ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ
ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ,…
ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ
ಕಲಬುರಗಿ : ಪ್ರಸಕ್ತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ, ತೊಗರಿ ನೆಟೆ ರೋಗ ನಿರ್ವಹಣೆ, ಬಸವನ…
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮತ್ತೊಂದು ಸೈಕ್ಲೋನ್ ಸಾಧ್ಯತೆ
ನವದೆಹಲಿ: ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು…
BIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ…
ಬರೋಬ್ಬರಿ 1.10 ಲಕ್ಷ ರೂಪಾಯಿಗಳಿಗೆ ಬಂಡೂರು ಟಗರು ಖರೀದಿ….! ಇಲ್ಲಿದೆ ಇದರ ವಿಶೇಷತೆ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಹುಚ್ಚೇಗೌಡನ ದೊಡ್ಡಿ ಗ್ರಾಮದ ನಿವಾಸಿ ಮರಿಗೌಡ ಎಂಬ…
‘ಮುಂಗಾರು’ ಆಗಮನ ವಿಳಂಬವಾದರೂ ಉತ್ತಮ ಮಳೆ : ಹವಾಮಾನ ಇಲಾಖೆ ಮಹತ್ವದ ಮಾಹಿತಿ
ಬೆಂಗಳೂರು : ರಾಜ್ಯಕ್ಕೆ ‘ಮುಂಗಾರು’ (Monsoon) ಆಗಮನ ವಿಳಂಬವಾದರೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಟಿವಿ, ರೇಡಿಯೋದಲ್ಲಿಯೂ ಪ್ರಕೃತಿ ವಿಕೋಪ ಎಚ್ಚರಿಕೆ: ಮುನ್ಸೂಚನೆ ವ್ಯವಸ್ಥೆಗೆ ಚಾಲನೆ ಶೀಘ್ರ
ನವದೆಹಲಿ: ಟಿವಿ, ರೇಡಿಯೋದಲ್ಲಿಯೂ ಪ್ರಕೃತಿ ವಿಕೋಪ ಮನ್ಸೂಚನೆ ನೀಡಲಾಗುವುದು. ಶೀಘ್ರವೇ ಈ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತದೆ…
ರೈತರಿಗೆ ಮುಖ್ಯ ಮಾಹಿತಿ: ವಿಳಂಬವಾಗಲಿದೆ ಮುಂಗಾರು ಮಳೆ
ನವದೆಹಲಿ: ನಿನ್ನೆಯೇ ಬರಬೇಕಿದ್ದ ಮುಂಗಾರು ಮಳೆ ಇನ್ನು 4 ದಿನಗಳ ಕಾಲ ತಡವಾಗಲಿದೆ. ಮುಂಗಾರು ಮಾರುತಗಳು…
ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ
ಧಾರವಾಡ: ಮಳೆಗಾಲ ಆರಂಭವಾಗಿದ್ದು, ಮಾನ್ಸೂನ್ ವಿಳಂಬದಿಂದಾಗಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜೂನ್ ಎರಡನೇ…
ಹಗುರ ಟ್ರಾಕ್ಟರ್ ಬಿಡುಗಡೆ ಮಾಡಿದ ‘ಸ್ವರಾಜ್’; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ
ನವದೆಹಲಿ: ಸ್ವರಾಜ್ ಟ್ರಾಕ್ಟರ್ಸ್ ಹೊಸ ಶ್ರೇಣಿಯ ಕಾಂಪ್ಯಾಕ್ಟ್ ಹಗುರವಾದ ಟ್ರಾಕ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಇದರ ಬೆಲೆ…