರ್ಹರಿಗೆ ಬಿಗ್ ಶಾಕ್‌!

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹರರ ವಶದಲ್ಲಿರುವ ಜಮೀನುಗಳನ್ನು ಸ್ವಾಧೀನಕ್ಕೆ ಪಡೆಯಲು ನಿರ್ಧರಿಸಿಲಾಗಿದೆ. ರಾಜ್ಯದಲ್ಲಿ ಅನಧಿಕೃತ Read more…

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರದ ಹಣ ಜಮಾ

ಹೊಸಪೇಟೆ : ರಾಜ್ಯದ  ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,  30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ30 ಲಕ್ಷ ರೈತರ ಖಾತೆಗೆ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...