alex Certify Agriculture | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಸೇರಿ ಯೋಜನೆಗಳ ಸೌಲಭ್ಯ ಪಡೆಯಲು ಸಾಗುವಳಿ ಜಮೀನು ವಿವರ ಸೇರ್ಪಡೆ ಅಭಿಯಾನ

ಶಿವಮೊಗ್ಗ: ರೈತರು ಬರ ಪರಿಹಾರ, ಬೆಳೆವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್(FRUITS)) ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿದ್ದು, ರೈತರು ಜಮೀನಿನ ಎಲ್ಲಾ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ರೈತರಿಗೆ ಮುಖ್ಯ ಮಾಹಿತಿ ….2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ Read more…

SC, ST ಸಮುದಾಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ ಯೋಜನೆ’ಯಡಿ ಅರ್ಜಿ ಆಹ್ವಾನ

ಬೆಂಗಳೂರು : SC, ST ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯೋಜನೆಯಡಿ Read more…

ರಾಗಿ ಹೊಲದಲ್ಲಿ ಆಘಾತಕಾರಿ ಘಟನೆ: ಏಕಾಏಕಿ ರೈತನ ಮೇಲೆ ಕಾಡು ಹಂದಿಗಳ ದಾಳಿ

ಚಿತ್ರದುರ್ಗ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡು ಹಂದಿಗಳು ದಾಳಿ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಬೋಕಿಕೆರೆ ಸಮೀಪ ನಡೆದಿದೆ. ಬೋಕೆಕೆರೆ ಗ್ರಾಮದ ಕರಿಯಪ್ಪ ದಾಳಿಗೆ Read more…

ರೈತರೇ ಗಮನಿಸಿ : ಮೆಕ್ಕೆಜೋಳ ನೋಂದಣಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು Read more…

ರೈತರೇ ಗಮನಿಸಿ : ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿನ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶೇ.50 ಸಹಾಯಧನದಲ್ಲಿ ಕೃಷಿ ಹೊಂಡ Read more…

ರೈತರಿಗೆ ಬಿಗ್ ಶಾಕ್: ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ ದೋಚಿದ ಖದೀಮರು

ಹಾವೇರಿ: ರೈತರ ಬಯೋಮೆಟ್ರಿಕ್ ಹ್ಯಾಕ್ ಮಾಡಿ ಅವರಿಗೆ ಗೊತ್ತೇ ಆಗದಂತೆ ಅವರ ಬ್ಯಾಂಕ್ ಖಾತೆಯಿಂದ 1.24 ಲಕ್ಷ ರೂ. ದೋಚಿದ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ Read more…

PM Kisan Yojana : ನ. 15 ರಂದು `ಪಿಎಂ ಕಿಸಾನ್ ಯೋಜನೆ’ಯ 15 ನೇ ಕಂತಿನ ಹಣ ಖಾತೆಗೆ ಜಮಾ : ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿ ಚೆಕ್ ಮಾಡಿಕೊಳ್ಳಿ

ರೈತರಿಗೆ  ಆರ್ಥಿಕವಾಗಿ ಸಹಾಯ ಮಾಡಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ Read more…

BIG NEWS: ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯ

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, ‘ಬರ ಪರಿಹಾರ’ ಪಡೆಯಲು 15 ದಿನದಲ್ಲಿ ‘ಈ ಮಾಹಿತಿ ಭರ್ತಿ’ ಕಡ್ಡಾಯಗೊಳಿಸಲಾಗಿದೆ. ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯಾದ್ಯಂತ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಮುಂದಾಗಿದೆ. Read more…

ರೈತರೇ ಗಮನಿಸಿ : ಈ ಸುಲಭ ಹಂತಗಳೊಂದಿಗೆ `ಪಿಎಂ ಕಿಸಾನ್ ಯೋಜನೆ’ಗೆ ನೋಂದಾಯಿಸಿಕೊಳ್ಳಿ|PM Kisan Yojana

ರೈತರಿಗೆ  ಆರ್ಥಿಕವಾಗಿ ಸಹಾಯ ಮಾಡಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಸರ್ಕಾರ ನಡೆಸುತ್ತಿದೆ. ಈ ಯೋಜನೆಯಡಿ, ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ Read more…

ದೇಶದ ರೈತರಿಗೆ `ದೀಪಾವಳಿ’ ಗಿಫ್ಟ್ : ಈ ದಿನ `ಪಿಎಂ ಕಿಸಾನ್’ 15 ನೇ ಕಂತಿನ ಹಣ ಖಾತೆಗೆ ಜಮಾ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರೈತರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ನಡೆಸುತ್ತಿದೆ. ಇದರ ಅಡಿಯಲ್ಲಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ Read more…

BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ‘ಕೃಷಿ ಭಾಗ್ಯ ಯೋಜನೆ’ ಪುನಾರಂಭ

ಬೆಂಗಳೂರು: ‘ಕೃಷಿ ಭಾಗ್ಯ ಯೋಜನೆ’ಯನ್ನು ಪುನಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ Read more…

ರಾಜ್ಯ ಸರ್ಕಾರದಿಂದ ಭೂರಹಿತ `SC-ST’ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : `ಭೂ ಒಡೆತನ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ಪಂಗಡದ ಸಮುದಾಯವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ Read more…

ರೈತರಿಗೆ ಗುಡ್ ನ್ಯೂಸ್: ಸೌರ ವಿದ್ಯುತ್ ಕೃಷಿ ಪಂಪ್ ಸೆಟ್ ಗಳಿಗೆ ಸಹಾಯಧನ ಮೊತ್ತ ಹೆಚ್ಚಳ

ಬೆಂಗಳೂರು: ಸೌರ ವಿದ್ಯುತ್ ಚಾಲಿತ ಕೃಷಿ ಪಂಪ್ಸೆಟ್ ಗಳನ್ನು ಅಳವಡಿಸಲು ನೀಡಲಾಗುವ ಸಹಾಯಧನ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಜಾಲದಿಂದ 500 ಮೀಟರ್ ಗಿಂತ ಸಮೀಪದಲ್ಲಿರುವ ಕೃಷಿ ಪಂಪ್ಸೆಟ್ Read more…

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ನೀರಾವರಿ ಪಂಪ್ ಸೆಟ್’ ಸ್ವಂತ ವೆಚ್ಚ ಆದೇಶ ವಾಪಸ್ ಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬರದಿಂದ ತತ್ತರಿರುವ ರೈತರಿಗೆ ನೆಮ್ಮದಿಯ ಸುದ್ದಿ ನೀಡಿದ್ದು, ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ  ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ Read more…

ರೈತರೇ ಗಮನಿಸಿ : ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಮಡಿಕೇರಿ :ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ Read more…

ರೈತರೇ ಗಮನಿಸಿ : ಭತ್ತ ಖರೀದಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. Read more…

ರೈತರೇ ಗಮನಿಸಿ : `ಬರ ಪರಿಹಾರ’ ಪಡೆಯಲು `FID’ ಗುರುತಿನ ಸಂಖ್ಯೆ ಕಡ್ಡಾಯ

ಬೆಂಗಳೂರು : ಬೆಳೆ ವಿಮೆ ನೋಂದಣಿಗೆ, ಕನಿಷ್ಟ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ ಮಾಡಲು, ಬೆಳೆ  ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ Read more…

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `PM ಫಸಲ್ ಬಿಮಾ’ ಯೋಜನೆಯಡಿ ನೋಂದಣಿಗೆ ಅವಕಾಶ

ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭವಾಗಿದ್ದು, ರೈತರು ತಮ್ಮ ಬೆಳೆಗಳಿಗೆ ವಿಮೆ Read more…

BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಪಂಪ್ ಸೆಂಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ Read more…

ರೈತರಿಗೆ ಗುಡ್ ನ್ಯೂಸ್ : ‘ಪಿಎಂ ಕಿಸಾನ್’ 15 ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್..! |P.M kisan Scheme

ಈ ವರ್ಷದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತು ಈ ತಿಂಗಳು ಬಾಕಿಯಿದೆ. ದೀಪಾವಳಿಯ ಸಮಯದಲ್ಲಿ 15 ನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ಜಮಾ Read more…

ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ: 324 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಬೆಂಗಳೂರು: ರೈತರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಂಜೂರಾತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ Read more…

ಭೂರಹಿತ ರೈತರಿಗೆ ಗುಡ್ ನ್ಯೂಸ್: ಭೂಮಿಯ ಹಕ್ಕು ನೀಡಲು 10 ದಿನದಲ್ಲಿ ಬಗರ್ ಹುಕುಂ ಸಮಿತಿ, ಮುಂದಿನ ವರ್ಷದೊಳಗೆ ಹಕ್ಕುಪತ್ರ

ದಾವಣಗೆರೆ: ರಾಜ್ಯದಲ್ಲಿನ ಭೂರಹಿತ ಬಡವರಿಗೆ ಮುಂದಿನ ವರ್ಷದೊಳಗೆ ಹಕ್ಕುಪತ್ರ ನೀಡಲು 10 ದಿನಗಳಲ್ಲಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಹೈಟೆಕ್ ಕಟಾವು ಹಬ್ ಸ್ಥಾಪನೆಗೆ ಸಹಾಯಧನ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ: ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಕೊಡಗು ಜಿಲ್ಲೆಯ Read more…

ರೈತರೇ ಗಮನಿಸಿ: ಬೆಳೆ ನಷ್ಟ ಪರಿಹಾರ ಸೌಲಭ್ಯಕ್ಕೆ ಪ್ರೂಟ್ ಐಡಿಗೆ ಎಲ್ಲ ಸರ್ವೇ ನಂಬರ್ ಜೋಡಣೆ ಕಡ್ಡಾಯ

ಹಾವೇರಿ: ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‍ಗಳನ್ನು FRUITS ID ಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು Read more…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಪ್ರತಿನಿತ್ಯ 7 ಗಂಟೆ ‘ತ್ರಿಫೇಸ್ ವಿದ್ಯುತ್’ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿನಿತ್ಯ 7 ಗಂಟೆ ತ್ರಿಫೇಸ್  ವಿದ್ಯುತ್ ಪೂರೈಕೆ ಮಾಡುವುದಾಗಿ ತಿಳಿಸಿದೆ. ಈ ಕುರಿತು ಇಂಧನ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...