alex Certify Automobile News | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

50 ನೇ ವಯಸ್ಸಲ್ಲಿ ಎಂಟು ಗಂಟೆ ಬೈಕ್​ ಟೂರ್​ ಮಾಡಿದ ಪ್ರೈಮರಿ ಸ್ನೇಹಿತೆಯರು….!

50 ನೇ ವಯಸ್ಸಿನಲ್ಲಿ ಇಬ್ಬರು ಮಹಿಳೆಯರು ಕೈಗೊಂಡ ಪ್ರವಾಸದ ಸಾಮಾಜಿಕ ಮಾಧ್ಯಮ ಪೋಸ್ಟ್ ಆನ್‌ಲೈನ್‌ನಲ್ಲಿ ಹೃದಯಗಳನ್ನು ಗೆಲ್ಲುತ್ತಿದೆ. ಮಹಿಳೆಯರು, ಬಾಲ್ಯದ ಸ್ನೇಹಿತೆಯರು. ಇವರು ಸ್ಕೂಟರ್‌ನಲ್ಲಿ ಮಹಾರಾಷ್ಟ್ರದ ಶ್ರೀವರ್ಧನ್‌ಗೆ ತೆರಳಿದ್ದು Read more…

ಬೈಕಿನ ಚಕ್ರಕ್ಕೆ ಸೀರೆ ನೆರಿಗೆ ಸಿಲುಕಿಸಿಕೊಂಡು ಮಹಿಳೆ ಪರದಾಟ..!

ಚಿಕ್ಕಮಗಳೂರು: ಮಹಿಳೆಯರು ಬೈಕ್ ಮೇಲೆ ಕೂರುವಾಗ ಹುಷಾರಾಗಿ ಕೂತುಕೊಳ್ಳಬೇಕು. ಅದರಲ್ಲೂ ಸೀರೆ ಅಥವಾ ಚೂಡಿದಾರ್ ಹಾಕಿದಾಗಂತೂ ಎಚ್ಚರದಿಂದಲೇ ಇರಬೇಕಾಗುತ್ತದೆ. ಇಲ್ಲ ಅಂದರೆ ಸೀರೆ ಸೆರಗು ಅಥವಾ ದುಪ್ಪಟ್ಟ ಚಕ್ರಕ್ಕೆ Read more…

BIG NEWS: ಸಿ.ಎನ್.ಜಿ. ವಾಹನದ ಸುರಕ್ಷತಾ ಪರೀಕ್ಷೆ ಕಡ್ಡಾಯ; ಸಾರಿಗೆ ಆಯುಕ್ತರ ಸುತ್ತೋಲೆ

CNG ವಾಹನ ಹೊಂದಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಾಲೀಕರು, ವಾಹನಗಳ ಸಿಲಿಂಡರ್ ಗಳಿಗೆ ಸುರಕ್ಷತಾ ಪರೀಕ್ಷೆ ಮಾಡಿಸುವುದು ಕಡ್ಡಾಯ ಎಂದು ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. Read more…

ಮಾರುತಿ ಸುಜುಕಿಯ ಈ ಅಗ್ಗದ ಕಾರಿಗೆ ಫಿದಾ ಆಗಿದ್ದಾರೆ ಗ್ರಾಹಕರು ! ಜನವರಿ ತಿಂಗಳಿನಲ್ಲಿ ಭರ್ಜರಿ ಮಾರಾಟ

ಕಳೆದ ವರ್ಷ ಮಾರುತಿ ಸುಜುಕಿ ತನ್ನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊದ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದಾಗಿನಿಂದ ಅದರ ಮಾರಾಟವು ಸುಧಾರಿಸಿದೆ. ಬಲೆನೊ ಸದ್ಯ ಭರ್ಜರಿ ಮಾರಾಟ ಕಾಣ್ತಾ ಇದೆ. Read more…

ದಂಗಾಗಿಸುವಂತಿದೆ ಕಳೆದ 5 ವರ್ಷದಲ್ಲಿ ಕರ್ನಾಟಕದ ವಾಹನ ಸವಾರರು ಪಾವತಿಸಿದ ‘ಟೋಲ್’ ಮೊತ್ತ….!

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸುವುದು ಸಾಮಾನ್ಯ ಸಂಗತಿ. ಆದರೆ ಟೋಲ್ ಪಾವತಿ ಮಾಡಿದರೂ ಸಹ ರಸ್ತೆಗಳ ಗುಣಮಟ್ಟ ಸರಿ ಇರುವುದಿಲ್ಲ ಎಂಬ ಆರೋಪ ವಾಹನ Read more…

ಶೇ.50 ರಿಯಾಯಿತಿ ಬೆನ್ನಲ್ಲೇ 22 ಕೋಟಿ ರೂಪಾಯಿಗೂ ಅಧಿಕ ದಂಡ ಪಾವತಿ

ಬಾಕಿ ಉಳಿದಿರುವ ದಂಡದ ಬಾಕಿಯನ್ನು ತೆರವುಗೊಳಿಸಲು ಬೆಂಗಳೂರು ಸಂಚಾರಿ ಪೊಲೀಸರ್ ಇಲಾಖೆ ಆಫರ್ ಮಾಡ್ತಿದ್ದಂತೆ ವಾಹನ ಸವಾರರು ಭಾರೀ ಪ್ರಮಾಣದಲ್ಲಿ ದಂಡ ತೆತ್ತಿದ್ದಾರೆ. ಅಸ್ತಿತ್ವದಲ್ಲಿರುವ ಇ-ಚಲನ್‌ಗಳ ಮೇಲೆ 50% Read more…

ಬೆರಗಾಗಿಸುವಂತಿದೆ ಐಷಾರಾಮಿ ರಿಕ್ಷಾದ ವಿಡಿಯೋ

ಆರ್​ಪಿಜಿ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರ ಟ್ವಿಟ್ಟರ್ ಖಾತೆಯು ಯಾವುದೇ ಸಮಯದಲ್ಲಿ ವೈರಲ್ ಆಗುವ ಆಸಕ್ತಿದಾಯಕ ಪೋಸ್ಟ್‌ಗಳ ಚಿನ್ನದ ಗಣಿಯಾಗಿದೆ. ಈ ಕೈಗಾರಿಕೋದ್ಯಮಿ ಮತ್ತೊಂದು ಮಹತ್ವದ ವಿಷಯವನ್ನು ಸಾಮಾಜಿಕ Read more…

ಬಜಾಜ್- ಟ್ರಯಂಪ್ ಬೈಕ್​ ಶೀಘ್ರ ಬಿಡುಗಡೆ: ಇಲ್ಲಿದೆ ಅದರ ವಿಶೇಷತೆ

ನವದೆಹಲಿ: 2023 ರಲ್ಲಿ ಭಾರತದ ಬೀದಿಗಳಲ್ಲಿ ಸಾಕಷ್ಟು ಹೊಸ ಮೋಟಾರ್‌ ಸೈಕಲ್‌ಗಳು ಮತ್ತು ಸ್ಕೂಟರ್‌ಗಳು ಬರಲಿವೆ, ಇದು ಉದ್ಯಮಕ್ಕೆ ಪ್ರಮುಖ ವರ್ಷವಾಗಿದೆ. ಬಜಾಜ್ ಮತ್ತು ಟ್ರಯಂಪ್ ನಡುವಿನ ಜಂಟಿ Read more…

ಕಾರಿನ ಕಿಟಕಿಯ ಮೇಲೆ ಕುಳಿತು ಫೋಟೋ: ಯುವಕರಿಗೆ ಭಾರಿ ದಂಡ

ನೋಯ್ಡಾ: ಚಲಿಸುವ ವಾಹನದಲ್ಲಿ ಅಪಾಯಕಾರಿ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ನೋಯ್ಡಾ ಟ್ರಾಫಿಕ್ ಪೊಲೀಸರು ಯುವಕರಿಗೆ 28 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಇಬ್ಬರು Read more…

‘ನ್ಯಾಷನಲ್ ಎಕ್ಸ್‌ಚೇಂಜ್ ಕಾರ್ನಿವಲ್’ ಘೋಷಿಸಿದ ಟಾಟಾ ಮೋಟಾರ್ಸ್

  ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ರಾಷ್ಟ್ರೀಯ ವಿನಿಮಯ ಕಾರ್ನಿವಲ್ ಅನ್ನು ದೇಶಾದ್ಯಂತ ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಬ್ರಹತ್ ಕಾರ್ನೀವಲ್ ಸಮಯದಲ್ಲಿ, ಗ್ರಾಹಕರು ಯಾವುದೇ Read more…

ಬೈಕ್‌ ಮಾರಾಟದಲ್ಲಿ ಅಗ್ರ ಸ್ಥಾನದಲ್ಲಿರೋ ಹೀರೋಗೆ ಟಕ್ಕರ್‌ ಕೊಡ್ತಿದೆ ರಾಯಲ್‌ ಎನ್‌ಫೀಲ್ಡ್‌; ಜನವರಿ ತಿಂಗಳಿನಲ್ಲಿ ಮಾಡಿದೆ ಈ ಸಾಧನೆ….!

ರಾಯಲ್‌ ಎನ್‌ಫೀಲ್ಡ್‌ ಕಂಪನಿಯ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನವರಿ ತಿಂಗಳಲ್ಲಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಮಾರಾಟ ಜೋರಾಗಿತ್ತು. ಒಟ್ಟಾರೆ 6 ಬೈಕ್ ಕಂಪನಿಗಳು 11,17,990 ಯುನಿಟ್‌ಗಳನ್ನು Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್‌ ನ್ಯೂಸ್: ಕೈಗೆಟುಕುವ ದರದಲ್ಲಿ 7 ಸೀಟರ್‌ SUV; ಸದ್ಯದಲ್ಲೇ ಮಾರುಕಟ್ಟೆಗೆ ಇಡಲಿದೆ ಲಗ್ಗೆ….!

ಭಾರತದಲ್ಲಿ ಎಸ್‌ಯುವಿ ಮತ್ತು 7 ಸೀಟರ್ ಕಾರುಗಳಿಗೆ ಭಾರಿ ಬೇಡಿಕೆ ಇದೆ. ಅವುಗಳ ಮಾರಾಟ ಕೂಡ ಭರ್ಜರಿಯಾಗಿಯೇ ಇದೆ. ಅಗ್ಗದ 7 ಸೀಟರ್ ಕಾರುಗಳಲ್ಲಿ ಮುಂಚೂಣಿಯಲ್ಲಿರೋದು ರೆನಾಲ್ಟ್ ಟ್ರೈಬರ್. Read more…

ಮಾರುತಿ ಸುಜುಕಿ ಜಿಮ್ನಿ ಪ್ರಿ-ಬುಕಿಂಗ್‌‌ ಗೆ ಸಖತ್‌ ರೆಸ್ಪಾನ್ಸ್‌; ಸದ್ಯದಲ್ಲೇ ರಸ್ತೆಗಿಳಿಯಲಿದೆ SUV

ಆಫ್‌ ರೋಡ್‌ ವೆಹಿಕಲ್‌ಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಸೆಕೆಂಡ್‌ ಜನರೇಶನ್‌  ಮಹೀಂದ್ರ ಥಾರ್‌ ಬೆನ್ನಲ್ಲೇ ಮಾರುತಿ ಸುಜುಕಿ ಕೂಡ ಹೊಸ ಕಾರನ್ನು ರಸ್ತೆಗಿಳಿಸಲು ಸಜ್ಜಾಗಿದೆ. ಸದ್ಯದಲ್ಲೇ ಹೊಸ ಮಾರುತಿ Read more…

ಬೆಳ್ಳಂಬೆಳಗ್ಗೆ ಓಲಾ ಕಚೇರಿಯ ದೃಶ್ಯ ಶೇರ್​ ಮಾಡಿದ ಸಿಇಒ: ನಕ್ಕೂ ನಕ್ಕೂ ಸುಸ್ತಾದ ನೆಟ್ಟಿಗರು

ಓಲಾ ಸಂಸ್ಥಾಪಕ ಮತ್ತು ಸಿಇಒ ಭವಿಶ್ ಅಗರ್ವಾಲ್ ಅವರು ಬೆಳಿಗ್ಗೆ ತಮ್ಮ ಕಚೇರಿ ಹೇಗೆ ಇರುತ್ತದೆ ಎಂಬ ಬಗ್ಗೆ ಫೋಟೋ ಒಂದನ್ನು ಟ್ವಿಟ್​ರ್​ನಲ್ಲಿ ಶೇರ್​ ಮಾಡಿದ್ದು, ಇದೀಗ ಸಕತ್​ Read more…

SSLC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: 2000 ಚಾಲಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 3 ರಂದು ಶುಕ್ರವಾರ ಬೆಳಗ್ಗೆ 10.30 ರಿಂದ ಸಂಜೆ 4 Read more…

ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್: ಕಂಪನಿ ಬೆಳವಣಿಗೆಗೆ ಕಾರಣರಾದ ನೌಕರರಿಗೆ ಕಾರ್ ಕೊಟ್ಟ ಮಾಲೀಕ

ಅಹಮದಾಬಾದ್: ಅಹಮದಾಬಾದ್‌ ನ ಐಟಿ ಸಂಸ್ಥೆಯು ಉದ್ಯೋಗಿಗಳಿಗೆ ಕಾರ್ ಗಳನ್ನು ನೀಡಿ ಗೌರವಿಸಿದೆ, ತ್ರಿಧ್ಯಾ ಟೆಕ್ ಐಟಿ ಸಂಸ್ಥೆಯು ಕಂಪನಿಯ ಬೆಳವಣಿಗೆಗೆ ಕೊಡುಗೆ ನೀಡಿದ 13 ಉದ್ಯೋಗಿಗಳಿಗೆ ಕಾರ್ Read more…

ದೆಹಲಿ‌ – ಮುಂಬೈ ಎಕ್ಸ್‌ಪ್ರೆಸ್‌ ವೇ ಹಾಡಿ ಕೊಂಡಾಡಿದ ಉದ್ಯಮಿ ಆನಂದ್​ ಮಹೀಂದ್ರಾ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗೆ ಚಾಲನೆ ಸಿಕ್ಕಿದ್ದು, ಇದು 1,450 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಇದು ದೆಹಲಿ-ಮುಂಬೈ ನಡುವಿನ ಪ್ರಯಾಣದ ಸಮಯವನ್ನು 12 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಈ ಕುರಿತು Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಆಗಿ ಬದಲಾಗಿದೆ ಹೋಂಡಾ ಆಕ್ಟಿವಾ; ಬೆಲೆ ಎಷ್ಟು ಗೊತ್ತಾ…..?

ಹೋಂಡಾ ಆಕ್ಟಿವಾ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಸ್ಕೂಟರ್. ಕಳೆದ ಹಲವು ವರ್ಷಗಳಿಂದ ಭಾರತದ ದ್ವಿಚಕ್ರ ವಾಹನ ವಿಭಾಗವನ್ನು ಆಳುತ್ತಿದೆ. ಹೋಂಡಾ ಆಕ್ಟಿವಾದ ಎಲೆಕ್ಟ್ರಿಕ್ ಆವೃತ್ತಿಗಾಗಿ ಗ್ರಾಹಕರು Read more…

ಈವರೆಗೆ 2.5 ಕೋಟಿ ವಾಹನ ಮಾರಾಟ ಮಾಡಿದ ಮಾರುತಿ ಸುಜುಕಿ…!

1983ರ ಡಿಸೆಂಬರ್ ನಲ್ಲಿ ತನ್ನ ಉತ್ಪನ್ನದ ಮೊದಲ ಕಾರು ಮಾರುತಿ 800 ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಕಾಲೂರಿದ್ದ ಮಾರುತಿ ಸುಜುಕಿ ಇಲ್ಲಿಯವರೆಗೆ ಬರೋಬ್ಬರಿ 2.5 ಕೋಟಿ ವಾಹನಗಳನ್ನು Read more…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ Read more…

BIG NEWS: ಏ.1 ರಿಂದ ಗುಜರಿ ಸೇರಲಿವೆ 9 ಲಕ್ಷ ಸರ್ಕಾರಿ ವಾಹನ

ನವದೆಹಲಿ: 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿ ಅನ್ವಯ ಏಪ್ರಿಲ್ 1 ರಿಂದ 9 ಲಕ್ಷ ಸರ್ಕಾರಿ ವಾಹನಗಳು ಗುಜರಿ ಸೇರಲಿve. ಅವುಗಳ ಬದಲಿಗೆ ಹೊಸ ವಾಹನ Read more…

ಚಳಿಗಾಲದಲ್ಲಿ ಕಾರಿನ ಆರೈಕೆ ಕುರಿತು ಇಲ್ಲಿದೆ ಟಿಪ್ಸ್

ಯಾವುದೇ ವಾಹನವಿರಲಿ ಅದರ ನಿರ್ವಹಣೆಯನ್ನು ಮಾಡುವುದು ಸಹ ಅಷ್ಟೇ ಮುಖ್ಯವಾಗಿರುತ್ತದೆ. ಈಗ ಟಾಟಾ ಕಂಪನಿ ಚಳಿಗಾಲದಲ್ಲಿ ಕಾರಿನ ಆರೈಕೆ ಕುರಿತಂತೆ ಕೆಲವೊಂದು ಟಿಪ್ಸ್ ನೀಡಿದ್ದು, ಅದರ ವಿವರ ಇಲ್ಲಿದೆ. Read more…

ಈ ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಬಂಪರ್; ಸೀಮಿತ ಅವಧಿಗೆ ಸಿಗಲಿದೆ ಕೊಡುಗೆ

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇವಿ ವಾಹನಗಳ ತಯಾರಕರು ಸಹ ಹಲವು ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು Read more…

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ನವದೆಹಲಿ: ಟಾಟಾ ಮೋಟಾರ್ಸ್ ಲಿಮಿಟೆಡ್ ಪ್ರಯಾಣಿಕ ವಾಹನಗಳ ಬೆಲೆಯನ್ನು ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಶೇಕಡ 1.2 ರಷ್ಟು ಏರಿಕೆ ಮಾಡುವುದಾಗಿ ಹೇಳಿದೆ. ಮಾರುತಿ ಸುಜುಕಿ ಇಂಡಿಯಾ Read more…

34 ಕಿಮೀ ಮೈಲೇಜ್‌ ಕೊಡುತ್ತೆ ಮಾರುತಿ ಸುಜುಕಿಯ ಈ ಅಗ್ಗದ ಕಾರು: ಬೆಲೆಯೂ ಕಡಿಮೆ, ಇದರಲ್ಲಿದೆ ಬಂಪರ್‌ ಫೀಚರ್ಸ್‌…!

ಮಾರುತಿ ಸುಜುಕಿಯ ವ್ಯಾಗನಾರ್ ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು. ಕೈಗೆಟುಕುವ ಬೆಲೆಯ ಜೊತೆಗೆ ಉತ್ತಮ ಸ್ಥಳಾವಕಾಶ ಕೂಡ ಈ ಕಾರಿನಲ್ಲಿದೆ. ಈ ಕಾರಿನಲ್ಲಿ ಐವರು ಆರಾಮಾಗಿ ಕುಳಿತು ಪ್ರಯಾಣಿಸಬಹುದು. ಮಾರುತಿ Read more…

ನೂತನ ಇನ್ನೋವಾ ಕ್ರಿಸ್ಟಾಗೆ ಬುಕಿಂಗ್ ಆರಂಭ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಹೊಸ ಇನ್ನೋವಾ ಕ್ರಿಸ್ಟಾ ಕಾರಿನ ಬುಕಿಂಗ್ ಅನ್ನು ಪ್ರಾರಂಭಿಸಿದೆ. 2005 ರಲ್ಲಿ ಪರಿಚಯಿಸಿದಾಗಿನಿಂದ, ಈ ವಾಹನವು ಭಾರತೀಯ ಮಾರುಕಟ್ಟೆಯಲ್ಲಿ ಮನೆಮಾತಾಗಿದೆ, ಅದರ Read more…

Video | ನಿಯಂತ್ರಣ ತಪ್ಪಿದ ಪಿಕಪ್ ಟ್ರಕ್ ನಿಂತಿದ್ದ ವಾಹನಗಳಿಗೆ ಡಿಕ್ಕಿ

ನಿಯಂತ್ರಣ ತಪ್ಪಿದ ಪಿಕಪ್ ಟ್ರಕ್ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆಯುವ ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ಬಿಳಿ ಬಣ್ಣದ ಟ್ರಕ್ ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಅಂಗಡಿಯೊಂದರ ಹೊರಗೆ ನಿಂತಿದ್ದ ವಾಹನಕ್ಕೆ ಡಿಕ್ಕಿ Read more…

ರಿವರ್ಸ್ ಆಟೋ ಚಾಲನೆ ಸ್ಪರ್ಧೆ; ವಿಡಿಯೋ ಎಂಜಾಯ್‌ ಮಾಡಿದ ನೆಟ್ಟಿಗರು

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆಯೋಜನೆಯಾಗಿದ್ದ ಆಟೋ ರೇಸ್ ತುಂಬಾ ವಿಭಿನ್ನ ಮತ್ತು ವಿಶೇಷವಾಗಿತ್ತು. ರಿವರ್ಸ್ ಆಟೋ ರಿಕ್ಷಾ ಚಾಲನೆ ಸ್ಪರ್ಧೆಯನ್ನು ಆಯೋಜಿಸಿ ನೋಡುಗರಿಗೆ ಬಹಳ ಮನರಂಜನೆ ನೀಡಿತ್ತು. ಸಂಗಮೇಶ್ವರ Read more…

ಹೋಂಡಾ ಕಂಪನಿಯ ನಿದ್ದೆಗೆಡಿಸಿದೆ ಈ ಅಗ್ಗದ ಬೈಕ್‌; ಡಿಸೆಂಬರ್‌ನಲ್ಲಿ ಭರ್ಜರಿ ಮಾರಾಟ….!

2022ರ ಡಿಸೆಂಬರ್‌ನಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಮೋಟಾರ್‌ ಸೈಕಲ್‌ ಹೀರೋ ಸ್ಪ್ಲೆಂಡರ್‌. ಡಿಸೆಂಬರ್‌ನಲ್ಲಿ ಒಟ್ಟು 2,25,443 ಯುನಿಟ್‌ಗಳು ಮಾರಾಟವಾಗಿವೆ. ಆದರೆ 2021 ರ ಡಿಸೆಂಬರ್‌ನಲ್ಲಿ ಇದಕ್ಕಿಂತಲೂ 1,316 Read more…

ಬೆಂಗಳೂರಿನ ಬೀದಿಯಲ್ಲಿ ಕುತೂಹಲದ ಟೂ ವ್ಹೀರಲ್​: ಹುಬ್ಬೇರಿಸಿದ ನೆಟ್ಟಿಗರು

ಬೆಂಗಳೂರು: ಬೆಂಗಳೂರನ್ನು ಭಾರತದ ಟೆಕ್ ಸಿಟಿ ಎಂದು ಕರೆಯುತ್ತಾರೆ. ಏಕೆಂದರೆ ನವೀನ ವಾಹನಗಳು ಮತ್ತು ಪರಿಕಲ್ಪನೆಗಳು ಇಲ್ಲಿಯ ಬೀದಿಗಳಲ್ಲಿ ಪ್ರತಿದಿನ ನೋಡಲು ಸಿಗುತ್ತವೆ. ಕೆಲವೊಮ್ಮೆ ಕುತೂಹಲ ಎನಿಸುವ ವಾಹನಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...