alex Certify Business | Kannada Dunia | Kannada News | Karnataka News | India News - Part 121
ಕನ್ನಡ ದುನಿಯಾ
    Dailyhunt JioNews

Kannada Duniya

LPG ಗ್ರಾಹಕರಿಗೆ ಗುಡ್ ನ್ಯೂಸ್: ಖಾತೆಗೆ ಸಿಲಿಂಡರ್ ಮೇಲಿನ ಸಬ್ಸಿಡಿ ಜಮಾ, ಪರಿಶೀಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಎಲ್.ಪಿ.ಜಿ. ಗ್ರಾಹಕರಿಗೆ ಮಹತ್ವದ ಸುದ್ದಿಯೊಂದು ಬಂದಿದೆ. LPG ಸಿಲಿಂಡರ್ ಮೇಲಿನ ಸಬ್ಸಿಡಿ ಮತ್ತೆ ಆರಂಭವಾಗಿದ್ದು, ಖಾತೆಗೆ ಹಣ ಬರಲಾರಂಭಿಸಿದೆ. ಏರುತ್ತಿರುವ ಹಣದುಬ್ಬರದ ಮಧ್ಯೆ ಈಗ ಗ್ರಾಹಕರ ಖಾತೆಗೆ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 10 ರೂಪಾಯಿ ಹೆಚ್ಚಳ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಕಚ್ಚಾತೈಲದ ದರ ಏರಿಕೆಯಾಗಿ ರಷ್ಯಾ –ಉಕ್ರೇನ್ ಸಂಘರ್ಷ ನಡೆಯುತ್ತಿರುವುದರಿಂದ ಬೆಲೆ ಏರಿಕೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ರಷ್ಯಾ –ಉಕ್ರೇನ್ ವಾರ್ ಎಫೆಕ್ಟ್, ಅಡುಗೆ ಎಣ್ಣೆ ದರ ಏರಿಕೆ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಶೇಕಡ 90 ರಷ್ಟು ಸೂರ್ಯಕಾಂತಿ ಎಣ್ಣೆ ಈ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. Read more…

ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಫಸಲ್ ಬಿಮಾ ಪಾಲಿಸಿ

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ Read more…

ರಷ್ಯಾದಲ್ಲಿ ಆಪಲ್‌ ಸೇವೆ ನಿರ್ಬಂಧಿಸುವಂತೆ ಟಿಮ್‌ ಕುಕ್‌ ಗೆ ಮನವಿ

ರಷ್ಯಾ ದಾಳಿಯಿಂದ ನಲುಗಿ ಹೋಗಿರುವ ಪುಟ್ಟ ರಾಷ್ಟ್ರ ಉಕ್ರೇನ್‌ ಜಗತ್ತಿನ ಮೂಲೆ ಮೂಲೆಯಿಂದ್ಲೂ ನೆರವು ಕೇಳ್ತಾ ಇದೆ. ಉಕ್ರೇನ್‌ ನ ಉಪ ಪ್ರಧಾನಿ ಮೈಖೈಲೋ ಫೆಡರೋವ್‌, ಆಪಲ್‌ ಕಂಪನಿಯ Read more…

ದೇಶದ ಅತಿದೊಡ್ಡ ಬ್ಯಾಂಕ್ SBI ಗ್ರಾಹಕರೇ ಗಮನಿಸಿ: 7 ಗಂಟೆಗಳ ಕಾಲ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ ನಿಮಗಾಗಿ ಪ್ರಮುಖ ಮಾಹಿತಿ ಇದೆ. ಎಸ್‌ಬಿಐ ತನ್ನ ಗ್ರಾಹಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಕಾಲಕಾಲಕ್ಕೆ ತನ್ನ Read more…

ಪಿಎಂ ಕಿಸಾನ್ 11ನೇ ಕಂತು ಶೀಘ್ರ ಜಮಾ; ಇ-ಕೆವೈಸಿ ಇಲ್ಲದೆ ಕ್ರೆಡಿಟ್ ಆಗಲ್ಲ ಹಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿಯ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಹನ್ನೊಂದನೇ ಕಂತಿನ ಹಣವನ್ನು ನೇರ ಖಾತೆಗೆ ಶೀಘ್ರವೇ ಜಮಾ ಮಾಡಲಾಗುತ್ತಿದೆ. ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ ಪ್ರಕಾರ Read more…

ಬೆಳ್ಳಿ, ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಒಂದೇ ದಿನ ಭಾರಿ ಇಳಿಕೆ ಕಂಡ ಚಿನ್ನದ ದರ

ಬೆಂಗಳೂರು: ರಷ್ಯಾ ಮೇಲೆ ಕಠಿಣ ಆರ್ಥಿಕ ನಿರ್ಬಂಧ ವಿಧಿಸಿದ ಪರಿಣಾಮ ಚಿನ್ನದ ದರ 1660 ರೂಪಾಯಿಯಷ್ಟು ಇಳಿಕೆಯಾಗಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ಯುರೋಪಿಯನ್ ಒಕ್ಕೂಟದಿಂದ ಕಠಿಣ Read more…

BIG NEWS: ಸೋಮವಾರದಿಂದ ಗೋಲ್ಡ್ ಬಾಂಡ್ ವಿತರಣೆ, ಚಿನ್ನದ ದರ ಪ್ರತಿ ಗ್ರಾಂಗೆ 5,109 ರೂ. ನಿಗದಿ

ನವದೆಹಲಿ: ಸೋಮವಾರದಿಂದ 5 ದಿನಗಳವರೆಗೆ 2021-22 ರ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್‌ನ ಮುಂದಿನ ಕಂತಿನ ವಿತರಣೆ ಮಾಡಲಿದ್ದು, ಬೆಲೆಯನ್ನು ಪ್ರತಿ ಗ್ರಾಂ ಚಿನ್ನಕ್ಕೆ 5,109 ರೂ. ನಿಗದಿಪಡಿಸಲಾಗಿದೆ Read more…

5 ಜಿ ಸೇವೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‌ʼಗುಡ್‌ ನ್ಯೂಸ್ʼ

ಬಹು ನಿರೀಕ್ಷಿತ 5ಜಿ ಬಳಕೆ ಯಾವಾಗ ಎಂಬ ದೇಶವಾಸಿಗಳ ಪ್ರಶ್ನೆಗೆ ಸಣ್ಣ ಸುಳಿವು ಸಿಕ್ಕಿದೆ. ದೂರಸಂಪರ್ಕ ಇಲಾಖೆಯು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ (ಟ್ರಾಯ್) ಪತ್ರ ಬರೆದು, 5ಜಿ Read more…

ಬೆಳ್ಳಂಬೆಳಗ್ಗೆ ಹೂಡಿಕೆದಾರರಿಗೆ ಬಂಪರ್: ಕುಸಿತ ಕಂಡಿದ್ದ ಷೇರುಪೇಟೆ ಭರ್ಜರಿ ವಾಪಸಾತಿ, ಮತ್ತೆ 55 ಸಾವಿರ ದಾಟಿದ ಸೆನ್ಸೆಕ್ಸ್

ನವದೆಹಲಿ: ಸ್ಟಾಕ್ ಮಾರುಕಟ್ಟೆಯು ಶುಕ್ರವಾರದಂದು ಭರ್ಜರಿ ಪುನರಾಗಮನ ಮಾಡಿದೆ, ಕುಸಿತ ಕಂಡಿದ್ದ ಮುಂಬೈ ಷೇರುಪೇಟೆ ಭರ್ಜರಿ ಏರಿಕೆ ಕಂಡಿದೆ. ಇತಿಹಾಸದಲ್ಲಿ ಐದನೇ ಮಹಾ ಕುಸಿತದಿಂದ ಚೇತರಿಸಿಕೊಂಡ ಮಾರುಕಟ್ಟೆ ಆರಂಭವಾದ Read more…

NSE ಅಕ್ರಮ: ಆನಂದ್ ಸುಬ್ರಮಣಿಯನ್ ಅರೆಸ್ಟ್

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿನ(NSE) ಅಕ್ರಮಗಳಿಗೆ ಸಂಬಂಧಿಸಿದಂತೆ ಎನ್‌ಎಸ್‌ಇ ಮಾಜಿ ಮುಖ್ಯ ಕಾರ್ಯತಂತ್ರ ಸಲಹೆಗಾರ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿದೆ. ಎನ್‌ಎಸ್‌ಇಯಲ್ಲಿನ ವಂಚನೆ ಪ್ರಕರಣದ ತನಿಖೆ Read more…

GOOD NEWS: ಇನ್ಮುಂದೆ ಸಿಲಿಂಡರ್ ಜೊತೆ ಮನೆಗೆ ಬರಲಿದೆ ಅಗತ್ಯ ವಸ್ತು

ಇಂಡಿಯನ್ ಆಯಿಲ್‌ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಸಂತೋಷದ ಸುದ್ದಿಯೊಂದಿದೆ. ಸಿಲಿಂಡರ್ ಜೊತೆ ಇನ್ಮುಂದೆ ನೀವು ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಮಾರುಕಟ್ಟೆಗೆ ಹೋಗಿ ನೀವು ವಸ್ತುಗಳ Read more…

ಇದು ಮತ್ತೊಂದು ಕಚಾ ಬಾದಾಮ್ ಆಗಿಯೇ ತೀರುತ್ತದೆ ಅಂದ್ರು ಕೇಂದ್ರ ಸಚಿವ ಪಿಯೂಷ್ ಗೋಯಲ್..!

ಕಚಾ ಬಾದಮ್ ಗಾಯಕ ಭುವನ್ ಬಡ್ಯಾಕರ್ ಇಂಟರ್ನೆಟ್ ಸೆನ್ಸೇಷನ್ ಆಗಿರೋದು ಎಲ್ಲರಿಗೂ ತಿಳಿದಿರೋ ವಿಚಾರ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇವರ ಹಾಡನ್ನು ಮೆಚ್ಚಿಕೊಂಡಿದ್ದಾರೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ Read more…

ರಷ್ಯಾ – ಉಕ್ರೇನ್‌ ಯುದ್ದ; ಭಾರತದ ಆರ್ಥಿಕತೆ ಮೇಲೆ ಬೀಳುತ್ತೆ ಪರಿಣಾಮ

ರಷ್ಯಾ-ಉಕ್ರೇನ್ ಯುದ್ಧದ ತೀವ್ರ ಪರಿಣಾಮ ಭಾರತದ ಮೇಲಾಗುವುದರಲ್ಲಿ ಅನುಮಾನವೇ ಇಲ್ಲ. ಉಕ್ರೇನ್‌ ರಣರಂಗವಾಗುತ್ತಿದ್ದಂತೆ ಪ್ರಪಂಚದಾದ್ಯಂತ ಷೇರು ಮಾರುಕಟ್ಟೆ ಕುಸಿದಿದೆ. ಆರಂಭಿಕ ವಹಿವಾಟಿನಲ್ಲೇ ಸೆನ್ಸೆಕ್ಸ್ ಸುಮಾರು 2,000 ಪಾಯಿಂಟ್‌ಗಳ ಕೆಳಕ್ಕಿಳಿಯಿತು. Read more…

ದಿಢೀರ್ ಗಗನಕ್ಕೇರಿದ ಬಂಗಾರದ ಬೆಲೆ, ಬೆಳ್ಳಿಯೂ ಭಾರೀ ದುಬಾರಿ

ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಸೇನಾ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಷೇರುಪೇಟೆಯಲ್ಲಿ ತಲ್ಲಣ ಉಂಟಾಗಿದೆ. ಚಿನ್ನ, ಬೆಳ್ಳಿ ದರ ಗಗನಕ್ಕೇರಿದೆ. 10 ಗ್ರಾಂ ಚಿನ್ನದ ದರ ಬೆಂಗಳೂರಿನಲ್ಲಿ 1370 Read more…

BIG NEWS: ರಷ್ಯಾ-ಉಕ್ರೇನ್ ಯುದ್ಧ; ಭಾರೀ ಕುಸಿತ ಕಂಡ ಮಾರುಕಟ್ಟೆ, ಕೆಲವೇ ನಿಮಿಷಗಳಲ್ಲಿ 7.5 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ ಹೂಡಿಕೆದಾರರು….!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದರ ಪರಿಣಾಮವಾಗಿ ಷೇರು ಮಾರುಕಟ್ಟೆ ಬೆಳಗ್ಗೆಯಿಂದಲೂ ಕುಸಿತ ಕಾಣುತ್ತಿದೆ. ಗುರುವಾರ ಮಾರುಕಟ್ಟೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರು 7.5 Read more…

BIG NEWS: ರಷ್ಯಾ-ಉಕ್ರೇನ್ ಯುದ್ದ ಆರಂಭವಾಗುತ್ತಿದ್ದಂತೆಯೇ ಬಿಟ್‌ ಕಾಯಿನ್ ವಹಿವಾಟಿನಲ್ಲಿ ಭಾರಿ ಕುಸಿತ; ಕ್ರಿಪ್ಟೋ ಮಾರುಕಟ್ಟೆಯಲ್ಲಿ ಹೆಚ್ಚಾದ ಆತಂಕ…!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್‌ ಝೋನ್‌ ನಲ್ಲಿ ವಹಿವಾಟಾಗುತ್ತಿದೆ.‌ ಇದರಿಂದಾಗಿ ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ. Read more…

BIG BREAKING: ಉಕ್ರೇನ್-ರಷ್ಯಾ ಯುದ್ಧ; ಒಂದೇ ದಿನ ಚಿನ್ನದ ದರದಲ್ಲಿ ಭಾರಿ ಏರಿಕೆ

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಣೆ ಬೆನ್ನಲ್ಲೇ ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದೆ. ಅಲ್ಲದೇ ಕಚ್ಚಾ ತೈಲದ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಉಕ್ರೇನ್ ಹಾಗೂ ರಷ್ಯಾ ನಡುವೆ Read more…

BIG NEWS: ರಷ್ಯಾ – ಉಕ್ರೇನ್ ಯುದ್ದದ ಎಫೆಕ್ಟ್; 2014 ರ ಬಳಿಕ ಮೊದಲ ಬಾರಿಗೆ $100 ಮುಟ್ಟಿದ ಬ್ಯಾರಲ್‌ ತೈಲದ ಬೆಲೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಭಾರೀ ಏರಿಕೆ ಕಂಡಿದೆ. ಒಂದು ಬ್ಯಾರೆಲ್ ತೈಲದ ಬೆಲೆ $100 (7,525.55ರೂ.)ಗೆ ಜಿಗಿದಿದೆ. 2014ರಿಂದ ಮೊದಲ ಬಾರಿಗೆ ತೈಲ ಬೆಲೆ $100 ಗಡಿ Read more…

Big News: ಭಾರತದಲ್ಲಿನ ಸ್ಮಾರ್ಟ್ಫೋನ್ ಬಳಕೆದಾರರ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಭಾರತದಲ್ಲಿ ಮೊಬೈಲ್ ಬಳಕೆದಾರರ ಸಂಖ್ಯೆ ದಿನದಿನಕ್ಕೂ ಹೆಚ್ಚಾಗ್ತಿದೆ. 2026 ರ ವೇಳೆಗೆ ಒಂದು ಬಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರನ್ನು ಭಾರತ ಹೊಂದಲಿದೆ ಎಂದು ಡೆಲಾಯ್ಟ್ ವರದಿಯಲ್ಲಿ ಹೇಳಲಾಗಿದೆ. ಗ್ರಾಮೀಣ ಭಾಗದಲ್ಲಿ Read more…

ಅಪ್ಪಿತಪ್ಪಿ ಈ ತಪ್ಪು ಮಾಡಿದಲ್ಲಿ ಬ್ಯಾನ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ…!

ಪ್ರಪಂಚದಾದ್ಯಂತ ಅತೀ ಹೆಚ್ಚು ಬಳಕೆ ಮಾಡುವ ಚ್ಯಾಟಿಂಗ್​ ಅಪ್ಲಿಕೇಶನ್​ಗಳಲ್ಲಿ ವಾಟ್ಸಾಪ್​ ಕೂಡ ಒಂದಾಗಿದೆ. ಮೆಟಾ ಒಡೆತನದ ವಾಟ್ಸಾಪ್​ನ್ನು ಪ್ರತಿದಿನ ಕೋಟ್ಯಂತರ ಬಳಕೆದಾರರು ಬಳಕೆ ಮಾಡುತ್ತಾರೆ. ವಾಟ್ಸಾಪ್​ ತನ್ನ ಬಳಕೆದಾರರನ್ನು Read more…

ಶತಾಬ್ದಿ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಕೊಟ್ಟ ರೈಲ್ವೇ ಇಲಾಖೆ

ರೈಲು ಪ್ರಯಾಣಿಕರಿಗೆ ಬೋರ್ ಎನಿಸದಿರಲು ರೈಲ್ವೆ ಇಲಾಖೆಯು ರೇಡಿಯೋ ಸೇವೆ ಒದಗಿಸಲು ಬಯಸಿದೆ. ಉತ್ತರ ರೈಲ್ವೆಯು ಶತಾಬ್ದಿ ಮತ್ತು ವಂದೇ ಭಾರತ್ ರೈಲುಗಳಲ್ಲಿ ಕಸ್ಟಮೈಸ್ ಮಾಡಿದ ಸಂಗೀತ ಮತ್ತು Read more…

BIG NEWS: ರಷ್ಯಾ – ಉಕ್ರೇನ್ ಯುದ್ಧ ನಡೆದರೆ ಭಾರತದಲ್ಲಿ ದುಬಾರಿಯಾಗಲಿದೆ ತೈಲ ಬೆಲೆ

ರಷ್ಯಾ – ಉಕ್ರೇನ್ ಬಿಕ್ಕಟ್ಟಿನ ಪರಿಣಾಮ ಭಾರತದಲ್ಲಿನ ಜನ ಸಾಮಾನ್ಯರ ಮೇಲೂ ಆಗಬಹುದೆಂದು ಅಂದಾಜಿಸಲಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಇಡೀ ಜಗತ್ತು ಈ ಬೆಳವಣಿಗೆ Read more…

ನಿಮ್ಮ ಬಳಿ ಇದೆಯಾ ಹಳೆ ಮೊಬೈಲ್…? ಮಾರಾಟ ಮಾಡಲು ಇಲ್ಲಿ ಸಿಗ್ತಿದೆ ಅವಕಾಶ

ಹೊಸ ಮೊಬೈಲ್ ಫೋನ್‌ ಖರೀದಿಸುವ ಪ್ಲಾನ್ ನಲ್ಲಿದ್ದು, ಹಳೆ ಮೊಬೈಲ್ ಏನ್ಮಾಡ್ಬೇಕು ಎಂಬ ಚಿಂತೆಯಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಹಳೆಯ ಮೊಬೈಲ್‌ಗಳನ್ನು ಸಹ ನೀವು ಮಾರಾಟ Read more…

ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ತಿಳಿದಿರಲಿ ಈ ಮಾಹಿತಿ

ಮೋದಿ ಸರ್ಕಾರವು 2018 ರಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಎಲ್ಲಾ ಭೂ ಹಿಡುವಳಿ ರೈತರ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ Read more…

ನೇಮಕಾತಿ ಪತ್ರ ಕುರಿತಂತೆ ಐಟಿ ಇಲಾಖೆಯಿಂದ ಮಹತ್ವದ ಮಾಹಿತಿ

ಸಾಮಾಜಿಕ ಮಾಧ್ಯಮವು ಜನರಿಗೆ ಎಷ್ಟು ಉಪಯೋಗ ಇದೆಯೋ ಅಷ್ಟೇ ಅನಾನುಕೂಲತೆಯೂ ಇದೆ. ಇಲ್ಲಿ ಹಲವರು ಸುಳ್ಳು ಸುದ್ದಿಗಳು ಹರಡುತ್ತಾರೆ. ಹಾಗೂ ಜನರನ್ನು ಬಹಳ ಸುಲಭವಾಗಿ ವಂಚಿಸುತ್ತಾರೆ. ಹಣ ಮತ್ತು Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ತೊಗರಿ ಬೇಳೆ ದರ ಭಾರಿ ಕುಸಿತ

ನವದೆಹಲಿ: ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ದರಗಳನ್ನು ಸ್ಥಿರಗೊಳಿಸಲು ತೆಗೆದುಕೊಂಡ ಕ್ರಮಗಳ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ತೊಗರಿ ಬೇಳೆಯ ಸಗಟು ಬೆಲೆಯು ಸುಮಾರು ಶೇಕಡ 3 ರಷ್ಟು Read more…

Big News: ಕೊರೊನಾ ಕೇಸ್ ಇಳಿಕೆ ಬೆನ್ನಲ್ಲೇ ಈ ಹಿಂದಿನಂತೆ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ‘ಗ್ರೀನ್ ಸಿಗ್ನಲ್’ ಸಾಧ್ಯತೆ

ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಮಾರ್ಚ್​ 15ರಿಂದ ಪುನಾರಂಭಗೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ವಿದೇಶಿ ಆಗಮನ ಹಾಗೂ ನಿರ್ಗಮನಗಳಿಗಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಕಾರ್ಯಾಚರಣಾ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ಫೆ. 23-24 ರ ಬದಲಿಗೆ ಮಾರ್ಚ್ ನಲ್ಲಿ ಬ್ಯಾಂಕ್ ಮುಷ್ಕರ, ಮುಂದಿನ ತಿಂಗಳು 15 ದಿನ ಸೇವೆ ವ್ಯತ್ಯಯ ಸಾಧ್ಯತೆ

ನವದೆಹಲಿ: ಫೆಬ್ರವರಿ 23-24 ರಂದು ಕೈಗೊಂಡಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ್ದು, ಮಾರ್ಚ್ 28-29 ಕ್ಕೆ ಮುಷ್ಕರ ನಡೆಸಲಾಗುವುದು. ಕೋವಿಡ್ -19 ರ ಮೂರನೇ ಅಲೆ ಮತ್ತು ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...