alex Certify Car News | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಿಕ್ ವೆಹಿಕಲ್ ಗಳಿಗೆ ಉತ್ತೇಜನಕ್ಕೆ ಸರ್ಕಾರದಿಂದ ಮಹತ್ವದ ಕ್ರಮ: ಲೈಸೆನ್ಸ್ ಇಲ್ಲದೆ ಚಾರ್ಜಿಂಗ್ ಕೇಂದ್ರ ತೆರೆಯಬಹುದು

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದ್ದು, ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ. ಖಾಸಗಿ ಸಂಸ್ಥೆ, ವ್ಯಕ್ತಿಗಳು Read more…

ಅಥೆರ್‌ ಎನರ್ಜಿಯಲ್ಲಿ 420 ಕೋಟಿ ರೂ. ಹೂಡಿಕೆ ಮಾಡಿದ ಹೀರೋ

ಅಥೆರ್‌ ಎನರ್ಜಿಯಲ್ಲಿ 420 ಕೋಟಿ ರೂ.ಗಳ ಹೂಡಿಕೆ ಮಾಡಲು ಹೀರೋ ಮೋಟೋಕಾರ್ಪ್‌ನ ಹಿರಿಯ ನಾಯಕತ್ವ ಮಂಡಳಿ ಒಪ್ಪಿಕೊಂಡಿದೆ. ಭವಿಷ್ಯದ ಮೊಬಿಲಿಟಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಹೀರೋ ಬಂದಿದೆ. ಎಲೆಕ್ಟ್ರಿಕ್ Read more…

ಟೆಸ್ಲಾ ಕಂಪನಿಯ 2 ಡಜನ್​ಗೂ ಅಧಿಕ ಕಾರು ಹ್ಯಾಕ್​ ಮಾಡಿದ 19ರ ಯುವಕ..!

19 ವರ್ಷ ಪ್ರಾಯದ ಯುವಕನೊಬ್ಬ ತಾನು ಟೆಸ್ಲಾ ಕೋಡ್​ಗಳಲ್ಲಿನ ದುರ್ಬಲತೆಯನ್ನು ಕಂಡು ಹಿಡಿದಿದ್ದಾಗಿ ಹೇಳಿಕೊಂಡಿದ್ದು ಈತ ಈಗಾಗಲೇ ಅನೇಕ ಟೆಸ್ಲಾ ಕಾರುಗಳ ಮೇಲೆ ನಿಯಂತ್ರಣ ಸಾಧಿಸಿದ್ದಾನೆ. ಜರ್ಮನಿಯ ಯುವ Read more…

ಟೆಸ್ಲಾ ಕಾರುಗಳು ಭಾರತಕ್ಕೆ ಪ್ರವೇಶಿಸಲು ಇರುವ ಅಡ್ಡಿ ಬಹಿರಂಗಪಡಿಸಿದ ಎಲಾನ್‌ ಮಸ್ಕ್‌

ಜಗತ್ತಿನಾದ್ಯಂತ ದೊಡ್ಡ ಬ್ರ್ಯಾಂಡ್‌ ಆಗಿರುವ ಟೆಸ್ಲಾ ಮೋಟಾರ್ಸ್‌ನ ವಿಶಿಷ್ಟ ಸೌಲಭ್ಯಗಳನ್ನು ಹೊಂದಿರುವ ಕಾರುಗಳು, ಎಲೆಕ್ಟ್ರಿಕ್‌ ವಾಹನಗಳು ಭಾರತಕ್ಕೆ ಯಾಕೆ ಪ್ರವೇಶಿಸುತ್ತಿಲ್ಲ ಎಂಬ ಕಾರಣವನ್ನು ಸ್ವತಃ ಟೆಸ್ಲಾ ಮಾಲೀಕ ಎಲಾನ್‌ Read more…

ಕೊರೊನಾ ಮಧ್ಯೆಯೇ ಕಾರು ಮಾರಾಟದಲ್ಲಿ ದಾಖಲೆ ಬರೆದ ಕಂಪನಿ

ದಿಗ್ಗಜ ಕಾರು ಕಂಪನಿ ರೋಲ್ಸ್ ರಾಯ್ಸ್ ಮೋಟಾರ್ ಕಾರ್ಸ್ ಕಳೆದ ವರ್ಷ ದಾಖಲೆ ಬರೆದಿದೆ. ಕಳೆದ ವರ್ಷ ಎಷ್ಟು ಕಾರುಗಳು ಮಾರಾಟವಾಗಿದೆ ಎಂಬ ವರದಿಯನ್ನು ಕಂಪನಿ ಹೇಳಿದೆ. ಕಂಪನಿ Read more…

ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ಥರ್ಡ್ ಪಾರ್ಟಿ ಮೋಟರ್‌ ವಿಮೆ ಪ್ರೀಮಿಯಂ ಏರಿಕೆ ಸಾಧ್ಯತೆ

ಕೋವಿಡ್ ನೆವದಲ್ಲಿ ಎಲ್ಲಾ ಸರಕುಗಳು ಮತ್ತು ಸೇವೆಗಳ ಬೆಲೆಗಳಲ್ಲಿ ಏರಿಕೆಯಾಗುತ್ತಿರುವ ನಡುವೆ ವಿಮಾ ಕಂಪನಿಗಳು ಸಹ ಇದೇ ಭರದಲ್ಲಿ ಒಂದಷ್ಟು ಬೆಲೆ ಏರಿಕೆಯಗಳಿಗೆ ಮುಂದಾಗಿವೆ. ಮೂರನೇ ಪಾರ್ಟಿ ಮೋಟರ್‌ Read more…

ಕಿಯಾದ ಕಾರುಗಳೀಗ 54,000 ರೂ.ನಷ್ಟು ದುಬಾರಿ

ಭಾರತದಲ್ಲಿ ಕಿಯಾ ಕಾರುಗಳ ಬೆಲೆಗಳು ಹೆಚ್ಚಳ ಕಂಡಿವೆ. ದೇಶದ ಇತರೆ ಆಟೋ ದಿಗ್ಗಜರಂತೆ ದಕ್ಷಿಣ ಕೊರಿಯಾದ ಕಾರು ಉತ್ಪಾದಕ ಸಹ ತನ್ನ ವಾಹನಗಳ ಬೆಲೆಗಳನ್ನು ಮೇಲ್ಮುಖವಾಗಿ ಪರಿಷ್ಕರಣೆ ಮಾಡಲು Read more…

ಆಟೋಮ್ಯಾಟಿಕ್‌ ಚಾಲನೆ ಮೋಡ್‌ನಲ್ಲಿದ್ದಾಗಲೇ ಪಾದಚಾರಿ ಮಾರ್ಗಕ್ಕೆ ಅಪ್ಪಳಿಸಿದ ಟೆಸ್ಲಾ ಕಾರು…!

ಆಟೋಪೈಲಟ್‌ ಮೋಡ್‌ನಲ್ಲಿ ತನ್ನ ಕಾರುಗಳನ್ನು ನಿಖರವಾಗಿ ಚಲಿಸುವಂತೆ ಅಭಿವೃದ್ಧಿಪಡಿಸುವಲ್ಲಿ ಟೆಸ್ಲಾ ಕಂಪನಿಯು ಯಾವುದೇ ಕಸರತ್ತು ಕಮ್ಮಿ ಮಾಡಿಲ್ಲ. ಸೆಲ್ಫ್‌ ಡ್ರೈವ್‌ ವೈಶಿಷ್ಟ್ಯತೆಯನ್ನು ಜನರಿಗೆ ಹುಚ್ಚು ಹಿಡಿಸಲು ಶತಾಯಗತಾಯ ಎಲ್ಲ Read more…

ಒಂದು ಬಟನ್ ಒತ್ತಿದ್ರೆ ಸಾಕು ಬಣ್ಣ ಬದಲಿಸುತ್ತೆ ಈ ಕಾರ್

ಒಂದೇ ಕಾರು ಅನೇಕರಿಗೆ ಬೋರ್ ಆಗಿರುತ್ತದೆ. ಬೇರೆ ಬಣ್ಣದ ಕಾರ್ ಖರೀದಿ ಮಾಡುವ ಮನಸ್ಸಾಗುತ್ತದೆ. ಆದ್ರೆ ಪದೇ ಪದೇ ಕಾರ್ ಖರೀದಿ ಮಾಡುವುದು ಸುಲಭವಲ್ಲ. ಅಂಥವರಿಗಾಗಿಯೇ ಬಿಎಂಡಬ್ಲ್ಯು ಹೊಸ Read more…

ಈ ದೇಶದ ಕಾರುಗಳ ಜಾಹೀರಾತಿನಲ್ಲಿ ನಿಸರ್ಗ ಸ್ನೇಹಿ ಸಂದೇಶ ಕಡ್ಡಾಯ…!

ಸದ್ಯಕ್ಕೆ ಕೊರೊನಾ ಸಾಂಕ್ರಾಮಿಕದ ಜತೆಗೆ ಇಡೀ ಜಗತ್ತನ್ನು ಬಾಧಿಸುತ್ತಿರುವ ಮತ್ತೊಂದು ಮಹಾಮಾರಿ ಎಂದರೆ ಹವಾಮಾನ ವೈಪರೀತ್ಯ. ಬೇಸಿಗೆ ಕಾಲದಲ್ಲಿ ತಡೆದುಕೊಳ್ಳಲಾಗದಷ್ಟು ಬಿಸಿ, ಮಳೆಗಾಲವು ಮುಗಿಯದೇ ಧಾರಾಕಾರವಾಗಿ ಸುರಿಯುವುದು, ಚಳಿಗಾಲದಲ್ಲಿ Read more…

ದೆಹಲಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಡೀಸೆಲ್‌ ವಾಹನಗಳ ನೋಂದಣಿ ರದ್ದು

ವಾಯುಮಾಲಿನ್ಯದ ರಾಜಧಾನಿ ಎಂದೇ ಕುಖ್ಯಾತಿಗೆ ಗುರಿಯಾಗಿರುವ ನವದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ವಿಷಗಾಳಿಯ ನಿಯಂತ್ರಣ ಆಗದಿದ್ದಲ್ಲಿ ಜನರು ಮಾರಣಾಂತಿಕ ವಾತಾವರಣದಲ್ಲಿ ಬದುಕುವುದು ಅನಿವಾರ್ಯ ಆಗಲಿದೆ. ಈ ವಿಚಾರ ಸ್ಥಳೀಯರಿಗೆ ಎಷ್ಟು Read more…

ಆಡಿ ಕಾರ್ ಖರೀದಿಸಿದ ಬಾಲಿವುಡ್ ಹಿರಿಯ ನಟ

ರೋಲ್ಸ್ ರಾಯ್ಸ್, ರೇಂಜ್ ರೋವರ್, ಆಡಿಯಂತಹ ಐಷಾರಾಮಿ ಕಾರ್ ಬ್ರ್ಯಾಂಡ್ ಗಳು ದೇಶದ ಬಾಲಿವುಡ್ ಸೆಲೆಬ್ರೆಟಿಗಳಲ್ಲಿ ಜನಪ್ರಿಯವಾಗಿವೆ. ಹಲವು ಪ್ರಸಿದ್ಧ ತಾರೆಗಳ ಬಳಿ ಆಡಿ ಕಾರುಗಳಿವೆ. ಕೆಲವು ವಾರಗಳ Read more…

ಈ ವರ್ಷ ಬಿಡುಗಡೆಯಾಗಲಿವೆ ಈ 5 ಎಲೆಕ್ಟ್ರಿಕ್‌ ಕಾರು

ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಟ್ರೆಂಡ್ ವ್ಯಾಪಕವಾಗುತ್ತಿದೆ. ಆಂತರಿಕ ದಹನ ಇಂಜಿನ್ ವಾಹನಗಳ ಬದಲಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಜನರು ವಾಲುತ್ತಿರುವುದು ಕಳೆದ ಕೆಲ ವರ್ಷಗಳಿಂದ ಸ್ಪಷ್ಟವಾಗಿ ಗೋಚರವಾಗುತ್ತಿದೆ. Read more…

ಟಾಟಾ ಸಫಾರಿಗೆ ಟಕ್ಕರ್ ನೀಡಲು ಬರ್ತಿದೆ ಕಿಯಾ ಕ್ಯಾರೆನ್ಸ್: ಜನವರಿ 14ರಿಂದ ಬುಕ್ಕಿಂಗ್ ಶುರು

ಕಿಯಾ ಮೋಟಾರ್ಸ್ ಇಂಡಿಯಾ ಶೀಘ್ರದಲ್ಲೇ ಬಿಡುಗಡೆ ಮಾಡಲಿರುವ ಎಂಪಿವಿ ಕಿಯಾ ಕ್ಯಾರೆನ್ಸ್ ಗಾಗಿ ಬುಕಿಂಗ್‌ ಜನವರಿ 14ರಿಂದ ಶುರುವಾಗಲಿದೆ. 2022 ರಿಂದ ಪ್ರಾರಂಭವಾಗಲಿದೆ ಎಂದು ಘೋಷಿಸಿದೆ. ಎಂಪಿವಿ ಕಿಯಾ Read more…

ಹೊಸ ವರ್ಷ ದುಬಾರಿಯಾಗಲಿದೆ ಈ ಕಾರಿನ ಬೆಲೆ

ಫೋಕ್ಸ್ ವ್ಯಾಗನ್ ಕಾರು ಖರೀದಿಸಲು ಪ್ಲಾನ್ ನಲ್ಲಿದ್ದರೆ ವರ್ಷಾಂತ್ಯದೊಳಗೆ ಕಾರ್ ಖರೀದಿ ಮಾಡಿ. ಯಾಕೆಂದ್ರೆ ಹೊಸ ವರ್ಷದಲ್ಲಿ ಬೆಲೆ ಏರಿಕೆ ಮಾಡಲಿರುವ ಕಂಪನಿಗಳ ಪಟ್ಟಿಗೆ ಫೋಕ್ಸ್ ವ್ಯಾಗನ್ ಕೂಡ Read more…

ಇಲ್ಲಿದೆ‌ ದುಬಾರಿ ಬೆಲೆಯ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಪಟ್ಟಿ

ದೇಶದ ಎಲೆಕ್ಟ್ರಿಕ್ ಕಾರುಗಳ ಮಾರುಕಟ್ಟೆ ದಿನೇ ದಿನೇ ವ್ಯಾಪಿಸುತ್ತಿದ್ದು, ಹೊಸ ಮಾಡೆಲ್‌ಗಳ ಸುದ್ದಿಗಳು ವರದಿಯಾಗುತ್ತಲೇ ಇರುತ್ತೇವೆ. ಇದೀಗ ಎಲೆಕ್ಟ್ರಿಕ್ ಕಾರುಗಳಲ್ಲೂ ಸಹ ಐಷಾರಾಮಿ ಆಯ್ಕೆಗಳು ಬರಲು ಆರಂಭಿಸಿವೆ. ಅವುಗಳ Read more…

ದೆಹಲಿ: 1400 ಇವಿ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಿದ ಟಾಟಾ ಪವರ್‌

ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಏರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಟಾಟಾ, ದೆಹಲಿಯ ಬೀದಿಗಳಲ್ಲಿ ಇವಿ ವಾಹನಗಳಿಗೆ 1400 ಚಾರ್ಜಿಂಗ್ ಪಾಯಿಂಟ್‌ಗಳನ್ನು ಅಳವಡಿಸಿದೆ. ದಿ ಟಾಟಾ ಪವರ್‌ ದೆಹಲಿ ಡಿಸ್ಟ್ರಿಬ್ಯೂಷನ್ (ಟಿಪಿಡಿಡಿಎಲ್) Read more…

ಗುಜರಾತ್‌ನಲ್ಲಿ ದ್ವಿಚಕ್ರ ವಾಹನಗಳ ಇಂಜಿನ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಹೋಂಡಾ

ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟವಾಗುವ ತನ್ನ ದ್ವಿಚಕ್ರ ವಾಹನಗಳಿಗೆ, ಗುಜರಾತ್‌‌ನ ವಿಠ್ಠಲಾಪುರದಲ್ಲಿ ಇಂಜಿನ್‌ ಉತ್ಪಾದಿಸುವ ಘಟಕವೊಂದಕ್ಕೆ ಹೋಂಡಾ ಮೋಟರ್‌ ಸೈಕಲ್ ಮತ್ತು ಸ್ಕೂಟರ್‌ ಚಾಲನೆ ನೀಡಿದೆ. 250ಸಿಸಿ ಹಾಗೂ ಅದರ Read more…

ವಾಹನಗಳಲ್ಲಿ ಸುರಕ್ಷತಾ ವ್ಯವಸ್ಥೆ ಕುರಿತು ಗ್ರಾಹಕರ ನಿರೀಕ್ಷೆ…! ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಹಿರಂಗ

ಭಾರತೀಯ ಆಟೋಮೊಬೈಲ್ ಬಳಕೆದಾರರಲ್ಲಿ ಸುರಕ್ಷತೆ ಕುರಿತಂತೆ ಹೆಚ್ಚಿನ ಜಾಗೃತಿ ಮೂಡುತ್ತಿದ್ದು, ಸೇಫ್ಟಿ ಫೀಚರ್‌ಗಳು ಚೆನ್ನಾಗಿರುವ ಕಾರುಗಳನ್ನು ಖರೀದಿ ಮಾಡಲು ಹೆಚ್ಚಾಗಿ ಖರ್ಚು ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಮೊಬಿಲಿಟಿ Read more…

ಭಾರತದಲ್ಲಿ ಮಾರಾಟವಾಗಲಿದೆ ಟೆಸ್ಲಾದ ಈ ಮೂರು ಎಲೆಕ್ಟ್ರಿಕ್ ಕಾರ್

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾದ ಟೆಸ್ಲಾ ಪ್ರೇಮಿಗಳಿಗೆ ಖುಷಿ ಸುದ್ದಿಯೊಂದಿದೆ. ಟೆಸ್ಲಾದ ಇನ್ನೂ ಮೂರು ಎಲೆಕ್ಟ್ರಿಕ್ ಕಾರುಗಳಿಗೆ ಭಾರತದಲ್ಲಿ Read more…

ಹೊಸ ವರ್ಷದಲ್ಲಿ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್

ಕೋವಿಡ್ ನಿರ್ಬಂಧಗಳ ಕಾರಣದಿಂದ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾದ ಕಾರಣ ಆಟೋಮೊಬೈಲ್ ಬೆಲೆಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿವೆ. ಈ ಟ್ರೆಂಡ್ 2022ರಲ್ಲೂ ಮುಂದುವರೆಯಲಿದೆ ಎಂದು ಗ್ರಾಂಡ್ ಥಾರ್ನ್‌‌ಟನ್‌ ವರದಿಯಲ್ಲಿ ತಿಳಿಸಲಾಗಿದೆ. Read more…

ಚಾಲಕನಿಗೆ ವಿಡಿಯೋ ಗೇಮ್ ಆಡಲು ಅವಕಾಶ ಕೊಡ್ತಿದೆ ಟೆಸ್ಲಾದ ಹೊಸ ಸಾಫ್ಟ್‌ವೇರ್‌‌

ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರುಗಳಿಗೆ ಮಾಡಲಾದ ಸಾಫ್ಟ್‌ವೇರ್‌ ಅಪ್ಡೇ‌ಟ್ ಒಂದರಿಂದಾಗಿ, ಚಾಲಕ ಡ್ರೈವಿಂಗ್ ಮಾಡುತ್ತಾ, ಕೇಂದ್ರ ಟಚ್‌ಸ್ಕ್ರೀನ್‌ನಲ್ಲಿ ವಿಡಿಯೋ ಗೇಮ್ಸ್ ಆಡಬಹುದಾಗಿದೆ ಎನ್ನಲಾಗುತ್ತಿದೆ. ಸುರಕ್ಷಿತ Read more…

ಕಾಲೇಜು ವಿದ್ಯಾರ್ಥಿಯಿಂದ ಸಿದ್ಧವಾಗಿದೆ ಎಲೆಕ್ಟ್ರಿಕ್ ವಾಹನ….! 30 ರೂ.ಗೆ 185 ಕಿ.ಮೀ. ಓಡಲಿದೆ ಕಾರ್

ಎಲೆಕ್ಟ್ರಿಕ್ ವಾಹನಗಳ ಖರೀದಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಫುಲ್ ಚಾರ್ಜ್ ನಲ್ಲಿ ಹೆಚ್ಚು ಕಿಲೋಮೀಟರ್ ಓಡುವ ವಾಹನಗಳನ್ನು ಗ್ರಾಹಕರು ಹುಡುಕ್ತಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಸಾಗರ್‌ನ ಕಾಲೇಜು ವಿದ್ಯಾರ್ಥಿ Read more…

BIG NEWS: ಜನವರಿಯಿಂದ ಹೆಚ್ಚಾಗಲಿದೆ ಈ ಕಂಪನಿಗಳ ಕಾರಿನ ಬೆಲೆ

ಮುಂದಿನ ತಿಂಗಳಿನಿಂದ ತಮ್ಮ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಬಹಳಷ್ಟು ಉತ್ಪಾದಕರು ಅದಾಗಲೇ ಘೋಷಿಸಿದ್ದಾರೆ. ದೇಶದ ಅತಿ ದೊಡ್ಡ ಕಾರು ಉತ್ಪಾದಕ ಮಾರುತಿ ಸುಜ಼ುಕಿ ತನ್ನ ಕಾರುಗಳ ಬೆಲೆಯು ಮುಂದಿನ Read more…

ಹೊಸ ವರ್ಷಕ್ಕೆ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕ್

ಕೋವಿಡ್‌ ಕಾರಣದಿಂದಾಗಿ ಉತ್ಪಾದನಾ ವೆಚ್ಚದಲ್ಲಿ ಉಂಟಾದ ಏರಿಕೆಯನ್ನು ಗ್ರಾಹಕರಿಗೆ ಮುಲಾಜಿಲ್ಲದೇ ವರ್ಗಾಯಿಸುತ್ತಿರುವ ಕಾರು ಉತ್ಪಾದಕರಾದ ಹೋಂಡಾ, ಟಾಟಾ ಮೋಟಾರ್ಸ್ ಹಾಗೂ ರೆನೋ ಮುಂದಿನ ವರ್ಷ ಜನವರಿಯಿಂದ ತಮ್ಮ ಉತ್ಪನ್ನಗಳ Read more…

ಜಲಜನಕದಿಂದ ಓಡುವ ಕಾರು ಖರೀದಿ ಮಾಡಿದ ನಿತಿನ್ ಗಡ್ಕರಿ

ಪರ್ಯಾಯ ಇಂಧನಗಳ ವಾಹನಗಳ ಬಳಕೆಗೆ ಒತ್ತಾಯ ಮಾಡುತ್ತಲೇ ಬಂದಿರುವ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಭವಿಷ್ಯದಲ್ಲಿ ಭಾರತದ ಪೆಟ್ರೋಲ್ ಅವಲಂಬನೆ ಕಡಿಮೆಯಾಗುವಂತೆ ನೋಡುವ ತಮ್ಮ Read more…

ಕಾರು ಖರೀದಿ ಪ್ಲಾನ್ ನಲ್ಲಿದ್ದರೆ ಈ ತಿಂಗಳು ಬೆಸ್ಟ್….! ಹೊಸ ವರ್ಷಕ್ಕೆ ದುಬಾರಿಯಾಗಲಿದೆ ಬೆಲೆ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಗ್ರಾಹಕರಿಗೆ ಶಾಕ್ ನೀಡಿದೆ. ಮಾರುತಿ ಸುಜುಕಿ ಕಾರು ಖರೀದಿಸುವ ಪ್ಲಾನ್ ಇದ್ರೆ ಈ ತಿಂಗಳು ಖರೀದಿ ಮಾಡಿ. ಯಾಕೆಂದ್ರೆ Read more…

ಹಬ್ಬದ ಋತುವಿನಲ್ಲೂ ಕಾರು ಮಾರಾಟದಲ್ಲಿ ಕುಸಿತ

ಸಾಮಾನ್ಯವಾಗಿ ಹಬ್ಬದ ಋತುವಿನಲ್ಲಿ ವಾಹನಗಳ ಮಾರಾಟ ಹೆಚ್ಚಿರುತ್ತದೆ. ಆದ್ರೆ ಈ ಬಾರಿ ಹಬ್ಬದ ಋತುವಿನಲ್ಲೂ ಆಟೋಮೊಬೈಲ್ ಕಂಪನಿಗಳು ಲಾಭ ಕಂಡಿಲ್ಲ. ಚಿಪ್ ಕೊರತೆ ಇದಕ್ಕೆ ಮುಖ್ಯ ಕಾರಣವಾಗಿದೆ. ವಾಹನಗಳಿಗೆ Read more…

ಈ 5 ಕಾರುಗಳಿಗೆ ಮರುವಿನ್ಯಾಸ ಮಾಡುತ್ತಿದೆ ಮಾರುತಿ ಸುಜ಼ುಕಿ

ದೇಶದ ಕಾರು ಮಾರುಕಟ್ಟೆಯಲ್ಲಿ ಆಕ್ರಮಣಶೀಲ ಹೆಜ್ಜೆ ಇಟ್ಟಿರುವ ಮಾರುತಿ ಸುಜ಼ುಕಿ, ಮುಂದಿನ ದಿನಗಳಲ್ಲಿ 5 ಹೊಸ ಬಿಡುಗಡೆಗಳಿಗೆ ಉತ್ಸುಕವಾಗಿದೆ. ಇವುಗಳ ಪೈಕಿ ಯಾವೊಂದೂ ಹೊಸ ಉತ್ಪನ್ನವಲ್ಲ, ಬದಲಿಗೆ ಚಾಲ್ತಿಯಲ್ಲಿರುವ Read more…

ಚಾರ್ಜ್ ಮಾಡುವಾಗಲೇ ಹೊತ್ತಿ ಉರಿದ ಟೆಸ್ಲಾ ಕಾರ್…?

ಟೆಸ್ಲಾ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಇದರ ತೀವ್ರತೆ ಪಕ್ಕದ ಮನೆಗೂ ಕೂಡ ವ್ಯಾಪಿಸಿರುವ ಘಟನೆ ಪೆನ್ಸಿಲ್ವೇನಿಯಾದಲ್ಲಿ ವರದಿಯಾಗಿದೆ. ಕಾರಿಗೆ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಕೂಡಲೇ ಪಕ್ಕದಲ್ಲಿದ್ದ ಮನೆಗೆ ವ್ಯಾಪಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...