alex Certify Agriculture | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ರೇಷನ್ ಕಾರ್ಡ್ ಲಿಂಕ್ ಮಾಡಿದ ರೈತರ ಖಾತೆಗೆ 4 ಸಾವಿರ ರೂ. ಜಮಾ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂ ಕಿಸಾನ್ ಸಮ್ಮಾನ್ ನಿಧಿ) ಮತ್ತೆ ಬದಲಾವಣೆಯಾಗಿದೆ. ಈಗ ಕಿಸಾನ್ ಯೋಜನೆ(ಪಿಎಂ ಕಿಸಾನ್ ಕಂತು) ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ. ನೀವೂ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ: ಅಕ್ರಮ -ಸಕ್ರಮ ಅವಧಿ ವಿಸ್ತರಣೆ

ದಾವಣಗೆರೆ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ Read more…

ಅಕ್ರಮ –ಸಕ್ರಮ: ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಬೆಂಗಳೂರು: ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುವುದನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಕೆ ಅವಧಿಯನ್ನು 2022ರ 22ರಿಂದ Read more…

ಪ್ರಸಿದ್ಧ ಕಂಪನಿಯೊಂದರ ರಸಗೊಬ್ಬರ ಖರೀದಿಸಿದ್ದ ರೈತರಿಗೆ ‘ಬಿಗ್ ಶಾಕ್’

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿರುವ ಕಾರಣ ವ್ಯಾಪಕ ಮಳೆಯಾಗುತ್ತಿದ್ದು, ರೈತರು ತಮ್ಮ ಹೊಲ-ಗದ್ದೆಗಳನ್ನು ಹಸನು ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರಸಗೊಬ್ಬರ ಖರೀದಿಸಿದ್ದ ರೈತರೊಬ್ಬರು ಅದರಲ್ಲಿದ್ದ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಾಜ್ಯದಾದ್ಯಂತ ಪೌತಿ ಖಾತೆ ಅಭಿಯಾನ

ಬೆಂಗಳೂರು: ಜುಲೈ 16 ರಿಂದ ಪೌತಿಖಾತೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟ ರೈತರ ಹೆಸರಿನಲ್ಲಿರುವ ಭೂ ದಾಖಲೆಗಳನ್ನು Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಗ್ರಾಮ ಒನ್’ನಿಂದ ವಿವಿಧ ಸೌಲಭ್ಯ

ದಾವಣಗೆರೆ: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ. ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ. ಸಾರ್ವಜನಿಕರು Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

ಜಾನುವಾರುಗಳಿಗೆ ‘ವಿಮೆ’ ಮಾಡಿಸುವ ಕುರಿತು ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ವಿಮೆ ಮಾಡಿಸುವ ಕುರಿತು ಮಾಹಿತಿಯೊಂದು ಇಲ್ಲಿದೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈ ವಿಮೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೈನುಗಾರಿಕೆಗೆ ಯೋಗ್ಯವಾದ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅಡಿಕೆ ಬೆಳೆಗೆ ನಿಗದಿಪಡಿಸಿದ ಅಂದಾಜುವೆಚ್ಚ ಹೆಚ್ಚಳಕ್ಕೆ ದೆಹಲಿಗೆ ನಿಯೋಗ ತೆರಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಅಡಿಕೆ ಬೆಳೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಅಂದಾಜುವೆಚ್ಚ ಪರಿಷ್ಕರಿಸಿ Read more…

ಕೃಷಿಯಲ್ಲಿ ನಷ್ಟವಾದ ಕಾರಣಕ್ಕೆ ಹೆಲಿಕಾಪ್ಟರ್ ಖರೀದಿಸಲು ಬ್ಯಾಂಕ್ ಸಾಲ ಕೇಳಿದ ರೈತ…!

ತಾನು ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್, ಅಕಾಲಿಕ ಮಳೆಯ ಕಾರಣಕ್ಕೆ ಉತ್ತಮ ಇಳುವರಿ ನೀಡದ ಕಾರಣ ಆದಾಯದಲ್ಲಿ ಕುಸಿತ ಕಂಡ ರೈತರೊಬ್ಬರು ಇದೀಗ ಜೀವನ ನಿರ್ವಹಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. Read more…

‘ಕೃಷಿ ಸಿಂಚನ’ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು. ಈ ಯೋಜನೆಯಡಿ ಹನಿ ನೀರಾವರಿ Read more…

ʼಗೊಬ್ಬರ’ ಕೇಳಿದ ರೈತನಿಗೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ತರಾಟೆ

ರಾಜ್ಯದಲ್ಲಿ ಮುಂಗಾರು ಆರಂಭವಾಗಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕು ಪಡೆದಿವೆ. ಹೊಲ ಹಸನು ಮಾಡಿಕೊಂಡಿರುವ ರೈತರು ಉಳುಮೆ, ನಾಟಿಮಾಡಲು ತಯಾರಾಗಿದ್ದಾರೆ. ಇದರಿಂದ ಸಹಜವಾಗಿಯೇ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು, ಹೀಗಾಗಿ ಗೊಬ್ಬರ Read more…

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

BIG NEWS: ಮಂಗಳವಾರ ಸಂಜೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಕಿರಿಕಿರಿ

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ವಾರಗಳೇ ಕಳೆದರೂ ಸಹ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿಲ್ಲ. ಹೀಗಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಿದ್ಧವಾಗಿದ್ದ ಸಮುದಾಯ ಆತಂಕವನ್ನು ಎದುರಿಸುತ್ತಿದೆ. ಇದರ Read more…

BIG NEWS: 2 ಸಾವಿರ ಬಂಕ್‌ ಗಳಲ್ಲಿ ಇಂಧನವೇ ಖಾಲಿ, ಪೆಟ್ರೋಲ್‌ – ಡೀಸೆಲ್‌ ಸಿಗದೇ ಕಂಗಾಲಾಗಿದ್ದಾರೆ ಜನ…!

ಉತ್ತರ ಭಾರತದ ಹಲವು ರಾಜ್ಯಗಳಂತೆ ರಾಜಸ್ಥಾನವೂ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯನ್ನು ಎದುರಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಬೇಡಿಕೆಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ಇ-ಕೆವೈಸಿ ಮಾಡಿಸಲು ಜುಲೈ 31 ರವರೆಗೆ ಗಡುವು

 ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು 2022ರ ಜುಲೈ 31 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಈ Read more…

‘ಮುಂಗಾರು ಮಳೆ’ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಆರಂಭವಾಗಲಿದೆ ವರುಣನ ಆರ್ಭಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಆಗಮನವಾಗಿದ್ದರೂ ಸಹ ನಿರೀಕ್ಷೆಯಂತೆ ಮಳೆ ಆಗಿಲ್ಲ. ಮುಂಗಾರು ಪೂರ್ವ ಮಳೆ ಉತ್ತಮ ರೀತಿಯಲ್ಲಿ ಸುರಿದ ಕಾರಣ ಈ ಬಾರಿಯ ಮುಂಗಾರು ಮಳೆ ಕೂಡ ಚೆನ್ನಾಗಿರಬಹುದು Read more…

ಬಾರದ ಮುಂಗಾರು ಮಳೆ; ಆತಂಕದಲ್ಲಿ ರೈತ ಸಮುದಾಯ

ಮುಂಗಾರು ಆರಂಭವಾಗಿ ವಾರಗಳೇ ಕಳೆದಿವೆ. ಆದರೆ ಮಳೆ ಮಾತ್ರ ಮಾಯವಾಗಿದೆ. ಮುಂಗಾರು ಪೂರ್ವ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿದ್ದರಿಂದ ಮುಂಗಾರು ಮಳೆಯೂ ಚೆನ್ನಾಗಿ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು Read more…

ಇಲ್ಲಿದೆ ‘ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ ಹಣ ಪಡೆಯುತ್ತಿರುವ ರೈತರಿಗೊಂದು ಮುಖ್ಯ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ಕೇಂದ್ರದಿಂದ 6 ಸಾವಿರ ಹಾಗೂ ರಾಜ್ಯದಿಂದ 4 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಇದನ್ನು ಪಡೆಯುತ್ತಿರುವ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

BIG NEWS: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಿದ ಮೋದಿ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾರಿಫ್‌ ಬೆಳೆಗೆ ಭತ್ತದ ಬೆಂಬಲ ಬೆಲೆಯನ್ನು 100 ರೂ. ಗಳಷ್ಟು ಹೆಚ್ಚಳ ಮಾಡಿದ್ದು, ಇದರಿಂದಾಗಿ ಕ್ವಿಂಟಾಲ್‌ ಭತ್ತದ ಬೆಲೆ ಈಗ Read more…

‘ಮುಂಗಾರು ಮಳೆ’ಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿ ಅವಧಿಗಿಂತ ಮೊದಲು ಮುಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದರೂ ಸಹ ಮುಂಗಾರು ಆರಂಭವಾಗಿ ವಾರಗಳೇ ಕಳೆದಿದ್ದರೂ ವ್ಯಾಪಕ ಮಳೆ ಆಗುತ್ತಿಲ್ಲ. ಇದರಿಂದಾಗಿ ಬಿತ್ತನೆ Read more…

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ Read more…

ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶದ ಜನತೆಗೆ ಇಲ್ಲಿದೆ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಸದಾಕಾಲ ಇರುತ್ತದೆ. ಇದು ಕೃಷಿ ಮೇಲೂ ಸಹ ಪರಿಣಾಮ ಬೀರುತ್ತಿದ್ದು, ಒಮ್ಮೊಮ್ಮೆ ದಿನಗಟ್ಟಲೇ ವಿದ್ಯುತ್ ಕೈ ಕೊಡುವ ಕಾರಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ Read more…

‘ಡ್ರೋನ್’ ಮೂಲಕ ಹೊಲಕ್ಕೆ ಔಷಧ ಸಿಂಪಡಿಸಿ ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆದ ರೈತ

‘ಡ್ರೋನ್’ ನಿಂದ ತನ್ನ ಹೊಲಕ್ಕೆ ಔಷಧ ಸಿಂಪಡಣೆ ಮಾಡುವ ಮೂಲಕ ಹಾವೇರಿ ಜಿಲ್ಲೆಯ ರೈತರೊಬ್ಬರು ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಡ್ರೋನ್ ಬಳಕೆ ಮದುವೆ ಸೇರಿದಂತೆ ಇನ್ನಿತರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಸಿಎಂರಿಂದ ಸಹಾಯಧನ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ Read more…

ರೈತರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ

ಬೆಂಗಳೂರು: ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗದಂತೆ ನಿಗಾ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಾದ ಬಿತ್ತನೆ Read more…

ನೀಟ್ – ಜೆಇಇ – ಸಿಇಟಿ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ನೀಟ್ – ಜೆಇಇ – ಸಿಇಟಿ ಪರೀಕ್ಷೆಗಳನ್ನು ಬರೆದು ಪ್ರವೇಶ ಪಡೆದುಕೊಳ್ಳುವ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಇಂತಹ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಸರ್ಕಾರದಿಂದಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...