alex Certify Agriculture | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ

ಕಲಬುರಗಿ: 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ Read more…

ʼಸೆರೆಲ್ಯಾಕ್ʼ ಗೆ ಭಾರತದಲ್ಲಿ 50 ವರ್ಷಗಳ ಸಂಭ್ರಮ

ಧಾನ್ಯ-ಆಧಾರಿತ ಪೂರಕ ಆಹಾರವಾಗಿರುವ ನೆಸ್ಲೆ ಅವರ ಸೆರೆಲ್ಯಾಕ್, ಭಾರತದಲ್ಲಿ ತನ್ನ 50 ನೇ ವರ್ಷಕ್ಕೆ ಕಾಲಿಟ್ಟಿದೆ. 15 ನೇ ಸೆಪ್ಟೆಂಬರ್ 1975 ರಂದು ಸೆರೆಲ್ಯಾಕ್ ನ ಮೊದಲ ಬ್ಯಾಚನ್ನು Read more…

ರೈತರಿಗೆ ಮುಖ್ಯ ಮಾಹಿತಿ : ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ

ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ Read more…

ವಕ್ಫ್ ವಿಚಾರದಲ್ಲಿ ರೈತರಿಗೆ ಯಾವುದೇ ಸಣ್ಣ ತೊಂದರೆ ನೀಡಬಾರದು: ಸಿಎಂ ಖಡಕ್ ಸೂಚನೆ

ಬೆಂಗಳೂರು: “ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಇನ್ನು ಮುಂದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿಂಚಾಯಿ ಯೋಜನೆಯಡಿ ಸಹಾಯಧನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ಪಾತಾಳಕ್ಕೆ ಕುಸಿದ ಈರುಳ್ಳಿ ದರ: ಹಬ್ಬದ ಸಂಭ್ರಮದಲ್ಲಿದ್ದ ರೈತರು ಕಂಗಾಲು

ಬಾಗಲಕೋಟೆ: ಬಾಗಲಕೋಟೆ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ0 ಈರುಳ್ಳಿ ಬೆಳೆದ ರೈತರಿಗೆ ನಿರಾಸೆಯಾಗಿದೆ. ಅಧಿಕ ಗುಣಮಟ್ಟ, ಉತ್ತಮ ಇಳುವರಿ, ಒಳ್ಳೆಯ ಬೆಲೆಯಿಂದ ಸಂತಸದಲ್ಲಿದ್ದ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ದರ ದಿಢೀರನೆ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ದೀಪಾವಳಿ ಹೊತ್ತಲ್ಲೇ ರೈತರಿಗೆ ಭರ್ಜರಿ ಸುದ್ದಿ: ಕ್ವಿಂಟಲ್ ಗೆ 51,000 ರೂ. ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 Read more…

BREAKING: ಪಹಣಿಯಿಂದ ವಕ್ಫ್ ಹೆಸರು ತೆಗೆಯುವುದಾಗಿ ಭರವಸೆ: ಹೋರಾಟ ಸ್ಥಗಿತಗೊಳಿಸಿದ ರೈತರು

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ವಿಜಯಪುರ ಡಿಸಿ ಕಚೇರಿ Read more…

BREAKING: ರೈತರ 3 ಎಕರೆ ಸಾಗುವಳಿ ಭೂಮಿ ಸಕ್ರಮ, ಯೋಜನಾ ಸಂತ್ರಸ್ತರ ಭೂ ಹಕ್ಕಿನ ಸಮಸ್ಯೆ ನಿವಾರಣೆಗೆ ಟಾಸ್ಕ್ ಫೋರ್ಸ್: ಮಧುಬಂಗಾರಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್. ಅಧಿಕಾರಿ Read more…

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೇಕೆ-ಕುರಿ-ಹಸು ಸಾಕಾಣಿಕೆಗೆ ಸಿಗಲಿದೆ ಸಾಲ ಸೌಲಭ್ಯ

ರೈತರು ತಮ್ಮ ಆದಾಯವನ್ನು ಹೆಚ್ಚಿಸಲು ಕೃಷಿಯೊಂದಿಗೆ ಪಶುಸಂಗೋಪನೆಯನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸಬೇಕು. ಇದಕ್ಕಾಗಿ, ಸರ್ಕಾರವು ರಾಷ್ಟ್ರೀಯ ಜಾನುವಾರು ಮಿಷನ್ ಅನ್ನು ನಡೆಸುತ್ತಿದೆ. ಇದರ ಅಡಿಯಲ್ಲಿ, ರೈತರಿಗೆ ಹಲವಾರು ಯೋಜನೆಗಳ ಮೂಲಕ Read more…

ರಾಜ್ಯದ ಸಣ್ಣ ಹಿಡುವಳಿದಾರ ರೈತರಿಗೆ ಗುಡ್ ನ್ಯೂಸ್

ಧಾರವಾಡ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿಪಡಿಸಲು ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ Read more…

ರೈತರೇ ಗಮನಿಸಿ: ʼಆತ್ಮ ಶ್ರೇಷ್ಠ ಕೃಷಿಕʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ Read more…

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಭತ್ತಕ್ಕೆ ಬೆಂಬಲ ಬೆಲೆ 2300 ರೂ.ಗೆ ಹೆಚ್ಚಳ

ನವದೆಹಲಿ: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. MSP ಅನ್ನು 2013-14 ರಲ್ಲಿ ಭತ್ತಕ್ಕೆ(ಸಾಮಾನ್ಯ) ಕ್ವಿಂಟಾಲ್ ಗೆ 1310 Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿ: ಇದೇ ಮೊದಲ ಬಾರಿಗೆ 8 ಕೃಷಿ ಉತ್ಪನ್ನಗಳಿಗೆ MSP ಅಡಿ ಖರೀದಿಗೆ ಅನುಮತಿ

ಬೆಂಗಳೂರು: ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿ ನಂತರ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ Read more…

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ Read more…

ಮಳೆಯಿಂದ ಹಾನಿಯಾದರೂ ಕ್ಷೇತ್ರಕ್ಕೆ ಬಾರದ ಶಾಸಕ; ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ….!

ಪ್ರಸ್ತುತ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರಿಂದ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದೇ ರೀತಿ ಹಾವೇರಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಇಷ್ಟಾದರೂ Read more…

ರೈತರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ

ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ Read more…

ರೈತರಿಗೆ ಮುಖ್ಯ ಮಾಹಿತಿ : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ವಿಮಾ) ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ Read more…

ರೈತರಿಗೆ ಮುಖ್ಯ ಮಾಹಿತಿ : ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ. : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, Read more…

ರೈತರಿಗೆ ಗುಡ್‌ ನ್ಯೂಸ್: ‌ʼಕೃಷಿ ಸಂಸ್ಕರಣೆʼ ಯೋಜನೆಯಡಿ ಸಹಾಯಧನದಲ್ಲಿ ವಿವಿಧ ಯಂತ್ರಗಳು ಲಭ್ಯ

ಶಿವಮೊಗ್ಗ: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ Read more…

‘ಕೃಷಿ ಕಾಯ್ದೆ’ ತಿದ್ದುಪಡಿ ವಿರೋಧಿ ಹೋರಾಟದ ಮುಂಚೂಣಿ ರೈತ ನಾಯಕನಿಗೆ ಸಿಕ್ಕಿದ್ದು ಕೇವಲ 1,170 ಮತ….!

ಇತ್ತೀಚೆಗೆ ನಡೆದ ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಹರಿಯಾಣದಲ್ಲಿ ಬಿಜೆಪಿ ‘ಹ್ಯಾಟ್ರಿಕ್’ ಜಯ ಸಾಧಿಸಿದ್ದರೆ, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ, ವ್ಯಾಜ್ಯ ಇದ್ದರೆ ಇ-ಕೆವೈಸಿ ಮೂಲಕ ಅರ್ಜಿ ಹಾಕಲು ಸೂಚನೆ

ಕಾರವಾರ: ರಾಜ್ಯದಲ್ಲಿ 48 ಲಕ್ಷ ಜಮೀನುಗಳು ನಿಧನವಾಗಿರುವ ಮಾಲೀಕರ ಹೆಸರಿನಲ್ಲಿದ್ದು, ಇವೆಲ್ಲವನ್ನೂ ಪೌತಿ ಖಾತೆ ಮೂಲಕ ಸರಿಪಡಿಸುವ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ Read more…

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. Read more…

ದೇಸಿ ತಳಿ ರಕ್ಷಣೆಗೆ ಸರ್ಕಾರ ಮಹತ್ವದ ಯೋಜನೆ: ಸಮುದಾಯ ‘ಬೀಜ ಬ್ಯಾಂಕ್’ ಸ್ಥಾಪನೆ

ಬೆಂಗಳೂರು: ದೇಸಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಮುಂದಿನ ಪೀಳಿಗೆಗೆ ಕಾಪಾಡುವ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ ಈ ವರ್ಷ ಐದು ಕೋಟಿ Read more…

ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳು ಬಾಧೆ ; ರೈತರಿಗೆ ಇಲ್ಲಿದೆ ಮಹತ್ವದ ಸಲಹೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬಂದಿರುತ್ತದೆ. ಸಾಮಾನ್ಯವಾಗಿ ಕಂದು ಜಿಗಿ ಹುಳು ಅತಿ ಶೀಘ್ರದಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...