alex Certify Astro | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ಗೊತ್ತಾ ? ನಿಮಗೆ ತಿಳಿದಿರಲಿ ಈ ಮಾಹಿತಿ

ದೇವರಿಗೆ ಹಚ್ಚುವ ದೀಪಗಳಲ್ಲಿ ಅನೇಕ ಬಗೆ ಇದೆ. ತುಪ್ಪದ ದೀಪ, ಬೆಲ್ಲದ ಆರತಿ, ತಂಬಿಟ್ಟಿನ ಆರತಿ ಹೀಗೆ. ಇವುಗಳಲ್ಲಿ ಮತ್ತೊಂದು ಮುಖ್ಯವಾದ ದೀಪ ಎಂದರೆ ನಿಂಬೆ ಹಣ್ಣಿನ ದೀಪ. Read more…

ಯಶಸ್ಸು ಬಯಸುವವರು ಮನೆಯ ʼಮುಖ್ಯದ್ವಾರʼಕ್ಕೆ ಹಾಕಿ ಈ ವಸ್ತು

ಮನುಷ್ಯರಿಗೆ ಮಾತ್ರವಲ್ಲ, ಮನೆಗೆ, ಅಂಗಡಿಗೆ, ವ್ಯವಹಾರಕ್ಕೆ ದುಷ್ಟರ ಕಣ್ಣು ಬೀಳುತ್ತದೆ. ನಕಾರಾತ್ಮಕ ಶಕ್ತಿ ಪ್ರಭಾವಕ್ಕೆ ಇವು ಒಳಗಾಗುತ್ತವೆ. ನಕಾರಾತ್ಮಕ ಶಕ್ತಿ ಪ್ರಭಾವದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅದ್ರಿಂದ ತಪ್ಪಿಸಿಕೊಳ್ಳಲು Read more…

ಎಂದೂ ದೇವರ ಮುಂದೆ ಇಡಬಾರದು ಬೇಡಿಕೆ

ಸಂಕಟ ಬಂದಾಗ ವೆಂಕಟ ರಮಣ ಎನ್ನುವವರಿದ್ದಾರೆ. ಅನೇಕರು ಹೀಗೆ ಮಾಡ್ತಾರೆ. ಯಾವುದೋ ಬೇಡಿಕೆ ಮುಂದಿಟ್ಟುಕೊಂಡು ದೇವರಿಗೆ ತಮ್ಮ ಭಕ್ತಿ ಪ್ರದರ್ಶಿಸಲು ಮುಂದಾಗ್ತಾರೆ. ಭಕ್ತಿ, ಆರಾಧನೆ, ಪೂಜೆ ಬದಲು ಅವ್ರು Read more…

‘ಅದೃಷ್ಟ’ ಬದಲಿಸುತ್ತೆ ನಿಮ್ಮ ಕೈನಲ್ಲಿರುವ ‘V’ ಗುರುತು

ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು Read more…

ಈ ರಾಶಿಯವರಿಗಿದೆ ಇಂದು ಹೊಸ ಕಾರ್ಯ ಕೈಗೊಳ್ಳುವ ಸಮಯ

ಮೇಷ ರಾಶಿ ಇಂದು ಸಾಮಾಜಿಕ ಕಾರ್ಯಗಳಲ್ಲಿ ಸಮಯ ಕಳೆಯಲಿದ್ದೀರಿ. ಇದಕ್ಕಾಗಿ ಹಣ ಕೂಡ ಖರ್ಚಾಗಲಿದೆ. ಸರ್ಕಾರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಮಕ್ಕಳಿಂದ ಶುಭ ಸಮಾಚಾರ ದೊರೆಯಬಹುದು. ವೃಷಭ ರಾಶಿ Read more…

ಸ್ನಾನದ ನೀರಿನಲ್ಲಿ ತುಳಸಿ ಕಡ್ಡಿಯನ್ನು ಈ ರೀತಿ ಬಳಸಿದರೆ ಹುಡುಕಿಕೊಂಡು ಬರುತ್ತದೆ ಅದೃಷ್ಟ!

ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವೆಂದು ಪರಿಗಣಿಸಲಾಗಿದೆ. ಸಮುದ್ರ ಮಂಥನದ ಸಮಯದಲ್ಲಿ ಭೂಮಿಯ ಮೇಲೆ ಚೆಲ್ಲಿದ ಮಕರಂದದಿಂದ ತುಳಸಿ ಹುಟ್ಟಿಕೊಂಡಿದೆ ಎಂಬುದು ನಂಬಿಕೆ. ಇನ್ನೊಂದು ಕಥೆಯ ಪ್ರಕಾರ Read more…

ಮನೆಯ ಈ ದಿಕ್ಕಿಗೆ ಯಾವುದೇ ಕಾರಣಕ್ಕೂ ಹಳದಿ ಬಣ್ಣ ಬಳಕೆ ಮಾಡಬೇಡಿ……!

ಮನೆಯಲ್ಲಿ ಎಲ್ಲವೂ ಸರಿಯಾಗಿ ಇರಬೇಕು ಅಂದರೆ ವಾಸ್ತುಶಾಸ್ತ್ರವು ಸರಿಯಾಗಿ ಇರಬೇಕು. ನಿಮ್ಮ ಮನೆಯ ಬಣ್ಣವನ್ನೂ ವಾಸ್ತು ನಿರ್ಧರಿಸುತ್ತದೆ ಎಂದು ಹೇಳಿದರೆ ನೀವು ನಂಬಲೇಬೇಕು.‌ ಹಿಂದೂ ಧರ್ಮದಲ್ಲಿ ಹಳದಿ ಬಣ್ಣಕ್ಕೆ Read more…

ಈ ‘ಉಪಾಯ’ ಅನುಸರಿಸಿದ್ರೆ ಈಡೇರಲಿದೆ ಹೋದ ಕೆಲಸ

ಕೆಲವೊಂದು ದಿನ ಏನೇ ಕೆಲಸ ಮಾಡಿದ್ರೂ ಫಲ ಸಿಗೋದಿಲ್ಲ. ದಿನವಿಡಿ ಹೊರಗೆ ಕಳೆದ್ರೂ ಹೋದ ಕೆಲಸ ಆಗೋದಿಲ್ಲ. ಆಗ ಎಲ್ಲರ ಬಾಯಲ್ಲಿ ಬರುವ ಒಂದೇ ಮಾತು ಇಂದಿನ ದಿನ Read more…

ʼಪ್ರೀತಿʼ ಜೀವನದಲ್ಲಿ ಸಮಸ್ಯೆಯಾದರೆ ಪರಿಹಾರಕ್ಕಾಗಿ ಇದನ್ನು ಮಾಡಿ

ಹುಡುಗ ಹುಡುಗಿ ಒಬ್ಬರನೊಬ್ಬರು ಪ್ರೀತಿಸುತ್ತಾರೆ. ಇಬ್ಬರು ಮದುವೆಯಾಗಬೇಕೆಂದುಕೊಂಡಿರುತ್ತಾರೆ. ಆದರೆ ಅವರ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಿ ಅವರ ಪ್ರೀತಿಗೆ ಕುತ್ತುಬರುವ ಸಾಧ್ಯತೆ ಇರುತ್ತದೆ. ಈ ಎಲ್ಲಾ ಸಮಸ್ಯೆಗಳು ಕಳೆದು Read more…

ತಂದೆ-ಮಗನ ನಡುವಿನ ಕಲಹಕ್ಕೆ ಕಾರಣವಿರಬಹುದು ಈ ವಾಸ್ತು ದೋಷ

ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯ ಸದಸ್ಯರ ನಡುವೆ ಜಗಳ, ವೈಮನಸ್ಸಿನ ಸಮಸ್ಯೆ ಕಾಡುತ್ತದೆ. ಅದರಲ್ಲೂ ಈ ವಾಸ್ತುವಿನ ದೋಷ ತಂದೆ ಹಾಗೂ ಮಗನ ಸಂಬಂಧವನ್ನು ಹಾಳು ಮಾಡುತ್ತದೆ. ಅವರ Read more…

ದಿನಪೂರ್ತಿ ಹಾಳು ಮಾಡುತ್ತೆ ಬೆಳಿಗ್ಗೆ ನೀವು ಮಾಡುವ ಈ ಕೆಲಸ

ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ Read more…

ಈ ರಾಶಿಯವರಿಗಿದೆ ಇಂದು ಅದೃಷ್ಟ

ಮೇಷ : ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಪ್ರಮುಖ ಸುಧಾರಣೆ ಕಂಡು ಬರಲಿದೆ. ಕೆಲಸದಲ್ಲಿ ಬಡ್ತಿ ಸಿಕ್ಕು ಉನ್ನತ ಸ್ಥಾನಕ್ಕೆ ಏರಲಿದ್ದೀರಿ. ಮಕ್ಕಳಿಂದ ಶುಭ ಸುದ್ದಿ ಕೇಳುತ್ತೀರಿ. ಕೌಟುಂಬಿಕ Read more…

ವಾಸ್ತು ಶಾಸ್ತ್ರದ ಪ್ರಕಾರ ಮನೆ ಬಾಡಿಗೆ ಕೊಡುವಾಗ ಈ ನಿಯಮ ಪಾಲಿಸಿ

ಕೆಲವರು ತಮ್ಮ ಮನೆಯಲ್ಲಿ ಅರ್ಧ ಭಾಗವನ್ನು ಬಾಡಿಗೆ ಕೊಡುತ್ತಾರೆ. ಆದರೆ ಆ ವೇಳೆ ವಾಸ್ತುವನ್ನು ಅನುಸರಿಸಿದರೆ ನಿಮಗೆ ಅದರಿಂದ ಒಳ್ಳೆಯ ಲಾಭ ಪಡೆಯಬಹುದು. ಇಲ್ಲವಾದರೆ ಒಂದಲ್ಲ ಒಂದು ಸಮಸ್ಯೆ Read more…

ಮನೆಯಲ್ಲಿ ಸಮೃದ್ಧಿ ತುಂಬಿರಲು ಅಡುಗೆ ಕೋಣೆಯಲ್ಲಿ ಈ 2 ವಸ್ತುಗಳನ್ನು ಅಪ್ಪಿತಪ್ಪಿಯೂ ಇಡಬೇಡಿ

ಸಾಮಾನ್ಯವಾಗಿ ಹೆಚ್ಚಿನವರ ಮನೆಯಲ್ಲಿ ಪೊರಕೆ ಮತ್ತು ಮಾಪ್ ಅನ್ನು ಅಡುಗೆ ಮನೆಯಲ್ಲಿ ಇಡುತ್ತಾರೆ. ಆದರೆ ವಾಸ್ತು ಪ್ರಕಾರ ಇದು ಸರಿಯೇ? ಇದರಿಂದ ಏನಾದರೂ ಸಮಸ್ಯೆಯಾಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳಿ. ವಾಸ್ತು Read more…

ಸಂಜೆ ವೇಳೆ ʼಪೂಜೆʼ ಮಾಡುವ ಮೊದಲು ಈ ವಿಷಯ ಗಮನದಲ್ಲಿರಲಿ

ಸೂರ್ಯೋದಯದ ಮೊದಲ ಕಿರಣ ಮನೆಯೊಳಗೆ ಬೀಳುತ್ತಿದ್ದಂತೆ ಅನೇಕರ ಮನೆಯಲ್ಲಿ ಗಂಟೆ ಶಬ್ಧ ಕೇಳುತ್ತದೆ. ದೀಪ-ಧೂಪದ ಪರಿಮಳ ಮನೆಯನ್ನು ಆವರಿಸುತ್ತದೆ. ದಿನವನ್ನು ಪೂಜೆ-ಪಾಠದ ಜೊತೆ ಶುರುಮಾಡಿದ್ರೆ ಆ ದಿನ ಸುಂದರವಾಗಿರುತ್ತದೆ. Read more…

ಈ ರಾಶಿಯವರಿಗಿದೆ ಇಂದು ಲಾಭದಾಯಕ ದಿನ

ಮೇಷ ರಾಶಿ ಇವತ್ತು ನಿಮಗೆ ಲಾಭದಾಯಕ ದಿನ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಆದಾಯ ವೃದ್ಧಿಸಲಿದೆ. ದಿನವಿಡೀ ಮೋಜು-ಮಸ್ತಿ ಮನರಂಜನೆಯಲ್ಲಿ ತೊಡಗಲಿದ್ದೀರಿ. ವೃಷಭ ರಾಶಿ ವ್ಯಾಪಾರ ವೃದ್ಧಿ Read more…

ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತೆ ʼಅಡಿಕೆʼ

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. Read more…

ಮೀಸೆ ಹೇಳುತ್ತೆ ಹುಡುಗ್ರ ʼವ್ಯಕ್ತಿತ್ವʼ

ಇದು ಫ್ಯಾಷನ್ ಯುಗ. ಫ್ಯಾಷನ್ ಮಾಡೋದ್ರಲ್ಲಿ ಹುಡುಗ್ರೂ ಹಿಂದೆ ಬಿದ್ದಿಲ್ಲ. ಫ್ಯಾಷನ್ ಬದಲಾದಂತೆ ಹುಡುಗ್ರು ಕೂಡ ತಮ್ಮ ಸ್ಟೈಲ್ ಬದಲಿಸಿಕೊಳ್ತಿದ್ದಾರೆ. ಸಾಮಾನ್ಯವಾಗಿ ಮಾನವನ ಅಂಗ ನೋಡಿ ಅವ್ರ ಸ್ವಭಾವ Read more…

ನೀವು ಧರಿಸುವ ಬಟ್ಟೆಗಿದೆ ನಿಮ್ಮ ʼಅದೃಷ್ಟʼ ಬದಲಿಸುವ ಶಕ್ತಿ

ಬಟ್ಟೆ ಮಾನ ಮುಚ್ಚುವ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ವ್ಯಕ್ತಿಯ ನಡವಳಿಕೆ, ಸ್ವಭಾವ, ಆತ್ಮವಿಶ್ವಾಸ ಎಲ್ಲವನ್ನೂ ಆತ ಧರಿಸುವ ಬಟ್ಟೆಯಿಂದ ಸುಲಭವಾಗಿ ಹೇಳಬಹುದಾಗಿದೆ. ಕಾಲಕ್ಕೆ ತಕ್ಕಂತೆ ಮಾರುಕಟ್ಟೆಗೆ ಬರುವ Read more…

ಈ ರಾಶಿಯವರಿಗೆ ಇದೆ ಇಂದು ಆನಂದದ ದಿನ

ಮೇಷ ರಾಶಿ ಆಧ್ಯಾತ್ಮಿಕ ದೃಷ್ಟಿಯಿಂದ ಈ ದಿನ ವಿಶಿಷ್ಟವಾಗಿರುತ್ತದೆ. ನಿಗೂಢ ಮತ್ತು ರಹಸ್ಯ ವಿದ್ಯೆಯನ್ನು ಕಲಿಯುವ ಅವಕಾಶ ಒದಗಿ ಬರಲಿದೆ. ಆಧ್ಯಾತ್ಮಿಕ ಸಿದ್ಧಿ ದೊರೆಯಲಿದೆ. ಹೊಸ ಕಾರ್ಯ ಆರಂಭಕ್ಕೆ Read more…

ಹಣ ಬಂದಾಗ ಈ ತಪ್ಪು ಮಾಡ್ಬೇಡಿ ಎನ್ನುತ್ತಾರೆ ಚಾಣಕ್ಯ

ಚಾಣಕ್ಯ ನೀತಿಯು ಅದ್ಭುತ ಜ್ಞಾನ ಭಂಡಾರವಾಗಿದೆ. ಚಾಣಕ್ಯ ಅನೇಕ ಸಂಗತಿಗಳನ್ನು ಹೇಳಿದ್ದಾರೆ. ಕಷ್ಟದ ಸಮಯದಲ್ಲಿ ಯಾರು ಕೈ ಹಿಡಿಯುತ್ತಾರೆ, ಯಾರನ್ನು ನಂಬಬೇಕು, ಯಾವ ಗುಣವನ್ನು ಬಿಡಬೇಕು, ಯಾವುದು ಮಾಡಿದ್ರೆ Read more…

ಮನಸ್ಸಿನ ಮೇಲೆ ಪ್ರಭಾವ ಬೀರುತ್ತೆ ನೀವು ಧರಿಸುವ ಮುತ್ತು

ಮುತ್ತು ಪ್ರಾಥಮಿಕವಾಗಿ ರತ್ನವಲ್ಲ. ಆದ್ರೆ ಜೈವಿಕ ರಚನೆಯಾಗಿದೆ. ಇದನ್ನು ನವರತ್ನಗಳ ಪಟ್ಟಿಗೆ ಸೇರಿಸಲಾಗುತ್ತದೆ. ಇದು ಮುಖ್ಯವಾಗಿ ಚಂದ್ರನಿಗೆ ಸಂಬಂಧ ಹೊಂದಿದೆ. ಕೆಲವೊಮ್ಮೆ ಔಷಧಿ ರೂಪದಲ್ಲಿಯೂ ಇದನ್ನು ಬಳಕೆ ಮಾಡಲಾಗುತ್ತದೆ. Read more…

ಪ್ರತಿನಿತ್ಯ ಬೆಳಿಗ್ಗೆ ಈ ಕೆಲಸ ಮಾಡಿದ್ರೆ ಮನೆ ಮೇಲೆ ಬೀಳಲ್ಲ ‘ಕೆಟ್ಟ ದೃಷ್ಟಿ’

ಹಳೆ ಸಂಪ್ರದಾಯದಲ್ಲಿ ಎಲ್ಲ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಕೆಲ ಪದ್ಧತಿಗಳನ್ನು ಪ್ರತಿ ದಿನ ತಪ್ಪದೆ ಅನುಸರಿಸುತ್ತ ಬಂದ್ರೆ ಮನೆಯಲ್ಲಿ ಸುಖ-ಶಾಂತಿ ನೆಲೆಸುವ ಜೊತೆಗೆ ಕೆಟ್ಟ ದೃಷ್ಟಿ, ಮನೆ ಹಾಗೂ Read more…

ವಾಸ್ತು ಶಾಸ್ತ್ರದ ಪ್ರಕಾರ ‘ಮಂಚ’ದ ಕೆಳಗಿಡಬೇಡಿ ಈ ವಸ್ತು

ಮನೆಯಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕೆ ಕೈಲಾದಷ್ಟು ಪ್ರಯತ್ನ ಮಾಡ್ತಾರೆ. ಮನೆ ಸೌಂದರ್ಯ ಹೆಚ್ಚಿಸಲು ಅಥವಾ ಅವಶ್ಯಕತೆಯಿದೆ ಎಂದು ಮನೆಗೆ ನಾವು ತರುವ ಕೆಲ ವಸ್ತುಗಳು Read more…

ದೋಷ ಕಳೆದು ʼಯಶಸ್ಸುʼ ಗಳಿಸಲು ಇದನ್ನು ಪಾಲಿಸಿ

ನಮ್ಮ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುತ್ತೇವೆ. ಇದಕ್ಕೆ ಸಾಡೆ ಸಾಥ್ ಶನಿಯ ಕಾಟ ಕೂಡ ಒಂದು ಕಾರಣವಾಗಿದೆ. ಈ ಸಾಡೆ ಸಾಥ್ ಶನಿಯ ಕಾಟವನ್ನು ನಿವಾರಿಸಿಕೊಳ್ಳಲು ಈ ಪರಿಹಾರವನ್ನು Read more…

ದುಷ್ಟಶಕ್ತಿಗಳ ಕಾಟದಿಂದ ಮುಕ್ತಿ ಹೊಂದಲು ಜಪಿಸಿ ಈ ಮಂತ್ರ

ರಾತ್ರಿ ಮಲಗುವ ಮುನ್ನ ನರಸಿಂಹ ಸ್ವಾಮಿಯ ಈ ಮಂತ್ರವನ್ನು ಜಪಿಸಿ ಮಲಗಿದರೆ ನಿಮ್ಮ ಜನ್ಮ ಜನ್ಮದ ಪಾಪಕರ್ಮಗಳು ಕಳೆದು, ಸಮಸ್ಯೆಗಳು ನಿವಾರಣೆಯಾಗಿ ಜೀವನದಲ್ಲಿ ಏಳಿಗೆಯಾಗುತ್ತದೆಯಂತೆ. ನರಸಿಂಹ ಸ್ವಾಮಿ ಭಕ್ತರನ್ನು Read more…

ಮನೆ ಅಥವಾ ಕಚೇರಿಯಲ್ಲಿನ ಕಿಟಕಿಯನ್ನು ಈ ದಿಕ್ಕಿನಲ್ಲಿ ನಿರ್ಮಿಸಬೇಡಿ

ಸನಾತನ ಧರ್ಮಗಳಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾನೇ ಮಹತ್ವವಿದೆ. ಮನೆಯಲ್ಲಿರುವ ಪ್ರತಿಯೊಂದು ವಸ್ತುವಿಗೂ ವಾಸ್ತುಶಾಸ್ತ್ರದ ಪ್ರಕಾರ ನಿರ್ದಿಷ್ಟವಾದ ದಿಕ್ಕುಗಳು ಇರುತ್ತದೆ, ಮನೆಯ ನಿರ್ಮಾಣ ಮಾಡುವ ವೇಳೆಯಲ್ಲಿ ಹೇಗೆ ನೀವು ವಾಸ್ತುವನ್ನು Read more…

ಈ ರಾಶಿಯ ಉದ್ಯಮಿಗಳಿಗೆ ಇಂದು ದೊರೆಯಲಿದೆ ವಿಶೇಷ ಲಾಭ

ಮೇಷ ರಾಶಿ  ಇವತ್ತು  ನಿಮಗೆ ಆಯಾಸ ಮತ್ತು ಆಲಸ್ಯದ ಅನುಭವವಾಗಲಿದೆ. ಹೆಚ್ಚು ಕೋಪ ಕೂಡ ಬರಬಹುದು. ಚಿಕ್ಕ- ಚಿಕ್ಕ ವಿಷಯಕ್ಕೂ ಸಿಟ್ಟು ಮಾಡಿಕೊಳ್ಳುತ್ತೀರಿ. ನೌಕರಿ, ವ್ಯಾಪಾರ ಕ್ಷೇತ್ರ ಅಥವಾ Read more…

ಆರ್ಥಿಕ ಮುಗ್ಗಟ್ಟು ಬೆಂಬಿಡದೆ ಕಾಡುತ್ತಿದ್ದರೆ ಪರಿಹಾರಕ್ಕೆ ಹೀಗಿರಲಿ ಹಣವಿಡುವ ಕಪಾಟು

ವ್ಯಾಪಾರ ಶುರು ಮಾಡುವಾಗ ಪ್ರತಿಯೊಬ್ಬರೂ ವ್ಯಾಪಾರ ಉತ್ತಮವಾಗಿ ನಡೆಯಲಿ ಎಂದೇ ಬಯಸ್ತಾರೆ. ಆದ್ರೆ ಅದೃಷ್ಟ ಕೈಕೊಟ್ಟಾಗ ಎಷ್ಟು ಕಷ್ಟಪಟ್ಟು ಕೆಲಸ ಮಾಡಿದ್ರೂ ಹಣ ಕೈನಲ್ಲಿ ನಿಲ್ಲೋದಿಲ್ಲ. ಇದಕ್ಕೆ ವಾಸ್ತು Read more…

ಕೈನಲ್ಲಿ ಹಣ ನಿಲ್ಲದಿರಲು ಇದೇ ಕಾರಣವಂತೆ

ಮನೆ, ಮನೆಯಲ್ಲಿರುವ ಎಲ್ಲ ವಸ್ತುಗಳ ಬಗ್ಗೆ ಗಮನ ನೀಡುವುದು ಬಹಳ ಮುಖ್ಯ. ಮನೆಯ ನಿರ್ವಹಣೆ ಸರಿಯಿಲ್ಲವಾದಲ್ಲಿ ನೀರು ಹರಿದಂತೆ ಹಣ ಹರಿದು ಹೋಗುತ್ತೆ. ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...