alex Certify Agriculture | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಗಗನಕ್ಕೇರಿದ ಟೊಮೆಟೊ ದರ; ಟೊಮೆಟೊ ವಾಹನವನ್ನೆ ಕದ್ದು ಎಸ್ಕೇಪ್ ಆದ ಖದೀಮರು; ಕಂಗಾಲಾದ ರೈತ

ಬೆಂಗಳೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಟೊಮೆಟೊ ಬೆಲೆ ಶತಕ ಬಾರಿಸಿ ಮುನ್ನುಗ್ಗಿದೆ. ಆದರೂ ಟೊಮೆಟೋಗೆ ಭಾರಿ ಡಿಮ್ಯಾಂಡ್ ಹಿನ್ನೆಲೆಯಲ್ಲಿ ಕೆಲ ಬೆಳೆಗಾರರು ಟೊಮೆಟೋ ತೋಟಕ್ಕೆ Read more…

ಅಡಿಕೆ ಬೆಳೆಗಾರರಿಗೆ ಬಂಪರ್ ಸುದ್ದಿ : ಕ್ವಿಂಟಲ್ ಗೆ 56 ಸಾವಿರ ರೂ.ಗಡಿ ದಾಟಿದ ರಾಶಿ ಕೆಂಪಡಕೆ

ಶಿವಮೊಗ್ಗ : ಅಡಕೆ ಬೆಳೆಗಾರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದ್ದು, ಕೆಂಪಡೆಕೆ ಶಿವಮೊಗ್ಗ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಗೆ 56 ಸಾವಿರ ಗಡಿ ದಾಟುವ ಮೂಲಕ ಹೊಸ ಇತಿಹಾಸ ಬರೆದಿದೆ. Read more…

ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ. Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ ಬಗ್ಗೆ ಸಚಿವ ರಾಜಣ್ಣ ಮಾಹಿತಿ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮೈಸೂರು ಭಾಗದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ Read more…

ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ ರಾಹುಲ್​ ಗಾಂಧಿ…!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್​​​ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭತ್ತದ Read more…

ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ Read more…

ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿ

ಬೆಂಗಳೂರು : ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ಕಲಾಪದ ವೇಳೆ Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

ಕೃಷಿ ಇಲಾಖೆಯ ವತಿಯಿಂದ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, ರೈತರು ಜಿಲ್ಲೆಯ ಎಲ್ಲಾ Read more…

`ಬರ’ದ ಆತಂಕದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ; ರಾಜ್ಯಾದ್ಯಂತ ಮಳೆ ಜೋರು

ಬೆಂಗಳೂರು: ಮುಂಗಾರು ವಿಳಂಬದಿಂದಾಗಿ ಬರದ ಆತಂಕದಲ್ಲಿದ್ದ ರೈತರಿಗೆ ಇದೀಗ ನೆಮ್ಮದಿ ಸಿಕ್ಕಿದ್ದು, ರಾಜ್ಯಾದ್ಯಂತ ಮಳೆಯ ಅಬ್ಬರ ಶುರುವಾಗಿದ್ದು, ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ Read more…

‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ಇನ್ನಿಲ್ಲ; ರಕ್ಷಣೆಗೆ ಹೋದ ಮಾಲೀಕನೂ ಸಾವು

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಬಹುಮಾನಗಳನ್ನು ಗಳಿಸಿದ್ದ ‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದು, ಈ ಸಂದರ್ಭದಲ್ಲಿ ಅದರ ರಕ್ಷಣೆಗೆ ಹೋದ ಮಾಲೀಕ Read more…

2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. Read more…

ಹಸುವಿನ ಮೇಲೆ ಸಿಂಹದ ದಾಳಿ; ಜೀವದ ಹಂಗು ತೊರೆದು ರಕ್ಷಿಸಿಕೊಂಡ ರೈತ

ಸಿಂಹದ ದಾಳಿಯಿಂದ ತನ್ನ ಹಸುವನ್ನು ರೈತರೊಬ್ಬರು ಧೈರ್ಯದಿಂದ ಎದುರಿಸಿ ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಗುಜರಾತ್‌ನ ಜುನಾಗಢ್‌ನಲ್ಲಿರುವ ಕೇಶೋಡ್‌ನ ಕಾರ್ಪೊರೇಟರ್ ವಿವೇಕ್ ಕೊಟಾಡಿಯಾ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

ಕೋತಿಗಳ ಹಾವಳಿ ತಪ್ಪಿಸಲು ಕರಡಿ ವೇಷ ಧರಿಸಿದ ರೈತರು….!

ಕೋತಿಗಳ ಚೇಷ್ಟೆಯಿಂದ ಬೆಳೆ ರಕ್ಷಣೆ ಮಾಡಲು ಉತ್ತರ ಪ್ರದೇಶದ ರೈತರು ವಿನೂತನ ಐಡಿಯಾವೊಂದನ್ನು ಹುಡುಕಿದ್ದಾರೆ. ಕರಡಿಗಳ ವೇಷದಲ್ಲಿ ಹೊಲಗದ್ದೆಗಳಿಗೆ ಹೋಗುವ ಮೂಲಕ ಕೋತಿಗಳನ್ನು ಅತ್ತ ಬಾರದಂತೆ ಬೆದರಿಸಲು ರೈತರು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಕೃಷಿ ಭಾಗ್ಯ’ ಯೋಜನೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಿಲ್ಲಿಸಿದ್ದ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಳೆಯಾಶ್ರಿತ ರೈತರ ಅನುಕೂಲಕ್ಕೆ Read more…

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 – 24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ Read more…

ಮಳೆ ಕೊರತೆ: 77.68 ಅಡಿಗೆ ಕುಸಿದ KRS ಜಲಾಶಯದ ನೀರಿನ ಮಟ್ಟ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿರುವುದು ಹಾಗೂ ಜಲಾನಯನ ಪ್ರದೇಶಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗದಿರುವ ಕಾರಣ ಜಲಾಶಯಗಳ ನೀರಿನ ಮಟ್ಟದಲ್ಲಿ ಕುಸಿತವಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ Read more…

62 ವರ್ಷಗಳ ಬಳಿಕ ದೆಹಲಿ – ಮುಂಬೈಗೆ ಒಂದೇ ದಿನ ‘ಮುಂಗಾರು’ ಪ್ರವೇಶ….!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದ್ದರೆ ಮತ್ತೆ ಹಲವು ಭಾಗದಲ್ಲಿ ಮಳೆ ಇನ್ನೂ ಕಣ್ಣಾಮುಚ್ಚಾಲೆ Read more…

ಟೊಮೆಟೊ ಬೆಳೆಗಾರರಿಗೆ ಗುಡ್ ನ್ಯೂಸ್: ಗ್ರಾಹಕರಿಗೆ ಬಿಗ್ ಶಾಕ್

ಕೋಲಾರ: ಟೊಮೆಟೊ ದರ ಏರು ಗತಿಯಲ್ಲಿ ಸಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ ಉತ್ತಮ ಗುಣಮಟ್ಟದ 15 ಕೆಜಿ ಬಾಕ್ಸ್ ಟೊಮೆಟೊಗೆ 1000 ರೂ.ಗೂ ಹೆಚ್ಚು ದರ ಸಿಗುತ್ತಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕ ಸ್ಥಾಪನೆ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿವಿ, ಗಾಂಧಿ ಕೃಷಿ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

ರೈತರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ನಾಲ್ಕೈದು ವರ್ಷ ಮಳೆ ಕೊರತೆ…?

ಬೆಂಗಳೂರು: ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದ್ದು, ಪ್ರಮುಖ ಕೃಷಿ ವಿವಿಗಳು ರೈತರಿಗೆ ದೀರ್ಘಾವಧಿ ಬೆಳೆಗಳ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ ‘ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

ರೈತರ ಜಮೀನುಗಳಲ್ಲಿ ಬೆಳೆದಿದ್ದ ಶ್ರೀಗಂಧ ಮರ ಕಳವು ಮಾಡ್ತಿದ್ದ ನಾಲ್ವರು ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು Read more…

ಮಾವು ತಿನ್ನಿ – ಬಹುಮಾನ ಗೆಲ್ಲಿ; ಸ್ಪರ್ಧೆಯ ವಿಡಿಯೋ ವೈರಲ್

ಮಾವಿನ ಹಣ್ಣಿನ ಸೀಸನ್ ಇದು. ಯಾವುದೇ ಹಣ್ಣಿನ ಅಂಗಡಿಗೆ ಹೋದ್ರೂ ಈಗ ಮಾವಿನಹಣ್ಣು ಕಾಣಸಿಗುತ್ತೆ. ಸೀಸನ್ ನಲ್ಲಿ ಮಾವಿನ ಹಣ್ಣಿನ ರುಚಿ ನೋಡದವರೇ ಇಲ್ಲ. ವಿಭಿನ್ನ ರುಚಿ, ವಿವಿಧ Read more…

ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ; ಸಂಕಷ್ಟದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ

ಅಸ್ಸಾಂನಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಭಾನುವಾರ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದು, ಹಳ್ಳಿಗಳು, ಪಟ್ಟಣಗಳು ಮತ್ತು ಕೃಷಿಭೂಮಿಗಳು ಮಳೆ ನೀರಲ್ಲಿ ಮುಳುಗಿವೆ. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಗಿಲು ಮುಟ್ಟಿದ ಹಣ್ಣು – ತರಕಾರಿ ಬೆಲೆ

ಪೆಟ್ರೋಲ್ – ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಈಗಾಗಲೇ ಹಲವು ದೈನಂದಿನ ವಸ್ತುಗಳ ಬೆಲೆಗಳಲ್ಲಿ ಏರಿಕೆಯಾಗಿದೆ. ಇದೀಗ ಚಂಡಮಾರುತ ಹಾಗೂ ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

ಗಮನಿಸಿ : ಕೃಷಿ ಚಟುವಟಿಕೆಗಳಿಗೆ ಅನಧಿಕೃತ ‘ವಿದ್ಯುತ್ ಸಂಪರ್ಕ’ ಪಡೆಯುವಂತಿಲ್ಲ

ಬಳ್ಳಾರಿ : ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗೆ ಸಂಬಂಧಿಸಿದಂತೆ, ಗು.ವಿ.ಸ.ಕಂ.ನಿ., ದ 11 ಕೆವಿ ಮಾರ್ಗಗಳನ್ನು ಅನಧಿಕೃತವಾಗಿ 7 ತಾಸು ಮಾರ್ಗದಿಂದ ನಿರಂತರ ವಿದ್ಯುತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...