Beauty

ಹೊಳಪಿನ ಮುಖಕ್ಕಾಗಿ ಹೀಗೆ ಬಳಸಿ ಎಳನೀರು

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಎಳನೀರಿಗಿದೆ. ದೇಹವನ್ನು ಹೈಡ್ರೇಟ್ ಮಾಡಿ, ಶಕ್ತಿಯನ್ನು ಹೆಚ್ಚಿಸುತ್ತದೆ.…

ಜೀನ್ಸ್ ಪ್ಯಾಂಟ್ ಧರಿಸಲು ಇಚ್ಚಿಸುವವರು ಈ ಸೂಕ್ಷ್ಮ ವಿಚಾರಗಳ ಕಡೆಗೂ ಹರಿಸಿ ಗಮನ

ಕಾಲೇಜ್ ಹುಡುಗಿಯರಿಗೆ, ಕೆಲಸಕ್ಕೆ ಹೋಗುವ ಯುವತಿಯರಿಗೆ ಅಚ್ಚುಮೆಚ್ಚಿನ ದಿರಿಸು ಈ ಜೀನ್ಸ್ ಪ್ಯಾಂಟ್. ಜೀನ್ಸ್ ಪ್ಯಾಂಟ್…

ಮದುವೆ ದಿನ ಸುಂದರವಾಗಿ ಕಾಣಿಸಬೇಕಾ……? ಈ ತಪ್ಪುಗಳನ್ನು ಮಾಡಿದ್ರೆ ಕೆಡುತ್ತೆ ಮುಖದ ಅಂದ

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ…

ತಲೆಹೊಟ್ಟನ್ನು ನಿವಾರಿಸಿ, ಕೂದಲಿನ ಬೆಳವಣಿಗೆಗ ಸಹಕಾರಿಯಾಗಿದೆ ಹುಣಸೆ ಹಣ್ಣು

ಹುಣಸೆ ಹಣ್ಣನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಇದು ಆರೋಗ್ಯಕ್ಕೆ ಉತ್ತಮ. ಹಾಗೇ ಇದರಿಂದ ಚರ್ಮ ಮತ್ತು…

ಪದೇ ಪದೇ ಸೋಪ್ ಬಳಸಿ ಕೈ ಒರಟಾಗಿದೆಯಾ…..? ಮೃದುಗೊಳಿಸಲು ಇಲ್ಲಿದೆ ಟಿಪ್ಸ್

ಕೊರೋನಾ ವೈರಸ್ ಪ್ರಪಂಚದಾದ್ಯಂತ ಹಾನಿಯನ್ನುಂಟುಮಾಡುತ್ತಿದೆ. ಕರೋನಾ ವೈರಸ್ ಸೋಂಕಿನಿಂದಾಗಿ ಜನರು ತಮ್ಮ ಮನೆಗಳನ್ನು ಮತ್ತು ಸುತ್ತಮುತ್ತಲಿನ…

ಮುಖದ ಹೊಳಪು ಹೆಚ್ಚಿಸಲು ನಿಯಮಿತವಾಗಿ ಬಳಸಿ ಸೌತೆಕಾಯಿ ಜೆಲ್

  ಸೌತೆಕಾಯಿ ಅಡುಗೆಗೆ ಮಾತ್ರವಲ್ಲ ಚರ್ಮದ ಆರೋಗ್ಯಕ್ಕೂ ಸಹಕಾರಿ. ಚರ್ಮದ ಕಳೆದು ಹೋದ ಹೊಳಪನ್ನು ಮರಳಿ…

ವಯಸ್ಸು 45 ದಾಟಿದ್ದರೂ ಸಖತ್‌ ಫಿಟ್‌ ಆಗಿದ್ದಾರೆ ಈ ಬಾಲಿವುಡ್‌ ಸ್ಟಾರ್ಸ್‌; ಇಲ್ಲಿದೆ ಅವರ ಫಿಟ್ನೆಸ್‌ ಸೀಕ್ರೆಟ್‌ !

ಫಿಟ್ನೆಸ್ ವಿಷಯದಲ್ಲಿ ಬಾಲಿವುಡ್ ನಟ - ನಟಿಯರು ಯಾರಿಗೂ ಕಮ್ಮಿಯಿಲ್ಲ. ಆರೋಗ್ಯದ ಜೊತೆಗೆ ದೇಹದ ಸೌಂದರ್ಯವನ್ನೂ…

ಗರ್ಭಿಣಿಯರನ್ನು ಕಾಡುವ ತುರಿಕೆ ಸಮಸ್ಯೆಗೆ ಇಲ್ಲಿದೆ ಪರಿಹಾರ

ತುರಿಕೆ ಗರ್ಭಿಣಿಯಾದ ಸಂದರ್ಭದಲ್ಲಿ ಕಾಡುವ ಸಾಮಾನ್ಯ ಸಮಸ್ಯೆ. ಎರಡನೇ ತ್ರೈಮಾಸಿಕದಿಂದ ಬಹುತೇಕ ಎಲ್ಲಾ ಗರ್ಭಿಣಿಯರೂ ಈ…

ಡಾರ್ಕ್ ಸರ್ಕಲ್ ನಿವಾರಿಸಲು ಮನೆಯಲ್ಲೇ ಇವೆ ಅನೇಕ ಮದ್ದು

ಒತ್ತಡ, ಚಿಂತೆ, ಕೆಲಸದೊತ್ತಡ, ನಿದ್ರೆಯ ಕೊರತೆ, ಆಲ್ಕೋಹಾಲ್ ಸೇವನೆಯಿಂದ ಕಣ್ಣಿನ ಸುತ್ತಲೂ ಕಪ್ಪು ವರ್ತುಲಗಳು ಮೂಡುತ್ತವೆ.…

ಇಲ್ಲಿದೆ ಮುಖದ ‘ಸೌಂದರ್ಯ’ ಕಾಪಾಡಿಕೊಳ್ಳಲು ಸರಳ ಉಪಾಯ

ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟದ ಕೆಲಸ. ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು.…