alex Certify Agriculture | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಹಿ ಸುದ್ದಿ: ನಾಳೆಯೇ ಖಾತೆಗೆ ಹಣ ಜಮಾ; ಪಿಎಂ ಕಿಸಾನ್ 12 ನೇ ಕಂತು ವರ್ಗಾವಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ರೈತರ ಖಾತೆಗೆ Read more…

ಅಡಿಕೆ ಆಮದು ರದ್ದುಗೊಳಿಸಲು ಆಗ್ರಹಿಸಿ ರೈತರಿಂದ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗ: ಕೇಂದ್ರ ಸರ್ಕಾರ ಅಡಿಕೆ ಆಮದು ಮಾಡಿಕೊಳ್ಳುವುದನ್ನು ರದ್ದುಗೊಳಿಸಬೇಕು. ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಬೇಕು. ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ, Read more…

ಸಾಲ ತೀರಿಸಿದ್ದ ರೈತನಿಗೆ 40 ಲಕ್ಷ ರೂಪಾಯಿ ಬಾಕಿ ಇದೆ ಎಂದು ನೋಟಿಸ್ ಕೊಟ್ಟ ಬ್ಯಾಂಕ್…!

ತಾನು ಈ ಹಿಂದೆ ಪಡೆದಿದ್ದ ಸಾಲವನ್ನು ರೈತರೊಬ್ಬರು ತೀರಿಸಿದ್ದರೂ ಸಹ ಅದು ಇನ್ನೂ ಬಾಕಿ ಇದೆ ಎಂದು ಬ್ಯಾಂಕ್ ನೋಟಿಸ್ ಕೊಡುವ ಮೂಲಕ ಶಾಕ್ ನೀಡಿರುವ ಘಟನೆ ಶಿವಮೊಗ್ಗ Read more…

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್; ಯಶಸ್ವಿನಿ ಯೋಜನೆ ಮರು ಜಾರಿ

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ Read more…

ಕುಮ್ಕಿ – ಬಾಣೆ – ಸೊಪ್ಪಿನ ಬೆಟ್ಟದಲ್ಲಿ ‘ಸಾಗುವಳಿ’ ಮಾಡುತ್ತಿರುವ ಬಡ ರೈತರಿಗೆ ಗುಡ್ ನ್ಯೂಸ್

ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ Read more…

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ. Read more…

ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಭಾರತ ಸಂವಿಧಾನ ಅನುಚ್ಚೇದ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪ್ರಿಂಕ್ಲರ್ ಸೆಟ್ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ Read more…

ಅಡಿಕೆ ಆಮದು ರದ್ದುಗೊಳಿಸಲು ಆಗ್ರಹಿಸಿ ಅ.14ರಂದು ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಅ.14ರಂದು ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. Read more…

ರೈತರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ನ. 1 ರಿಂದ ‘ಯಶಸ್ವಿನಿ ಯೋಜನೆ’ ಪುನಾರಂಭ

ಬೆಂಗಳೂರು: ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ Read more…

ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಇದುವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 Read more…

ಸ್ವಂತ ಖರ್ಚಿನಲ್ಲಿ ‘ರೈತ’ ರನ್ನು ಇಸ್ರೇಲ್ ಪ್ರವಾಸಕ್ಕೆ ಕಳಿಸಲು ಮುಂದಾದ ವಿಧಾನ ಪರಿಷತ್ ಮಾಜಿ ಸದಸ್ಯ…!

ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ತಮ್ಮ ಸ್ವಂತ ಖರ್ಚಿನಲ್ಲಿ ಚಿತ್ರದುರ್ಗ ತಾಲೂಕಿನ ಆಯ್ದ 50 ರೈತರಿಗೆ ಇಸ್ರೇಲ್ ಪ್ರವಾಸ ಕಲ್ಪಿಸಲು ಮುಂದಾಗಿದ್ದಾರೆ. ಒಂದು ವಾರಗಳ ಕಾಲ Read more…

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರೇಷ್ಮೆ ಇಲಾಖೆ ವತಿಯಿಂದ 2021-22 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ಒಂದು ಎಕರೆ Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌: ಉಳಿತಾಯ ಯೋಜನೆಗಳಲ್ಲಿ ಸಿಗಲಿದೆ ಮತ್ತಷ್ಟು ಲಾಭ…!

ಹಿರಿಯ ನಾಗರಿಕರಿಗೆ ಶುಭ ಸುದ್ದಿಯಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಹೆಚ್ಚು ಲಾಭದಾಯಕವಾಗಿಸುವ ಪ್ರಯತ್ನದಲ್ಲಿ ಸರ್ಕಾರವು ಅದರ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. ಅಕ್ಟೋಬರ್‌ 1 ರಿಂದ ಪ್ರಾರಂಭವಾಗಿ Read more…

ಅಡಿಕೆ ಬೆಳೆಗಾರರ ಕತ್ತು ಹಿಸುಕಿದ ಕೇಂದ್ರ ಸರ್ಕಾರ; ಗುಟ್ಕಾ ಲಾಬಿಗೆ ಮಣಿದು 17 ಸಾವಿರ ಟನ್ ಹಸಿ ಅಡಿಕೆ ಆಮದಿಗೆ ಒಪ್ಪಿಗೆ; ಮಂಜುನಾಥ ಗೌಡ ಆಕ್ರೋಶ

ಮೈಸೂರು: ಸೆಪ್ಟೆಂಬರ್ 28ರಂದು ಏಕಾಏಕಿ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿ ಅಡಿಕೆ ಬೆಳೆಗಾರರ ಕತ್ತು ಹಿಸುಕುವ ಕೆಲಸಕ್ಕೆ ಕೈ Read more…

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಅಡಿಕೆ ಆಮದು ನಿಷೇಧ ಆದೇಶ ತೆರವು, ದರ ಕುಸಿತದ ಆತಂಕ

ವಿದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬಲೆ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ -57 ರಲ್ಲಿ ಅರ್ಜಿ ಸ್ವೀಕರಿಸಲು Read more…

Good News: ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಶೀಘ್ರದಲ್ಲೇ ಸಿಗಲಿದೆ GI ಟ್ಯಾಗ್

ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ದ್ರಾಕ್ಷಿಗೆ ಜಾಗತಿಕ ಸೂಚಿ (ಜಿಐ) ಟ್ಯಾಗ್ ನೀಡುವ ಕುರಿತಂತೆ ಕೇಂದ್ರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲೇ Read more…

‘ಪಿಎಂ ಕಿಸಾನ್’ ಯೋಜನೆಯ 12 ನೇ ಕಂತು ಪಾವತಿ ಕುರಿತು ಇಲ್ಲಿದೆ ಮಾಹಿತಿ

ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತಲಾ ಎರಡು ಸಾವಿರ Read more…

ದಸರಾ ಹಬ್ಬದ ಹೊತ್ತಲ್ಲೇ ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ; ಸೆ. 12 ರಂದು ಪಿಎಂ ಕಿಸಾನ್ 12 ನೇ ಕಂತು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ ಸೆಪ್ಟೆಂಬರ್ 30 ರಂದು 12 ನೇ ಕಂತು ಜಮಾ ಆಗುವ ಸಾಧ್ಯತೆ ಇದೆ. ನವರಾತ್ರಿ ಉತ್ಸವದ ಹೊತ್ತಲ್ಲೇ Read more…

‘ಬಿಜೆಪಿ ಸರ್ಕಾರದಿಂದ ರೈತರ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸಿದ್ರೆ ಕಿತ್ತೊಗೆಯುವ ಆಂದೋಲನ’

ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ Read more…

BIG NEWS: ‘ಪಿಎಂ ಕಿಸಾನ್’ ಯೋಜನೆ ಅಡಿ ಹಣ ಪಡೆದ ಅನರ್ಹರಿಗೆ ಬಿಗ್ ಶಾಕ್

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ Read more…

BIG NEWS: ಭಾರೀ ಮಳೆಯಿಂದಾಗಿ ಬೆಳೆಹಾನಿ; ಜನಸಾಮಾನ್ಯರ ಕೈ ಸುಡ್ತಾ ಇದೆ ತರಕಾರಿ

ದೇಶಾದ್ಯಂತ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ಹಣದುಬ್ಬರದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ಕಿ ಮತ್ತು ಗೋಧಿಯಿಂದ ಹಿಡಿದು ದೈನಂದಿನ ವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಮಾರುಕಟ್ಟೆಯಲ್ಲಿ ಟೊಮೆಟೊ, Read more…

ರಾಜ್ಯದ ರೈತರಿಗೆ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್: 7 ಗಂಟೆ ವಿದ್ಯುತ್ ನಿಶ್ಚಿತ

ಮೈಸೂರು: ರಾಜ್ಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಿಸಬೇಕು. ವಿದ್ಯುತ್ ದರ ಒಮ್ಮೆ ಹೆಚ್ಚಾದರೆ ಮತ್ತೊಮ್ಮೆ ಕಡಿಮೆಯಾಗುತ್ತದೆ ಎಂದು ಇಂಧನ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ Read more…

BIG NEWS: ಒಂದೇ ವಾರದಲ್ಲಿ 10 ಸಾವಿರ ರೂ. ಕುಸಿದ ಅಡಿಕೆ ಧಾರಣೆ; ಆತಂಕದಲ್ಲಿ ಬೆಳೆಗಾರ

ಕಳೆದ ಎರಡು ತಿಂಗಳಿನಿಂದ ಏರು ಮುಖದಲ್ಲಿದ್ದ ಅಡಿಕೆ ಧಾರಣೆ ಕೇವಲ ಒಂದು ವಾರಗಳ ಅವಧಿಯಲ್ಲಿ ಸುಮಾರು 10 ರಿಂದ 12 ಸಾವಿರ ರೂಪಾಯಿಗಳಷ್ಟು ಕುಸಿತಗೊಂಡಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. Read more…

ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಯ ಸಾಧನೆ: 3 ವರ್ಷಗಳಲ್ಲಿ 7 ಸರ್ಕಾರಿ ಹುದ್ದೆಗೆ ಆಯ್ಕೆ

1ರಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬರು ಮೂರು ವರ್ಷಗಳ ಅವಧಿಯಲ್ಲಿ ಏಳು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ: ಬ್ಯಾಂಕ್ ಗಳಿಂದ ಆಸ್ತಿ ಜಪ್ತಿ ನಿಷೇಧ

ಚಿತ್ರದುರ್ಗ: ಸಂಕಷ್ಟದಲ್ಲಿರುವ ರೈತರ ಆಸ್ತಿಯನ್ನು ಬ್ಯಾಂಕ್ ಗಳು ಜಪ್ತಿ ಮಾಡುವುದನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಿಂದ ಆಯೋಜಿಸಿದ್ದ ಲಿಂ.ಶ್ರೀ ಶಿವಕುಮಾರ Read more…

Good News: ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿ ಹೆಚ್ಚಳ

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ ‘ಗಂಗಾ ಕಲ್ಯಾಣ’ ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ. ಹಿಂದುಳಿದ Read more…

BIG NEWS: ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್; ಸಚಿವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ; HDK ಹೇಳಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ನಡೆಯುತ್ತಿದ್ದರೆ ಅತ್ತ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ Read more…

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಬಂಪರ್‌: ಸಾಲಕ್ಕಾಗಿ ಬ್ಯಾಂಕ್‌ಗೆ ಅಲೆಯುವ ತಾಪತ್ರಯವೇ ಇಲ್ಲ….!

ದೇಶದ ರೈತರ ಆರ್ಥಿಕ ಕಲ್ಯಾಣ ಮತ್ತು ಬೆಂಬಲಕ್ಕಾಗಿ ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಇವುಗಳ ನೇರ ಲಾಭ ಅನ್ನದಾತರಿಗೇ ಸಿಗಬೇಕು ಅನ್ನೋದು ಉದ್ದೇಶ. ಪಿಎಂ ಕಿಸಾನ್ ಸಮ್ಮಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...