alex Certify Bike News | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ, ವಾಹನ ಚಾರ್ಜಿಂಗ್ ಗೆ ಪ್ರತ್ಯೇಕ ಮೀಟರ್ ಸೇರಿ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವಿದ್ಯುತ್ ಕಾಯ್ದೆಗೆ ತಿದ್ದುಪಡಿ

ನವದೆಹಲಿ: ವಿದ್ಯುತ್ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಹೆಚ್ಚುವರಿ ಹಕ್ಕು ಆಯ್ಕೆ ನೀಡಿದ ಕೇಂದ್ರ ಸರ್ಕಾರ ವಿದ್ಯುತ್ ಗ್ರಾಹಕರ ಹಕ್ಕುಗಳ ಕಾಯ್ದೆ -2020 ತಿದ್ದುಪಡಿಗೆ ಅನುಮೋದನೆ ನೀಡಿದೆ. ಮೂರು ದಿನಗಳಲ್ಲಿ Read more…

ಇಲ್ಲಿದೆ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಬೈಕ್ ಗಳ ಪಟ್ಟಿ

ಭಾರತದ ಮಧ್ಯಮ ವರ್ಗದ ಹಾಗೂ ಕೆಳ ವರ್ಗದ ಜನರು ಮೋಟರ್‌ ಸೈಕಲ್‌ ಖರೀದಿಗೆ ಹೆಚ್ಚು ಆಸಕ್ತಿ ತೋರುತ್ತಾರೆ. ಕಡಿಮೆ ಬೆಲೆಯ ಹಾಗೂ ಹೆಚ್ಚು ಮೈಲೇಜ್‌ ನೀಡುವ ಬೈಕ್‌ ಗಳು Read more…

ಹೆಲ್ಮೆಟ್ ಧರಿಸಿ ಕೂದಲು ಉದುರುತ್ತಿದೆಯೇ…? ಈ ಕೆಲವು ಟಿಪ್ಸ್ ಗಳನ್ನು ಅನುಸರಿಸುವ ಮೂಲಕ ಮಾಡಬಹುದು ನಿಮ್ಮ ಕೂದಲಿನ ರಕ್ಷಣೆ

ಹೆಲ್ಮೆಟ್ ಧರಿಸಿಯೇ ನನ್ನ ಕೂದಲೆಲ್ಲಾ ಉದುರಿ ಹೋಯಿತು ಎಂದು ದೂರುವ ಹಲವು ಮಂದಿಯನ್ನು ನೀವು ಕಂಡು ಕೇಳಿರಬಹುದು. ಇದರ ಹಿಂದಿನ ಮರ್ಮವೇನು ಗೊತ್ತೇ? ಮೊದಲಿಗೆ ನೀವು ತಿಳಿದುಕೊಳ್ಳಬೇಕಾದ್ದು ಏನೆಂದರೆ Read more…

BIG NEWS : ರಾಜ್ಯದಲ್ಲಿ ಇ-ವಾಹನ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ-ವಾಹನ ಕ್ಷೇತ್ರದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ವಾಹನ ನೀತಿ ಮೂಲಕ 50 Read more…

ALERT : ಅಪ್ರಾಪ್ತರಿಗೆ ಬೈಕ್ ಕೊಡುವ ಮುನ್ನ ಎಚ್ಚರ, ಬಾಲಕನ ತಾಯಿಗೆ 30 ಸಾವಿರ ದಂಡ ವಿಧಿಸಿದ ಕೋರ್ಟ್.!

ಶಿವಮೊಗ್ಗ : ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಅದೆಷ್ಟೇ ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ Read more…

ಈ ಒಂದು App ಇದ್ದರೆ ಸಾಕು ಪ್ರಯಾಣದ ಸಮಯದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗಿಲ್ಲ…!

ಭಾರತ ಸರ್ಕಾರ ನಾಗರಿಕರಿಗಾಗಿ ಅನೇಕ ಹೊಸ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ. ಅವುಗಳಲ್ಲೊಂದು mParivahan ಅಪ್ಲಿಕೇಶನ್. ಈ ಅಪ್ಲಿಕೇಶನ್ ಮೂಲಕ ನಾಗರಿಕರು ವಿವಿಧ ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆದುಕೊಳ್ಳಬಹುದು.ಈ ಅಪ್ಲಿಕೇಶನ್ ಅನ್ನು Read more…

BIG NEWS: 18 ವರ್ಷದೊಳಗಿನ ಮಕ್ಕಳಿಂದ ವಾಹನ ಚಲಾವಣೆ; ಒಂದೇ ದಿನದಲ್ಲಿ 1,800 ಪೋಷಕರಿಗೆ ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ 18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಡಿಎಲ್ ಇಲ್ಲದೇ ಬೈಕ್, ಕಾರು ಚಲಾಯಿಸುತ್ತಿರುವುದು Read more…

ಗಮನಿಸಿ…! HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು Read more…

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಓಲಾ ಇ -ಬೈಕ್ ಸೇವೆ ಆರಂಭ

ನವದೆಹಲಿ: ಕ್ಯಾಬ್ ಸೇವೆ ಒದಗಿಸುವ ಓಲಾ ಕಂಪನಿ ದೆಹಲಿ ಮತ್ತು ಹೈದರಾಬಾದ್ ಗಳಲ್ಲಿ ಇ- ಬೈಕ್ ಟ್ಯಾಕ್ಸಿ ಸೇವೆಗಳನ್ನು ಪ್ರಾರಂಭಿಸಿದೆ. ಕಂಪನಿಯು ಇ- ಬೈಕ್ ಸೇವೆಗಳ ಬೆಲೆಗಳನ್ನು ಕೂಡ Read more…

BIG NEWS:‌ ಚುನಾವಣೆಗೂ ಮೊದಲೇ ಜನಸಾಮಾನ್ಯರಿಗೆ ರಿಲೀಫ್‌, ಪೆಟ್ರೋಲ್ – ಡೀಸೆಲ್‌ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ

2022ರ ಮೇ ತಿಂಗಳಿನಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಶತಮಾನದಲ್ಲೇ ಅತ್ಯಂತ ದುಬಾರಿಯಾಗಿದೆ ತೈಲ ಬೆಲೆ. ಈ ಬೆಲೆ ಏರಿಕೆ ಜನಸಾಮಾನ್ಯರ ಜೇಬು ಸುಡುತ್ತಿದೆ. ಶೀಘ್ರದಲ್ಲೇ Read more…

ALERT : ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, Read more…

Viral Video: ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ನಯವಾಗಿ ಬುದ್ಧಿ ಹೇಳಿದ ಪೊಲೀಸ್; ಮನ ಮುಟ್ಟುವಂತಿದೆ ಅಧಿಕಾರಿಯ ಒಂದೊಂದು ಮಾತು

ಪೊಲೀಸರು, ಅದರಲ್ಲಿಯೂ ಟ್ರಾಫಿಕ್ ಪೊಲೀಸರ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವುದು ಜನಸಾಮಾನ್ಯರಿಗೆ ಕಡಿಮೆ. ಆದರೆ ಇಲ್ಲೋರ್ವ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಇರುವ ತಾಳ್ಮೆ, ವಾಹನ ಸವಾರರ ತಪ್ಪನ್ನು ಮಾತಲ್ಲೇ Read more…

ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಸ್ಕೂಟರ್ ಗೆ 5000 ರೂ.ವರೆಗೆ, ಕಾರ್ ಗೆ Read more…

ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ದಾಖಲೆ ಪತ್ರ ಇಲ್ಲದಿದ್ದರೂ ತೆರಿಗೆ ವಿನಾಯಿತಿ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ರಸ್ತೆ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲು ರಾಜ್ಯ ರಸ್ತೆ ಪ್ರಾಧಿಕಾರ ನಿರ್ಧರಿಸಿದೆ. ವಾಹನ ಮಾಲೀಕರಿಗೆ Read more…

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರ ಇಂದಿನಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ನಡೆಯುವ ಹಿನ್ನೆಲೆ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ದೊಡ್ಡ Read more…

ಓಲಾ ಎಲೆಕ್ಟ್ರಿಕ್ ಸ್ಕೂಟಿ ಖರೀದಿದಾರರಿಗೆ ಖುಷಿ ಸುದ್ದಿ…… ಸಿಗ್ತಿದೆ ಬಂಪರ್ ಆಫರ್

ಕೃಷಿ ಆಧಾರಿತ ದೇಶ ನಮ್ಮದು. ಹಾಗಾಗಿ, ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಕಂಪನಿ ಓಲಾ ಎಲೆಕ್ಟ್ರಿಕ್, ಭಾರತೀಯರಿಗೆ ಸುಗ್ಗಿ ಹಬ್ಬದ ಕೊಡುಗೆಯನ್ನು ನೀಡ್ತಿದೆ. ಓಲಾ ಎಲೆಕ್ಟ್ರಿಕ್ ಕಂಪನಿ ಸ್ಪೆಷಲ್‌ ಆಫರ್‌ Read more…

ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ Read more…

ಗುಜರಾತ್ ಸ್ಥಾವರದಲ್ಲಿ ಹೊಸ 3ನೇ ಅಸೆಂಬ್ಲಿ ಲೈನ್ ಉದ್ಘಾಟಿಸಿದ ʼಹೋಂಡಾʼ

ತನ್ನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹೋಂಡಾ ಮೋಟಾರ್‌ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (HMSI) ಗುಜರಾತ್‌ನ ವಿಠಲಾಪುರ ಸ್ಥಾವರದಲ್ಲಿ ಹೊಸ ಅಸೆಂಬ್ಲಿ ಲೈನ್ ಉದ್ಘಾಟಿಸಿರುವುದಾಗಿ ಘೋಷಿಸಿದೆ. ತನ್ನ Read more…

ವಾಹನ ಸವಾರರೇ ಎಚ್ಚರಿಕೆ…! ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಅಂತಹ ವಾಹನ ಸವಾರರ ಡ್ರೈವಿಂಗ್ ಲೈಸನ್ಸ್ ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಇದು ಕೇವಲ ರಾಜಧಾನಿ ಬೆಂಗಳೂರು ವಾಹನ Read more…

ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ ಲೆಟ್‌ ತೆರೆದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್ ಕರ್ನಾಟಕದಲ್ಲಿ ಮೂರು ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್‌ಗಳ (ಶೋರೂಮ್‌ಗಳ) ಉದ್ಘಾಟನೆಯನ್ನು ಘೋಷಿಸಿದೆ. ಕೆಆರ್ ಪುರಂನಲ್ಲಿ 8,945 ಚದರ Read more…

ರ್ಯಾಪಿಡೋ ಚಾಲಕನಾದ ಐಟಿ ಕಂಪನಿ ಉದ್ಯೋಗಿ; ಮೆಚ್ಚುಗೆ ವ್ಯಕ್ತಪಡಿಸಿದ ಯುವತಿ !

ಬೆಂಗಳೂರು ಮಹಾನಗರ ಹಲವು ವಿಸ್ಮಯಗಳಿಗೆ ಸಾಕ್ಷಿಯಾಗಿದೆ. ಇಲ್ಲಿ ಜನ ಕಷ್ಟಪಟ್ಟು ಹಲವು ಕೆಲಸಗಳನ್ನ ಮಾಡುತ್ತಿರುತ್ತಾರೆ. 2 ಪಾಳಿಗಳಲ್ಲಿ ಎರಡೆರಡು ಕೆಲಸ ಮಾಡುವವರೂ ಇದ್ದಾರೆ. ಇಲ್ಲಿ ದುಡಿಯಲು ಹಲವು ಅವಕಾಶಗಳಿವೆ. Read more…

ಬೆಂಗಳೂರಲ್ಲಿ ಭಾರಿ ‘ಟ್ರಾಫಿಕ್ ಜಾಮ್’ : 3 ಗಂಟೆ ಸಂಚಾರ ಸ್ಥಗಿತ, ವಾಹನ ಸವಾರರ ಪರದಾಟ

ಬೆಂಗಳೂರು : ಭಾನುವಾರ ರಾತ್ರಿ ಬೆಂಗಳೂರಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಕಂಡುಬಂದಿದ್ದು, ವಾಹನ ಸವಾರರು ಪರದಾಡಿದರು. ಕ್ರಿಸ್ ಮಸ್ ಮುನ್ನಾದಿನದಂದು ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕರು Read more…

BIG NEWS: ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರದಿಂದ 5,228 ಕೋಟಿ ರೂ. ಸಬ್ಸಿಡಿ

ನವದೆಹಲಿ: ಈ ವರ್ಷ ದೇಶದಲ್ಲಿ 11.53 ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರೋತ್ಸಾಹಿಸಲು ಸರ್ಕಾರ 5,228 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ. 7432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು Read more…

Shocking Video | ಆಟೋದಲ್ಲಿದ್ದ ಯುವಕನಿಂದ ಹುಚ್ಚಾಟ; ಸೈಕಲ್‌ ಸವಾರನ ಪ್ರಾಣಕ್ಕೆ ತಂದಿತ್ತು ʼಕುತ್ತುʼ

ಉತ್ತರ ದೆಹಲಿಯ ಸಿಗ್ನೇಚರ್ ಫ್ಲೈಓವರ್‌ನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ವ್ಯಕ್ತಿಯೊಬ್ಬ ಸ್ಟಂಟ್ ಮಾಡುತ್ತಾ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಿದ್ದಾರೆ. ಆಟೋದಲ್ಲಿದ್ದ Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

ಎಲೆಕ್ಟಿಕ್‌ ವಾಹನ ಹೊಂದಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಫಾರ್ಚೂನ್ 500 ಮತ್ತು ಪೂರ್ಣ ಇಂಟಿಗ್ರೇಟೆಡ್ ಮಹಾರತ್ನ ಎನರ್ಜಿ ಕಂಪನಿ ಮತ್ತು ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಯ ಪ್ರವರ್ತಕ ಎಂದು ಹೆಸರುವಾಸಿಯಾಗಿರುವ Read more…

ಈ ಹೊಸ ಬೈಕಿನ ಬೆಲೆ ಜಸ್ಟ್ 56 ಸಾವಿರ : ಬಡ್ಡಿಯಿಲ್ಲದೆ ‘EMI’ ನಲ್ಲಿ ಖರೀದಿಸುವುದು ಹೇಗೆ ತಿಳಿಯಿರಿ

ನೀವು ಹೊಸ ಬೈಕ್ ಖರೀದಿಸಲು ಯೋಜಿಸುತ್ತಿದ್ದೀರಾ? ಅದು ಕೂಡ ಬಜೆಟ್ ಬೆಲೆಯಲ್ಲಿ ದ್ವಿಚಕ್ರ ವಾಹನವನ್ನು ಹುಡುಕುತ್ತಿದ್ದೀರಾ ? ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಂದಾಗಿರುವ ಹೀರೋ ಮೋಟೊಕಾರ್ಪ್ ಅನ್ನು Read more…

ಶಿವಮೊಗ್ಗ : ವಾಹನ ಸವಾರರ ಗಮನಕ್ಕೆ , ಈ ರಸ್ತೆಯಲ್ಲಿ ಮಾರ್ಗ ಬದಲಾವಣೆ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ Read more…

BIG NEWS: ಎಲೆಕ್ಟ್ರಿಕ್ ಬೈಕ್ ನಲ್ಲಿ ಬೆಂಕಿ ಅವಘಡ; ನಾಲ್ಕು ಬೈಕ್ ಗಳು ಬೆಂಕಿಗಾಹುತಿ

ನೆಲಮಂಗಲ: ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ನಾಲ್ಕು ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...