alex Certify Agriculture | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಬರ ಹಿನ್ನೆಲೆ ಈ ಬಾರಿ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಚಿವ ರಾಜಣ್ಣ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರೈತರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ರೈತರು ಪಡೆದ ಸಾಲವನ್ನು ನಿಗದಿತ Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’

ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ ಮರು ಚಾಲನೆ ನೀಡಲಾಗುವುದು ಎಂದು ಕಂದಾಯ Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 1,500 ರೂ. ಬೆಂಬಲ ಬೆಲೆ ಹೆಚ್ಚಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 12,000 ರೂ. ಜೊತೆಗೆ ರಾಜ್ಯ ಸರ್ಕಾರ 1,500 ರೂ. ಒದಗಿಸಲು ಅದೇಶ Read more…

ರೈತರೇ ಗಮನಿಸಿ : ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು Read more…

BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : 29,28,910 ಮಂದಿ ಖಾತೆಗೆ ಬರ ಪರಿಹಾರದ ಮೊದಲ ಕಂತು ಜಮಾ

ತುಮಕೂರು : ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 Read more…

ರೈತರ ವಿದ್ಯುತ್ ಸಮಸ್ಯೆಗೆ ಟೋಲ್ ಫ್ರೀ ನಂಬರ್, ತಕ್ಷಣವೇ ಸ್ಪಂದಿಸಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ರೈತರ ವಿದ್ಯುತ್ ಸಂಬಂಧಿಸಿದ ಅಹವಾಲುಗಳಿಗೆ ತಕ್ಷಣವೇ ಸ್ಪಂಧಿಸುವಂತೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. Read more…

ಕಾಫಿ ಬೆಳೆಗಾರರಿಗೆ ‘ಸಿಎಂ ಸಿದ್ದರಾಮಯ್ಯ’ ಗುಡ್ ನ್ಯೂಸ್ : ಶೀಘ್ರವೇ 10 HP ‘ಉಚಿತ ವಿದ್ಯುತ್’

ಕೊಡಗು : ಕಾಫಿ ಬೆಳೆಗಾರರಿಗೆ 10 HP ಉಚಿತ ವಿದ್ಯುತ್ ನೀಡುವ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲನೆ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಡಗಿನಲ್ಲಿ ಸುದ್ದಿಗಾರರ Read more…

ರಾಜ್ಯದ ಅನ್ನದಾತರಿಗೆ ಸಿಎಂ ಗುಡ್ ನ್ಯೂಸ್ : ವಾರದೊಳಗೆ ಬರ ಪರಿಹಾರದ ಹಣ ಖಾತೆಗೆ ಜಮಾ

ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, Read more…

BREAKING : ಫೆ.16 ರಂದು ‘ಭಾರತ್ ಬಂದ್’ ಗೆ ರೈತ ಸಂಘಟನೆಗಳ ಕರೆ : ರಾಕೇಶ್ ಟಿಕಾಯತ್ |Bharat Bandh

ನೋಯ್ಡಾ: ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘಟನೆಗಳು ಫೆಬ್ರವರಿ 16 ರಂದು ಭಾರತ್ ಬಂದ್ ಗೆ Read more…

BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಒಂದು ವಾರದೊಳಗೆ ಖಾತೆಗೆ ಬರ ಪರಿಹಾರದ ಹಣ ಜಮಾ

ಮೈಸೂರು : ಒಂದು ವಾರದೊಳಗೆ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಿರಿಯಾಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ Read more…

ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲಾ ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ Read more…

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ Read more…

ಕ್ವಿಂಟಲ್ ಗೆ 10,000 ರೂ. ಗಡಿ ದಾಟಿ ರೈತರಿಗೆ ಖುಷಿ ತಂದ ತೊಗರಿ ದರ

ಕಲಬುರಗಿ: ಇಳಿಕೆ ಹಾದಿಯಲ್ಲಿದ್ದ ತೊಗರಿ ದರ ಸಂಕ್ರಾಂತಿ ನಂತರ ಏರಿಕೆ ಕಾಣತೊಡಗಿದೆ. ಕಳೆದ ವರ್ಷ ಕಠಾವಿನ ನಂತರ 9ರಿಂದ 10 ಸಾವಿರ ರೂ.ವರೆಗೂ ಇದ್ದ ಕ್ವಿಂಟಲ್ ತೊಗರಿ ದರ Read more…

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ: ಖರೀದಿ ಕೇಂದ್ರಗಳಿಂದ ದೂರ ಉಳಿದ ರೈತರು

ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬಂಪರ್ ಬೆಲೆ ಇದೆ. ಹೀಗಾಗಿ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಧಾನ್ಯ ಖರೀದಿ ಕೇಂದ್ರಗಳಿಂದ ದೂರ ಉಳಿದಿದ್ದಾರೆ. ಬರದ ನಡುವೆಯೂ ಮಂಡ್ಯ Read more…

BIG NEWS : ರೈತರು ಸಾಲದ ಅಸಲು ಕಟ್ಟಿದ್ದರೆ ‘ಸಂಪೂರ್ಣ ಬಡ್ಡಿ ಮನ್ನಾʼ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ Read more…

ಕೃಷಿ ಸಾಲ ಬಡ್ಡಿ ಮನ್ನಾ ವಿನಾಯಿತಿ ಪಡೆಯಲು ಷರತ್ತುಗಳ ಬಗ್ಗೆ ರೈತರಿಗೆ ಮಾಹಿತಿ

ಬೆಂಗಳೂರು: ರಾಜ್ಯದ ರೈತರ ನೆರವಿಗೆ ಧಾವಿಸಿದ ಸರ್ಕಾರ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಸಹಕಾರ ಸಂಘಗಳ ಮೂಲಕ ಪಡೆದುಕೊಂಡ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲು ಪಾವತಿಸಿದಲ್ಲಿ Read more…

ರೈತರಿಗೆ ಮುಖ್ಯ ಮಾಹಿತಿ: ಕೊಬ್ಬರಿ ಖರೀದಿ, ನೋಂದಣಿ ಫೆ. 1 ಕ್ಕೆ ಮುಂದೂಡಿಕೆ

ತುಮಕೂರು: ಜನವರಿ 20 ರಿಂದ ನಡೆಯಬೇಕಿದ್ದ ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆಯನ್ನು ಫೆಬ್ರವರಿ 1ಕ್ಕೆ ಮುಂದೂಡಲಾಗಿದೆ. ಜನವರಿ 20ರಿಂದ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ಗಮನಿಸಿ : ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು  ಬಳ್ಳಾರಿಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. 2023-24ನೇ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಾರದೊಳಗೆ ಕನಿಷ್ಠ 30 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಮೊದಲ ಕಂತು ಜಮಾ

ಬೆಂಗಳೂರು: ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪರಿಹಾರದ ಹಣವನ್ನು Read more…

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿಗೆ ಸಿಗುತ್ತೆ ಸಾಲ, ಇಲ್ಲಿದೆ ಮಾಹಿತಿ |Kisan credit card

ದೇಶದ ರೈತರು ಕೃಷಿ ಮಾಡುವಾಗ ಅವರು ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮದೇ ಮಟ್ಟದಲ್ಲಿ ಅನೇಕ ಅತ್ಯುತ್ತಮ ಯೋಜನೆಗಳನ್ನು ನಿರ್ವಹಿಸುತ್ತಿವೆ. Read more…

BIG NEWS: ಇತಿಹಾಸದಲ್ಲೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ 1,500 ರೈತ ದಂಪತಿಗಳಿಗೆ ಆಹ್ವಾನ

ನವದೆಹಲಿ: ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಇದೇ ಮೊದಲ ಬಾರಿಗೆ Read more…

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ಸ್ಥಿರೀಕರಣ ಯೋಜನೆಯಡಿ ತೊಗರಿ ಖರೀದಿಗೆ ನೋಂದಣಿ ಆರಂಭ

ಕಲಬುರಗಿ: ಪ್ರಸಕ್ತ 2023-24ನೇ ಸಾಲಿನ ಬೆಲೆ ಸ್ಥಿರೀಕರಣ ಯೋಜನೆಯಡಿ ರೈತರಿಂದ ತೊಗರಿ ಕೃಷಿ ಉತ್ಪನ್ನ ಖರೀದಿಗೆ ಜನವರಿ 18 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ Read more…

ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌ : ಮುಂದಿನ ವಾರ ಮೊದಲ ಕಂತಿನ ʻಬರ ಪರಿಹಾರʼ ಖಾತೆಗೆ ಜಮಾ

ರಾಯಚೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಅರ್ಹ ರೈತರಿಗೆ ಮೊದಲ ಕಂತಿನ ಬರಪರಿಹಾರದ ಮೊತ್ತ ಖಾತೆಗೆ ಜಮಾ ಆಗಲಿದೆ ಎಂದು ಕಂದಾಯ ಸಚಿವ Read more…

ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 1.1 ಲಕ್ಷ ಎಕರೆ ಜಮೀನು ವಶಕ್ಕೆ ನಿರ್ಧರಿಸಿದೆ. ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ Read more…

ರೈತರೇ ಗಮನಿಸಿ : ‘PM KISAN’ ನೋಂದಣಿ ಸಂಖ್ಯೆ ಮರೆತಿದ್ರೆ, ಜಸ್ಟ್ ಹೀಗೆ ತಿಳಿಯಿರಿ.!

‘ಪಿಎಂ ಕಿಸಾನ್ ಸಮ್ಮಾನ್’ ನಿಧಿ ಯೋಜನೆ ಹೆಸರಿನ ರೈತರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕೇಂದ್ರದ ಮೋದಿ ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 Read more…

ರೈತರಿಗೆ ಮುಖ್ಯ ಮಾಹಿತಿ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ : ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. Read more…

ರೈತರಿಗೆ ಗುಡ್ ನ್ಯೂಸ್: ಜ. 20ರಿಂದ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ

ತುಮಕೂರು: ಬೆಲೆ ಕುಸಿತದಿಂದ ಕಂಗಾಲಾಗಿದ್ದ ತೆಂಗು ಬೆಳೆಗಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ನಾಫೆಡ್ ಸಂಸ್ಥೆ ಮೂಲಕ ಉಂಡೆ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಸಮ್ಮತಿಸಿದ್ದು, ಮಂಗಳವಾರ ಆದೇಶ ಹೊರ Read more…

ರೈತರಿಗೆ ಗುಡ್ ನ್ಯೂಸ್: ಬೇಸಿಗೆ ಹಂಗಾಮಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ದಾವಣಗೆರೆ: ಪ್ರಸಕ್ತ ಸಾಲಿನ ಭದ್ರಾ ಜಲಾಶಯದ ಬೇಸಿಗೆ ಹಂಗಾಮಿಗೆ ಬಲದಂಡೆ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ. ಭದ್ರಾ ಬಲದಂಡೆ ನಾಲೆಗಳಿಗೆ ಜನವರಿ 15 ರಿಂದ 53 Read more…

ರೈತರಿಗೆ ಭರ್ಜರಿ ಸುದ್ದಿ: ಖಾತೆಗೆ 8 ಸಾವಿರ ರೂ.: ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದ್ದು, ಶೀಘ್ರವೇ ಘೋಷಣೆ ಮಾಡಬಹುದು ಎನ್ನಲಾಗಿದೆ. ಪ್ರಸ್ತುತ ವಾರ್ಷಿಕ 6,000 ರೂ.ಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...