alex Certify Agriculture | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ ‘ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

ರೈತರ ಜಮೀನುಗಳಲ್ಲಿ ಬೆಳೆದಿದ್ದ ಶ್ರೀಗಂಧ ಮರ ಕಳವು ಮಾಡ್ತಿದ್ದ ನಾಲ್ವರು ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು Read more…

ಮಾವು ತಿನ್ನಿ – ಬಹುಮಾನ ಗೆಲ್ಲಿ; ಸ್ಪರ್ಧೆಯ ವಿಡಿಯೋ ವೈರಲ್

ಮಾವಿನ ಹಣ್ಣಿನ ಸೀಸನ್ ಇದು. ಯಾವುದೇ ಹಣ್ಣಿನ ಅಂಗಡಿಗೆ ಹೋದ್ರೂ ಈಗ ಮಾವಿನಹಣ್ಣು ಕಾಣಸಿಗುತ್ತೆ. ಸೀಸನ್ ನಲ್ಲಿ ಮಾವಿನ ಹಣ್ಣಿನ ರುಚಿ ನೋಡದವರೇ ಇಲ್ಲ. ವಿಭಿನ್ನ ರುಚಿ, ವಿವಿಧ Read more…

ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ; ಸಂಕಷ್ಟದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ

ಅಸ್ಸಾಂನಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಭಾನುವಾರ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದು, ಹಳ್ಳಿಗಳು, ಪಟ್ಟಣಗಳು ಮತ್ತು ಕೃಷಿಭೂಮಿಗಳು ಮಳೆ ನೀರಲ್ಲಿ ಮುಳುಗಿವೆ. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಗಿಲು ಮುಟ್ಟಿದ ಹಣ್ಣು – ತರಕಾರಿ ಬೆಲೆ

ಪೆಟ್ರೋಲ್ – ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಈಗಾಗಲೇ ಹಲವು ದೈನಂದಿನ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ. ಇದೀಗ ಚಂಡಮಾರುತ ಹಾಗೂ ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

ಗಮನಿಸಿ : ಕೃಷಿ ಚಟುವಟಿಕೆಗಳಿಗೆ ಅನಧಿಕೃತ ‘ವಿದ್ಯುತ್ ಸಂಪರ್ಕ’ ಪಡೆಯುವಂತಿಲ್ಲ

ಬಳ್ಳಾರಿ : ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗೆ ಸಂಬಂಧಿಸಿದಂತೆ, ಗು.ವಿ.ಸ.ಕಂ.ನಿ., ದ 11 ಕೆವಿ ಮಾರ್ಗಗಳನ್ನು ಅನಧಿಕೃತವಾಗಿ 7 ತಾಸು ಮಾರ್ಗದಿಂದ ನಿರಂತರ ವಿದ್ಯುತ್ Read more…

BIG NEWS: ರಾಜ್ಯದ ಹಲವೆಡೆ ಬರದ ಛಾಯೆ; ಮಳೆಗಾಗಿ ಕಪ್ಪೆಗಳ ಮದುವೆ ಮಾಡಿದ ರೈತರು

ಕಾರವಾರ: ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸುತ್ತಿದೆ. ಮಳೆ ನಿರೀಕ್ಷೆಯಲ್ಲಿ ರೈತರು ಬಿತ್ತಿದ ಬೀಜಗಳು ಹೊಲದಲ್ಲಿ ಒಣಗಲಾರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ Read more…

‘ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ಬದಲು ಹೊರ ರಾಜ್ಯಗಳಿಂದ ಖರೀದಿ ಹಿಂದೆ ಕಮಿಷನ್ ಹುನ್ನಾರ’

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಗೆ ಮುಂದಾಗಿರುವುದರ ಹಿಂದೆ ಕಮಿಷನ್ ಪಡೆಯುವ ಹುನ್ನಾರವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ Read more…

ಭತ್ತದಲ್ಲಿ ಬೀಜೋಪಚಾರ : ರೈತ ಬಾಂಧವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ Read more…

BIG NEWS: ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ; ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ Read more…

51 ಟ್ರ್ಯಾಕ್ಟರ್ ಗಳಲ್ಲಿ ಹೊರಟ ಮದುವೆ ಮೆರವಣಿಗೆ; ರೈತ ಕುಟುಂಬದ ವಿಭಿನ್ನ ಯೋಜನೆಯ ಸಂಭ್ರಮ

ರಾಜಸ್ಥಾನದ ಬಾರ್ಮರ್‌ನಲ್ಲಿ ಮದುವೆ ಸಮಾರಂಭವೊಂದು ಎಲ್ಲರ ಕಣ್ಮನ ಸೆಳೆದಿದೆ. 51 ಟ್ರ್ಯಾಕ್ಟರ್ ಗಳು ಮದುವೆ ಮೆರವಣಿಗೆ ಹೊರಟಿದ್ದೇ ವಿಶೇಷ. ಅದರಲ್ಲಿ ಒಂದು ಟ್ರ್ಯಾಕ್ಟರನ್ನು ಖುದ್ದು ವರ ಚಲಾಯಿಸಿದ್ದಾರೆ. ತಮ್ಮ Read more…

ರೈತರಿಗೆ ಗುಡ್ ನ್ಯೂಸ್: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಶೀಘ್ರ

ಬೆಂಗಳೂರು: ಹಾಲು ಪೂರೈಕೆ ಮಾಡಿದ ರೈತರಿಗೆ ಹಲವು ತಿಂಗಳಿನಿಂದ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಬಿತ್ತನೆ, ಕೃಷಿ ಚಟುವಟಿಕೆಗೆ ಹಿನ್ನಡೆ: ಇನ್ನು ನಾಲ್ಕು ವಾರ ಮಳೆ ಮಂದಗತಿ

ಬೆಂಗಳೂರು: ಮುಂಗಾರು ಆಗಮನ ವಿಳಂಬವಾಗಿದ್ದು, ರಾಜ್ಯದಲ್ಲಿ ಬಿತ್ತನೆ ಕಾರ್ಯ ಕೃಷಿ ಚಟುವಟಿಕೆಗಳಿಗೆ ಆರಂಭಿಕ ಹಿನ್ನಡೆಯಾಗಿದೆ. ಕಳೆದ ವರ್ಷ ಈ ವೇಳೆಗೆ ಭರ್ಜರಿ ಮಳೆಯಾಗಿ ಬಿತ್ತನೆ ಕಾರ್ಯ ಬಿರುಸಿಗೊಂಡಿತ್ತು. ಈ Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

ಸಾಲ ಮನ್ನಾ, ಹೊಸ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಬಡ್ಡಿ ಇಲ್ಲದೇ 5 ಲಕ್ಷ, ಶೇ.3 ಬಡ್ಡಿ ದರದ ಸಾಲ 20 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮುಂಗಾರು ವಿಳಂಬದಿಂದ ಕೃಷಿಗೆ ಹಿನ್ನಡೆ: 2 -3 ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ

ಧಾರವಾಡ: ಮುಂಗಾರು ವಿಳಂಬವಾಗಿರುವುದರಿಂದ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಮಳೆಯಾಗದಿದ್ದರೆ ಮೋಡ ಬಿತ್ತನೆ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಮತ್ತು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಈ ಬಾರಿ ವಾಡಿಕೆಯಷ್ಟು ಮುಂಗಾರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದರೂ, ರೈತರಿಗೆ ಆತಂಕ ಬೇಡ. ವಾಡಿಕೆಯಷ್ಟು ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದುವರೆಗೆ ವಾಡಿಕೆಗಿಂತ ಕಡಿಮೆ ಮಳೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

BIG NEWS: ನಾಳೆಯಿಂದಲೇ ರೈತರಿಗೆ ಹೆಚ್ಚುವರಿ ಹಣ ನೀಡಲು ಮುಂದಾದ KMF

ಕಲಬುರ್ಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25ರೂಪಾಯಿ ಹಣ ನೀಡಲು ನಿರ್ಧರಿಸಲಾಗಿದ್ದು, ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಕಲಬುರ್ಗಿಯಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ Read more…

Monsoon Rain: ರಾಜ್ಯಕ್ಕೆ ಇಂದು ‘ಮುಂಗಾರು’ ಪ್ರವೇಶ; ಈ ಜಿಲ್ಲೆಗಳಲ್ಲಿ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕೇರಳ ಪ್ರವೇಶಿಸಿರುವ ಮುಂಗಾರು(Monsoon) ಮಾರುತಗಳು ರಾಜ್ಯಕ್ಕೆ ಇಂದು ಪ್ರವೇಶಿಸಲಿದ್ದು, ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, Read more…

ಎಲೆಚುಕ್ಕೆ ರೋಗದ ಭೀತಿ; ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಮಳೆಗಾಲ ಆರಂಭವಾಗುತ್ತಿದ್ದಂತೆ ಅಡಿಕೆ ಬೆಳೆಗಾರರನ್ನು ಕಾಡುವ ಎಲೆಚುಕ್ಕೆ ರೋಗ (Leaf disease) ದೊಡ್ಡ ಕಂಟಕವಾಗಿದೆ. ಮುಂಗಾರು ಆರಂಭವಾಗುವ ಹಂತದಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ Read more…

ರಾಜ್ಯದಲ್ಲಿ ಹೇಗಿರಲಿದೆ ‘ಮುಂಗಾರು ಮಳೆ’…..? ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು (Monsoon) ಪ್ರವೇಶ ಮಾಡಿದ್ದು, ಪರಿಣಾಮ ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿರಲಿದೆ. ಬೆಂಗಳೂರು ಸೇರಿ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಈ Read more…

ರೈತರಿಗೆ ಹೆಕ್ಟೇರ್ ಗೆ 10,000 ರೂ. ನೆಟೆ ರೋಗ ಪರಿಹಾರ ಬಿಡುಗಡೆ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ನಟೆ ರೋಗದಿಂದ ತೊಗರಿ ಬೆಳೆಗೆ ಹಾನಿಯಾಗಿದ್ದು, ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. Read more…

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ‘ಬಪರ್ ಜಾಯ್’ ಚಂಡಮಾರುತ ಪರಿಣಾಮ ಮಾನ್ಸೂನ್ ವಿಳಂಬ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬಿಪರ್ ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ವೇಗ ವೃದ್ಧಿಸಿಕೊಳ್ಳುತ್ತಿದೆ. ಈ ಚಂಡಮಾರುತದ ಪರಿಣಾಮ ಮುಂಗಾರು ಆಗಮನ ಮತ್ತಷ್ಟು ವಿಳಂಬವಾಗಲಿದೆ. ಗುಜರಾತ್ ನ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...