alex Certify Business | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

Best Business Idea : 1 ಲಕ್ಷ ಹೂಡಿಕೆ ಮಾಡಿ, ಪ್ರತಿ ತಿಂಗಳು ರೂ. 4 ಲಕ್ಷದವರೆಗೆ ಆದಾಯ ಗಳಿಸಿ

ನೀವು ನಗರ ಪ್ರದೇಶದಲ್ಲಿ ವಾಸಿಸುತ್ತೀದ್ದೀರಾ? ಆ ಪ್ರದೇಶದಲ್ಲಿ ನೀವು ಯಾವುದೇ ಸಣ್ಣ ವ್ಯವಹಾರವನ್ನು ಪ್ರಾರಂಭಿಸಲು ಬಯಸುವಿರಾ? ಅದು ಕೂಡ ತುಂಬಾ ಕಡಿಮೆ ಬಜೆಟ್ ನಲ್ಲಿ ಇರಬೇಕು ಎಂದು ನೀವು Read more…

ದಾಖಲೆಯ ಏರಿಕೆ ಕಾಣುತ್ತಿದೆ ಷೇರುಪೇಟೆ; ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳ ಯಾಕೆ ಗೊತ್ತಾ ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಬೆನ್ನಲ್ಲೇ ಷೇರುಪೇಟೆ ದಾಖಲೆಯ ಏರಿಕೆ ಕಂಡಿದೆ. ಬಿಜೆಪಿಯ ಗೆಲುವಿನಿಂದ ಉತ್ತೇಜಿತವಾಗಿರುವ ಸೆನ್ಸೆಕ್ಸ್ ಸೋಮವಾರ 1,384 ಅಂಕಗಳ ಏರಿಕೆ ಕಂಡು 68,865 ಅಂಕಗಳಿಗೆ Read more…

BIG NEWS: ದೇಶದ ಶ್ರೀಮಂತರ 10 ಲಕ್ಷ ಕೋಟಿ ರೂ. ಸಾಲ ಬರ್ಖಾಸ್ತು

ಮುಂಬೈ: ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷದ ಅವಧಿಯಲ್ಲಿ ದೇಶದ ಶ್ರೀಮಂತರ 10.6 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲವನ್ನು ರೈಟ್ ಆಫ್ ಮಾಡಿವೆ. ಈ Read more…

Best Business Idea : ಕಡಿಮೆ ಬಂಡವಾಳದಲ್ಲಿ ಈ ಬ್ಯುಸಿನೆಸ್ ಮಾಡಿ, ತಿಂಗಳಿಗೆ ಲಕ್ಷಗಟ್ಟಲೇ ಆದಾಯ ಗಳಿಸಿ

ಜನರು ಸ್ವಂತವಾಗಿ ವ್ಯವಹಾರ ಮಾಡುವ ಮೂಲಕ ಹಣವನ್ನು ಗಳಿಸಲು ಬಯಸುತ್ತಾರೆ. ಆದರೆ ಕೆಲವರಿಗೆ ಯಾವ ರೀತಿಯ ಬ್ಯುಸಿನೆಸ್ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂದು ತಿಳಿದಿಲ್ಲ. ಮತ್ತು ಕೆಲವು Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಶೇಕಡ 6.5 ಬಡ್ಡಿ ದರ ಮುಂದುವರಿಕೆ ಸಾಧ್ಯತೆ

ಮುಂಬೈ: ಹಣದುಬ್ಬರ ನಿಯಂತ್ರಣದಲ್ಲಿರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆ ತೃಪ್ತಿಕರವಾಗಿರುವುದರಿಂದ ಶೇಕಡ 6.5 ರಷ್ಟು ಬಡ್ಡಿ ದರವನ್ನು ಆರ್‌ಬಿಐ ಮುಂದುವರೆಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. Read more…

BIG NEWS: 15% ರಷ್ಟು ಏರಿಕೆಯಾಗಿ ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ನವೆಂಬರ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಅತ್ಯಧಿಕ ಜಿಗಿತ ದಾಖಲಿಸಿದೆ ಎಂದು ಸರ್ಕಾರ ಹೇಳಿದೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹಗಳು ನವೆಂಬರ್‌ನಲ್ಲಿ ಶೇ 15 ರಷ್ಟು ಏರಿಕೆಯಾಗಿ 1.67 Read more…

ಪ್ಲಾಟಿನಂ ಆಭರಣಗಳೇ ಈಗ ಜನರ ಮೊದಲ ಆಯ್ಕೆ; ಚಿನ್ನದ ಬಗ್ಗೆ ಆಸಕ್ತಿ ಕಡಿಮೆಯಾಗ್ತಿರೋದ್ಯಾಕೆ ಗೊತ್ತಾ‌ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿಚಾರ

ಸಾಮಾನ್ಯವಾಗಿ ಎಲ್ಲರೂ ಚಿನ್ನದ ಆಭರಣಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಾರೆ. ಕಷ್ಟಕಾಲದಲ್ಲಿ ನೆರವಾಗುತ್ತೆ ಅನ್ನೋ ಕಾರಣಕ್ಕೆ ಬಂಗಾರವನ್ನು ಕೂಡಿಡುತ್ತಾರೆ. ಚಿನ್ನದ ಆಭರಣಗಳನ್ನು ಉಡುಗೊರೆಯಾಗಿ ನೀಡುವುದು ಬಹಳ ಹಿಂದಿನಿಂದ ಬಂದಿರುವ ಸಂಪ್ರದಾಯ. Read more…

BIG NEWS: 10755 ಮಂದಿಗೆ ಉದ್ಯೋಗಾವಕಾಶ; 3607 ಕೋಟಿ ರೂ. ಹೂಡಿಕೆಯ 62 ಯೋಜನೆಗೆ ಅನುಮೋದನೆ

ಬೆಂಗಳೂರು: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯು 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಿಂದ Read more…

BIG NEWS: ಮತ್ತಷ್ಟು ದುಬಾರಿಯಾಗಿದೆ ಹಳದಿ ಲೋಹ; ಚಿನ್ನದ ಬೆಲೆಯಲ್ಲಿ ದಾಖಲೆಯ ಏರಿಕೆ…..!

ಮದುವೆ ಸೀಸನ್‌ ಶುರುವಾದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೇರಿದೆ. ಎಂಸಿಎಕ್ಸ್‌ನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರತಿ 10 ಗ್ರಾಂ ಚಿನ್ನದ ಬೆಲೆ 62, 883 Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ ಆದೇಶಕ್ಕೆ ಮಾಲೀಕರ ತೀವ್ರ ವಿರೋಧ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳು ಮತ್ತು ರಾಷ್ಟ್ರೀಯ ರಹದಾರಿ ಪರ್ಮಿಟ್ ಹೊಂದಿರುವ ಸರಕು ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್(VLTD) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ Read more…

ನಿಮ್ಮ ಜೀವನವನ್ನು ಬದಲಿಸುತ್ತೆ ಹಣಕ್ಕೆ ಸಂಬಂಧಿಸಿದ ಈ ʼಹವ್ಯಾಸʼ

ಹಣ ಸಂಪಾದನೆ ಮಾಡೋದು ಮಾತ್ರ ಮುಖ್ಯವಲ್ಲ. ಅದರ ನಿರ್ವಹಣೆ ಹೇಗೆ ಎಂಬುದು ಗೊತ್ತಿರಬೇಕು. ಅನೇಕರು ಹಣ ಸಂಪಾದನೆ ಮಾಡ್ತಾರೆ, ಆದ್ರೆ ಸರಿಯಾಗಿ ಅದರ ಬಳಕೆ ಮಾಡೋದಿಲ್ಲ. ಬೇಕಾಬಿಟ್ಟಿ ಹಣ Read more…

ಬೆಂಗಳೂರು ಮಹಿಳೆಯರೇನೂ ಕಡಿಮೆ ಇಲ್ಲ..! ಸ್ಟಾರ್ಟ್ ಅಪ್ ನಲ್ಲಿ ಯಾರಿಗೆ ನಂಬರ್ 1 ಸ್ಥಾನ ಗೊತ್ತಾ ? ಇಲ್ಲಿದೆ ವಿವರ

ದೇಶದಲ್ಲಿ ಸ್ಟಾರ್ಟ್‌ ಅಪ್‌ ಕಂಪನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿದೆ. ಅನೇಕ ಮಹಿಳೆಯರು ಸ್ಟಾರ್ಟ್‌ ಅಪ್‌ ಜಗತ್ತಿಗೆ ಕಾಲಿಟ್ಟಿದ್ದು ವಿಶೇಷ. ಕಳೆದ ಐದು ವರ್ಷಗಳಲ್ಲಿ ಮಹಿಳೆಯರು ನಡೆಸುತ್ತಿರುವ ಸ್ಟಾರ್ಟ್‌ Read more…

ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುವ ಗೋಲ್ಡ್ ಬಾಂಡ್: 8 ವರ್ಷದಲ್ಲಿ ಶೇ. 128 ರಿಟರ್ನ್ಸ್

ನವದೆಹಲಿ: ಹೂಡಿಕೆದಾರರಿಗೆ ಸಾವರಿನ್ ಗೋಲ್ಡ್ ಬಾಂಡ್ ಗಳು ಸುರಕ್ಷಿತ ಹೂಡಿಕೆಯ ಸಾಧನಗಳಾಗಿವೆ. ಎಫ್.ಡಿ. ಮೊದಲಾದ ಸಾಂಪ್ರದಾಯಿಕ ಹೂಡಿಕೆಗಳಿಗಿಂತಲೂ ಸಾವರಿನ್ ಗೋಲ್ಡ್ ಬಾಂಡ್ ಗಳು ಉತ್ತಮ ಆದಾಯ ತಂದುಕೊಟ್ಟಿವೆ. ಗೋಲ್ಡ್ Read more…

ಡಿ. 1 ರಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಡಿಸೆಂಬರ್ 1ರಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂದು ವರ್ಷದ ಅವಧಿಯೊಳಗೆ ವಿ.ಎಲ್.ಟಿ. Read more…

BIG NEWS: ಇನ್ನು ಔಷಧ ವೆಚ್ಚ ಭಾರಿ ಕಡಿತ, ಅಪರೂಪದ ಕಾಯಿಲೆಗಳಿಗೆ ದೇಶದಲ್ಲೇ ಜೆನೆರಿಕ್ ಔಷಧ ಉತ್ಪಾದನೆ

ನವದೆಹಲಿ: ದುಬಾರಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಪರಿಹಾರ ನೀಡಲು ದೇಶದಲ್ಲಿ ನಾಲ್ಕು ಜೆನೆರಿಕ್ ವೆಚ್ಚ-ಪರಿಣಾಮಕಾರಿ ಔಷಧಗಳ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ Read more…

SHOCKING: ಹೂಡಿಕೆದಾರರ ವಂಚಿಸಲು ಡೀಪ್ ಫೇಕ್ ಬಳಕೆ: ದೊಡ್ಡ ಸಮಸ್ಯೆಯಾದ ಕೃತಕ ಬುದ್ಧಿಮತ್ತೆ ದುರುಪಯೋಗ, ಡೀಪ್ ಫೇಕ್ ಸೃಷ್ಟಿ

ನವದೆಹಲಿ: ಕೃತಕ ಬುದ್ಧಿಮತ್ತೆಯ ದುರುಪಯೋಗ ಹೆಚ್ಚುತ್ತಿದ್ದು, ವಿಶೇಷವಾಗಿ ಡೀಪ್‌ ಫೇಕ್‌ಗಳ ಸೃಷ್ಟಿ ದೊಡ್ಡ ಸಮಸ್ಯೆಯಾಗುತ್ತಿದೆ. ಡೀಪ್‌ ಫೇಕ್‌ ಗಳು ಕೃತಕವಾಗಿ ರಚಿಸಲಾದ ನಕಲಿ ಚಿತ್ರಗಳು, ಧ್ವನಿಗಳು ಮತ್ತು ವಿಡಿಯೋಗಳಾಗಿದ್ದು, Read more…

ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿ ನೇಮಕ: ನಟ ಡಾಲಿ ಧನಂಜಯ್ ಆಯ್ಕೆ

ಬೆಂಗಳೂರು: ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲೀಡ್ಕರ್) ಗೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ. ಖ್ಯಾತ ನಟ ಹಾಗೂ ನಿರ್ಮಾಪಕ ಡಾಲಿ Read more…

BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ. Read more…

ಬೆಲೆ ಏರಿಕೆ ಹೊತ್ತಲ್ಲಿ ಗ್ರಾಹಕರಿಗೆ ಗುಡ್ ನ್ಯೂಸ್: ಕೆಜಿಗೆ 27 ರೂ. ದರದಲ್ಲಿ ಗೋಧಿ ಹಿಟ್ಟು ಮಾರಾಟ

ಬೆಂಗಳೂರು: ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ(ನಾಫೆಡ್) ಈರುಳ್ಳಿ, ತೊಗರಿ ಬೇಳೆ ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದು, ಇದೀಗ ಕಡಿಮೆ ಬೆಲೆಗೆ Read more…

ದೇಶದ ಅತಿದೊಡ್ಡ ಬ್ಯಾಂಕ್ SBI ಎಂಡಿಯಾಗಿ ಉಡುಪಿಯ ವಿನಯ್

ನವದೆಹಲಿ: ನವೆಂಬರ್ 30, 2025 ರವರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ವಿನಯ್ ಎಂ. ತೋನ್ಸೆ ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಿಸಿದೆ. ನೇಮಕಾತಿಯ ಮೊದಲು, Read more…

BIG NEWS: 2 ಸಾವಿರ ಉದ್ಯೋಗ ಸೃಷ್ಟಿ, 3300 ಕೋಟಿ ರೂ. ಹೂಡಿಕೆ: ಟೊಯೋಟಾ ಕಿರ್ಲೋಸ್ಕರ್ –ಸರ್ಕಾರ ಒಡಂಬಡಿಕೆ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ಮತ್ತು ಕರ್ನಾಟಕ ಸರ್ಕಾರದ ನಡುವೆ ಒಡಂಬಡಿಕೆ ಆಗಿದೆ. ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಘಟಕವನ್ನು ವಿಸ್ತರಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. 3300 ಕೋಟಿ ರೂಪಾಯಿ Read more…

ಆಡಳಿತ ಮಂಡಳಿ ಎಲ್ಲಾ ಸದಸ್ಯರು ರಾಜೀನಾಮೆ ನೀಡದಿದ್ದರೆ ‘ನಿರ್ಗಮಿಸುತ್ತೇವೆ’: 500 ಕ್ಕೂ ಹೆಚ್ಚು OpenAI ಉದ್ಯೋಗಿಗಳಿಂದ ಬೆದರಿಕೆ ಪತ್ರ

ವಾಷಿಂಗ್ಟನ್: ಪ್ರಸ್ತುತ ಮಂಡಳಿಯ ಎಲ್ಲಾ ಸದಸ್ಯರು ರಾಜೀನಾಮೆ ನೀಡದಿದ್ದಲ್ಲಿ ಓಪನ್‌ ಎಐನ 500 ಕ್ಕೂ ಹೆಚ್ಚು ಉದ್ಯೋಗಿಗಳು ಕಂಪನಿಯನ್ನು ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಉದ್ಯೋಗಿಗಳ ಪತ್ರವನ್ನು ಉಲ್ಲೇಖಿಸಿ Read more…

ಮೊಟ್ಟೆ ಪ್ರಿಯರಿಗೆ ಶಾಕ್, ಚಿಕನ್ ಪ್ರಿಯರಿಗೆ ಗುಡ್ ನ್ಯೂಸ್: ಗಗನಕ್ಕೇರಿದ ಎಗ್ ದರ: ಇಳಿಕೆಯಾದ ಕೋಳಿ ರೇಟ್

ಕೋಳಿ ಮೊಟ್ಟೆ ದರ ಏರಿಕೆ ಕಂಡಿದ್ದು, ಚಿಕನ್ ದರ ಇಳಿಕೆಯಾಗಿದೆ. ಕಳೆದ 15 ದಿನಗಳಿಂದ ಮೊಟ್ಟೆ ದರ ಏರಿಕೆ ಕಂಡು 6.60 ರೂ.ನಿಂದ 7.50 ರೂ.ಗೆ ಮಾರಾಟವಾಗುತ್ತಿದೆ. ಕಳೆದ Read more…

ವಾಹನ ಮಾಲೀಕರೇ ಗಮನಿಸಿ: ರೆಟ್ರೋ ರಿಫ್ಲೆಕ್ಟಿವ್ ಟೇಪ್, ರೀರ್ ಮಾರ್ಕಿಂಗ್ ಪ್ಲೇಟ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳು ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ವಾಹನಗಳ ಟೆಲ್ ಲ್ಯಾಂಪ್, ಇಂಡಿಕೇಟರ್ ಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೂ ಸಹ Retro Reflective Tape and Read more…

ಕೆಲಸ ಹೋದ್ರೂ ‘ಆರ್ಥಿಕ’ ಸಮಸ್ಯೆ ಕಾಡ್ಬಾರದು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ….!

ಯಾವುದೇ ಉದ್ಯೋಗ ಶಾಶ್ವತವಲ್ಲ. ಕೊರೊನಾ ನಂತ್ರ ವಿಶ್ವದ ಸ್ಥಿತಿ ಸಂಪೂರ್ಣ ಬದಲಾಗಿದೆ. ಅನೇಕ ಕಂಪನಿಗಳು ನಷ್ಟದಲ್ಲಿವೆ. ಮತ್ತೆ ಕೆಲ ಕಂಪನಿಗಳು ಬಾಗಿಲು ಮುಚ್ಚಿವೆ. ಈ ಸಮಯದಲ್ಲಿ ಅನೇಕರು ಕೆಲಸ Read more…

BIG NEWS: ದೇಶದಲ್ಲೇ ಲ್ಯಾಪ್ ಟಾಪ್, ಟ್ಯಾಬ್ ಉತ್ಪಾದಿಸಲಿವೆ Dell, HP, Foxconn ಸೇರಿ 27 ಸಂಸ್ಥೆಗಳು: PLI ಯೋಜನೆಯಡಿ ಅನುಮೋದನೆ

ನವದೆಹಲಿ: ಐಟಿ ಹಾರ್ಡ್‌ವೇರ್‌ಗಾಗಿ ಹೊಸ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್(ಪಿಎಲ್‌ಐ) ಯೋಜನೆಯಡಿ ಡೆಲ್, ಹೆಚ್‌ಪಿ ಮತ್ತು ಫಾಕ್ಸ್‌ ಕಾನ್ ಸೇರಿದಂತೆ 27 ಕಂಪನಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರ ಶನಿವಾರ ಹೇಳಿದೆ. Read more…

ಉದ್ಯೋಗಿಗಳಿಗೆ ಮತ್ತೊಂದು ಶಾಕ್: ನೂರಾರು ಉದ್ಯೋಗ ಕಡಿತಗೊಳಿಸಿದ ಅಮೆಜಾನ್: ಅಲೆಕ್ಸಾ ವಿಭಾಗದಲ್ಲಿ ವಜಾ

ನ್ಯೂಯಾರ್ಕ್: ಅಮೆಜಾನ್ ತನ್ನ ಜನಪ್ರಿಯ ಧ್ವನಿ ಸಹಾಯಕ ಅಲೆಕ್ಸಾವನ್ನು ನಿರ್ವಹಿಸುವ ಘಟಕದಲ್ಲಿ ನೂರಾರು ಉದ್ಯೋಗಗಳನ್ನು ಕಡಿತಗೊಳಿಸುತ್ತಿದೆ. ಶುಕ್ರವಾರ ಉದ್ಯೋಗಿಗಳಿಗೆ ಬರೆದ ಟಿಪ್ಪಣಿಯಲ್ಲಿ, ಅಮೆಜಾನ್‌ ನ ಅಲೆಕ್ಸಾ ಮತ್ತು ಫೈರ್ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ 540 ರೂ., ಬೆಳ್ಳಿ 1,200 ರೂ. ಏರಿಕೆ

ನವದೆಹಲಿ: ಬೇಡಿಕೆ ಹೆಚ್ಚಳ ಮತ್ತು ಜಾಗತಿಕ ಪ್ರಬಲ ಸೂಚನೆಗಳ ನಡುವೆ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರ 10 ಗ್ರಾಂ ಚಿನ್ನದ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ವೈಯಕ್ತಿಕ ಸಾಲಗಳಿಗೆ ನಿಯಮ ಬಿಗಿಗೊಳಿಸಿದ RBI

ಮುಂಬೈ: ಬ್ಯಾಂಕ್‌ ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ ಅಸುರಕ್ಷಿತ ವೈಯಕ್ತಿಕ ಸಾಲಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಬಿಗಿಗೊಳಿಸಿದೆ. ವೈಯಕ್ತಿಕ ಸಾಲಗಳು ಸೇರಿದಂತೆ ವಾಣಿಜ್ಯ ಬ್ಯಾಂಕ್‌ಗಳ Read more…

ಭಾರತೀಯರು ಅತಿ ಹೆಚ್ಚು ಬಳಸುವ ಪಾಸ್‌ವರ್ಡ್‌ಗಳಿವು, ಬಹಿರಂಗವಾಗಿದೆ ಅಚ್ಚರಿಯ ವಿವರ…..!

ಮೊಬೈಲ್‌ ಫೋನ್‌, ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಹೀಗೆ ಇತರ ಡಿವೈಸ್‌ಗಳ ಭದ್ರತೆಗೆ ಪಾಸ್‌ವರ್ಡ್‌ಗಳು ಬೇಕೇಬೇಕು. ಆದರೆ ಈ ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳುವುದೇ ಬಹುದೊಡ್ಡ ಸವಾಲು. ಸಂಕೀರ್ಣ ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳಲು ಕಷ್ಟವಾಗುತ್ತದೆ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...