alex Certify Agriculture | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ

ಧಾರವಾಡ: ಮಳೆಗಾಲ ಆರಂಭವಾಗಿದ್ದು, ಮಾನ್ಸೂನ್ ವಿಳಂಬದಿಂದಾಗಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜೂನ್ ಎರಡನೇ ವಾರ ನಿರೀಕ್ಷಿತ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರ Read more…

ಹಗುರ ಟ್ರಾಕ್ಟರ್‌ ಬಿಡುಗಡೆ ಮಾಡಿದ ‘ಸ್ವರಾಜ್’; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ನವದೆಹಲಿ: ಸ್ವರಾಜ್ ಟ್ರಾಕ್ಟರ್ಸ್ ಹೊಸ ಶ್ರೇಣಿಯ ಕಾಂಪ್ಯಾಕ್ಟ್ ಹಗುರವಾದ ಟ್ರಾಕ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಇದರ ಬೆಲೆ ರೂ. 5.35 ಲಕ್ಷದಿಂದ (ಎಕ್ಸ್ ಶೋ ರೂಂ) ಪ್ರಾರಂಭವಾಗುತ್ತದೆ. ಹೊಸ ಶ್ರೇಣಿಯ Read more…

40 ರೂಪಾಯಿಗೇರಿದ ಪ್ರತಿ ಕೆ.ಜಿ. ಟೊಮ್ಯಾಟೋ ಬೆಲೆ; ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ

ಕಳೆದ ಮೂರು ದಿನಗಳಿಂದ ತಮಿಳುನಾಡು ರಾಜ್ಯಾದ್ಯಂತ ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ ಏರಿಕೆಯಾಗಿದ್ದು ಒಂದು ಕಿಲೋಗ್ರಾಂಗೆ 40 ರೂಪಾಯಿ ದಾಟಿದೆ. ಟೊಮ್ಯಾಟೋ ಅಲಭ್ಯತೆಯಿಂದಾಗಿ ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು Read more…

BIG NEWS: ಹಾಲು ಉತ್ಪಾದಕರಿಗೆ ಶಾಕ್; ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು : ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಕಡಿತ ಮಾಡುವುದಾಗಿ ಘೋಷಣೆ ಮಾಡಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಲೀಟರ್ಗೆ 1.50 ರೂ. Read more…

‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) Read more…

ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ವಾರ್ಷಿಕ 6,000 ರೂ. ಆರ್ಥಿಕ ನೆರವು

ಮುಂಬೈ: ಲಕ್ಷಾಂತರ ರೈತರಿಗೆ ಮಹಾರಾಷ್ಟ್ರ ಸರ್ಕಾರ ಶುಭ ಸುದ್ದಿಯೊಂದನ್ನು ಪ್ರಕಟಿಸಿದೆ. ಮಂಗಳವಾರ ಹೊಸ ಹಣಕಾಸು ಯೋಜನೆಯನ್ನು ಪ್ರಕಟಿಸಿದ್ದು, ರಾಜ್ಯದ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ವರ್ಷ 6,000 Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 5195 ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿ ಕುಲಪತಿಗಳೊಂದಿಗೆ Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

ನಾಗರಿಕ ಸೇವಾ ಪರೀಕ್ಷೆಯಲ್ಲಿ 879ನೇ ರ‍್ಯಾಂಕ್ ಪಡೆದ ಕೃಷಿಕರ ಮನೆಯ ಹುಡುಗ

ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯ ರೈತರ ಮನೆಗೆ ಸೇರಿದ ಅನೂಪ್ ಬಗ್ರೀ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ 879ನೇ ರ‍್ಯಾಂಕ್ ಪಡೆದಿದ್ದಾರೆ. ಯುಪಿಎಸ್‌ಸಿಯಲ್ಲಿ ನಾಲ್ಕು Read more…

ಗಮನಿಸಿ: ಬಿತ್ತನೆ ಬೀಜ ಖರೀದಿಗೆ ಬಾರ್ ಕೋಡ್ ಸ್ಕ್ಯಾನರ್ ಕಡ್ಡಾಯ

ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಜೂನ್ ಮೊದಲ ವಾರದಿಂದ ಆರಂಭವಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಕೃಷಿ ಇಲಾಖೆ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ಪರಿಕರ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು Read more…

ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್: ಈ ಬಾರಿ ವಾಡಿಕೆ ಮುಂಗಾರು ಮಳೆ

ನವದೆಹಲಿ: ರೈತರ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಳೆ ಕುರಿತಾಗಿ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, Read more…

ರೈತರಿಗೆ ಹಗಲು 12 ಗಂಟೆ ನಿರಂತರ ವಿದ್ಯುತ್, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 12 ಗಂಟೆ ವಿದ್ಯುತ್ ಪೂರೈಕೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಯೋಜನೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ Read more…

ರೈತರಿಗೆ ಸೇರಬೇಕಾದ ಬೆಳೆ ಪರಿಹಾರ ದುರ್ಬಳಕೆ: ಇಬ್ಬರು ಅಧಿಕಾರಿಗಳ ಅಮಾನತು

ಚಿತ್ರದುರ್ಗ: ರೈತರಿಗೆ ಸೇರಬೇಕಾದ ಬೆಳೆ ಪರಿಹಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಜಾಜೂರು ಕಂದಾಯ ವೃತ್ತದ ಗ್ರಾಮ Read more…

ತಲೆ ತಿರುಗಿಸುವಂತಿದೆ ಪ್ರದರ್ಶನಕ್ಕೆಂದು ತಂದಿಟ್ಟಿರುವ ಈ ಮಾವಿನಹಣ್ಣಿನ ಬೆಲೆ….!

ಈಗ ಹಣ್ಣುಗಳ ರಾಜ ಮಾವಿನ ಸೀಸನ್ ಆಗಿದ್ದು, ಹೀಗಾಗಿ ಮಾರುಕಟ್ಟೆಯಲ್ಲಿ ಇವುಗಳದ್ದೇ ಕಾರುಬಾರು. ಒಳ್ಳೆಯ ತಳಿಯ ಹಣ್ಣುಗಳಿಗೆ ಕೆಜಿಗೆ ಸಾವಿರ ರೂಪಾಯಿ ತನಕ ಬೆಲೆ ಇರಬಹುದು. ಆದರೆ ಇಲ್ಲಿ Read more…

ಕಪ್ಪು ಮೂಲಂಗಿ ಕೃಷಿಯಿಂದ ಬಂಪರ್‌ ಗಳಿಕೆ ಮಾಡ್ತಿದ್ದಾರೆ ರೈತರು; ನಮ್ಮ ಆರೋಗ್ಯಕ್ಕೂ ಇದು ʼಸಂಜೀವಿನಿʼ

ಬಿಳಿ ಮೂಲಂಗಿ ಬಗ್ಗೆ ನಮಗೆಲ್ಲಾ ಗೊತ್ತಿದೆ. ಮೂಲಂಗಿ ಸಲಾಡ್‌,  ಪರೋಟ, ಸಾಂಬಾರ್‌, ಪಲ್ಯ, ಉಪ್ಪಿನಕಾಯಿ ಹೀಗೆ ಅನೇಕ ತಿನಿಸುಗಳನ್ನು ತಯಾರಿಸಲಾಗುತ್ತದೆ. ಆದರೆ ನೀವು ಎಂದಾದರೂ ಕಪ್ಪು ಮೂಲಂಗಿ ತಿಂದಿದ್ದೀರಾ? Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಪಿಎಂ ಕಿಸಾನ್ ಕಂತು ಬಿಡುಗಡೆಗೆ ಇ-ಕೆವೈಸಿ ಮಾಡಿಸಲು ಕೊನೆ ಅವಕಾಶ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲ. ಕೃಷಿ ಇಲಾಖೆಯಿಂದ ಈಗಾಗಲೇ ಈ Read more…

ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಶುಂಠಿ’ ದರ

ಹಸಿ ಶುಂಠಿ ಮತ್ತು ಒಣ ಶುಂಠಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹಸಿ ಶುಂಠಿ ಕ್ವಿಂಟಾಲ್ ಗೆ 16 ಸಾವಿರದಿಂದ 19 ಸಾವಿರ ರೂಪಾಯಿಗಳಾಗಿದ್ದು, Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ 1.08 ಲಕ್ಷ ಕೋಟಿ ರೂ. ಸಬ್ಸಿಡಿ; ಬೆಲೆ ಹೆಚ್ಚಳ ಇಲ್ಲ

ನವದೆಹಲಿ: ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ ಸರ್ಕಾರದಿಂದ 1,08,000 ಕೋಟಿ ರೂ. ನೀಡಲಾಗುವುದು. ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ Read more…

‘ಶ್ರೀಮಂತ’ನಾಗಿ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ ಸೋನುಸೂದ್

ನಟ ಸೋನು ಸೂದ್ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. 2019 ರಲ್ಲಿ ಪೌರಾಣಿಕ ಚಿತ್ರ ಕುರುಕ್ಷೇತ್ರದಲ್ಲಿ ಕೊನೆಯ ಬಾರಿಗೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಸೋನು Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ಹೆಚ್ಚಿನ ಶ್ರಮದ ಅಗತ್ಯವಿಲ್ಲದೇ ಕಬ್ಬಿನ ಜ್ಯೂಸ್‌ ತಯಾರಿಸುತ್ತೆ ಈ ಯಂತ್ರ…!

ಈ ಬಿಸಿಲಿನ ತಾಪದಲ್ಲಿ ನಾವೆಲ್ಲರೂ ಕಬ್ಬಿನ ರಸವನ್ನು ಕುಡಿಯಲು ಇಷ್ಟಪಡುತ್ತೇವೆ. ಕಬ್ಬಿನ ಜ್ಯೂಸ್ ಮಾರುವವರಿಗೆ ಕೈಯಿಂದ ಕಬ್ಬನ್ನು ತಿರುಗಿಸಿ ಅರೆಯುವುದು ತ್ರಾಸದಾಯಕವಾಗಿದೆ. ಆದರೆ ತಂತ್ರಜ್ಞಾನವು ಮುಂದುವರಿದಂತೆ ಜನ ಯಂತ್ರದ Read more…

ರೈತರಿಗೆ ಬಿಗ್ ಶಾಕ್: ಕೃಷಿ ಪಂಪ್ಸೆಟ್ ಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ದರೆ ಸಬ್ಸಿಡಿ ಕಡಿತ

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದ್ದು, ಆರು ತಿಂಗಳ ಗಡುವು ವಿಧಿಸಲಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಸಬ್ಸಿಡಿ ಕಡಿತಗೊಳಿಸಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕ ವಿದ್ಯುತ್ Read more…

ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್: ರಸಗೊಬ್ಬರ ಸಮರ್ಪಕ ಪೂರೈಕೆಗೆ ಮಹತ್ವದ ಕ್ರಮ

ನವದೆಹಲಿ: ದೇಶದಲ್ಲಿ ರಸಗೊಬ್ಬರಗಳ ಬ್ಲಾಕ್ ಮಾರ್ಕೆಟ್ ತಪ್ಪಿಸಲು ಸರ್ಕಾರ ಬಹುದೀರ್ಘ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕ್ರಮಗಳನ್ನು ಅನುಸರಿಸಿ ಕಟ್ಟುನಿಟ್ಟಿನ ನಿಗಾ ಇಡಲು ಮತ್ತು ದೇಶಾದ್ಯಂತ ಕಳಪೆ ಗುಣಮಟ್ಟದ ರಸಗೊಬ್ಬರಗಳ ಡೈವರ್ಟ್, Read more…

ಕುಸ್ತಿಪಟುಗಳ ಪರ ಒಗ್ಗಟ್ಟಿನ ಪ್ರದರ್ಶನ ತೋರಿದ ರೈತ ಮುಖಂಡರು; ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು

ನವದೆಹಲಿ: ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಆರೋಪ ಹೊತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಅಗ್ರ ಕುಸ್ತಿಪಟುಗಳ ಪರ, Read more…

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಈಗ ರೈತ ಸಂಘಟನೆಗಳ ‘ಬಲ’

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು Read more…

ಮಾರುಕಟ್ಟೆಯಲ್ಲಿ ಕಾಣುತ್ತಿಲ್ಲ ‘ಹಣ್ಣುಗಳ ರಾಜ’ ಮಾವಿನ ಅಬ್ಬರ….!

ಹಣ್ಣುಗಳ ರಾಜ ಎಂದೇ ಹೇಳಲಾಗುವ ಮಾವು ಈ ಬಾರಿ ಸೀಸನ್ ನಲ್ಲಿಯೂ ಮಾರುಕಟ್ಟೆಯಲ್ಲಿ ಅಬ್ಬರ ಕಾಣುತ್ತಿಲ್ಲ. ಒಂದೊಮ್ಮೆ ಹಣ್ಣುಗಳು ಕಂಡರೂ ಸಹ ದುಬಾರಿಯಾಗಿರುತ್ತವಲ್ಲದೆ ಕಾಯಿ ಬಲಿಯುವ ಮುನ್ನವೇ ಕೊಯ್ದು Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಬಿಡುಗಡೆ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದೆ. ಭದ್ರಾ ಎಡದಂಡೆ ನಾಲೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...