ಬರ ಹಿನ್ನೆಲೆ ಈ ಬಾರಿ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಚಿವ ರಾಜಣ್ಣ ಮುಖ್ಯ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರೈತರ ಕೃಷಿ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು…
ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’
ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ…
ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 1,500 ರೂ. ಬೆಂಬಲ ಬೆಲೆ ಹೆಚ್ಚಿಸಿ ಆದೇಶ
ಬೆಂಗಳೂರು : ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ…
ರೈತರೇ ಗಮನಿಸಿ : ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ
ಮಡಿಕೇರಿ : ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ…
BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : 29,28,910 ಮಂದಿ ಖಾತೆಗೆ ಬರ ಪರಿಹಾರದ ಮೊದಲ ಕಂತು ಜಮಾ
ತುಮಕೂರು : ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ…
ರೈತರ ವಿದ್ಯುತ್ ಸಮಸ್ಯೆಗೆ ಟೋಲ್ ಫ್ರೀ ನಂಬರ್, ತಕ್ಷಣವೇ ಸ್ಪಂದಿಸಲು ಸಚಿವ ಸಂತೋಷ್ ಲಾಡ್ ಸೂಚನೆ
ಧಾರವಾಡ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ರೈತರ ವಿದ್ಯುತ್ ಸಂಬಂಧಿಸಿದ ಅಹವಾಲುಗಳಿಗೆ ತಕ್ಷಣವೇ ಸ್ಪಂಧಿಸುವಂತೆ ಕಾರ್ಮಿಕ ಮತ್ತು…
ಕಾಫಿ ಬೆಳೆಗಾರರಿಗೆ ‘ಸಿಎಂ ಸಿದ್ದರಾಮಯ್ಯ’ ಗುಡ್ ನ್ಯೂಸ್ : ಶೀಘ್ರವೇ 10 HP ‘ಉಚಿತ ವಿದ್ಯುತ್’
ಕೊಡಗು : ಕಾಫಿ ಬೆಳೆಗಾರರಿಗೆ 10 HP ಉಚಿತ ವಿದ್ಯುತ್ ನೀಡುವ ಬಗ್ಗೆ ನಮ್ಮ ಸರ್ಕಾರ…
ರಾಜ್ಯದ ಅನ್ನದಾತರಿಗೆ ಸಿಎಂ ಗುಡ್ ನ್ಯೂಸ್ : ವಾರದೊಳಗೆ ಬರ ಪರಿಹಾರದ ಹಣ ಖಾತೆಗೆ ಜಮಾ
ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ…
BREAKING : ಫೆ.16 ರಂದು ‘ಭಾರತ್ ಬಂದ್’ ಗೆ ರೈತ ಸಂಘಟನೆಗಳ ಕರೆ : ರಾಕೇಶ್ ಟಿಕಾಯತ್ |Bharat Bandh
ನೋಯ್ಡಾ: ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ…
BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಒಂದು ವಾರದೊಳಗೆ ಖಾತೆಗೆ ಬರ ಪರಿಹಾರದ ಹಣ ಜಮಾ
ಮೈಸೂರು : ಒಂದು ವಾರದೊಳಗೆ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಮಾಡಲಾಗುತ್ತದೆ ಎಂದು…