alex Certify Car News | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಮುಂದೆ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ, ಇಲ್ಲದಿದ್ರೆ 1000 ರೂ. ದಂಡ

ಇನ್ಮುಂದೆ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಧರಿಸದಿದ್ರೆ 1000 ದಂಡ ವಿಧಿಸಲಾಗುತ್ತದೆ. ಸಾರಿಗೆ ಸಚಿವಾಲಯ ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ, Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ದೇಶವನ್ನು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ- ವೆಹಿಕಲ್ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೊಸ ಎಲೆಕ್ಟ್ರಿಕ್ ವಾಹನ Read more…

BIG NEWS; ಟಾಟಾ ಮೋಟರ್ಸ್ ನ ವಾಣಿಜ್ಯ ವಾಹನಗಳ ದರ ಹೆಚ್ಚಳ: ಏಪ್ರಿಲ್ 1 ರಿಂದ ಜಾರಿ

ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯಲ್ಲಿ ಶೇ.2 ರವರೆಗೆ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರಗಳು 1 Read more…

ವಾಹನ ಸವಾರರೇ ಗಮನಿಸಿ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸಿ, ಇಲ್ಲದಿದ್ರೆ ದಂಡ ಫಿಕ್ಸ್..!

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ Read more…

ವಾಹನ ಸವಾರರೇ ಗಮನಿಸಿ: ಫಾಸ್ಟ್ಯಾಗ್ ʻKYCʼ ನವೀಕರಿಸಲು ಇಂದೇ ಕೊನೆ ದಿನ!

ನವದೆಹಲಿ : ವಾಹನ ಸವಾರರೇ ಗಮನಿಸಿ, ಕೈವೈಸಿಯೊಂದಿಗೆ ಫಾಸ್ಟ್ಯಾಗ್‌ ಗಳನ್ನು ನವೀಕರಿಸಲು ಫೆಬ್ರವರಿ ೨೯ ರ ಇಂದು ಕೊನೆಯ ದಿನವಾಗಿದ್ದು, ಹೀಗಾಗಿ ವಾಹನ ಮಾಲೀಕರು ತಪ್ಪದೇ ಫಾಸ್ಟ್ಯಾಗ್‌ ಇ Read more…

ವಾಹನ ಸವಾರರೇ ಗಮನಿಸಿ : ʻಫಾಸ್ಟ್ಯಾಗ್-ಕೆವೈಸಿʼ ನವೀಕರಣಕ್ಕೆ ನಾಳೆಯೇ ಲಾಸ್ಟ್ ಡೇಟ್!

‌ ನವದೆಹಲಿ : ಕೆವೈಸಿಯೊಂದಿಗೆ ಫಾಸ್ಟ್ಟ್ಯಾಗ್‌ ಗಳನ್ನು ನವೀಕರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಈಗಾಗಲೇ ಫೆಬ್ರವರಿ 29 ರ ಗಡುವನ್ನು ನಿಗದಿಪಡಿಸಿದೆ. ಎನ್ಎಚ್ಎಐ ನೀಡಿದ ಗಡುವು ಫೆಬ್ರವರಿ Read more…

ಮುಖೇಶ್‌ ಅಂಬಾನಿ ಕುಟುಂಬದಿಂದ ಭಾವಿ ಸೊಸೆಗೆ ಕೋಟಿ ಕೋಟಿ ಬೆಲೆಬಾಳುವ ಗಿಫ್ಟ್‌; ಬೆರಗಾಗಿಸುತ್ತೆ ಇದರ ವಿವರ…!

ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹದ ಸಿದ್ಧತೆಗಳು ಪ್ರಾರಂಭವಾಗಿವೆ. ಈಗಾಗ್ಲೇ ಅಂಬಾನಿ ಕುಟುಂಬದಲ್ಲಿ ಸಡಗರ-ಸಂಭ್ರಮ ಮೇಳೈಸಿದೆ. ಈ ಅದ್ಧೂರಿ ಮದುವೆ Read more…

ಐಷಾರಾಮಿ ಕಾರ್ ಖರೀದಿಸಿದ ಕ್ರಿಕೆಟಿಗ ಅಜಿಂಕ್ಯ ರಹಾನೆ: 3.25 ಕೋಟಿ ರೂ.ಗೆ ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಮೇಬ್ಯಾಕ್ ಖರೀದಿ

ಭಾರತದ ಹಿರಿಯ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರು ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಮೇಬ್ಯಾಕ್ ಕಾರ್ ಖರೀದಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಚಿತ್ರದಲ್ಲಿ ಕಾರ್ ಪಕ್ಕದಲ್ಲಿ ರಹಾನೆ ತನ್ನ Read more…

BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಮೇ.31 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಇದೀಗ Read more…

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ Read more…

ಜನಪ್ರಿಯ ಕಾರುಗಳು ಮತ್ತು SUVಗಳ ಮೇಲೆ ಭರ್ಜರಿ ಡಿಸ್ಕೌಂಟ್; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್…!

ಕಾರುಗಳ ಮಾರಾಟವನ್ನು ಹೆಚ್ಚಿಸುವುದರ ಜೊತೆಗೆ 2023ರ ಸ್ಟಾಕ್ ಅನ್ನು ಸಂಪೂರ್ಣ ಖಾಲಿ ಮಾಡುವ ನಿಟ್ಟಿನಲ್ಲಿ ಅನೇಕ ಕಂಪನಿಗಳು ಗ್ರಾಹಕರಿಗೆ ಭರ್ಜರಿ ರಿಯಾಯಿತಿ ನೀಡುತ್ತಿವೆ, ಕೆಲವು SUVಗಳ ಖರೀದಿ ಮೇಲೆ Read more…

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಶಕ್ತಿ ಯೋಜನೆಯಡಿ ಪ್ರಯಾಣಕ್ಕೆ ʻಪಿಂಕ್ ಬಸ್ʼಗೆ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆಗೆ ಸರ್ಕಾರ ಚಿಂತನೆ ನಡೆಸಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ Read more…

ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ‘ನೆಮ್ಮದಿ’ ಯ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶ್ರಾಂತಿ ಇಲ್ಲದೆ ಸತತವಾಗಿ ವಾಹನ ಚಲಾಯಿಸುವ ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸುವ Read more…

ವಾಹನ ಮಾಲೀಕರ ಗಮನಕ್ಕೆ : ʻHSRPʼ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ಕೊನೆಯ ದಿನ

ಬೇಂಗಳೂರು : ವಾಹನ ಮಾಲೀಕರೇ ಗಮನಿಸಿ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಹೆಚ್‌ ಎಸ್‌ ಆರ್‌ Read more…

ವಾಹನ ಸವಾರರೇ ಗಮನಿಸಿ : ʻಫಾಸ್ಟ್ಯಾಗ್ʼ ನವೀಕರಣಕ್ಕೆ ನಾಳೆಯೇ ಲಾಸ್ಟ್ ಡೇ

ಬೆಂಗಳೂರು : ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಹೀಗಾಗಿ ತಪ್ಪದೇ ಕೆವೈಸಿ ಅಪ್‌ ಡೇಟ್‌ Read more…

ಗಮನಿಸಿ…! HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು Read more…

ಹಳೆ ವಾಹನ ಸ್ಕ್ರ್ಯಾಪ್ ಗೆ ಹಾಕುವವರಿಗೆ 50,000 ರೂ. ತೆರಿಗೆ ವಿನಾಯಿತಿ: ಕರಡು ನೀತಿ ರಚಿಸಿದ ದೆಹಲಿ ಸರ್ಕಾರ

ನವದೆಹಲಿ: ಹಳೆಯ ವಾಹನಗಳ ಸ್ಕ್ರಾಪಿಂಗ್ ಗೆ ಹಾಕುವುದನ್ನು ಉತ್ತೇಜಿಸುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಮಾನದಂಡಗಳೊಂದಿಗೆ ಹೊಸ ಕಾರ್ ಗಳಿಗೆ ರಸ್ತೆ ತೆರಿಗೆಯಲ್ಲಿ 50,000 ರೂ. ವರೆಗೆ ಸಬ್ಸಿಡಿ ನೀಡಲು Read more…

ALERT : ವಾಹನ ಸವಾರರ ಗಮನಕ್ಕೆ : ಜ. 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ FASTag ನಿಷ್ಕ್ರಿಯ

ನವದೆಹಲಿ: ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ . ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು Read more…

ಹಳೆ ಕಾರನ್ನು ಒಳ್ಳೆ ಬೆಲೆಗೆ ಮಾರಬೇಕಂದ್ರೆ ನಿಮ್ಮ ಗಮನದಲ್ಲಿರಲಿ ಈ ʼಟಿಪ್ಸ್‌ʼ

ಹಳೆಯ ಕಾರುಗಳ ಮಾರುಕಟ್ಟೆ ಬಹಳ ವೇಗವಾಗಿ ಬೆಳೆಯುತ್ತಿದೆ. ಜನರು ಹಳೆಯ ಕಾರುಗಳನ್ನು ಖರೀದಿಸಿ ಅದನ್ನು ಮಾರಾಟ ಮಾಡುತ್ತಿದ್ದಾರೆ. ಅನೇಕ ದೊಡ್ಡ ಕಂಪನಿಗಳು ಈ ವ್ಯವಹಾರಕ್ಕೆ ಪ್ರವೇಶಿಸಿವೆ. ಒಬ್ಬ ವ್ಯಕ್ತಿ Read more…

ಜ.31 ರೊಳಗೆ ಫಾಸ್ಟ್ಯಾಗ್ KYC ಪೂರ್ಣಗೊಳಿಸಲು ಸೂಚಿಸಿರುವುದರ ಹಿಂದಿದೆ ಈ ಕಾರಣ…!

ನೀವಿನ್ನೂ ನಿಮ್ಮ ಫಾಸ್ಟ್ಯಾಗ್ ಕೆ ವೈಸಿ ಪೂರ್ಣಗೊಳಿಸದಿದ್ದರೆ ಜನವರಿ 31 ರನಂತರ ನಿಮ್ಮ ಫಾಸ್ಟ್ಯಾಗ್ ನಿಷ್ಕ್ರಿಯಗೊಳ್ಳುತ್ತದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) Read more…

ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ 5 ರಿಂದ 10 ರೂ.ವರೆಗೆ ಇಳಿಕೆ ಸಾಧ್ಯತೆ

ನವದೆಹಲಿ : ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ 5 ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತೈಲ ಮಾರಾಟ ಕಂಪನಿಗಳಿಗೆ ಮೂರನೇ Read more…

ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ದಾಖಲೆ ಪತ್ರ ಇಲ್ಲದಿದ್ದರೂ ತೆರಿಗೆ ವಿನಾಯಿತಿ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ರಸ್ತೆ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲು ರಾಜ್ಯ ರಸ್ತೆ ಪ್ರಾಧಿಕಾರ ನಿರ್ಧರಿಸಿದೆ. ವಾಹನ ಮಾಲೀಕರಿಗೆ Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ 5 ರಿಂದ 10 ರೂ. ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳಿಗೆ ಭಾರಿ ಲಾಭ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ 5 ರಿಂದ 10 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ತೈಲ ಮಾರಾಟ ಕಂಪನಿಗಳು ಮೂರನೇ Read more…

ವಾಹನ ಮಾಲೀಕರೇ ಗಮನಿಸಿ : ಆನ್‌ ಲೈನ್‌ ನಲ್ಲಿ ʻಫಾಸ್ಟಾಗ್ E-KYCʼ ಹೀಗೆ ಮಾಡಿ

  ನವದೆಹಲಿ: ಫಾಸ್ಟಾಗ್ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜ.31ರ ಒಳಗೆ ಎಲ್ಲ ವಾಹನಗಳ ಮಾಲೀಕರು ತಮ್ಮ ಫಾಸ್ಟಾಗ್ ಕೆವೈಸಿ ಮಾಡಿಕೊಳ್ಳಲು ಗಡುವು ನೀಡಿದೆ. ಆರ್ಬಿಐ ಆದೇಶವನ್ನು Read more…

ʻNHAIʼ ನಿಂದ ʻಒಂದು ವಾಹನಕ್ಕೆ ಒಂದೇ ಫಾಸ್ಟ್ ಟ್ಯಾಗ್ʼ ನಿಯಮ ಜಾರಿ : ʻಕೆವೈಸಿʼ ಪೂರ್ಣಗೊಳಿಸಲು ಜ.31 ಡೆಡ್ ಲೈನ್

ನವದೆಹಲಿ: ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ತಡೆರಹಿತ ಚಲನೆಯನ್ನು ಒದಗಿಸಲು, ಎನ್ಎಚ್ಎಐ (NHAI)  ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಎಂಬ ನಿಯಮ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮುಂದುವರಿಕೆಗೆ ಅಧಿಕೃತ ಆದೇಶ

ಬೆಂಗಳೂರು: 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ಸರ್ಕಾರ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದುಬಾರಿ ಮೊತ್ತದ Read more…

ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ʻEVXʼ ಕಾರು ಬಿಡುಗಡೆ!

ನವದೆಹಲಿ :  ಮಾರುತಿ ಸುಜುಕಿ ತನ್ನ ಮುಂಬರುವ ಎಲೆಕ್ಟ್ರಿಕ್ ಎಸ್ ಯುವಿಯನ್ನು ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಇವಿಎಕ್ಸ್ ಎಂಬ ಹೆಸರಿನಲ್ಲಿ ಪರಿಚಯಿಸಿದೆ.  ಮಾರುತಿ ತನ್ನ ಮೊದಲ ಬಿಇವಿಯನ್ನು ಕಾಂಪ್ಯಾಕ್ಟ್ Read more…

ವಾಹನ ಮಾಲೀಕರ ಗಮನಕ್ಕೆ : ʻಮಾಲಿನ್ಯ ಪರೀಕ್ಷೆʼಗೆ ಇನ್ಮುಂದೆ ಹೊಸ ನಿಯಮ| New Emission Test

ನವದೆಹಲಿ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಬಿಎಸ್-6 ಮಾಲಿನ್ಯ ಮಾನದಂಡಗಳ ಅಡಿಯಲ್ಲಿ ಅನುಮೋದನೆ ಪಡೆಯುವ ವಾಹನಗಳಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಸರ್ಕಾರ ಹೊರಡಿಸಿದ ಹೊಸ Read more…

ʻಕಿಯಾ ಇಂಡಿಯಾʼದ ನೂತನ ಎಂಡಿ ಮತ್ತು ಸಿಇಒ ಆಗಿ ʻಗ್ವಾಂಗ್ಗು ಲೀʼ ನೇಮಕ| Gwanggu Lee

ನವದೆಹಲಿ :  ಭಾರತದ ಪ್ರಮುಖ ಕಾರು ತಯಾರಕ ಕಂಪನಿಯಾದ ಕಿಯಾ ತನ್ನ ಹೊಸ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಗ್ವಾಂಗ್ಗು ಲೀ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...