alex Certify Business | Kannada Dunia | Kannada News | Karnataka News | India News - Part 119
ಕನ್ನಡ ದುನಿಯಾ
    Dailyhunt JioNews

Kannada Duniya

Good News: ವಾಹನ ಸವಾರರು ಜೊತೆಯಲ್ಲೇ ಇಟ್ಟುಕೊಳ್ಳಬೇಕಾಗಿಲ್ಲ DL, ಇದಕ್ಕಾಗಿಯೇ ಬಂದಿದೆ ಅಪ್ಲಿಕೇಶನ್‌

ವಾಹನ ಸವಾರರು ಡ್ರೈವಿಂಗ್‌ ಲೈಸನ್ಸ್‌ ಅನ್ನು ಜೊತೆಯಲ್ಲೇ ಇಟ್ಟಕೊಳ್ಳಬೇಕಾದ ಅಗತ್ಯವಿಲ್ಲ. ಬದಲಾಗಿ ಈ ದಾಖಲೆಗಳನ್ನು mParivahan ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಿಡಬಹುದು. ಕೇಳಿದಾಗ ಅದನ್ನೇ ಅಧಿಕಾರಿಗಳಿಗೆ ಕೊಡಬಹುದು. 1989ರ ಮೋಟಾರು Read more…

ʼಆಧಾರ್‌ʼ ನಲ್ಲಿ ಮೊಬೈಲ್‌ ನಂಬರ್‌ ಬದಲಾಯಿಸಲು ನೀವು ಮಾಡಬೇಕಾಗಿರೋದು ಇಷ್ಟೇ….!

ಭಾರತದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಲೇಬೇಕಾದ ಅತ್ಯಂತ ಮಹತ್ವದ ದಾಖಲೆಗಳಲ್ಲೊಂದು ಆಧಾರ್‌ ಕಾರ್ಡ್.‌ UIDAI ನಿಂದ ಕೊಡಲ್ಪಡುತ್ತಿರೋ 12 ಅಂಕಿಯ ಆಧಾರ್‌, ಪ್ರತಿಯೊಬ್ಬ ಭಾರತೀಯರ ಗುರುತಿನ ಅತ್ಯಗತ್ಯ ಭಾಗವಾಗಿದೆ. ವಿಳಾಸ Read more…

SHOCKING: ಅಗತ್ಯ ವಸ್ತುಗಳ ಬೆನ್ನಲ್ಲೇ ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ

ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ Read more…

BIG SHOCKING: ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ; 5 ದಿನದಲ್ಲಿ 3.20 ರೂ. ಹೆಚ್ಚಳ

ನವದೆಹಲಿ: ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ. ನಿಯಂತ್ರಣ ತಪ್ಪಿದ ತೈಲ ಬೆಲೆ ಐದು ದಿನಗಳಲ್ಲಿ ಲೀಟರ್‌ಗೆ 3.20 ರೂ. ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು Read more…

ಕೇಂದ್ರ ಸರ್ಕಾರಿ ನೌಕರರು ಮಾರ್ಚ್ 31ರೊಳಗೆ ಈ ಕೆಲಸ ಮಾಡಿದ್ರೆ ಸಿಗುತ್ತೆ 4,500 ರೂ. ನೇರ ಲಾಭ

  ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಸುದ್ದಿಯಿದೆ. ಡಿಎ ಮತ್ತು ಡಿಆರ್ ನಲ್ಲಿ ಹೆಚ್ಚಳದ ಬಳಿಕ ಉದ್ಯೋಗಿಗಳು ಮತ್ತು ಪಿಂಚಣಿದಾರರು ಈಗ ಮತ್ತೊಂದು ಭತ್ಯೆಯನ್ನು ಪಡೆಯಬಹುದು. ಇಲ್ಲಿಯವರೆಗೆ Read more…

ಏ. 1 ರಿಂದ ಜೀವನದಲ್ಲಿ ಬದಲಾವಣೆ ತರಲಿರುವ ಈ ನಿಯಮಗಳ ಬಗ್ಗೆ ಗಮನಿಸಿ, ಮಾ. 31 ರೊಳಗೆ ಕೆಲಸ ಮುಗಿಸಿ

ನವದೆಹಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ನಿಯಮಗಳು ಜಾರಿಗೆ ಬರಲಿವೆ. ಹಣಕಾಸು ವಿಚಾರಗಳಿಗೆ ಸಂಬಂಧಿಸಿದಂತೆ ನೀಡಲಾಗಿರುವ ಕೆಲವು ಮಹತ್ವದ ಗಡುವು ಮಾರ್ಚ್ 31ಕ್ಕೆ ಮುಕ್ತಾಯವಾಗಲಿದೆ. ನಿಮ್ಮ ದೈನಂದಿನ Read more…

BREAKING NEWS: ಬೆಲೆ ಏರಿಕೆ ಹೊತ್ತಲ್ಲಿ ಮತ್ತೆ ಬರೆ, 1 ದಿನದ ಬಿಡುವಿನ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ: 137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80 ಪೈಸೆಯಷ್ಟು Read more…

BSNL ನಿಂದ ಭರ್ಜರಿ ಗುಡ್ ನ್ಯೂಸ್: ಉಚಿತ ಸಿಮ್ ವಿತರಣೆ, ಶುಲ್ಕದಲ್ಲಿ ಶೇ. 90 ರಷ್ಟು ರಿಯಾಯಿತಿ

ದಾವಣಗೆರೆ: ದಾವಣಗೆರೆ ಬಿಎಸ್‍ಎನ್‍ಎಲ್ ಕಚೇರಿಯಿಂದ ಸಿಮ್ ಮೇಳವನ್ನು ಆಯೋಜಿಸಲಾಗಿದ್ದು, ಮಾ. 28 ರವರೆಗೆ ಉಚಿತವಾಗಿ ಸಿಮ್ ವಿತರಣೆ ಮಾಡಲಾಗುವುದು. 500 ರೂ. ವರೆಗಿನ ಎಲ್ಲಾ ಬ್ರಾಡ್‍ಬ್ಯಾಂಡ್(ಎಫ್‍ಟಿಟಿಹೆಚ್) ಸೇವೆಗಳ ಶುಲ್ಕದಲ್ಲಿ Read more…

ನೂತನ ಟೆಸ್ಲಾ ಪ್ಲಾಂಟ್ ಉದ್ಘಾಟನೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸಿಇಒ ಎಲೋನ್ ಮಸ್ಕ್: ವಿಡಿಯೋ ವೈರಲ್

ಬರ್ಲಿನ್‌: ಟೆಸ್ಲಾ ತನ್ನ ಮೊದಲ ಯುರೋಪಿಯನ್ ಫ್ಯಾಕ್ಟರಿಯನ್ನು ಜರ್ಮನಿಯ ಬರ್ಲಿನ್‌ನಲ್ಲಿ ತೆರೆದಿದೆ. ಹೊಸ ಟೆಸ್ಲಾ ಪ್ಲಾಂಟ್ ಉದ್ಘಾಟನೆ ವೇಳೆ ಸಿಇಒ ಎಲೋನ್ ಮಸ್ಕ್ ಸ್ಟೆಪ್ಸ್ ಹಾಕಿದ್ದಾರೆ. ಈ ವಿಡಿಯೋ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಏ. 1 ರಿಂದಲೇ ವಿದ್ಯುತ್ ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಯಿದೆ. 1 ಯೂನಿಟ್ ಗೆ 35 ರಿಂದ 45 ಪೈಸೆಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ Read more…

BIG NEWS: ಹೀರೋ ಮೋಟೋಕಾರ್ಪ್ ಎಂಡಿಗೆ ಐಟಿ ಶಾಕ್

ಹೀರೋ ಮೋಟೋಕಾರ್ಪ್​ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್​​ ಮುಂಜಾಲ್​ರ ಗುರುಗ್ರಾಮದ ಕಚೇರಿ ಹಾಗೂ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ. ಮುಂಜಾನೆಯಿಂದಲೇ ಐಟಿ ಅಧಿಕಾರಿಗಳು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ಮುಂದಿನ ವಾರ 6 ದಿನ ಇರಲ್ಲ ಬ್ಯಾಂಕ್ ಸೇವೆ

ನವದೆಹಲಿ: ಮುಂದಿನ ವಾರ ಬ್ಯಾಂಕ್ ಎರಡು ದಿನ ಮಾತ್ರ ಕಾರ್ಯನಿರ್ವಹಿಸಲಿದೆ. ಮಾರ್ಚ್ 27 ರಿಂದ ಏಪ್ರಿಲ್ 3 ವರೆಗಿನ ಅವಧಿಯಲ್ಲಿ ಬ್ಯಾಂಕ್ ನೌಕರರ ಮುಷ್ಕರ ಮತ್ತು ರಜೆ ಸೇರಿದಂತೆ Read more…

ಅತಿ ಹೆಚ್ಚು ಚಿನ್ನ ಹೊಂದಿರುವ ಟಾಪ್‌ 10 ದೇಶಗಳಲ್ಲಿ ‘ಭಾರತ’ಕ್ಕೂ ಇದೆ ಸ್ಥಾನ

ಚಿನ್ನ ಅಂದ್ರೆ ಎಲ್ಲರಿಗೂ ಚೆನ್ನ. ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಸಹಾಯವಾಗಬಹುದು ಅನ್ನೋ ಕಾರಣಕ್ಕೆ ಎಲ್ಲಾ ದೇಶಗಳು ಬಂಗಾರವನ್ನು ಸಂಗ್ರಹಿಸಲು ಬಯಸುತ್ತವೆ. ದೇಶದ ಸೆಂಟ್ರಲ್‌ ಬ್ಯಾಂಕ್‌ ನಲ್ಲಿ ಚಿನ್ನದ ನಿಕ್ಷೇಪವನ್ನು Read more…

BIG BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ನಿನ್ನೆ 80 ಪೈಸೆಯಷ್ಟು ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಏರಿಕೆ ಮಾಡಲಾಗಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: 60 ಕಿಮೀ ಒಳಗೆ ಟೋಲ್ ತೆರಿಗೆ ಇಲ್ಲ; ಇನ್ಮುಂದೆ 60 ಕಿಮೀಗೆ ಒಂದೇ ಟೋಲ್: ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದಾರೆ. 60 ಕಿಲೋಮೀಟರ್ ಒಳಗಿನ ಟೋಲ್ ಸಂಗ್ರಹ ಕೇಂದ್ರಗಳನ್ನು ಮೂರು ತಿಂಗಳಲ್ಲಿ Read more…

SBI ಗ್ರಾಹಕರಿಗೆ ಗುಡ್ ನ್ಯೂಸ್: ತೆರಿಗೆ ಉಳಿಸಲು ಅವಕಾಶ

ದೇಶದಲ್ಲಿಯೇ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬ್ಯಾಂಕ್‌ ಎನಿಸಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಸ್ಥಿರ ಠೇವಣಿ, ರೆಕರಿಂಗ್‌ ಡೆಪಾಸಿಟ್‌, ಉಳಿತಾಯ ಖಾತೆ ಸೇರಿ ಹಲವು ಖಾತೆಗಳ ಸೇವೆಯ Read more…

ಕೇವಲ 10 ನಿಮಿಷದಲ್ಲಿ ಮನೆಗೆ ಮ್ಯಾಗಿ: ಝೊಮ್ಯಾಟೋ ಕಾಲೆಳೆದ ನೆಟ್ಟಿಗರು

ಮನೆಯಲ್ಲಿ ಅಡುಗೆ ಮಾಡಲು ಸೋಂಬೇರಿ ಎಂದೆನಿಸಿದ್ರೆ, ನಿಮಗೆ ಬೇಕಾದ ಆಹಾರವನ್ನು ಮನೆಗೆ ಆರ್ಡರ್ ಮಾಡಿ ತಿನ್ನುವಂಥ ವ್ಯವಸ್ಥೆಯಿದೆ. ಟ್ರಾಫಿಕ್ ದಟ್ಟಣೆ, ಮುಂತಾದ ಸಮಸ್ಯೆಗಳಿಂದ 20 ನಿಮಿಷ ಅಥವಾ ಅರ್ಧ Read more…

BIG NEWS: ಭಾರೀ ಏರಿಕೆಯಾದ ಇಂಧನ ಬೆಲೆ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ಆದೇಶ; ದರ ಏರಿಕೆ ತಡೆಗೆ ನಿರಾಕರಣೆ, ವಿವರಣೆ ನೀಡಲು ಸೂಚನೆ

ತಿರುವನಂತಪುರಂ: ಬೃಹತ್ ಡೀಸೆಲ್ ಖರೀದಿಯ ಮೇಲಿನ ಬೆಲೆಯನ್ನು ಹೆಚ್ಚಿಸುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ನಿರ್ಧಾರಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದರವನ್ನು Read more…

BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್

ಬೆಂಗಳೂರು: 10 ಹೆಚ್.ಪಿ.ವರೆಗಿನ ರೈತರ ಪಂಪ್ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ Read more…

ಗ್ರಾಹಕರಿಗೆ ಉಡುಗೊರೆ ನೀಡಿದ SBI..! ಬಡ್ಡಿ ದರದಲ್ಲಿ ಏರಿಕೆ

SBI ಗ್ರಾಹಕರಿಗೆ ಖುಷಿ ಸುದ್ದಿಯೊಂದಿದೆ. ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡಿದೆ. ಟ್ಯಾಕ್ಸ್ ಸೇವಿಂಗ್ ಫಿಕ್ಸ್ ಡ್ ಡೆಪಾಸಿಟ್ ಮೇಲಿನ ಬಡ್ಡಿ ದರವನ್ನು Read more…

SBI ಗ್ರಾಹಕರಿಗೆ ಬಂಪರ್‌…! ಮನೆಯಲ್ಲೇ ಕುಳಿತು ಉಳಿಸಬಹುದು ತೆರಿಗೆ

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌.ಬಿ.ಐ. ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡಿದೆ. ತೆರಿಗೆ ಉಳಿಸುವ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. ಈ FDಯಿಂದ ಇತರ Read more…

BIG BREAKING: ಜನ ಸಾಮಾನ್ಯರಿಗೆ ಬಿಗ್ ಶಾಕ್: LPG ಸಿಲಿಂಡರ್ 50 ರೂ. ಏರಿಕೆ

ಜನಸಾಮಾನ್ಯರಿಗೆ ಮೇಲಿಂದ ಮೇಲೆ ಬೆಲೆ ಏರಿಕೆಯ ಬಿಸಿ ತಟ್ತಾನೇ ಇದೆ. ಈಗಾಗ್ಲೇ ಅಡುಗೆ ಎಣ್ಣೆ ಸೇರಿದಂತೆ ಇತರೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರ್ಕಾರ Read more…

ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಬೆಲೆ 137 ದಿನಗಳ ನಂತರ ಏರಿಕೆ

ನವದೆಹಲಿ: ಇಂದಿನಿಂದ (ಮಾರ್ಚ್ 22) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಹಿತಿ ನೀಡಿರುವಂತೆ.. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 80 ಪೈಸೆಗಳಷ್ಟು ಹೆಚ್ಚಾಗಲಿದ್ದು, Read more…

ʼಕ್ರೆಡಿಟ್‌ ಸ್ಕೋರ್‌ʼ ಕುರಿತು ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಕ್ರೆಡಿಟ್ ಸ್ಕೋರ್ ನಿಮಗೆ ವಿಧಿಸುವ ಬಡ್ಡಿ ದರದ ಮೇಲೆ ಪ್ರಭಾವ ಬೀರುತ್ತದೆ. ನೀವೇನಾದ್ರೂ ಪ್ರಾಪರ್ಟಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ರೆ, ಸಾಲದಾತರು ನಿಮ್ಮ ಕ್ರೆಡಿಟ್‌ ಸ್ಕೋರ್‌ ಬಗ್ಗೆ ತನಿಖೆ ಮಾಡ್ತಾರೆ. Read more…

ಕೇಂದ್ರದಿಂದ ಮಹತ್ವದ ಘೋಷಣೆ, ಶೀಘ್ರದಲ್ಲೇ BBNL ಜತೆ BSNL ವಿಲೀನ

ಭಾರತ್‌ ಬ್ರಾಡ್‌ಬ್ಯಾಂಡ್‌ ನಿಗಮ ಲಿಮಿಟೆಡ್‌ (ಬಿಬಿಎನ್‌ಎಲ್‌)ಅನ್ನು ಭಾರತ್‌ ಸಂಚಾರ್‌ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಜತೆ ವಿಲೀನಗೊಳಿಸುವ ದಿಸೆಯಲ್ಲಿ ಕೇಂದ್ರ ಸರಕಾರದ ಮಹತ್ವದ ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಅಂದರೆ, ಇದೇ Read more…

BIG NEWS: ಪೆಟ್ರೋಲ್ ಬಂಕ್ ಮಾದರಿಯಲ್ಲಿ ಜೈವಿಕ ಇಂಧನ ಮಳಿಗೆ ತೆರೆಯಲು ಅವಕಾಶ

ನವದೆಹಲಿ: ನಾಗರಿಕರಿಗೆ ಎಥೆನಾಲ್ ತುಂಬಲು ಜೈವಿಕ ಇಂಧನ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: 15 ಕೆಜಿಗೆ ಕೇವಲ 10 ರೂ.; ರಸ್ತೆಗೆ ಸುರಿದು ರೈತರ ಆಕ್ರೋಶ

ಚಿಕ್ಕಬಳ್ಳಾಪುರ: 15 ಕೆಜಿ ಟೊಮೊಟೊ ಬಾಕ್ಸ್ ಗೆ ಕೇವಲ 10 ರೂ. ದರ ಇದ್ದು, ಇದರಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 4 -5 ತಿಂಗಳ Read more…

International Day of Happiness: ಹಣ ನಮಗೆ ಸಂತೋಷ ನೀಡುತ್ತದೆಯೇ…? ಇಲ್ಲಿದೆ ಪರಿಣಿತರ ಅಭಿಪ್ರಾಯ

ಮಾರ್ಚ್‌ 20 ರ ಭಾನುವಾರದಂದು ಅಂತರಾಷ್ಟ್ರೀಯ ಸಂತಸದ ದಿನವನ್ನಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಸಂತಸದ ಕುರಿತು ಹಲವು ವ್ಯಾಖ್ಯಾನಗಳು ಕೇಳಿ ಬಂದಿವೆ. ಹಣದಿಂದ ಸಂತೋಷವನ್ನು ಖರೀದಿಸಲು ಸಾಧ್ಯವಿಲ್ಲ ಎಂಬ Read more…

ರಾಜ್ಯದ ರೈತರು, ಹಾಲು ಉತ್ಪಾದಕರು, ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...