ರೈತರಿಗೆ ಹೊಸ ವರ್ಷದ ಗಿಫ್ಟ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ
ಮಂಗಳೂರು: ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ…
ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ರಮ –ಸಕ್ರಮ, ನಿರಂತರ ಜ್ಯೋತಿ ಯೋಜನೆಯಡಿ ಹಳ್ಳಿಗಳಿಗೆ ವಿದ್ಯುತ್
ಚಿತ್ರದುರ್ಗ: ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ…
BIG NEWS: ನಿರಂತರ 7 ಗಂಟೆ ವಿದ್ಯುತ್: ರೈತರಿಗೆ ವರದಾನವಾದ “ಕುಸುಮ್” ಬಿ, ಸಿ ಯೋಜನೆಗೆ ಚಾಲನೆ
ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ…
ಕೆಜಿಗೆ 10 ರೂ.ಗೆ ಕುಸಿದ ಬಾಳೆ ಹಣ್ಣಿನ ದರ: ಮೂರು ಎಕರೆ ಬೆಳೆ ನಾಶ ಮಾಡಿದ ರೈತ
ಕೋಲಾರ: ಯಾಲಕ್ಕಿ ಬಾಳೆ ಹಣ್ಣಿಗೆ ಸರಿಯಾದ ದರ ಸಿಗಲಿಲ್ಲ ಎಂದು ರೈತರೊಬ್ಬರು ಮೂರು ಎಕರೆ ತೋಟದಲ್ಲಿ…
ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್
ಬೆಂಗಳೂರು: ಅಡಿಕೆ ಬೆಳೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
BREAKING: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ನೇಮಕ
ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ…
ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ತೊಗರಿ, ಕಡಲೆ ಖರೀದಿ
ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆ ಯೋಜನೆ ಅಡಿ…
ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ
ಧಾರವಾಡ: ರೈತರ ಪಂಪ್ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್…
ರೈತರಿಗೆ ಮುಖ್ಯ ಮಾಹಿತಿ: ಭತ್ತ ಕಟಾವಿಗೆ ಗಂಟೆಗೆ 2600 ರೂ. ದರ ನಿಗದಿ
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ 2600 ರೂ. ಗರಿಷ್ಠ…
ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ
ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ…