alex Certify Agriculture | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಬೆಳೆ ಸಮೀಕ್ಷೆ : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರ ಮೊಬೈಲ್ ಆ್ಯಪ್ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಕೃಷಿ Read more…

ರೈತರೇ ಗಮನಿಸಿ : ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು `ಇ-ಕೆವೈಸಿ’ ಕಡ್ಡಾಯ

ಕಲಬುರಗಿ:  ರೈತರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಇ-ಕೆವೈಸಿ ಕಾರ್ಯ ಪ್ರಮುಖವಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರೈತರು ಸರ್ಕಾರಿ ಯೋಜನೆಗಳ ಸೌಲಭ್ಯ Read more…

Good News : ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿ, 100 ಕೋಟಿ ರೂ. ಅನುದಾನ : ಸಚಿವ ಚಲುವರಾಯಸ್ವಾಮಿ

ಕಲಬುರಗಿ : ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಶೇ. 50 ರಷ್ಟು ಹೆಚ್ಚು `ಹಿಂಗಾರು ಮಳೆ’ ಸಂಭವ

ಬೆಂಗಳೂರು : ರಾಜ್ಯದ ರೈತರಿಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಶೇ. 50 ರಷ್ಟು ಹೆಚ್ಚು ಹಿಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕ್ವಿಂಟಲ್ ಗೆ 6760 ರೂ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆದ ರೈತರು ಸದುಪಯೋಗ ಪಡೆದುಕೊಳ್ಳಬಹುದು. ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಕ್ವಿಂಟಲ್ ಗೆ 6760 ರೂಪಾಯಿ Read more…

ಬರೋಬ್ಬರಿ 12 ವರ್ಷದಿಂದ ಚಪ್ಪಲಿ ಧರಿಸದೇ ‘ಸತ್ಯಾಗ್ರಹ’ ಮಾಡಿದ ರೈತ

ಹೈದರಾಬಾದ್: ರೈತ ನಿಜಾಮಾಬಾದ್ ಅರ್ಮೂರ್ನ ಮುತ್ಯಾಲ ಮನೋಹರ್ ರೆಡ್ಡಿ ಎಂಬುವವರು 12 ವರ್ಷ ಚಪ್ಪಲಿ ಧರಿಸದೇ ಸತ್ಯಾಗ್ರಹ ಮಾಡಿ ಸುದ್ದಿಯಾಗಿದ್ದಾರೆ. ಹೌದು. ಸಾವಿರಾರು ಅರಿಶಿನ ಬೆಳೆಗಾರರ ಅನುಕೂಲಕ್ಕಾಗಿ ಅರಿಶಿನ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಿಂಗಾರು ದುರ್ಬಲ, ಹಲವು ಜಿಲ್ಲೆಗಳಲ್ಲಿ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. Read more…

ಹಿಂಗಾರು ಹಂಗಾಮು ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: 2023-24ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ Read more…

ರಾಜ್ಯದ ರೈತರಿಗೆ ನೀರಿಲ್ಲದೆ ಭತ್ತ ಬೆಳೆಯುವ ‘ಭಾಗ್ಯ’ ನೀಡಿದ ಸರ್ಕಾರ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ನೀರಿಲ್ಲದೆ ಭತ್ತ ಬೆಳೆಯುವ ಭಾಗ್ಯ ನೀಡಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಟ್ವೀಟ್ ಮಾಡಿದ ಬಿಜೆಪಿ ‘ ಸ್ಟಾಲಿನ್ ನಾಡಿನ ರೈತರಿಗೆ Read more…

ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾಂ ಶುಗರ್ಸ್ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ. 29ರಿಂದ 3 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. Read more…

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

PM Kisan Yojana : ರೈತರೇ ಸೆ.30 ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಖಾತೆಗೆ ಜಮಾ ಆಗಲ್ಲ ಕಿಸಾನ್ ಯೋಜನೆ ಹಣ!

ನವದೆಹಲಿ : ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,  ನೀವು ಸಹ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದರೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಶು ಇಲಾಖೆಯಿಂದ ಹೊಸ ಯೋಜನೆ; ಹೆಣ್ಣು ಕರು ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ

ಮೈಸೂರು: ಹೆಣ್ಣು ಕರು ಜನನದ ಲಸಿಕೆಗೆ ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರು ತಾಲೂಕಿನ ಉತ್ತನಹಳ್ಳಿಯಲ್ಲಿ Read more…

ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಅವರು, Read more…

PM Kisan Yojana : ರೈತರೇ ಕಿಸಾನ್ ಯೋಜನೆಯ 15 ನೇ ಕಂತಿನ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರಿಗೆ ಆರ್ಥಿಕ ಪ್ರಯೋಜನಗಳನ್ನು ನೀಡಲು ಅನೇಕ ಯೋಜನೆಗಳನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರವು ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ Read more…

Rain in Karnataka : ರೈತರಿಗೆ ಸಿಹಿಸುದ್ದಿ : ಕರಾವಳಿ ಸೇರಿ ರಾಜ್ಯಾದ್ಯಂತ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರಾವಳಿ ಸೇರಿದಂತೆ ಹಲವು ಕಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಮುಂಡರಗಿ ಬಂದ್ ಗೆ ಕರೆ ನೀಡಿದ ರೈತರು

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೂ ನೀರು ಹರಿಸಲು ಸಾಧ್ಯವಾಗದೇ ಗದ್ದೆಯಲ್ಲಿ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಪೀಡಿತ ತಾಲೂಕುಗಳನ್ನು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದ್ದಾರೆ `ಪಶು ಸಖಿಯರು’!

ಬೆಂಗಳೂರು : ರೈತ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ, ಪ್ರಥಮ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಪಶು ಸಖಿಯರು ಮನೆ Read more…

ಕೃಷಿಕರಿಗೆ ಶುಭ ಸುದ್ದಿ: 2 ಲಕ್ಷ ಅಕ್ರಮ ಕೃಷಿ ಪಂಪ್‌ ಸೆಟ್‌ ಸಕ್ರಮ

ಕೃಷಿಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಅಕ್ರಮ ಪಂಪ್‌ ಸೆಟ್‌ ಅಳವಡಿಸಿಕೊಂಡಿರುವವರಿಗೆ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ Read more…

ರೈತರಿಗೆ ಗುಡ್ ನ್ಯೂಸ್: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ನಿರ್ಧಾರ

ಬೆಂಗಳೂರು: 2 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 6099 ಕೋಟಿ ರೂ. ವೆಚ್ಚದಲ್ಲಿ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 2015ರಿಂದ ಈಚಿನ Read more…

ಗಮನಿಸಿ: ಸೆ. 26 ರಿಂದ ಅ. 25 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ

ಧಾರವಾಡ ಜಿಲ್ಲಾ ಪಂಚಾಯತ್ ಮತ್ತು ಪಶುಪಾಲನಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25, 2023 ರ ವರೆಗೆ Read more…

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗೆ ಕೇಂದ್ರ ಆರಂಭ; ಇಲ್ಲಿದೆ ವಿವರ

ಬಳ್ಳಾರಿ: ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಎಂ.ಶ್ಯಾಮ್ ಅವರು ತಿಳಿಸಿದ್ದಾರೆ. Read more…

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. Read more…

PM Kusum Yojana : ಕೇಂದ್ರ ಸರ್ಕಾರದ ಈ ಯೋಜನೆಯಡಿ ರೈತರಿಗೆ ಸಿಗಲಿವೆ ಈ ಸೌಲಭ್ಯಗಳು

ನವದೆಹಲಿ : ಕೃಷಿಯನ್ನು ಸುಲಭಗೊಳಿಸಲು ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಪಿಎಂ ಕುಸುಮ್ ಯೋಜನೆಯೂ ಒಂದು. ಈ ಯೋಜನೆಯಡಿ, ಸೌರ ಶಕ್ತಿಯ ಬಳಕೆಗಾಗಿ ರೈತ ಸಹೋದರರಿಗೆ Read more…

PM Kisan Rin Portal : ರೈತರಿಗಾಗಿ ಹೊಸ ಪೋರ್ಟಲ್ ಪ್ರಾರಂಭ, ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಿಸಾನ್ ಲೋನ್ ಪೋರ್ಟಲ್ (KRP) ಅನ್ನು ಪ್ರಾರಂಭಿಸಿದ್ದಾರೆ. ಈ ಪೋರ್ಟಲ್ ಅನ್ನು ಹಲವಾರು ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವವರಿಗೆ ಸುಲಭವಾಗಿ ಸಿಗಲಿದೆ ಸಾಲ!

ನವದೆಹಲಿ : ದೇಶದ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯುವುದು ಈಗ ರೈತರಿಗೆ ಸುಲಭವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲ, ವಿಮಾ ಪ್ಯಾಕೇಜ್ ಹೊಸ ಯೋಜನೆ ಘೋಷಣೆ ನಾಳೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರಿಗೆ ಕೃಷಿ ಸಾಲ ಮತ್ತು ಬೆಳೆ ವಿಮೆಗೆ ಒತ್ತು ನೀಡುವ ಹಲವಾರು Read more…

ಬಿತ್ತಿದ್ದು ಬೀಟ್ ರೂಟ್, ಬಂದಿದ್ದು ಮೂಲಂಗಿ ರೀತಿಯ ಬೆಳೆ…ಶಾಕ್ ಆದ ರೈತ

ಚಾಮರಾಜನಗರ: ರೈತರೊಬ್ಬರು ಬೀಟ್ ರೂಟ್ ಬೆಳೆ ಬೆಳೆಯಲೆಂದು ಬಿತ್ತನೆ ಮಾಡಿದರೆ ಬಂದಿದ್ದು ಮಾತ್ರ ಮೂಲಂಗಿಯಂತಹ ಬೆಳೆ… ಇದನ್ನು ಕಂಡು ಕಂಗಾಲಾಗಿರುವ ರೈತ ಕಳಪೆ ಬಿತ್ತನೆ ಬೀಜದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...