alex Certify Agriculture | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರೀ ಮಳೆಯಿಂದಾಗಿ ಬೆಳೆಹಾನಿ; ಜನಸಾಮಾನ್ಯರ ಕೈ ಸುಡ್ತಾ ಇದೆ ತರಕಾರಿ

ದೇಶಾದ್ಯಂತ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ಹಣದುಬ್ಬರದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ಕಿ ಮತ್ತು ಗೋಧಿಯಿಂದ ಹಿಡಿದು ದೈನಂದಿನ ವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಮಾರುಕಟ್ಟೆಯಲ್ಲಿ ಟೊಮೆಟೊ, Read more…

ರಾಜ್ಯದ ರೈತರಿಗೆ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್: 7 ಗಂಟೆ ವಿದ್ಯುತ್ ನಿಶ್ಚಿತ

ಮೈಸೂರು: ರಾಜ್ಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಿಸಬೇಕು. ವಿದ್ಯುತ್ ದರ ಒಮ್ಮೆ ಹೆಚ್ಚಾದರೆ ಮತ್ತೊಮ್ಮೆ ಕಡಿಮೆಯಾಗುತ್ತದೆ ಎಂದು ಇಂಧನ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ Read more…

BIG NEWS: ಒಂದೇ ವಾರದಲ್ಲಿ 10 ಸಾವಿರ ರೂ. ಕುಸಿದ ಅಡಿಕೆ ಧಾರಣೆ; ಆತಂಕದಲ್ಲಿ ಬೆಳೆಗಾರ

ಕಳೆದ ಎರಡು ತಿಂಗಳಿನಿಂದ ಏರು ಮುಖದಲ್ಲಿದ್ದ ಅಡಿಕೆ ಧಾರಣೆ ಕೇವಲ ಒಂದು ವಾರಗಳ ಅವಧಿಯಲ್ಲಿ ಸುಮಾರು 10 ರಿಂದ 12 ಸಾವಿರ ರೂಪಾಯಿಗಳಷ್ಟು ಕುಸಿತಗೊಂಡಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. Read more…

ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಯ ಸಾಧನೆ: 3 ವರ್ಷಗಳಲ್ಲಿ 7 ಸರ್ಕಾರಿ ಹುದ್ದೆಗೆ ಆಯ್ಕೆ

1ರಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬರು ಮೂರು ವರ್ಷಗಳ ಅವಧಿಯಲ್ಲಿ ಏಳು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ: ಬ್ಯಾಂಕ್ ಗಳಿಂದ ಆಸ್ತಿ ಜಪ್ತಿ ನಿಷೇಧ

ಚಿತ್ರದುರ್ಗ: ಸಂಕಷ್ಟದಲ್ಲಿರುವ ರೈತರ ಆಸ್ತಿಯನ್ನು ಬ್ಯಾಂಕ್ ಗಳು ಜಪ್ತಿ ಮಾಡುವುದನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಆಯೋಜಿಸಿದ್ದ ಲಿಂ.ಶ್ರೀ ಶಿವಕುಮಾರ Read more…

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ. ಹಿಂದುಳಿದ Read more…

BIG NEWS: ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್; ಸಚಿವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ; HDK ಹೇಳಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ನಡೆಯುತ್ತಿದ್ದರೆ ಅತ್ತ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ Read more…

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಬಂಪರ್‌: ಸಾಲಕ್ಕಾಗಿ ಬ್ಯಾಂಕ್‌ಗೆ ಅಲೆಯುವ ತಾಪತ್ರಯವೇ ಇಲ್ಲ….!

ದೇಶದ ರೈತರ ಆರ್ಥಿಕ ಕಲ್ಯಾಣ ಮತ್ತು ಬೆಂಬಲಕ್ಕಾಗಿ ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಇವುಗಳ ನೇರ ಲಾಭ ಅನ್ನದಾತರಿಗೇ ಸಿಗಬೇಕು ಅನ್ನೋದು ಉದ್ದೇಶ. ಪಿಎಂ ಕಿಸಾನ್ ಸಮ್ಮಾನ್ Read more…

‘ರೈತ ದಸರಾ’ ಅಂಗವಾಗಿ ಹಾಲು ಕರೆಯುವ ಸ್ಪರ್ಧೆ

ನಾಡಬ್ಬ ದಸರಾವನ್ನು ಈ ಬಾರಿ ಮೈಸೂರಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರೈತ ದಸರಾ ಅಂಗವಾಗಿ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 1ರಂದು ಜೆ.ಕೆ. ಮೈದಾನದಲ್ಲಿ ಈ ಸ್ಪರ್ಧೆ Read more…

ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿದಾರ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಇನಾಂ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಗೊಳಿಸಿಕೊಳ್ಳಲು ನಮೂನೆ 57ರ ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲಾಗಿದೆ. ಇದಕ್ಕೆ ಅವಕಾಶ ನೀಡುವ Read more…

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ: ಇ- ಕೆವೈಸಿಗೆ ಮೂರು ದಿನ ಬಾಕಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಆರ್ಥಿಕ ನೆರವು ಪಡೆಯಲು ಇ -ಕೆವೈಸಿ ಮಾಡಿಸಬೇಕಿದೆ. ಈಗಾಗಲೇ ಅರ್ಹ ರೈತ ಫಲಾನುಭವಿಗಳ ಖಾತೆಗೆ Read more…

ಕೆಂಪು ಪೇರಲೆ ಹಣ್ಣನ್ನು ಬಳಸಿ ವಿಶಿಷ್ಟ ಕೇಕ್​ ತಯಾರಿಸಿದ ಬೇಕರಿ

ಐಕಾನಿಕ್​ ಕಯಾನಿ ಬೇಕರಿ ತಮ್ಮ ಉತ್ಪನ್ನಗಳನ್ನು ವಿಶಿಷ್ಟವಾದ ಕೇಕ್​ ತಯಾರಿಸಲು ಬಳಸುತ್ತಿದ್ದು, ಪುಣೆ ಜಿಲ್ಲೆಯ ಪುರಂದರ ತೆಹಸಿಲ್​ನಲ್ಲಿ ಕೆಂಪು ಪೇರಲ ಹಣ್ಣನ್ನು ಬೆಳೆಯುತ್ತಿರುವ ರೆೈತರನ್ನು ಹುರಿದುಂಬಿಸಿದೆ. ರತ್ನದಿಪ ಪೇರಲೆ Read more…

Big News: ಸಣ್ಣ ಕೆರೆಗಳ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡ ರಾಜ್ಯ ಸರ್ಕಾರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳೇ ಜೀವಾಳವಾಗಿದೆ. ಈ ಹಿಂದೆ ಬಹುತೇಕ ಎಲ್ಲ ಊರುಗಳಲ್ಲಿಯೂ ಕೆರೆಗಳಿದ್ದು, ಆದರೆ ಅಭಿವೃದ್ಧಿ ಹೆಸರಿನಲ್ಲಿ ಅವುಗಳನ್ನು ಮುಚ್ಚಲಾಗಿದೆ ಇಲ್ಲವೇ ಒತ್ತುವರಿ ಮಾಡಿಕೊಳ್ಳಲಾಗಿದೆ. ಇದೀಗ Read more…

‘ಬಗರ್ ಹುಕುಂ’ ಸಾಗುವಳಿ ಮಾಡುತ್ತಿದ್ದ ರೈತರಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದ್ದು, ಇದನ್ನು ಎಲ್ಲ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ Read more…

ಅಡಕೆ ಬೆಳೆಗೆ ಸರ್ಕಾರದಿಂದಲೇ ಔಷಧ ಸಿಂಪಡಣೆ: ಹಾನಿಯಾದ ರೈತರಿಗೆ ಪರಿಹಾರ, ಇಷ್ಟವಾದ್ರೆ ಪರ್ಯಾಯ ಬೆಳೆ

ಬೆಂಗಳೂರು: ಮಲೆನಾಡಿನ ಕೆಲವು ಭಾಗಗಳಲ್ಲಿ ಅಡಕೆ ಬೆಳೆಗೆ ಎಲೆ ಚುಕ್ಕಿ ರೋಗ ಹಿನ್ನೆಲೆಯಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ವಿಕಾಸಸೌಧದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ನಿಯಮಿತ ವಿದ್ಯುತ್ ಪೂರೈಕೆ

ಬೆಂಗಳೂರು: ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ರೈತರ ಮನೆಗಳಿಗೆ ನಿಯಮಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರ ಗುರುವಾರ ಎರಡನೇ ಕಂತಿನ ಪರಿಹಾರ ಬಿಡುಗಡೆ ಮಾಡಿದ್ದು, ಕಲಬುರಗಿ ಜಿಲ್ಲೆಯ 50,158 ರೈತರಿಗೆ 43.70 ಕೋಟಿ ರೂ. ಪರಿಹಾರ ಬ್ಯಾಂಕ್ ಖಾತೆಗೆ Read more…

BIG NEWS: ಬಂದ ಪುಟ್ಟ, ಹೋದ ಪುಟ್ಟ; ಕೇಂದ್ರ ತಂಡದಿಂದ ಕಾಟಾಚಾರಕ್ಕೆ ಮಳೆಹಾನಿ ಪರಿಶೀಲನೆ; HDK ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಠಿಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ, ರೈತರ ಬೆಳೆ, ಜಮೀನು ನೀರುಪಾಲಾಗಿದೆ. ಆದರೆ ಮಳೆಹಾನಿ ಪರಿಶೀಲನೆಗೆ ಬಂದ ಕೇಂದ್ರ ತಂಡ ಕಾಟಾಚಾರಕ್ಕೆ ಪರಿಶೀಲನೆ ನಡೆಸಿದೆ ಎಂದು Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆ ಜಾರಿಗೆ ಡೇಟ್ ಫಿಕ್ಸ್

ಈ ಹಿಂದೆ ರಾಜ್ಯದಲ್ಲಿ ಜಾರಿಯಲ್ಲಿದ್ದ ‘ಯಶಸ್ವಿನಿ’ ಆರೋಗ್ಯ ಯೋಜನೆಯಿಂದ ರೈತ ಸಮುದಾಯ ಹಾಗೂ ಸಹಕಾರ ವಲಯದ ಸದಸ್ಯರಿಗೆ ಅನುಕೂಲಕರವಾಗಿತ್ತು. ಆದರೆ ಬಳಿಕ ಇದನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್: ‘ಬಗರ್ ಹುಕುಂ ಸಕ್ರಮ’ ಅವಧಿ ವಿಸ್ತರಣೆ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಸರ್ಕಾರ ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ತಂದಿದೆ. ಸರ್ಕಾರಿ ಜಮೀನಿನಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ Read more…

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ. ಬೆಳೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, 1.04 ಲಕ್ಷ Read more…

ರೈತರಿಗೆ ಮುಖ್ಯ ಮಾಹಿತಿ: ಪಿಎಂ ಕಿಸಾನ್ ಸೌಲಭ್ಯ ಪಡೆಯಲು ಇ –ಕೆವೈಸಿ ಕಡ್ಡಾಯ

ಶಿವಮೊಗ್ಗ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಪಿ.ಎಂ.ಕಿಸಾನ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 14 ಕಡೆಯ ದಿನವಾಗಿದೆ. ಇ-ಕೆವೈಸಿಯನ್ನು ಮೊಬೈಲ್ ಆಧಾರಿತ Read more…

ಸಚಿವ – ಮಾಜಿ ಶಾಸಕರ ಮುಂದೆಯೇ ಜಿಲ್ಲಾಧಿಕಾರಿ ಕಾಲಿಗೆ ಬಿದ್ದ ರೈತರು…!

ಸಚಿವ, ಮಾಜಿ ಶಾಸಕರು ಭೇಟಿ ನೀಡಿದ್ದ ವೇಳೆಯೇ ಗ್ರಾಮಸ್ಥರು ಜಿಲ್ಲಾಧಿಕಾರಿ ಕಾಲಿಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಚಿಕ್ಕಕಲ್ಯಾ ಗ್ರಾಮಕ್ಕೆ ಗೋಮಾಳ Read more…

ಕಡಜಗಳ ದಾಳಿಗೆ ಇಬ್ಬರು ರೈತರ ಸಾವು

ಕಡಜಗಳ ದಾಳಿಗೆ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಸಂತೇಬಾಚಹಳ್ಳಿ ಸಮೀಪದ ಅಘಲಯ ಗ್ರಾಮ ಪಂಚಾಯಿತಿಯ ನಾಗರಘಟ್ಟದಲ್ಲಿ ನಡೆದಿದೆ. 58 ವರ್ಷದ ನಾಗರಾಜೇಗೌಡ ಹಾಗೂ 60 ವರ್ಷದ Read more…

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12 ನೇ ಕಂತು ಜಮಾ, ನಿಮ್ಮ ಅರ್ಜಿ ಸ್ಥಿತಿ ಹೀಗೆ ತಿಳಿಯಿರಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಅರ್ಜಿಯ ಸ್ಥಿತಿ ತಿಳಿಯಲು ಈ ಸಂಖ್ಯೆ ಸಂಪರ್ಕಿಬಹುದು. ಎಲ್ಲಾ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ Read more…

ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ರೈತರಿಗೆ ಮುಖ್ಯ ಮಾಹಿತಿ: ಖಾತೆಗೆ ಪಿಎಂ ಕಿಸಾನ್ ಕಂತು ಜಮಾ ಆಗಲು ಇ-ಕೆವೈಸಿಗೆ ಸೆ. 14 ಕೊನೆ ದಿನ

ಕಲಬುರಗಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ರೈತರು 2022ರ ಸೆಪ್ಟೆಂಬರ್ 14 ರೊಳಗಾಗಿ Read more…

ರೈತನ ಆತ್ಮಹತ್ಯೆ; ಹಗುರವಾಗಿ ಮಾತನಾಡಿ ವಿವಾದಕ್ಕೆ ಗುರಿಯಾದ ವಿಧಾನಸಭೆ ಮಾಜಿ ಅಧ್ಯಕ್ಷ

ಹಾವೇರಿ: ಆತ್ಮಹತ್ಯೆಗೆ ಶರಣಾದ ರೈತನ ಬಗ್ಗೆ ಹಗುರವಾಗಿ ಮಾತನಾಡಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ವಿವಾದಕ್ಕೆ ಕಾರಣರಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ರೈತನಿಗೆ ಮಾಲೆ ಹಾಕಿ ಶ್ರದ್ಧಾಂಜಲಿ ಸಲ್ಲಿಸಲು ಬರುವಂತೆ Read more…

ರೈತರಿಗೆ ಸಿಹಿ ಸುದ್ದಿ: 3 ಲಕ್ಷ ಹೊಸಬರು ಸೇರಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ಸಾಲ, ಯಶಸ್ವಿನಿ ಯೋಜನೆ ಮತ್ತೆ ಜಾರಿ

ನವದೆಹಲಿ: ಮೂರು ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ದೆಹಲಿಯಲ್ಲಿ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...