alex Certify Agriculture | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಗೌರವಾರ್ಥ ಭತ್ತದ ಗದ್ದೆಯಲ್ಲಿ ಪ್ರೀವೆಡ್ಡಿಂಗ್ ಫೋಟೋ ಶೂಟ್‌ ಮಾಡಿಸಿದ ಯುವ ಜೋಡಿ

ಇತ್ತೀಚಿನ ದಿನಗಳಲ್ಲಿ ಪ್ರೀವೆಡ್ಡಿಂಗ್ ಫೋಟೋ ಶೂಟ್‌ಗಳು ಬಹಳ ರೊಮ್ಯಾಂಟಿಕ್ ಹಾಗೂ ಆವಿಷ್ಕಾರೀ ಥೀಂಗಳಲ್ಲಿ ಶೂಟ್ ಆಗುತ್ತಿವೆ. ಚಿತ್ರವಿಚಿತ್ರ ಥೀಂಗಳನ್ನು ಅರಸಿ ಹೊರಡುವ ಮದುಮಕ್ಕಳು ತಮ್ಮ ಪ್ರೀವೆಡ್ಡಿಂಗ್ ಫೋಟೋ ಶೂಟ್‌ನ Read more…

ಗಮನಿಸಿ: ಏಪ್ರಿಲ್ 12 ರಿಂದ 20 ರ ವರೆಗೆ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು Read more…

ಕಾಶ್ಮೀರದಲ್ಲೀಗ ಹಳದಿ ಕ್ರಾಂತಿ; ಕಣಿವೆ ಪ್ರದೇಶದಲ್ಲಿ ಸಾಸಿವೆ ಕೃಷಿ ಸಡಗರ

ಕಾಶ್ಮೀರದಲ್ಲೀಗ ಹಳದಿ ಕ್ರಾಂತಿಯಾಗ್ತಿದೆ. ಕಾಶ್ಮೀರದ ಸೇಬಿಗೆ ಪ್ರಸಿದ್ಧಿ ಪಡೆದಿದ್ದ ಕಣಿವೆ ಪ್ರದೇಶ ಇದೀಗ ಸಾಸಿಗೆ ಉತ್ಪಾದನೆಯಲ್ಲೂ ಮುನ್ನುಗ್ಗುತ್ತಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಯತ್ನದಲ್ಲಿ, ಸಾವಿರಾರು ಹೆಕ್ಟೇರ್ ಭೂಮಿಯನ್ನು ಸಾಸಿವೆ Read more…

ಜರ್ಮನ್ ವಿವಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಶಿಕಾರಿಪುರದ ವಿದ್ಯಾರ್ಥಿನಿ ಆಯ್ಕೆ

ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಯೋಜನೆ ಅಡಿ ಜರ್ಮನ್ ವಿಶ್ವವಿದ್ಯಾಲಯದಲ್ಲಿ ಉಚಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ಎಂ.ಎಚ್. Read more…

ಕಣ್ಮನ ಸೆಳೆಯುವ ರೇಶ್ಮೆ ತಯಾರಿ ಹಿಂದೆ ಏನೆಲ್ಲಾ ಶ್ರಮವಿದೆ ಗೊತ್ತಾ ? ಇಲ್ಲಿದೆ ವಿಡಿಯೋ

ರೇಶ್ಮೆ ವಸ್ತ್ರಗಳು ಯಾರಿಗೆ ತಾನೇ ಇಷ್ಟವಾಗೋದಿಲ್ಲ ? ಚರ್ಮ-ಸ್ನೇಹಿ ಮಾತ್ರವಲ್ಲದೇ ಸುಂದರವಾದ ಲುಕ್ ಸಹ ಕೊಡುವ ರೇಶ್ಮೆಯಿಂದ ಮಾಡಿದ ಬಟ್ಟೆಗಳು ಎಲ್ಲೆಲ್ಲೂ ಭಾರೀ ಬೇಡಿಕೆಯಲ್ಲಿರುವುದು ಸಹಜವೇ. ಆದರೆ ಸ್ವಾಭಾವಿಕ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

ಕೃಷಿ ಕ್ಷೇತ್ರದಲ್ಲೇ ಅತಿ ಹೆಚ್ಚಿನ ಮಹಿಳಾ ಭಾಗಿದಾರಿಕೆ: ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೃಷಿ ಕ್ಷೇತ್ರವು ದೇಶದ ಉತ್ಪಾದನಾ ವಲಯದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾಗಿದೆ. ದೇಶದ ಕೃಷಿ ಕ್ಷೇತ್ರದಲ್ಲಿ ತೊಡಗಿರುವ ಮಂದಿಯ ಪೈಕಿ 63% ಮಹಿಳೆಯರೇ ಆಗಿದ್ದಾರೆ. Read more…

ಭಾರತದಲ್ಲಿದೆ ವಿಶ್ವದ ಅತ್ಯಂತ ಶ್ರೀಮಂತ ಹಳ್ಳಿ; ಇಲ್ಲಿನ ನಿವಾಸಿಗಳ ಖಾತೆಯಲ್ಲಿದೆ ಲಕ್ಷ ಲಕ್ಷ ಹಣ….!

ಹಳ್ಳಿ ಎಂದಾಕ್ಷಣ ಗುಡಿಸಲು, ಕೃಷಿ ಭೂಮಿ, ಹದಗೆಟ್ಟ ರಸ್ತೆಗಳು ಹೀಗೆ ಮೂಲಭೂತ ಸೌಕರ್ಯಗಳೇ ಇಲ್ಲದ ಸ್ಥಳಗಳೇ ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಎಲ್ಲಾ ಹಳ್ಳಿಗಳ ಚಿತ್ರಣ ಇದೇ ರೀತಿ Read more…

Viral Video | ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ರಾಜಸ್ಥಾನದ ಬೀದಿಗಳು

ಸಾಮಾನ್ಯವಾಗಿ ತನ್ನ ಮರುಭೂಮಿ ಹಾಗೂ ಮರಳು ದಿಬ್ಬಗಳಿಂದ ರಾಜಸ್ಥಾನ ಪರಿಚಿತವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ರಾಜಸ್ಥಾನ ಅಕ್ಷರಶಃ ಬೆಂಕಿಯಂತಾಗಿರುತ್ತದೆ. ಆದರೆ ಮಾರ್ಚ್ 24ರಂದು ರಾಜ್ಯದಲ್ಲಿ ಸುರಿದ ಭಾರೀ ಆಲಿಕಲ್ಲು Read more…

ಬಿಹಾರ ನಿವಾಸಿಯ ಹೊಸ ಆವಿಷ್ಕಾರ; ಶುರುವಾಗಿದೆ ಹಾಲಿನ ಮೊಬೈಲ್ ಎಟಿಎಂ

ತಮ್ಮ ಮನೆ ಬಾಗಿಲಿಗೇ ತಾಜಾ ಹಾಲು ಬರುವ ಭಾಗ್ಯ ಎಲ್ಲರಿಗೂ ಇರುವುದಿಲ್ಲ. ಕೆಲವೊಮ್ಮೆ ಜನರು ತಮ್ಮ ಹತ್ತಿರದ ಹಾಲು ವ್ಯಾಪಾರಿಗಳತ್ತ ತೆರಳಿ ಹಾಲಿನ ಪ್ಯಾಕೆಟ್‌ಗಳನ್ನು ಖರೀದಿ ಮಾಡುತ್ತಾರೆ. ಇನ್ನೈದು Read more…

ಆಲೂಗಡ್ಡೆ ದರದಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ಪಂಜಾಬ್ ರೈತರು

ಪಂಜಾಬ್ ನಲ್ಲಿ ಆಲೂಗಡ್ಡೆ ದರ ಭಾರಿ ಕುಸಿತ ಕಂಡಿದ್ದು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಜಿ ಆಲೂಗಡ್ಡೆ ನಾಲ್ಕು ರೂಪಾಯಿಗೆ ಮಾರಾಟವಾಗುತ್ತಿದ್ದು, ಹೀಗಾಗಿ ಸರ್ಕಾರ ಮಧ್ಯ ಪ್ರವೇಶ ಮಾಡಬೇಕೆಂದು Read more…

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್: ಇಂದು ಖಾತೆಗೆ 2000 ರೂ. ಜಮಾ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತ ಫಲಾನುಭವಿಗಳಿಗೆ ಇಂದು ರಾಜ್ಯ ಸರ್ಕಾರದ ಎರಡನೇ ಕಂತು ಜಮಾ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಮಂತ್ರಿ ಕಿಸಾನ್ Read more…

ಹೊಸ ವರ್ಷದ ಪ್ರಾರಂಭ ಯುಗಾದಿಯಂದು ‘ಮೊದಲ ಬೇಸಾಯ’

ಹೊಸ ವರ್ಷವೆಂದೇ ಕರೆಯಲಾಗುವ ಯುಗಾದಿಯನ್ನು ಗ್ರಾಮಾಂತರ ಪ್ರದೇಶದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲಾ ಹಬ್ಬದ ಆಚರಣೆ ವಿಶೇಷವಾಗಿರುತ್ತವೆ. ರೈತರಿಗೆ ಬೇಸಿಗೆ ಎಂದರೆ ಬಿಡುವಿನ ದಿನ. ಇನ್ನು, ಊರಿನಿಂದ Read more…

ರಭಾ ಸಮುದಾಯದ ಈ ವಿಶಿಷ್ಟ ಆಚರಣೆ ಬಗ್ಗೆ ನೀವು ತಿಳಿಯಲೇಬೇಕು

ಅಸ್ಸಾಂನಲ್ಲಿ ರಭಾ ಸಮುದಾಯವು ಕೃಷಿಗೆ ಸಂಬಂಧಿಸಿದ ಸಾಂಪ್ರದಾಯಿಕ ಬೈಖೋ ಹಬ್ಬವನ್ನು ಆಚರಿಸುತ್ತಿದ್ದು, ಈ ಹಬ್ಬವು ಕೆಲವು ವಿಶಿಷ್ಟ ಆಚರಣೆಯ ಶೈಲಿಯನ್ನು ಹೊಂದಿದೆ. ಈ ಹಬ್ಬದ ವೇಳೆ ಬೆಂಕಿಯೊಂದಿಗೆ ಆಟವಾಡಲಾಗುತ್ತದೆ. Read more…

ರೈತರ ಖಾತೆಗೆ 10 ಸಾವಿರ ರೂ., 5 ಲಕ್ಷ ಯುವಕರಿಗೆ ಉದ್ಯೋಗ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರದಿಂದ 10 ಹೆಚ್.ಪಿ.ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ. Read more…

Video: ತೆಲಂಗಾಣದಲ್ಲಿ ಕಾಶ್ಮೀರ ಸೃಷ್ಟಿಸಿದ ಆಲಿಕಲ್ಲು ಮಳೆ

ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ತೆಲಂಗಾಣದಲ್ಲಿ ಗುರುವಾರದಂದು ಆಲಿಕಲ್ಲು ಮಳೆಯಾಗಿದೆ. ವಿಕಾರಾಬಾದ್, ಸಂಗಾರೆಡ್ಡಿ ಹಾಗೂ ಮುಲುಗು ಸೇರಿದಂತೆ ರಾಜ್ಯದ ರಸ್ತೆಗಳು ಹಾಗೂ ಮೈದಾನಗಳ ತುಂಬ ಆಲಿಕಲ್ಲಿನ ಹಿಮದ ತುಂಡುಗಳ ರಾಶಿ Read more…

ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ನೌಕರಿ ಕೊಡಿ; ಕುರುಬೂರು ಶಾಂತಕುಮಾರ್ ಒತ್ತಾಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ Read more…

ಉತ್ತಮ ಮಳೆ – ಬೆಳೆಗೆ ಪ್ರಾರ್ಥಿಸಿ ಗ್ರಾಮಸ್ಥರಿಂದ ಮರಗಳಿಗೆ ಮದುವೆ…!

ಈ ಬಾರಿ ಉತ್ತಮ ಮಳೆ – ಬೆಳೆಯಾಗಲಿ ಹಾಗೂ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲಿ ಎಂಬ ಕಾರಣಕ್ಕೆ ಚಾಮರಾಜನಗರ ತಾಲೂಕಿನ ಭೋಗಾಪುರದ ನಾಯಕ ಬೀದಿ ನಿವಾಸಿಗಳು ಮರಗಳಿಗೆ ಮದುವೆ Read more…

ಗಮನಿಸಿ: ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ‘ಮಳೆ’

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ Read more…

ಪರಿಹಾರ ನೀಡಲು ಒತ್ತಾಯಿಸಿ ‘ಮೊಬೈಲ್ ಟವರ್’ ಏರಿದ ದ್ರಾಕ್ಷಿ ಬೆಳೆಗಾರರು…!

ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ 40 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ಇದರಿಂದಾಗಿ 2,000ಕ್ಕೂ ಹೆಚ್ಚು ದ್ರಾಕ್ಷಿ ಬೆಳೆಗಾರರು Read more…

ಬರೋಬ್ಬರಿ 45 ಕೆಜಿ ತೂಕದ ಅತಿದೊಡ್ಡ ಮೂಲಂಗಿ ಬೆಳೆದು ಗಿನ್ನೆಸ್ ದಾಖಲೆ

ಅತಿ ಹೆಚ್ಚು ತೂಕದ ಮೂಲಂಗಿ ಅಂದ್ರೆ ಅದು ಗರಿಷ್ಠ ಎಷ್ಟು ಕೆಜಿ ಇರಬಹುದು? 10 ಕೆಜಿ ಅಥವಾ 20 ಕೆಜಿ ? ಆದ್ರೆ ನೀವು ಊಹಿಸಲೂ ಸಾಧ್ಯವಿಲ್ಲ, ಬರೋಬ್ಬರಿ Read more…

ಬೆರಗಾಗಿಸುವಂತಿದೆ ಈ ರೈತ ಬೆಳೆದಿರುವ ‘ಮೂಲಂಗಿ’ ತೂಕ….!

ಮಹಾರಾಷ್ಟ್ರದ ರೈತರೊಬ್ಬರು ತಮ್ಮ  ಹೊಲದಲ್ಲಿ ದಾಖಲೆ ತೂಕದ ಮೂಲಂಗಿ ಬೆಳೆದಿದ್ದು, ಇದು ಈಗ ಆ ಪ್ರಾಂತ್ಯದ ಸಾರ್ವಜನಿಕರನ್ನು ಅಚ್ಚರಿಗೀಡು ಮಾಡಿದೆ. ಈ ರೈತ ಬೆಳೆದಿರುವ ಒಂದೊಂದು ಮೂಲಂಗಿಯೂ ಬರೋಬ್ಬರಿ Read more…

‘ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ವಿದ್ಯಾರ್ಥಿಗಳು – ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಲದೆ ಉತ್ಪಾದನೆಯೂ ಸಹ ಕುಂಠಿತಗೊಳ್ಳುವ ಕಾರಣ ಅಂತಹ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪರೀಕ್ಷೆಗಳು Read more…

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ Read more…

ʼಕಾಸಿನ ಸರʼ ವೀಕ್ಷಿಸಿದ ರೈತ ಸಂಘದ ಪದಾಧಿಕಾರಿಗಳು

ನಿರ್ದೇಶಕ ನಂಜುಂಡೆಗೌಡರು ನಿರ್ದೇಶಿಸಿರುವ ರೈತರ ಜೀವನ ಆಧಾರಿತ “ಕಾಸಿನಸರ” ಸಿನಿಮಾವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್. ಬಸವರಾಜಪ್ಪ ಹಾಗೂ ರೈತ ಸಂಘದ Read more…

VIDEO: 62ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ವಿಮಾನವೇರಿದ ತೆಲಂಗಾಣ ರೈತ ಮಹಿಳೆ

’ಮೈ ವಿಲೇಜ್ ಶೋ’ ಎಂಬ ಜನಪ್ರಿಯ ಯೂಟ್ಯೂಬ್ ಚಾನೆಲ್ ಮೂಲಕ ಖ್ಯಾತಿಗೆ ಬಂದಿರುವ ತೆಲಂಗಾಣದ ರೈತ ಮಹಿಳೆ ಮಿಲ್ಕುರಿ ಗಂಗವ್ವ ತಮ್ಮ ವಿಡಿಯೋ ಸರಣಿಗಳ ಮೂಲಕ ತೆಲಂಗಾಣ ಹಾಗೂ Read more…

ಸಂಕಷ್ಟದಲ್ಲಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಮುಂದಾದ ಗುಜರಾತ್ ಸರ್ಕಾರ; 330 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ

ಈರುಳ್ಳಿ ಬೆಲೆ ಕುಸಿತದಿಂದ ದೇಶದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯೆ ಗುಜರಾತ್ ಸರ್ಕಾರ ತನ್ನ ರಾಜ್ಯದ ಈರುಳ್ಳಿ ಹಾಗೂ ಆಲೂಗಡ್ಡೆ ಬೆಳೆಗಾರರ ನೆರವಿಗೆ ಧಾವಿಸಿದೆ. ಇವುಗಳ ಸಾಗಣೆ Read more…

ಈರುಳ್ಳಿ ಬೆಳೆದ ರೈತರಿಗೆ ಬಿಗ್ ಶಾಕ್; ದರದಲ್ಲಿ ಭಾರಿ ಕುಸಿತ

ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಸಂಕಷ್ಟಕ್ಕೊಳಗಾಗುವ ರೈತರಿಗೆ ಉತ್ತಮ ಬೆಳೆ ಬಂದರೂ ನೆಮ್ಮದಿ ಇರುವುದಿಲ್ಲ. ನಿಶ್ಚಿತ ಬೆಲೆ ಇಲ್ಲದೆ ಬೆಳೆಗೆ ಅತ್ಯಂತ ಕಡಿಮೆ ದರ ಸಿಗುವ ಕಾರಣ ಕೈ ಕೈ Read more…

BIG NEWS: ಮಗ – ಸೊಸೆಯ ನಿರ್ಲಕ್ಷ್ಯ; ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಸರ್ಕಾರಕ್ಕೆ ಬರೆದ ವೃದ್ಧ…!

ಇಳಿ ವಯಸ್ಸಿನಲ್ಲಿ ತಮ್ಮನ್ನು ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸಿದ ಮಗ – ಸೊಸೆಯ ವರ್ತನೆಯಿಂದ ಮನನೊಂದ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ರಾಜ್ಯಪಾಲರ ಹೆಸರಿಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...