alex Certify Agriculture | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಕುಳಿತು ಈ ʼಬ್ಯುಸಿನೆಸ್’ ಶುರು ಮಾಡಿ ಹಣ ಗಳಿಸಿ

ಇದು ಸ್ಟಾರ್ಟ್ ಅಪ್ ಯುಗ. ಬಹುತೇಕರು ತಿಂಗಳ ಸಂಬಳಕ್ಕೆ ಕೈಚಾಚುವ ಬದಲು ತಮ್ಮದೇ ವ್ಯವಹಾರ ಶುರು ಮಾಡಲು ಬಯಸುತ್ತಿದ್ದಾರೆ. ಕಡಿಮೆ ವೆಚ್ಛದಲ್ಲಿ ಮನೆಯಲ್ಲಿಯೇ ಕುಳಿತು ಹೇಗೆ ಕೈತುಂಬಾ ಆದಾಯ Read more…

ಲಾಭ ತಂದುಕೊಡುತ್ತೆ ಈ ʼಬೆಳೆʼ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್:‌ ಮುಗಿಲು ಮುಟ್ಟಿದ ತರಕಾರಿ ದರ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಜನಸಾಮಾನ್ಯರಿಗೆ ಸಂಕಷ್ಟಗಳ ಸರಮಾಲೆಯನ್ನೇ ತಂದಿಟ್ಟಿದೆ. ತೈಲ ಬೆಲೆ ಹೆಚ್ಚಳದಿಂದ ಪ್ರಯಾಣ ದುಬಾರಿಯಾಗಿದೆ. ಹೋಟೆಲ್‌, ರೆಸ್ಟೋರೆಂಟ್‌ ಗಳಲ್ಲೂ ತಿನಿಸುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಸಾಗಣೆ ವೆಚ್ಚದಲ್ಲಿ Read more…

ಎಚ್ಚರ….! ಈ ತರಕಾರಿ, ಹಣ್ಣುಗಳಲ್ಲಿದೆಯಂತೆ ಹೆಚ್ಚಿನ ಪ್ರಮಾಣದ ಕೀಟನಾಶಕ

ಎನ್ವಿರಾನ್ಮೆಂಟಲ್ ವರ್ಕಿಂಗ್ ಗ್ರೂಪ್ 2022 ಡರ್ಟಿ ಡಜನ್ ಅನ್ನು ಪ್ರಕಟಿಸಿದ್ದು, ಇದು ವಿಪರೀತ ಕೀಟನಾಶಕ, ಕಲುಷಿತ ಸಾಂಪ್ರದಾಯಿಕವಾಗಿ ಬೆಳೆದ ಹಣ್ಣುಗಳು ಮತ್ತು ತರಕಾರಿಗಳನ್ನು ಗುರುತಿಸುತ್ತದೆ. ಆಹಾರ ಪದಾರ್ಥಗಳು ಹೆಚ್ಚು Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

 ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: Read more…

ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹೈನುಗಾರರಿಗೆ 15 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಮಂಜೂರು

ನವದೆಹಲಿ: ಈ ವರ್ಷದ ಮಾರ್ಚ್ 25 ರವರೆಗೆ ದೇಶದ ಹಾಲಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕ ಕಂಪನಿಗಳಿಗೆ ಸಂಬಂಧಿಸಿದ ಅರ್ಹ ಹೈನುಗಾರರಿಗೆ ಸುಮಾರು 15 ಲಕ್ಷ ಕಿಸಾನ್ Read more…

ಈರುಳ್ಳಿ ಕೆಜಿಗೆ ಕೇವಲ 1 ರೂ. ದರದಲ್ಲಿ ಮಾರಾಟ ಮಾಡಿದ ರೈತರು

ಚೆನ್ನೈ: ಕಡಿಮೆ ಇಳುವರಿಯಿಂದಾಗಿ ತಮಿಳುನಾಡಿನ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ರೈತರು ಈ ಹಂಗಾಮಿನಲ್ಲಿ ಕಳಪೆ ಉತ್ಪಾದನೆಯಿಂದಾಗಿ ತೀವ್ರ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನ ಸೌಲಭ್ಯ: ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳ ವಿವರಗಳನ್ನು ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ Read more…

ಬೆಲೆ ಏರಿಕೆ ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ರಸಗೊಬ್ಬರ ದರ ಶೇ. 12.5 ರಷ್ಟು ಹೆಚ್ಚಳ

ನವದೆಹಲಿ: ರಸಗೊಬ್ಬರ ಕಂಪನಿಗಳು ಡಿಎಪಿ, ಎನ್‌.ಪಿ.ಕೆ. ದರ ಹೆಚ್ಚಳಕ್ಕೆ ಮುಂದಾಗಿವೆ. IFFCO DAP ಬೆಲೆಯನ್ನು ಶೇ. 12.5 ರಷ್ಟು ​​ಹೆಚ್ಚಿಸಿದೆ. ದಾಸ್ತಾನು ಇರುವ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಕ್ರೆಡಿಟ್ ಕಾರ್ಡ್ ವಿತರಣೆ

ಬೆಂಗಳೂರು: ಶುಕ್ರವಾರ ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆ ಆಯೋಜಿಸಿದ್ದ ಸಹಕಾರ ಮೇಳದಲ್ಲಿ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಅವರು, ನಂದಿನಿ ಕ್ಷೀರ ಸಮೃದ್ಧಿ ಸಹಕಾರ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ, ಯಶಸ್ವಿನಿ ಯೋಜನೆ ಜಾರಿ

ಬೆಂಗಳೂರು: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು  ಕ್ರಾಂತಿಕಾರಿ  ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ Read more…

ರೈತರಿಗೆ ಕೇಂದ್ರ ಸಚಿವ ಅಮಿತ್ ಶಾ ಗುಡ್ ನ್ಯೂಸ್

ಬೆಂಗಳೂರು: ಸಹಕಾರ ಕ್ಷೇತ್ರವನ್ನು ನಾವೆಲ್ಲರೂ ಸದೃಢಗೊಳಿಸಬೇಕು ಎಂದು ಕೇಂದ್ರ ಸಹಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಹಕಾರ ಸಮ್ಮೇಳನದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ Read more…

ಮಂಗಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕರಡಿ ವೇಷ ಧರಿಸಿದ ರೈತ…!

ರೈತರು ಬಹಳ ಕಷ್ಟಪಟ್ಟು ಬೆಳೆದ ಬೆಳೆಯನ್ನು ಕೋತಿಗಳು ಅಥವಾ ಬಿಡಾಡಿ ದನಗಳು ಕೆಲವೊಮ್ಮೆ ಹಾಳು ಮಾಡಿಬಿಡುತ್ತವೆ. ಹೀಗಾಗಿ ವ್ಯಕ್ತಿಯೊಬ್ಬರು ತಮ್ಮ ಹೊಲವನ್ನು ರಕ್ಷಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ದೇಶದೆಲ್ಲೆಡೆ Read more…

ಕೃಷಿಕರಿಗೆ ಗುಡ್‌ ನ್ಯೂಸ್: ಮಣ್ಣಿನ ಜೈವಿಕ ಇಂಗಾಲದ ಪ್ರಮಾಣ ಅಳೆಯಲು ಹೊಸ ತಂತ್ರಜ್ಞಾನ

ಮಣ್ಣಿನ ಸಾವಯವ ಇಂಗಾಲದ (ಎಸ್‌ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಾತಾವರಣಕ್ಕಿಂತ Read more…

ರೈತರಿಗೆ ಸಚಿವ ಅಶೋಕ್ ಸಿಹಿ ಸುದ್ದಿ: ಸೊಪ್ಪಿನಬೆಟ್ಟ, ಕುಮ್ಕಿ, ಬಾಣೆ ಸಮಸ್ಯೆ ಇತ್ಯರ್ಥ

ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

BIG BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಏ. 1 ರಿಂದಲೇ ಯಶಸ್ವಿನಿ ಯೋಜನೆ ಜಾರಿ, ಕೇಂದ್ರ ಸಚಿವ ಅಮಿತ್ ಶಾ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಭಾರಿ ಒತ್ತಾಯದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

ರೈತರಿಗೆ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಇ- ಕೆವೈಸಿ ಗಡುವು ಮೇ 22 ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರಿಗೆ ಇ –ಕೆವೈಸಿ ಮಾಡಿಸಲು ನೀಡಿದ್ದ ಗಡುವನ್ನು ಮೇ 22ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಈ ಕುರಿತಾಗಿ ಆದೇಶ Read more…

ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು. ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. Read more…

‘ತೆಂಗಿನ ಮರ’ ಹತ್ತುವವರಿಗೂ ಇದೆ ವಿಮೆ: ಇಲ್ಲಿದೆ ಈ ಕುರಿತ ಮಾಹಿತಿ

ತೆಂಗಿನ ಮರ ಹತ್ತುವ ಸಂದರ್ಭದಲ್ಲಿ ಬಿದ್ದು ಬಹಳಷ್ಟು ಮಂದಿ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ ಕೆಲವೊಮ್ಮೆ ಸಾವು ಸಂಭವಿಸಿ ಸಂತ್ರಸ್ತರ ಕುಟುಂಬದವರು ಅನಾಥರಾಗಿದ್ದಾರೆ. ಇಂತವರುಗಳ ನೆರವಿಗೆಂದು ತೆಂಗು ಅಭಿವೃದ್ಧಿ Read more…

BIG BREAKING: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಚಿವ ಸೋಮಶೇಖರ್ ಮಾಹಿತಿ

ಬೆಂಗಳೂರು: ಇಲಾಖಾವಾರು ಅನುದಾನ, ಬೇಡಿಕೆ ಮೇಲಿನ ಚರ್ಚೆಗೆ ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಉತ್ತರ ನೀಡಿದ್ದಾರೆ. 2017 -18ರಲ್ಲಿ ಬಾಕಿ ಅಲ್ಪಾವಧಿ ಸಾಲ ಮನ್ನಾ ಮಾಡಲಾಗಿದೆ. ಸಹಕಾರ Read more…

2.94 ಕೋಟಿ ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌, ಸಿಗಲಿದೆ ಒಟ್ಟು 3.22 ಲಕ್ಷ ಕೋಟಿ ಮೊತ್ತದ ಕ್ರೆಡಿಟ್‌ ಲಿಮಿಟ್….! 

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಅಭಿಯಾನವನ್ನೇ ಆರಂಭಿಸಿದೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮಾಹಿತಿ Read more…

ವಾಣಿಜ್ಯ ಪದವೀಧರರಿಗೆ ಉದ್ಯೋಗಾವಕಾಶ: ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ ನಬಾರ್ಡ್

ವಾಣಿಜ್ಯ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶವಿದೆ. NABARD, ಅಸೋಸಿಯೇಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ನಬಾರ್ಡ್‌ ಗೆ ಕನ್ಸಲ್ಟೆನ್ಸಿ ಸೇವೆ ಒದಗಿಸುತ್ತಿರುವ Read more…

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಸಾವಯವ ಸಿರಿ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು: ‘’ಸಾವಯವ ಸಿರಿ’’ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಹತ್ತು ವರ್ಷಗಳ ಅನುಭವವುಳ್ಳ ಆಯಾ ತಾಲ್ಲೂಕುಗಳ ಟ್ರಸ್ಟ್ ಅಥವಾ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದನ್ನು ನಿಲ್ಲಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗಿಂದು ಸ್ಪಷ್ಪಪಡಿಸಿದ್ದಾರೆ. ಶಾಸಕ ಹೆಚ್.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಅವರು, Read more…

BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್

ಬೆಂಗಳೂರು: 10 ಹೆಚ್.ಪಿ.ವರೆಗಿನ ರೈತರ ಪಂಪ್ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ Read more…

ರಾಜ್ಯದ ರೈತರು, ಹಾಲು ಉತ್ಪಾದಕರು, ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅಟಲ್ ಜೀ ಕೇಂದ್ರದಲ್ಲಿ ಕಂದಾಯ ದಾಖಲೆ ವಿತರಣೆ

ಬೆಂಗಳೂರು: ರಾಜ್ಯದ ರೈತರ ಮನೆ ಬಾಗಿಲಿಗೆ ಉಚಿತವಾಗಿ ಕಂದಾಯ ದಾಖಲೆ ವಿತರಿಸುವ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಮನೆಬಾಗಿಲಿಗೆ ದಾಖಲೆಗಳನ್ನು ನೀಡಲಾಗಿದ್ದು, ದಾಖಲೆ ಸಿಗದವರಿಗೆ ಆಟಲ್ ಜೀ ಜನಸ್ನೆಹಿ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...