alex Certify Agriculture | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆರಿಕದಲ್ಲಿ ಉದ್ಯೋಗ ತೊರೆದು ಭಾರತದಲ್ಲಿ ಹಾಲು ವ್ಯಾಪಾರ; ಈಗ ದಿನವೊಂದಕ್ಕೆ 17 ಲಕ್ಷ ರೂ. ಇವರ ಆದಾಯ

ಹಾಲು ಮಾರಾಟ ಮಾಡುವ ಮೂಲಕ ದಿನವೊಂದಕ್ಕೆ 17 ಲಕ್ಷ ರೂ. ಗಳಿಸುತ್ತಿದ್ದಾರೆ ಹೈದರಾಬಾದ್ ನ ಕಿಶೋರ್ ಇಂದುಕುರಿ ಅವರು. ಹೈನುಗಾರಿಕೆ ಮೂಲಕ ದಿನಕ್ಕೆ ಲಕ್ಷಾಂತರ ರೂ.ಗಳನ್ನು ಸಂಪಾದಿಸುವ ಅವರ Read more…

ರೈತರಿಗೆ ಉಚಿತ ಬಸ್ ಪಾಸ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ: ಬಿಜೆಪಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಕೃಷಿ ಮಾರುಕಟ್ಟೆಗಳಿಗೆ ಉತ್ಪನ್ನವನ್ನು ಸಾಗಿಸುವ ರೈತರಿಗೆ ಉಚಿತ ಬಸ್ ಟಿಕೆಟ್ ಸೌಲಭ್ಯ ಕಲ್ಪಿಸಲಾಗುವುದು. ಹೈನುಗಾರಿಕೆಗೆ ಉತ್ತೇಜನ ನೀಡಲು Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: 2024 ರ ವೇಳೆಗೆ ಪ್ರತಿ ಹಳ್ಳಿಯಲ್ಲೂ 4G ಸೇವೆ ಲಭ್ಯ

2024 ರ ವೇಳೆಗೆ ಎಲ್ಲಾ ಹಳ್ಳಿಗಳಲ್ಲಿ 4G ನೆಟ್‌ವರ್ಕ್‌ ಸಂಪರ್ಕ ಇರಲಿದೆ ಎಂದು ಟೆಲಿಕಾಂ ರಾಜ್ಯ ಸಚಿವ ದೇವುಸಿನ್ಹ್ ಚೌಹಾಣ್ ಹೇಳಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸಚಿವರಾದ ಚೌಹಾಣ್, Read more…

WATCH | ಆಲಿಕಲ್ಲು ಹೊಡೆತಕ್ಕೆ ನೆಲಕ್ಕುರುಳಿದ ಬಾಳೆ

ಅಕಾಲಿಕ ಮಳೆಯಿಂದ ತತ್ತರಿಸಿರುವ ಮಧ್ಯ ಪ್ರದೇಶದ ಬುರ್ಹಾನ್ಪುರದ ರೈತರು ಬೆಳೆದಿದ್ದ ಬಾಳೆ ಹಾಗೂ ಅರಿಶಿನದ ಬೆಳೆಗೆ ಅಪಾರ ಹಾನಿಯಾಗಿದೆ. ಮಧ್ಯಾಹ್ನ ಮೂರು ಗಂಟೆಗೆ ಆರಂಭಗೊಂಡ ಮಳೆ ಒಂದು ಗಂಟೆಗೂ Read more…

ಶೀಘ್ರದಲ್ಲೇ ಪಿಎಂ ಕಿಸಾನ್ 14ನೇ ಕಂತು ರಿಲೀಸ್;‌ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಲು ಇಲ್ಲಿದೆ ಟಿಪ್ಸ್

ಪಿಎಂ-ಕಿಸಾನ್‌ನ 14ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೈತರು ಇದನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 14ನೇ ಕಂತನ್ನು ಮೇ ಮೂರನೇ ವಾರದಲ್ಲಿ ಪ್ರಧಾನಿ Read more…

ರೈತರಿಗೆ ಭರ್ಜರಿ ಶುಭ ಸುದ್ದಿ: ವಿಶ್ವದಲ್ಲೇ ಮೊದಲ ಬಾರಿಗೆ ನ್ಯಾನೋ ಡಿಎಪಿ ಬಿಡುಗಡೆ: 500 ಎಂಎಲ್ ಗೆ ಕೇವಲ 600 ರೂ.; ಶೇ. 50 ರಷ್ಟು ಉಳಿತಾಯ

ನವದೆಹಲಿ: ರೈತರಿಗೆ ಶುಭ ಸುದ್ದಿ ಇಲ್ಲಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ನ್ಯಾನೋ ಡಿಎಪಿ ರಸಗೊಬ್ಬರವನ್ನು ಇಪ್ಕೋ ಕಂಪನಿ ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಬುಧವಾರ Read more…

PM Kisan Yojana : 14 ನೇ ಕಂತಿನಲ್ಲಿ 2 ಸಾವಿರದ ಬದಲು 4,000 ರೂ. ಪಡೆಯಲಿದ್ದಾರೆ ಈ ರೈತರು….!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂ-ಕಿಸಾನ್ ಯೋಜನೆ) 14ನೇ ಕಂತಿನ ಪಾವತಿಯನ್ನು ಫಲಾನುಭವಿಗಳ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ವರ್ಷದಲ್ಲಿ ಮೂರು ಬಾರಿ Read more…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ Read more…

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ Read more…

ಈ ಪಟ್ಟಣದಲ್ಲಿರೋದು ಒಂದೇ ಬೀದಿ, ಅಲ್ಲಿರೋದು ಕೇವಲ 6 ಸಾವಿರ ಮಂದಿ…..!

ಸಣ್ಣ ಪಟ್ಟಣದಲ್ಲಿ ವಾಸಿಸುವುದು ಹೇಗೆ ಎಂದು ನಿಮಗೆ ತಿಳಿದಿದೆ ಎಂದು ನೀವು ಭಾವಿಸಿದರೆ, ಮತ್ತೊಮ್ಮೆ ಯೋಚಿಸಿ. ಯುರೋಪ್‌ನಲ್ಲಿ ಒಂದು ಪಟ್ಟಣವಿದೆ, ಅದರ ಎಲ್ಲಾ 6,000 ನಿವಾಸಿಗಳು ಒಂದೇ ಬೀದಿಯಲ್ಲಿ Read more…

ರಾಜ್ಯದ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ: ಇನ್ನೂ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿಯಲ್ಲಿ 50 ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 9 ಮನೆಗಳಿಗೆ ಹಾನಿಯಾಗಿದೆ. Read more…

ತಲೆ ಮೇಲಿಂದ ಜೆಸಿಬಿ ಹೋದರೂ ಬದುಕುಳಿದ ಬಾಲಕ: ಅರೆಕ್ಷಣ ಹೃದಯ ಬಡಿತವನ್ನೇ ನಿಲ್ಲಿಸುತ್ತೆ ವಿಡಿಯೋ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗೋ ವಿಡಿಯೋಗಳು ಒಂದೆರಡಲ್ಲ. ಕೆಲ ವಿಡಿಯೋಗಳು ನಗು ತರಿಸಿದ್ರೆ, ಇನ್ನು ಕೆಲ ವಿಡಿಯೋಗಳು ಬೆಚ್ಚಿಬೀಳುವಂತೆ ಮಾಡುತ್ತೆ. ಈಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಆ Read more…

Viral Video | ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸು

ದೇಶದ ಮೊಟ್ಟ ಮೊದಲ ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸುವೊಂದು ಆನ್ಲೈನ್‌ನಲ್ಲಿ ಸುದ್ದಿ ಮಾಡುತ್ತಿದೆ. ಉತ್ತರ ಪ್ರದೇಶದ ಲಖನೌನಲ್ಲಿ ಈ ರೆಸ್ಟೋರೆಂಟ್ ಉದ್ಘಾಟಿಸಿದ ಹಸುವಿಗೆ ಮೊದಲ ಬಾರಿಗೆ ಊಟ Read more…

ಪಾಟ್ ನಲ್ಲೇ ಸುಲಭವಾಗಿ ಬೆಳೆಯಿರಿ ಲಿಂಬೆ

ಲಿಂಬೆ ಹಣ್ಣನ್ನು ಮನೆಯಲ್ಲಿ ಅಡುಗೆಯಿಂದ ಹಿಡಿದು ಒಂದಿಲ್ಲೊಂದು ಕೆಲಸಕ್ಕೆ ಬಳಸಿಕೊಳ್ಳುತ್ತಲೇ ಇರುತ್ತೇವೆ. ಇದರ ಬೆಲೆ ಕೂಡ ಆಗಾಗ ಏರಿಳಿತವಾಗುತ್ತಿರುತ್ತದೆ. ಹೀಗಾಗಿ ಇದನ್ನು ಮಾರ್ಕೆಟ್ ನಿಂದ ಕೊಂಡು ತಂದು ತಿನ್ನುವುದಕ್ಕಿಂತ Read more…

ರೈತರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: SATHI ಪೋರ್ಟಲ್, ಮೊಬೈಲ್ ಆಪ್ ಬಿಡುಗಡೆ

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು SATHI ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ್ದಾರೆ. ಬೀಜ ಉತ್ಪಾದನೆ, Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲಾಗಿದೆ. ರೈತರಿಗೆ ವಂಚನೆ ತಡೆಯಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರಾಮಾಣಿಕೃತ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲು ಕ್ರಮ Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

BIG NEWS: ಸಿದ್ದರಾಮಯ್ಯ ಅವರನ್ನು ಸೋಲಿಸಿದರೆ 50 ಲಕ್ಷ ರೂ ಕೊಡುತ್ತೇನೆ; ಬಹಿರಂಗ ಸವಾಲು ಹಾಕಿದ ರೈತ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವರುಣಾದಿಂದ ಸೋಲಿಸಿದರೆ 50 ಲಕ್ಷ ರೂಪಾಯಿ ಕೊಡುತ್ತೇನೆ ಎಂದು ರೈತರೊಬ್ಬರು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಮೈಸೂರಿನ ವರುಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತರೊಬ್ಬರು, Read more…

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14ರಿಂದ 18ರವರೆಗೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಅವಧಿ ವಿಸ್ತರಣೆ

ಶಿವಮೊಗ್ಗ: 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 Read more…

ಪ್ರತಿ ಕೆ.ಜಿ. ಗೆ 50,000 ರೂ. ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ಆಲೂಗಡ್ಡೆಯಿದು….!

ಆಲೂಗಡ್ಡೆ ಪ್ರಪಂಚದಾದ್ಯಂತದ ಪ್ರಮುಖ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಇದು ಭಾರತದಲ್ಲಿ ಮನೆಯ ತರಕಾರಿಯಾಗಿದೆ. ದೇಶಾದ್ಯಂತ ಪ್ರತಿಯೊಂದು ಭಕ್ಷ್ಯಗಳಲ್ಲಿ ಇದನ್ನು ಬಳಸಲಾಗುತ್ತದೆ. ಆಲೂಗಡ್ಡೆಯನ್ನು ವ್ಯಾಪಕವಾಗಿ ಬಳಸಲು ಕಾರಣವೆಂದರೆ ಅದರ ಅಗ್ಗದ Read more…

ಗುಜರಾತ್ ನಲ್ಲಿದೆ ವಿಶಿಷ್ಟ ವಾಕಿಂಗ್ ಮಾವಿನ ಮರ; ಅದರ ವಿಶೇಷತೆಗಳೇನು ಗೊತ್ತಾ ?

ಬೇಸಿಗೆ ಸೀಸನ್ ನ ಮಾವಿನ ರುಚಿ ಸವಿಯಲು ದೇಶಾದ್ಯಂತ ಮಾವು ಪ್ರಿಯರು ಸಜ್ಜಾಗಿದ್ದಾರೆ. ಇದರ ಮಧ್ಯೆ ಗುಜರಾತ್ ನಲ್ಲಿ ವಲ್ಸಾದ್ ಜಿಲ್ಲೆಯ ಉಮರ್ಗಾಮ್ ತಾಲೂಕಿನ ಸಂಜನ್ ಕುಗ್ರಾಮವು ಮಾವಿನ Read more…

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ ಪತ್ನಿ ಅರ್ಜಿ ಸಲ್ಲಿಸಿದ್ದರೆ ಸಹಾಯಧನ ಬರುತ್ತಿಲ್ಲ. ಅರ್ಜಿ ಸ್ವೀಕೃತವಾಗಿದ್ದರೂ ತಾಂತ್ರಿಕ ಕಾರಣದಿಂದ Read more…

ರೈತರಿಗೆ ಶುಭ ಸುದ್ದಿ: ಈ ಬಾರಿ ಸಾಮಾನ್ಯ ಮುಂಗಾರು; ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಈ ಬಾರಿ ಸಾಮಾನ್ಯ ಮುಂಗಾರು ಇರಲಿದೆ ಎಂದು ರೈತರಿಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಸ್ಕೈಮೇಟ್ ವೆದರ್ ಮುಂಗಾರು ಕೊರತೆಯಾಗಲಿದೆ ಎಂಬ ಮಾಹಿತಿ ನೀಡಿದ ಬೆನ್ನಲ್ಲೇ Read more…

ಟಿಕೆಟ್ ಹಂಚಿಕೆಗೂ ಶುರುವಾಯ್ತು ಪಣ….! ತಲಾ ಒಂದು ಎಕರೆ ಜಿದ್ದಿಗೆ ಇಟ್ಟ ರೈತರು

ಚುನಾವಣೆಯಾಗಲಿ ಅಥವಾ ಕ್ರೀಡೆಯಾಗಲಿ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟುವುದು ಸಾಮಾನ್ಯ. ಆದರೆ ಈಗ ರೈತರಿಬ್ಬರು ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ವಿಚಾರವಾಗಿಯೂ ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ Read more…

ರೈತಾಪಿ ವರ್ಗಕ್ಕೆ ಶಾಕಿಂಗ್ ನ್ಯೂಸ್: ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮುಂಗಾರು ಸಾಧ್ಯತೆ

ನವದೆಹಲಿ: ಭಾರತದಲ್ಲಿ ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮಾನ್ಸೂನ್ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಕೈಮೆಟ್ ವೆದರ್ ಹೇಳಿದೆ. ಭಾರತವು ಜೂನ್‌ ನಿಂದ ಸೆಪ್ಟೆಂಬರ್ 2023 ರವರೆಗೆ “ಸಾಮಾನ್ಯಕ್ಕಿಂತ ಕಡಿಮೆ” Read more…

BIG NEWS: ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ. ಅನುದಾನ; ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರದ ಮುಳಬಾಗಿಲು Read more…

ಇಲ್ಲಿದೆ ಸರ್ಕಾರಿ ನೌಕರಿ ತೊರೆದು ಕೃಷಿಯಲ್ಲಿ ತೊಡಗಿಸಿಕೊಂಡ ವ್ಯಕ್ತಿಯ ಯಶಸ್ಸಿನ ಕಥೆ

ತಂಜಾವೂರು ಜಿಲ್ಲೆಯ ಕುರುವಾಡಿಪಟ್ಟಿ ಗ್ರಾಮದವರಾದ 36 ವರ್ಷದ ಮಾಜಿ ಪೊಲೀಸ್ ಸತೀಶ್ ಅವರು ತಮ್ಮ ಸ್ಮಾರ್ಟ್ ವರ್ಕ್‌ನಿಂದ ಮಾಸಿಕ 4 ಲಕ್ಷ ರೂಪಾಯಿ ವಹಿವಾಟು ನಡೆಸುತ್ತಿದ್ದಾರೆ. ತಮಿಳುನಾಡಿನ ನಿವಾಸಿಯ Read more…

ರಾಜ್ಯದ ರೈತರಿಗೆ ಹೋಟೆಲ್ ಮಾಲೀಕರ ಬೆಂಬಲ: ನಂದಿನಿ ಹಾಲು, ಉತ್ಪನ್ನಗಳನ್ನೇ ಬಳಸಲು ನಿರ್ಧಾರ

ಬೆಂಗಳೂರು: ಕರ್ನಾಟಕ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಗುಜರಾತ್ ರಾಜ್ಯದ ಅಮುಲ್ ವಿರುದ್ಧ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯದ ಜನಮನ ಗೆದ್ದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...