alex Certify Business | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ʼಗೋಲ್ಡ್ ಬಾಂಡ್ ಸ್ಕೀಮ್ʼ ಬಿಡುಗಡೆ ದಿನಾಂಕ ಪ್ರಕಟ; ಇಲ್ಲಿದೆ ಸಂಪೂರ್ಣ ವಿವರ

ಕೇಂದ್ರ ಸರ್ಕಾರವು ಚಿನ್ನದ ಬೆಲೆ ಮೇಲೆ ಹೂಡಿಕೆ ಸ್ಕೀಮ್ ಸಾವರಿನ್ ಗೋಲ್ಡ್ ಬಾಂಡ್ ನ 2023-24 ರ ಸಾಲಿನ ಕೊನೆಯ ಎರಡು ಸರಣಿ ಬಿಡುಗಡೆಯ ದಿನಾಂಕ ಘೋಷಿಸಿದೆ. 2023-24 Read more…

ರೈತರಿಗೆ ಬಂಪರ್: ಮೆಣಸಿನಕಾಯಿ ದರ 60,000 ರೂ.ಗೆ ಏರಿಕೆ

ಹಾವೇರಿ: ಬ್ಯಾಡಗಿ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ 60,000 ತಲುಪಿದ್ದು, ರೈತರಿಗೆ ಬಂಪರ್ ಲಾಭ ದೊರೆಯುತ್ತಿದೆ. ಬ್ಯಾಡಗಿಯ ಕಡ್ಡಿ ಮತ್ತು ಡಬ್ಬಿ ತಳಿಯ ಮೆಣಸಿನ ಕಾಯಿಗೆ ಬ್ಯಾಡಗಿ ಮಾರುಕಟ್ಟೆಯಲ್ಲಿ Read more…

ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ದರ ಏರಿಕೆ ಶಾಕ್…?

ಹೊಸಪೇಟೆ: ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನ 1130 ರೂ., ಬೆಳ್ಳಿ 2350 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ಚಿನ್ನದ ದರ 1130 ರೂ., ಬೆಳ್ಳಿ ದರ 2350 ರೂಪಾಯಿ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ Read more…

BIG NEWS: ಆದಾಯ ತೆರಿಗೆ ವಿವರ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ: 2022-23 ನೇ ಸಾಲಿನ ಆದಾಯ ತೆರಿಗೆ ವಿವರ -ಐಟಿಆರ್ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ. ಬಡ್ಡಿ ಹಾಗೂ ನಿಗದಿತ ದಂಡ ಶುಲ್ಕದೊಂದಿಗೆ ಆದಾಯ ತೆರಿಗೆ ವಿವರ Read more…

ಹೊಸ ಕಾರು ಖರೀದಿಸಿದ್ದೀರಾ…..? ಈ ʼಐದುʼ ಅಂಶಗಳ ಬಗ್ಗೆ ಇರಲಿ ಗಮನ

ಕಾರು ಖರೀದಿ ಮಾಡುವುದು ಒಂದು ದೊಡ್ಡ ಹೂಡಿಕೆ ಎಂದು ವಿವರಿಸಿ ಹೇಳಬೇಕೆಂದಿಲ್ಲ. ಕಷ್ಟಪಟ್ಟು ಕೂಡಿಟ್ಟ ಕಾಸಿನಲ್ಲಿ ಕಾರು ಖರೀದಿ ಮಾಡಿದಾಗ ಮನೆಗೊಬ್ಬ ಹೊಸ ಸದಸ್ಯನೇ ಬಂದಂಥ ಫೀಲ್ ಆಗುವ Read more…

ವಿಶ್ವದಲ್ಲೇ ಅತಿ ಹೆಚ್ಚು ಹಣದುಬ್ಬರವನ್ನು ಎದುರಿಸುತ್ತಿವೆ ಈ ದೇಶಗಳು…..!

ಕರೋನಾ ಸಾಂಕ್ರಾಮಿಕದ ನಂತರ ಅನೇಕ ದೇಶಗಳಲ್ಲಿ ಹಣದುಬ್ಬರ  ದಾಖಲೆಯ ಮಟ್ಟವನ್ನು ತಲುಪಿದೆ. ಇತ್ತೀಚೆಗಷ್ಟೆ ಅಮೆರಿಕ ಕೂಡ, ಹಣದುಬ್ಬರದ ಬಿಸಿಯನ್ನು ಅನುಭವಿಸಿದೆ. ನವೆಂಬರ್ ತಿಂಗಳಲ್ಲಿ  ಭಾರತದಲ್ಲಿ ಹಣದುಬ್ಬರ ದರ ಮೂರು Read more…

ನಾಳೆ ಬಿಡುಗಡೆಯಾಗಲಿವೆ ಬಹುನಿರೀಕ್ಷಿತ ಯಮಹಾ R3 ಮತ್ತು ಎಂಟಿ-03 ಬೈಕ್; ಇವುಗಳ ಬೆಲೆ ಎಷ್ಟು ಗೊತ್ತಾ….?

 ಯಮಹಾ ಮೋಟಾರ್‌ಸೈಕಲ್‌ಗಳು ಭಾರತೀಯ ಮಾರುಕಟ್ಟೆಗೆ ಬರಲಿವೆ ಎಂದು ಘೋಷಿಸಿದಾಗಿನಿಂದ ಯಮಹಾ R3 ಮತ್ತು ಎಂಟಿ-03 ಸಾಕಷ್ಟು ಪ್ರಚಾರದಲ್ಲಿವೆ. ನಾಳೆ (ಡಿ.15 ರಂದು) ಈ ಅತ್ಯಾಕರ್ಷಕ ನೂತನ ಯಮಹಾ R3 Read more…

BIG NEWS: ಫಾಸ್ಟ್ಯಾಗ್ ಮೂಲಕ 36,000 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹ: 60 ಕಿಮೀ ವ್ಯಾಪ್ತಿಯಲ್ಲಿ ಟೋಲ್ ವಿನಾಯಿತಿ ಇಲ್ಲ: ಗಡ್ಕರಿ ಮಾಹಿತಿ

ನವದೆಹಲಿ: ನವೆಂಬರ್ 2023 ರವರೆಗೆ ಫಾಸ್ಟ್ಯಾಗ್ ಮೂಲಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವಾಗಿ 36,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು Read more…

BIG NEWS: ಕಾರ್ ಗಳ ಸುರಕ್ಷತೆ ರೇಟಿಂಗ್ ಗಾಗಿ ಕೇಂದ್ರದಿಂದ ಹೊಸ ನಿಯಮ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಪ್ರಯಾಣಿಕ ಕಾರ್ ಗಳ ಸುರಕ್ಷತೆಯ ರೇಟಿಂಗ್‌ಗಾಗಿ “ಭಾರತ್ ನ್ಯೂ ಕಾರ್ ಅಸೆಸ್‌ ಮೆಂಟ್ ಪ್ರೋಗ್ರಾಂ(BNCAP)” ಅನ್ನು ಪರಿಚಯಿಸಿತು. ಸಚಿವಾಲಯವು CMVR(ಕೇಂದ್ರ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಹೊಸ ವರ್ಷದಲ್ಲಿ ಹೆಚ್ಚಿನ ನೇಮಕಾತಿ

ನವದೆಹಲಿ: ಹೊಸ ವರ್ಷದಲ್ಲಿ ನೇಮಕಾತಿ ಹೆಚ್ಚಳ ಆಗಲಿದೆ. ಜನವರಿಯಿಂದ ಮಾರ್ಚ್ ವರೆಗಿನ 2024ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡ 49ರಷ್ಟು ಕಂಪನಿಗಳು ಹೆಚ್ಚಿನ ನೇಮಕಾತಿ ಮಾಡಿಕೊಳ್ಳಲು ಸಮೀಕ್ಷೆಯೊಂದರಲ್ಲಿ ಹೇಳಿದ್ದು, Read more…

ಬೆಳ್ಳುಳ್ಳಿ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಕೆಜಿಗೆ 400 ರೂ…!

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂ.ಗೆ ತಲುಪಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 320 ನಿಂದ 400 ರೂ.ವರೆಗೆ ತಲುಪಿದೆ. ಕಳೆದ Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ: ಸರ್ಕಾರದ ಭರವಸೆ

ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ. ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ Read more…

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ Read more…

ಆಧಾರ್ ಅಪ್ ಡೇಟ್ ಮಾಡುವವರಿಗೆ ಶುಭ ಸುದ್ದಿ: ಉಚಿತ ಆಧಾರ್ ಪರಿಷ್ಕರಣೆ ದಿನಾಂಕ 3 ತಿಂಗಳು ವಿಸ್ತರಣೆ

ನವದೆಹಲಿ: ಆಧಾರ್ ಮಾಹಿತಿಗಳನ್ನು ಉಚಿತವಾಗಿ ಅಪ್ಡೇಟ್ ಮಾಡುವ ದಿನಾಂಕವನ್ನು ಆಧಾರ್ ಪ್ರಾಧಿಕಾರ ಮೂರು ತಿಂಗಳ ಅವಧಿಗೆ ವಿಸ್ತರಿಸಿದೆ. ಈ ಮೊದಲು ಡಿಸೆಂಬರ್ 15 ಆಧಾರ್ ವಿವರಗಳನ್ನು ಉಚಿತವಾಗಿ ಅಪ್ಡೇಟ್ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಪ್ರತಿ 10 ಗ್ರಾಂ ಗೆ Read more…

ಬಿಪಿಎಲ್ ಸಮುದಾಯದವರಿಗೆ 603 ರೂ.ಗೆ ಎಲ್ಪಿಜಿ ಸಿಲಿಂಡರ್: ಉಜ್ವಲ ಯೋಜನೆಯಡಿ ನೆರೆ ದೇಶಗಳಿಂದ ಕಡಿಮೆ ದರ

ನವದೆಹಲಿ:  ಉಜ್ವಲ ಯೋಜನೆಯಡಿ ಎಲ್.ಪಿ.ಜಿ. ಸಿಲಿಂಡರ್ ದರ ನೆರೆಯ ದೇಶಗಳಿಗಿಂತ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಬಿಪಿಎಲ್ ಸಮುದಾಯದವರಿಗೆ ನೀಡುತ್ತಿರುವ Read more…

ಶುಭ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರ ಚಿಂತನೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 2022 ರಲ್ಲಿ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಜನವರಿ ವೇಳೆಗೆ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 40 ರೂ.ಗಿಂತ ಕಡಿಮೆಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಸೋಮವಾರ Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಕೆಜಿಗೆ 300 ರೂ. ಸಮೀಪಕ್ಕೆ ಬೆಳ್ಳುಳ್ಳಿ ದರ

ಚಿಕ್ಕಬಳ್ಳಾಪುರ: ಕೆಜಿಗೆ 100 ರೂಪಾಯಿವರೆಗೂ ತಲುಪಿದ್ದ ಈರುಳ್ಳಿ ದರ ಗ್ರಾಹಕರಿಗೆ ಕಣ್ಣೀರು ತರಿಸಿತ್ತು. ಪ್ರಸ್ತುತ ಈರುಳ್ಳಿ ದರ ಕೊಂಚ ಕಡಿಮೆಯಾಗಿದೆ. ಈಗ ಬೆಳ್ಳುಳ್ಳಿ ದರ ಭಾರಿ ಏರಿಕೆ ಕಂಡಿದೆ. Read more…

ಅನೇಕ ಮಹಿಳೆಯರು ಮಾಡ್ತಾರೆ ಹಣಕಾಸಿನ ವಿಷ್ಯದಲ್ಲಿ ಈ ತಪ್ಪು

ಮನೆಯ ಹಣಕಾಸಿನ ವ್ಯವಹಾರವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಹೋಗುವ ಮಹಿಳೆಯರು ಸಾಕಷ್ಟು ಮಂದಿ ನಮ್ಮಲ್ಲಿದ್ದಾರೆ. ಆದ್ರೆ ಬಹುತೇಕ ಮಹಿಳೆಯರು ಈ ವಿಷ್ಯದಲ್ಲಿ ಹಿಂದುಳಿದಿದ್ದಾರೆ. ಮಹಿಳೆಯರು ಮನೆಯ ಹಣಕಾಸಿನ ವ್ಯವಹಾರದ ಜವಾಬ್ದಾರಿಯನ್ನು Read more…

ಮನೆಯಲ್ಲಿ ಗರಿಷ್ಠ ಎಷ್ಟು ನಗದು ಇಟ್ಟುಕೊಳ್ಳಬಹುದು ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ…!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಆನ್‌ಲೈನ್ ವಹಿವಾಟುಗಳ ಬಳಕೆ ಹೆಚ್ಚುತ್ತಿದ್ದು ಮನೆಯಲ್ಲಿ ನಗದು ಇಟ್ಟುಕೊಳ್ಳುವುದು ಕಡಿಮೆಯಾಗಿದೆ. 20 ವರ್ಷಗಳ ಹಿಂದೆ ಮನೆಯಲ್ಲಿ ಹೆಚ್ಚು ಹಣ ಇಟ್ಟುಕೊಳ್ಳುತ್ತಿದ್ದರು ಮತ್ತು Read more…

ಎಲೆಕ್ಟಿಕ್‌ ವಾಹನ ಹೊಂದಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಫಾರ್ಚೂನ್ 500 ಮತ್ತು ಪೂರ್ಣ ಇಂಟಿಗ್ರೇಟೆಡ್ ಮಹಾರತ್ನ ಎನರ್ಜಿ ಕಂಪನಿ ಮತ್ತು ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಯ ಪ್ರವರ್ತಕ ಎಂದು ಹೆಸರುವಾಸಿಯಾಗಿರುವ Read more…

BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ

ನವದೆಹಲಿ: ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ ಗಳು ಚಾಲಕರಿಗೆ ಎಸಿ(ಹವಾನಿಯಂತ್ರಿತ) ಕ್ಯಾಬಿನ್‌ ಗಳನ್ನು ಹೊಂದಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ Read more…

ಹೊಸ ವರ್ಷಕ್ಕೆ ವಾಹನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜನವರಿಯಿಂದ ವಾಣಿಜ್ಯ ವಾಹನಗಳ ಬೆಲೆಯಲ್ಲಿ 3% ಹೆಚ್ಚಳ ಪ್ರಕಟಿಸಿದ ಟಾಟಾ ಮೋಟಾರ್ಸ್

ನವದೆಹಲಿ: ಟಾಟಾ ಮೋಟಾರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆ ಹೆಚ್ಚಳವನ್ನು ಘೋಷಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ, ಶೇಕಡಾ 3 ರಷ್ಟು ಹೆಚ್ಚಳದೊಂದಿಗೆ. ಈ ನಿರ್ಧಾರವು Read more…

ಈರುಳ್ಳಿ ಬೆಲೆ ಏರಿಕೆ ತಡೆಗೆ ಮಹತ್ವದ ಕ್ರಮ: ಮಾರ್ಚ್ ವರೆಗೆ ರಫ್ತು ನಿಷೇಧ

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್‌ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. Read more…

ವಾಹನ ಸವಾರರಿಗೆ ಭರ್ಜರಿ ಸುದ್ದಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಭಾರಿ ಇಳಿಕೆಯಾಗಿದ್ದು, ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಾಗುವ ಸಾಧ್ಯತೆ ಇದೆ. ಗುರುವಾರ ಕಚ್ಚಾತೈಲ ದರ ಪ್ರತಿ ಬ್ಯಾರೆಲ್ ಸುಮಾರು Read more…

ರೈತರಿಗೆ ಶಾಕ್: ಈಗ ಬೆಳೆಗಾರರಿಗೆ ‘ಕಣ್ಣೀರು’ ತರಿಸುತ್ತಿರುವ ‘ಈರುಳ್ಳಿ’

ಹುಬ್ಬಳ್ಳಿ: ತಿಂಗಳ ಹಿಂದೆಯಷ್ಟೇ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದ ಈರುಳ್ಳಿ ದರ ಈಗ ಕುಸಿತ ಕಾಣುತ್ತಿದ್ದು, ರೈತರಿಗೆ ಕಣ್ಣೀರು ತರಿಸುತ್ತಿದೆ. ಸೆಪ್ಟೆಂಬರ್ ನಲ್ಲಿ ಸ್ಥಳೀಯ ಈರುಳ್ಳಿ ದರ ಕ್ವಿಂಟಲ್ ಗೆ Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಲ್ ಗೆ 1250 ರೂ. ಬೆಂಬಲ ಬೆಲೆ ಜತೆಗೆ 250 ರೂ. ಪ್ರೋತ್ಸಾಹಧನ

ಕೊಬ್ಬರಿ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಲಾಗಿದೆ. ಪ್ರತಿ ಕ್ವಿಂಟಲ್ ಕೊಬ್ಬರಿಗೆ Read more…

BIG NEWS: ಸಕ್ಕರೆ ದರ ನಿಯಂತ್ರಣಕ್ಕೆ ಮಹತ್ವದ ಕ್ರಮ: ಎಥೆನಾಲ್ ಉತ್ಪಾದಿಸಲು ಕಬ್ಬಿನ ರಸ, ಸಕ್ಕರೆ ಪಾಕ ಬಳಕೆ ನಿಷೇಧ

ನವದೆಹಲಿ: ಈ ತಿಂಗಳು ಪ್ರಾರಂಭವಾದ 2023-24 ಪೂರೈಕೆ ವರ್ಷದಲ್ಲಿ ಎಥೆನಾಲ್ ಉತ್ಪಾದಿಸಲು ‘ಕಬ್ಬಿನ ರಸ ಮತ್ತು ಸಕ್ಕರೆ ಪಾಕ’ ಬಳಕೆಯನ್ನು ಭಾರತ ಸರ್ಕಾರ ನಿಷೇಧಿಸಿದೆ. ದೇಶೀಯ ಬಳಕೆಗೆ ಸಾಕಷ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...