alex Certify Beauty | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಫಿ ಸ್ಕ್ರಬ್ ನಿಂದ ಹೆಚ್ಚುತ್ತೆ ತ್ವಚೆಯ ಕಾಂತಿ

ಕಾಫಿ ಕುಡಿಯುವುದರಿಂದ ಶೀತ, ತಲೆ ನೋವಿನಂಥ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದು ಎಂಬುದು ನಿಮಗೆಲ್ಲಾ ತಿಳಿದಿರುವ ಸಂಗತಿ. ಆದರೆ ಇದರಿಂದ ತಯಾರಿಸಲಾದ ಫೇಸ್ ಪ್ಯಾಕ್ ಅತ್ಯುತ್ತಮ ಪರಿಣಾಮ ಬೀರುತ್ತದೆ Read more…

ಮಹಿಳೆಯರು ಹಾಗೂ ಪುರುಷರಿಗೆ ಈ ವಿಚಾರದಲ್ಲಿದೆ ಸಮಾನ ಆಸಕ್ತಿ

ಸೌಂದರ್ಯವರ್ಧಕಗಳ ವಿಚಾರ ಅಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಆಸಕ್ತಿ ಇರುವ ಉತ್ಪನ್ನಗಳು ಎಂಬ ಮೂಢನಂಬಿಕೆ ಅನೇಕರಲ್ಲಿದೆ. ಆದರೆ ಇಂತಹ ಯೋಚನೆಗೆ ಬ್ರೇಕ್​ ಹಾಕುವ ವಿಚಾರವೊಂದು ಅಧ್ಯಯನದಲ್ಲಿ ಬಯಲಾಗಿದೆ. Read more…

ಬಣ್ಣ ಮಾಸದಂತೆ ಮನೆಯಲ್ಲೇ ತೊಳೆಯಬಹುದು ರೇಷ್ಮೆ ಸೀರೆ; ಇಲ್ಲಿದೆ ಟಿಪ್ಸ್‌…!

ರೇಷ್ಮೆ ಬಟ್ಟೆಗಳು ನಮ್ಮ ಪ್ರತಿಷ್ಠೆಯ ಪ್ರತೀಕ. ರೇಷ್ಮೆ ಸೀರೆ ಅಥವಾ ಇತರ ಉಡುಗೆಗಳ ಫ್ಯಾಷನ್‌ ಹಿಂದಿನಿಂದಲೂ ಇದೆ. ಇದು ಔಟ್‌ ಆಫ್‌ ಫ್ಯಾಷನ್‌ ಆಗುವ ಮಾತೇ ಇಲ್ಲ. ಹಾಗಾಗಿಯೇ Read more…

ಚರ್ಮ ಮತ್ತು ಕೂದಲಿನ ಸಮಸ್ಯೆಗೆ ʼಬೀಟ್ ರೂಟ್ʼ ನೀಡುತ್ತೆ ಪರಿಹಾರ

ಬೀಟ್ ರೋಟ್ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಆರೋಗ್ಯಕ್ಕೆ ಹಲವಾರು ಪ್ರಯೋಜನವನ್ನು ನೀಡುತ್ತದೆ. ಇದರಲ್ಲಿ ವಿಟಮಿನ್ ಸಿ, ಫೋಲೇಟ್, ಕಬ್ಬಿಣ, ರಂಜಕ ಮುಂತಾದ ಪೋಷಕಾಂಶಗಳಿವೆ. ಹಾಗಾಗಿ ಚರ್ಮ ಮತ್ತು Read more…

ಚಳಿಗಾಲದಲ್ಲಿ ತ್ವಚೆಯನ್ನು ಕಾಪಾಡಲು ಬಳಸಿ ನೈಸರ್ಗಿಕವಾದ ಈ ಮಾಯಿಶ್ಚರೈಸರ್

ಚಳಿಗಾಲದಲ್ಲಿ ಸಾಮಾನ್ಯವಾಗಿ ಶುಷ್ಕ ಗಾಳಿಯಿಂದಾಗಿ ಚರ್ಮ ಡ್ರೈ ಆಗುತ್ತದೆ. ಇದರಿಂದ ಚರ್ಮದಲ್ಲಿ ಬಿರುಕು ಮೂಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಮನೆಯಲ್ಲಿಯೇ ಈ ಮಾಯಿಶ್ಚರೈಸರ್ ಕ್ರೀಂ ತಯಾರಿಸಿ ಹಚ್ಚಿ. Read more…

ʼಸುಂದರ ತ್ವಚೆʼ ಪಡೆಯಲು ಪುರುಷರೂ ಬಳಸಿ ಫೇಸ್ ಸ್ಕ್ರಬ್

ಮಹಿಳೆಯರಂತೆ ಪುರುಷರಿಗೂ ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ಸಮಸ್ಯೆ ಕಾಡುತ್ತದೆ. ಇವು ತ್ವಚೆಯನ್ನು ಮತ್ತಷ್ಟು ಗಡುಸಾಗಿಸುತ್ತದೆ. ಇದರ ನಿವಾರಣೆಗೆ ಫೇಸ್ ಸ್ಕ್ರಬ್ ಸಹಕಾರಿ. ಪುರುಷರು ಸಾಮಾನ್ಯವಾಗಿ ಬಳಸುವ ಫೇಸ್ Read more…

ಈ ವಯಸ್ಸಿನವರೆಗೆ ನಿರಾಳವಾಗಿ ಧರಿಸಬಹುದು ಜೀನ್ಸ್

ಇದು ಫ್ಯಾಷನ್ ಯುಗ. ದಿನಕ್ಕೊಂದು ಹೊಸ ಫ್ಯಾಷನ್ ಮಾರುಕಟ್ಟೆಗೆ ಲಗ್ಗೆಯಿಡ್ತಾ ಇದೆ. ಈ ನಡುವೆಯೂ ಜನ ಜೀನ್ಸ್ ಬಿಟ್ಟಿಲ್ಲ. ಬೇರೆ ಬೇರೆ ವಿನ್ಯಾಸದ ಜೀನ್ಸ್ ತೊಡುತ್ತಿದ್ದಾರೆ. ಚಿಕ್ಕವರಿಂದ ಹಿಡಿದು Read more…

ಸೌಂದರ್ಯ ಮರೆಮಾಚುವ ಚರ್ಮದ ಸಮಸ್ಯೆಗೆ ರಾಮಬಾಣ ರೋಸ್‌ ಪೌಡರ್‌…!

ಗುಲಾಬಿ ಹೂವುಗಳಿಗೆ ಸಾಕಷ್ಟು ಮಹತ್ವವಿದೆ. ಪ್ರೀತಿ ವ್ಯಕ್ತಪಡಿಸಲು, ಶುಭಾಶಯ ಕೋರಲು ಹೀಗೆ ಅನೇಕ ರೀತಿಯಲ್ಲಿ ಗುಲಾಬಿ ಹೂವುಗಳನ್ನು ಬಳಸಲಾಗುತ್ತದೆ. ಗುಲಾಬಿಯಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಆಯುರ್ವೇದದಲ್ಲಿ ಹೇಳಲಾಗಿದೆ. ಗುಲಾಬಿ Read more…

ಕಾಲಿನ ಗೆಜ್ಜೆ: ಸಂಪ್ರದಾಯ ಮತ್ತು ಫ್ಯಾಷನ್ ಸಂಗಮ

ಸಂಸ್ಕೃತಿ ಮತ್ತು ಸಂಪ್ರದಾಯದ ಭಾಗವೂ ಹೌದು. ಗೆಜ್ಜೆಗಳು ಹೆಣ್ಣಿನ ಕಾಲುಗಳಿಗೆ ಮೆರುಗು ನೀಡುತ್ತವೆ ಮತ್ತು ಅವುಗಳ ನಾದವು ಮನಸ್ಸಿಗೆ ಮುದ ನೀಡುತ್ತದೆ. ಗೆಜ್ಜೆಗಳು ವಿವಿಧ ವಿನ್ಯಾಸಗಳಲ್ಲಿ ಲಭ್ಯವಿವೆ. ಬೆಳ್ಳಿ, Read more…

ʼತಲೆʼ ತುರಿಕೆ ನಿವಾರಣೆಗೆ ಫಾಲೋ ಮಾಡಿ ಈ ಟಿಪ್ಸ್

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು…? ನಿಮಗೆ ತಿಳಿದಿರಲಿ ಈ ಮಾಹಿತಿ

ಸೌಂದರ್ಯ ಪ್ರತಿಫಲಿಸುವುದು ಮುಖದಿಂದಲೇ ತಾನೇ. ನಿಮ್ಮದು ಒಣ ತ್ವಚೆ ಅಥವಾ ಎಣ್ಣೆ ತ್ವಚೆಯಾಗಿರಲಿ, ಎಷ್ಟು ಬಾರಿ ನೀವು ಮುಖ ತೊಳೆಯುತ್ತೀರಿ ಎಂಬುದರ ಅಧಾರದ ಮೇಲೆ ನಿಮ್ಮ ಸೌಂದರ್ಯದ ಗುಟ್ಟು Read more…

ಬೋಳು ತಲೆಗೆ ಕಾರಣವಾಗುತ್ತೆ ಈ ಪಾನೀಯ….!

ಕಾಲಕ್ಕೆ ತಕ್ಕಂತೆ ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪರಿಣಾಮ ಕೂದಲು ಉದುರುವಿಕೆ, ಬೊಕ್ಕತಲೆಯಂತಹ ಅನೇಕ ಸಮಸ್ಯೆಗಳು ಯುವಜನತೆಯಲ್ಲೂ ಸಾಮಾನ್ಯವಾಗಿಬಿಟ್ಟಿದೆ. ಇದರ ಹಿಂದಿರುವ ಕಾರಣಗಳು ನಿಜಕ್ಕೂ ಆಶ್ಚರ್ಯಕರವಾಗಿವೆ. ಆಹಾರ Read more…

ಸದಾ ಯಂಗ್ ಆಗಿರಬೇಕಂದ್ರೆ ಈ ಅಭ್ಯಾಸಗಳನ್ನು ಈಗಲೇ ಬಿಟ್ಟುಬಿಡಿ

ಅಸ್ತವ್ಯಸ್ತವಾಗಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳು ನಮ್ಮ ಆಯಸ್ಸನ್ನೇ ಕಡಿಮೆ ಮಾಡುತ್ತಿವೆ. ಇದರ ಜೊತೆಗೆ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವೂ ಅಪಾಯಕಾರಿಯಾಗಿ ಪರಿಣಮಿಸಿದೆ. ಒಬ್ಬ ವ್ಯಕ್ತಿ ತನ್ನ ದಿನಚರಿಯಲ್ಲಿ Read more…

ದಂಪತಿ ನಡುವಿನ ಅನ್ಯೋನ್ಯತೆ ಹೆಚ್ಚಿಸುತ್ತೆ ಈ ʼಬಣ್ಣʼ

ಕೆಂಪು, ಗುಲಾಬಿ ಬಣ್ಣ ಅನ್ಯೋನ್ಯತೆಯನ್ನು ಹೆಚ್ಚಿಸುತ್ತದೆ ಎಂದು ಬಹುತೇಕರು ಅಂದುಕೊಂಡಿದ್ದಾರೆ. ಆದ್ರೆ ಮಲಗುವ ಕೋಣೆಯಲ್ಲಿ ಉತ್ಸಾಹ ಹೆಚ್ಚಿಸಿ, ಉತ್ತೇಜನಕ್ಕೆ ಕಾರಣವಾಗುವುದು ಈ ಬಣ್ಣವಲ್ಲ. 2018ರ ಕಲರ್ ಆಫ್ ದಿ Read more…

ಈ ಟಿಪ್ಸ್‌ ಅನುಸರಿಸಿದ್ರೆ ಬೆಳ್ಳಗಾಗುತ್ತೆ ಕಪ್ಪು ಕಾಲು

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

ಮುಖದ‌ ಮೇಲಿನ ಮೊಡವೆ ಕಲೆ ಮತ್ತು ರಂಧ್ರ ನಿವಾರಣೆ ಮಾಡಲು ಇಲ್ಲಿದೆ ʼಟಿಪ್ಸ್ʼ

ಮೊಡವೆ ಕಲೆಗಳು ಹಾಗೂ ಮೊಡವೆ ರಂಧ್ರಗಳನ್ನು ನಿವಾರಿಸುವ ಮನೆಮದ್ದು ಇಲ್ಲಿದೆ. ಒಂದು ಬಟ್ಟಲಿಗೆ ಒಂದು ಚಮಚ ಲೋಳೆರಸವನ್ನು ಹಾಕಿ, 1 ಚಮಚ ಗುಲಾಬಿ ಜಲವನ್ನು ಹಾಕಿ, 1 ಚಮಚ Read more…

ತಲೆ ಕೂದಲು ಉದುರುವುದನ್ನು ತಡೆಯಲು ಬೆಸ್ಟ್‌ ಈ ʼಮನೆ ಮದ್ದುʼ

ತಲೆಯಲ್ಲಿ ಸುಮ್ಮನೆ ಕೈಯಾಡಿಸಿದರೆ ಸಾಕು, ಒಂದಷ್ಟು ಕೂದಲು ಕೈಗೆ ಬಂದು ಬಿಡುತ್ತದೆ. ಈ ರೀತಿಯಾಗುವಾಗ ಯಾರಿಗಾದರೂ ಟೆನ್ಷನ್‌ ಆಗುವುದು ಸಹಜ. ಕೂದಲು ಉದುರುವುದಕ್ಕೆ ಹಲವಾರು ಕಾರಣಗಳಿವೆ. ಲೈಫ್‌ ಸ್ಟೈಲ್‌ Read more…

ಕೈಗಳ ಅಂದ ಹೆಚ್ಚಿಸುತ್ತೆ ಆಕರ್ಷಕ ಬ್ರೇಸ್ ಲೆಟ್

ಅನಾದಿ ಕಾಲದಿಂದಲೂ ಅಲಂಕಾರ ಮಾಡಿಕೊಳ್ಳುವುದರಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲ. ಅಡಿಯಿಂದ ಮುಡಿವರೆಗೂ ಆಭರಣ ತೊಟ್ಟುಕೊಂಡು ಸರ್ವಾಲಂಕಾರಭೂಷಿತೆಯಾಗಿರಬೇಕೆಂದು ಹೆಣ್ಣು ಬಯಸುತ್ತಾಳೆ. ಕಾಲಿಗೆ ಕಾಲುಂಗುರ, ಕಾಲ್ಗೆಜ್ಜೆಯಿಂದ ಅಲಂಕಾರ ಮಾಡಿಕೊಂಡರೆ ಕೈಗಳನ್ನು ಉಂಗುರ ಮತ್ತು ಬಳೆಗಳಿಂದ Read more…

ಆರೋಗ್ಯಕರ ಉಗುರು ಪಡೆಯಲು ಇವುಗಳನ್ನು ಪಾಲಿಸಿ

ಆರೋಗ್ಯಕರ ಉಗುರುಗಳಿಗೆ ಕೆಲವು ಸಲಹೆಗಳು ಇಲ್ಲಿವೆ. ನಿಮ್ಮ ಉಗುರುಗಳನ್ನು ಸ್ವಚ್ಛವಾಗಿ ಮತ್ತು ಒಣಗಿಸಿ: ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಬೆಳೆಯುವುದನ್ನು ತಡೆಯಲು ನಿಯಮಿತವಾಗಿ ನಿಮ್ಮ ಉಗುರುಗಳನ್ನು ಸಾಬೂನು ಮತ್ತು ನೀರಿನಿಂದ Read more…

ಇಲ್ಲಿದೆ ಮುಖದ ಸೌಂದರ್ಯ ಕಾಪಾಡಲು ಮನೆಮದ್ದು

ಮುಖದ ಮೇಲೆ ಪಿಗ್ಮೆಂಟೇಶನ್ ಸೂರ್ಯನಿಗೆ ಒಡ್ಡಿಕೊಳ್ಳುವುದು, ಹಾರ್ಮೋನುಗಳ ಬದಲಾವಣೆ ಮತ್ತು ಕೆಲವು ಔಷಧಿಗಳಂತಹ ವಿವಿಧ ಅಂಶಗಳಿಂದ ಉಂಟಾಗಬಹುದು. ಹಲವಾರು ಪ್ರತ್ಯಕ್ಷವಾದ ಮತ್ತು ಪ್ರಿಸ್ಕ್ರಿಪ್ಷನ್ ಚಿಕಿತ್ಸೆಗಳು ಲಭ್ಯವಿದ್ದರೂ ಹಲವಾರು ಮನೆಮದ್ದುಗಳು Read more…

‘ವೈಟ್ ಹೆಡ್ಸ್’ ನಿವಾರಿಸಲು ಇಲ್ಲಿದೆ ಟಿಪ್ಸ್…!

ಎಣ್ಣೆ ಪದಾರ್ಥಗಳಿಂದ ವೈಟ್ ಹೆಡ್ಸ್ ಸಮಸ್ಯೆ ಹೆಚ್ಚುತ್ತದೆ. ಕೂದಲು ಮತ್ತು ಸತ್ತ ಚರ್ಮದ ಕೋಶದೊಳಗೆ ಕುಳಿತ ಬ್ಯಾಕ್ಟೀರಿಯಾಗಳು ಬೆಳೆಯುತ್ತಲೇ ಈ ಸಮಸ್ಯೆ ವಿಪರೀತವಾಗುತ್ತದೆ. ಇವೇ ಕ್ರಮೇಣ ವೈಟ್ ಹೆಡ್ಸ್ Read more…

ತಿಂಗಳ ಅವಧಿಯಲ್ಲಿ ಮೂಡುವ ‘ಮೊಡವೆ’ಗೆ ಇಲ್ಲಿದೆ ಪರಿಹಾರ

ಪೀರಿಯಡ್ಸ್ ಸಮಯ ಸಮೀಪಿಸುತ್ತಿದ್ದಂತೆ ಮೊಡವೆ ಸಮಸ್ಯೆ ಕಾಡುತ್ತದೆ. ಕಿಬ್ಬೊಟ್ಟೆ ನೋವು, ತಲೆನೋವು, ಸೊಂಟ ನೋವಿನೊಂದಿಗೆ ಮೊಡವೆಯೂ ಮೂಡಿ ಕಿರಿಕಿರಿ ಹುಟ್ಟಿಸುತ್ತದೆ. ಮುಟ್ಟಿನ ಸಮಯದಲ್ಲಿ ಹಾರ್ಮೋನ್ ಗಳಲ್ಲಿ ಬದಲಾವಣೆ ಅಂದರೆ Read more…

ಕೋಮಲ ಕೈ ಪಡೆಯಲು‌ ಇಲ್ಲಿದೆ ಟಿಪ್ಸ್

ಹವಾಮಾನ ಬದಲಾವಣೆ, ಮಣ್ಣು, ಧೂಳು ಹೀಗೆ ಅನೇಕ ಕಾರಣಗಳಿಂದ ಕೈ ಒರಟಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದ್ರೆ ಚರ್ಮದ ಬಿಗಿತ ಹೆಚ್ಚಾಗುತ್ತದೆ. ಕೆಲವರಿಗೆ ಕೈಗಳಿಂದ ರಕ್ತ ಬರಲು ಶುರುವಾಗುತ್ತದೆ. ಒರಟು ಕೈಗಳಿಗೆ Read more…

ಸೌಂದರ್ಯ ಮತ್ತು ಆರೋಗ್ಯ ದುಪ್ಪಟ್ಟು ಮಾಡುತ್ತೆ ಈ ಹಣ್ಣು

ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಇ ಸಮೃದ್ಧವಾಗಿದೆ. ಇದರಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಹೇರಳವಾಗಿದೆ. ಇದು ಅತ್ಯಂತ ಆರೋಗ್ಯ ಪ್ರಯೋಜನಕಾರಿ ಹಣ್ಣು. ಇದು ಹಲವಾರು ರೋಗ ನಿವಾರಣ Read more…

ಬೆರಳುಗಳ ಅಂದ ಹೆಚ್ಚಿಸುತ್ತೆ ʼಬೆಳ್ಳಿʼ ಉಂಗುರ

ಬೆಳ್ಳಿಯ ಉಂಗುರವನ್ನು ಕಿರುಬೆರಳಿಗೆ ಧರಿಸುವುದರಿಂದ ದೇಹಕ್ಕೆ ಸಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. ಆಭರಣಗಳ ರೂಪದಲ್ಲಿ ಪ್ರತಿಯೊಬ್ಬರೂ ಉಂಗುರ ಧರಿಸುವುದು ಇಂದು ಫ್ಯಾಶನ್ ಆಗಿದೆ. ಬೆಳ್ಳಿಗೆ ಮನುಷ್ಯನ ದೇಹದ ಕೋಪತಾಪಗಳನ್ನು ಕಡಿಮೆ Read more…

ಸೌಂದರ್ಯ ಹೆಚ್ಚಿಸುತ್ತೆ ‘ಖರ್ಜೂರ’

ಹಲವಾರು ಪೋಷಕಾಂಶಗಳು ಮತ್ತು ಖನಿಜಗಳ ಆಗರವಾಗಿರುವ ಖರ್ಜೂರ ಉತ್ತಮ ಸೌಂದರ್ಯವರ್ಧಕವೂ ಹೌದು. ಖರ್ಜೂರವನ್ನು ಸೇವಿಸುತ್ತಾ ಬರುವ ಮೂಲಕ ಚರ್ಮಕ್ಕೆ ಉತ್ತಮ ಪೋಷಣೆ ಪಡೆಯಬಹುದು. ಅಷ್ಟೇ ಅಲ್ಲದೇ, ಇನ್ನೂ ಹಲವು Read more…

ಕೂದಲು ಉದುರುವುದನ್ನು ತಡೆಗಟ್ಟಿ ತಲೆಹೊಟ್ಟು ನಿವಾರಿಸುತ್ತೆ ʼಸೌತೆಕಾಯಿʼ

ಸೌತೆಕಾಯಿ ಬಹುತೇಕ ಎಲ್ಲರ ಫೇವರಿಟ್.‌ ಬೇಸಿಗೆಯಲ್ಲಿ ಉಪ್ಪು, ಖಾರ ಹಾಕಿಕೊಂಡು ಸವಿಯುವವರೇ ಹೆಚ್ಚು. ತಿನ್ನೋದಕ್ಕೆ ಬಹಳ ರುಚಿಕರವಾಗಿರೋ ಸೌತೆಕಾಯಿ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ನೀರಿನಂಶ ಹೇರಳವಾಗಿದ್ದು ಅದು ನಿಮ್ಮ Read more…

ʼಸ್ಪಟಿಕʼ ದ ಅದ್ಭುತ ಗುಣಗಳು: ಸುಂದರ ಚರ್ಮ ಮತ್ತು ಆರೋಗ್ಯಕ್ಕೆ ರಾಮಬಾಣ

ಹಿಂದಿನ ಕಾಲದಿಂದಲೂ ಬಳಕೆಯಲ್ಲಿರುವ ಒಂದು ಸರಳವಾದ ವಸ್ತು, ಆದರೆ ಅದರಲ್ಲಿ ಅನೇಕ ಅದ್ಭುತ ಗುಣಗಳಿವೆ. ಹೌದು, ನಾವು ಮಾತನಾಡುತ್ತಿರುವುದು ಸ್ಪಟಿಕದ ಬಗ್ಗೆ. ನೀರನ್ನು ಶುದ್ಧೀಕರಿಸಲು, ಗಾಯಗಳನ್ನು ಗುಣಪಡಿಸಲು ಮತ್ತು Read more…

ಮೃದುವಾದ, ಕಾಂತಿಯುತ ತ್ವಚೆ ಪಡೆಯಲು ಬಳಸಿ ʼವೀಳ್ಯದೆಲೆʼ

ವೀಳ್ಯದೆಲೆ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಚರ್ಮದ ಕಾಂತಿಯನ್ನು ಈ ವೀಳ್ಯದೆಲೆ ಹೆಚ್ಚಿಸುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ಸತ್ತ ಜೀವಕೋಶಗಳನ್ನು ತೆಗೆದು ಹಾಕಿ ಚರ್ಮಕ್ಕೆ ಕಾಂತಿ ಕೊಡುತ್ತವೆ. Read more…

ಹೀಗೆ ನಿವಾರಿಸಿಕೊಳ್ಳಿ ತಲೆಹೊಟ್ಟು

ತಲೆಹೊಟ್ಟು ಸಮಸ್ಯೆ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ. ಕೂದಲು ಎಣ್ಣೆಯುಕ್ತವಾದಾಗೆಲ್ಲಾ ಅದರಲ್ಲೂ ನೆತ್ತಿಯ ಭಾಗದಲ್ಲಿ ಹೆಚ್ಚು ಎಣ್ಣೆಯಂಶ ಉಳಿಯುವುದರಿಂದ ಅಲ್ಲಿ ಸೇರಿಕೊಳ್ಳುವ ಧೂಳು ಕೊಳೆ ತಲೆಹೊಟ್ಟಾಗಿ ಬದಲಾಗುತ್ತದೆ. ತಲೆಹೊಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...