Watch Video | ಬುಲೆಟ್ ಪ್ರೂಫ್ ಮರ್ಸಿಡಿಸ್ ಮೇಲೆ ಗುಂಡು ಹಾರಿಸಿ ಪರೀಕ್ಷೆ
ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಜನರು ತಮ್ಮ ಉತ್ಪನ್ನ ಅಥವಾ ಸೇವೆಯ ಸಾಮರ್ಥ್ಯವನ್ನು ಮಾರುಕಟ್ಟೆಗೆ ತರಲು ಸಾಕಷ್ಟು ಪ್ರಯತ್ನಗಳನ್ನು…
ಬೈಕ್ ಚಾಲನೆ ಮಾಡುವಾಗ ನಿಮಗೆ ತಿಳಿದಿರಲಿ ಈ ವಿಷಯ
ಬೈಕು ಸವಾರಿ ಮಾಡುವುದು ಬಹುತೇಕರಿಗೆ ಅನಿವಾರ್ಯವಾಗಿರುತ್ತದೆ. ಕೆಲಸದ ಸ್ಥಳಗಳಿಗೆ ತೆರಳಲು ಸಾರ್ವಜನಿಕ ಸಾರಿಗೆ ಬದಲು ಸ್ವಂತ…
ಕಾರು ಚಲಾಯಿಸುವವರಿಗೆ ತಿಳಿದಿರಲಿ ಈ ಎಲ್ಲ ಮಾಹಿತಿ
ಕಾರು ಚಾಲನೆ ಮಾಡುವಾಗ ಸುರಕ್ಷತೆಗೆ ಆದ್ಯತೆ ನೀಡುವುದು ಮತ್ತು ರಸ್ತೆಯ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಸುರಕ್ಷಿತವಾಗಿ…
ಭಾರತದ ಮಾರುಕಟ್ಟೆ ಪ್ರವೇಶಿಸಿದ ಬಜಾಬ್ ಪಲ್ಸರ್ 220F; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವೈಶಿಷ್ಟ್ಯ
ಬಜಾಜ್ ಕಂಪನಿಯು ಭಾರತೀಯ ಮಾರುಕಟ್ಟೆಗೆ ಬಜಾಬ್ ಪಲ್ಸರ್ 220F ಪರಿಚಯಿಸಿದೆ. ಇದರ ಎಕ್ಸ್ ಷೋರೂಂ ಬೆಲೆ…
BIG NEWS: ಉದ್ಘಾಟನೆಗೂ ಮುನ್ನವೇ ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಶುಲ್ಕ ಶುರು; ವಾಹನ ಸವಾರರಿಗೆ ನಾಳೆಯಿಂದಲೇ ತಟ್ಟಲಿದೆ ಬಿಸಿ
ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಅದಕ್ಕೂ…
ಕಾರಿನ ವೇಗ ಎಷ್ಟಿದ್ದರೆ ಚೆನ್ನ ? ಪಾಠ ಕಲಿಸುವ ವಿಡಿಯೋ ವೈರಲ್
ಸುರಕ್ಷಿತ ಪ್ರಯಾಣಕ್ಕಾಗಿ, ಅಪಘಾತಗಳನ್ನು ತಪ್ಪಿಸಲು ಯಾವಾಗಲೂ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗುತ್ತದೆ. ಆದರೆ…
Shocking Video | ತಾತ – ಮೊಮ್ಮಗ ಹೋಗುವಾಗಲೇ ಭೀಕರ ಅಪಘಾತ; ಪುಟ್ಟ ಬಾಲಕನ ದೇಹವನ್ನು ಕಿಲೋಮೀಟರ್ ವರೆಗೆ ಎಳೆದೊಯ್ದ ಟ್ರಕ್
ಹಿರಿಯ ವ್ಯಕ್ತಿಯೊಬ್ಬರು ತಮ್ಮ ಮೊಮ್ಮಗನನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಮಾರುಕಟ್ಟೆಗೆ ಹೋಗುವಾಗ ಟ್ರಕ್ ಒಂದು ಡಿಕ್ಕಿ…
ಮನಬಂದಂತೆ ಕಾರು ನುಗ್ಗಿಸಿದವನಿಗೆ ಪೊಲೀಸರಿಂದ ಪಾಠ: ವಿಡಿಯೋ ನೋಡಿ ಭೇಷ್ ಎಂದ ನೆಟ್ಟಿಗರು
ಕೆಲವು ವಾಹನ ಚಾಲಕರಿಗೆ ಬಹಳ ಅರ್ಜೆಂಟ್. ಟ್ರಾಫಿಕ್ನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮುನ್ನುಗ್ಗಲು ಹವಣಿಸುವ…
ಇಂಧನ, ಸಮಯ ಉಳಿಸುವ ರೋಡ್ ಮ್ಯಾಪ್ ಶೇರ್ ಮಾಡಿದ ಉದ್ಯಮಿ ಆನಂದ್ ಮಹೀಂದ್ರಾ
ಉದ್ಯಮಿ ಆನಂದ್ ಮಹೀಂದ್ರಾ ಅವರು ಇದಾಗಲೇ ಕುತೂಹಲಕಾರಿ ಪೋಸ್ಟ್ಗಳನ್ನು ಮಾಡುವ ಮೂಲಕ ಜನರನ್ನು ಆಕರ್ಷಿತರನ್ನಾಗಿಸುತ್ತಾರೆ. ಇದೀಗ…
ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರೆಡ್ಡಿ ಪಕ್ಷದಿಂದ ಭರ್ಜರಿ ಪ್ರಚಾರ; ನೂರು ಕಾರ್ಯಕರ್ತರಿಗೆ ಸಿಗಲಿದೆ ಬೈಕ್…!
ಬಿಜೆಪಿಯಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡಲಿಲ್ಲವೆಂಬ ಕಾರಣಕ್ಕೆ ಸೆಡ್ಡು ಹೊಡೆದು 'ಕಲ್ಯಾಣ ರಾಜ್ಯ ಪ್ರಗತಿಪಕ್ಷ'…