alex Certify Business | Kannada Dunia | Kannada News | Karnataka News | India News - Part 130
ಕನ್ನಡ ದುನಿಯಾ
    Dailyhunt JioNews

Kannada Duniya

ರೇಷ್ಮೆ ಬೆಳಗಾರರಿಗೆ ಭರ್ಜರಿ ಬಂಪರ್…! ಇದೇ ಮೊದಲ ಬಾರಿಗೆ ಕೆಜಿಗೆ 1,043 ರೂ.ನಂತೆ ರೇಷ್ಮೆಗೂಡು ಹರಾಜು

ರಾಜ್ಯದ ರೇಷ್ಮೆ ಬೆಳೆಗಾರರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಬುಧವಾರದಂದು ಏಷ್ಯಾದ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಎಂಬ ಖ್ಯಾತಿ ಹೊಂದಿರುವ ರಾಮನಗರ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡು ಪ್ರತಿ ಕೆಜಿಗೆ Read more…

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 10,904 ಮಂದಿಗೆ ಉದ್ಯೋಗ

ಬೆಂಗಳೂರು: ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ 88 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ 10,904 ಮಂದಿಗೆ ಉದ್ಯೋಗ ಸಿಗಲಿದೆ. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನದ ಬೆಲೆ 125 ರೂ., ಬೆಳ್ಳಿಯ ದರ 339 ರೂ.ನಷ್ಟು ಕಡಿಮೆಯಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ದೆಹಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ Read more…

BIG NEWS: ಬಿಟ್ ಕಾಯಿನ್ ಎಂದಿಗೂ ಕಾನೂನಾತ್ಮಕವಾಗಲ್ಲ, ಕ್ರಿಪ್ಟೋಗೆ ಸರ್ಕಾರದ ಮಾನ್ಯತೆ ಇಲ್ಲ, ಹೂಡಿಕೆಗೆ ಗ್ಯಾರಂಟಿಯೂ ಇಲ್ಲ: ಹಣಕಾಸು ಕಾರ್ಯದರ್ಶಿ

ಪ್ರಮುಖ ಕ್ರಿಪ್ಟೋಕರೆನ್ಸಿಗಳಾದ ಬಿಟ್‌ ಕಾಯಿನ್ ಮತ್ತು ಎಥೆರಿಯಮ್ ಮತ್ತು ಎನ್‌.ಎಫ್‌.ಟಿ. ಎಂದಿಗೂ ಕಾನೂನುಬದ್ಧ ಟೆಂಡರ್ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಹೇಳಿದ್ದಾರೆ. ಸೋಮನಾಥನ್ ಅವರು, ಕ್ರಿಪ್ಟೋ Read more…

NPS ಉದ್ಯೋಗಿಗಳಿಗೆ ಗುಡ್ ನ್ಯೂಸ್, 4800 ರೂ. ಉಳಿತಾಯ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ್ದು, ಅವರು ವೇತನದಾರರಿಗೆ ಅನುಕೂಲಕರ ಘೋಷಣೆ ಮಾಡಿದ್ದಾರೆ. ಆದಾಯ ತೆರಿಗೆ ರಿಟರ್ನ್‌ ನಲ್ಲಿ, ಈಗ Read more…

ರಾಹುಲ್ ಗಾಂಧಿಯವರೇ ನೀವು ಟ್ವಿಟ್ಟರ್ ನಲ್ಲಿ ಕಾಮೆಂಟ್ ಹಾಕುವ ಮೊದಲು ಬಜೆಟ್ ಅರ್ಥ ಮಾಡಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್ ತಿರುಗೇಟು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಜೆಟ್ ಅನ್ನು ‘ಅರ್ಥ ಮಾಡಿಕೊಂಡು’ ನಂತರ ಅದರ ಬಗ್ಗೆ ಪ್ರತಿಕ್ರಿಯಿಸಿ ಎಂದು ಸಲಹೆ ನೀಡಿದ್ದಾರೆ. Read more…

ಕೃಷಿಕರು, ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮ

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more…

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್….!

ಭುವನೇಶ್ವರ: ಎಲೆಕ್ಟ್ರಿಕ್ ವಾಹನ ಖರೀದಿಸಲು ಯೋಜಿಸುತ್ತಿದ್ದೀರಾ? ಹಾಗಿದ್ದರೆ ಒಡಿಶಾದಲ್ಲಿ ನೆಲೆಸಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ಎಲೆಕ್ಟ್ರಿಕ್ ವಾಹನಗಳ ಖರೀದಿಗೆ 15 ಶೇಕಡಾ ಸಬ್ಸಿಡಿಯನ್ನು ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. Read more…

ಬ್ಯಾಂಕ್, ಪೋಸ್ಟ್ ಆಫೀಸ್ ಗ್ರಾಹಕರಿಗೆ ಗುಡ್ ನ್ಯೂಸ್: ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ 1.5 ಲಕ್ಷ ಅಂಚೆ ಕಚೇರಿಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. Read more…

ಅಘೋಷಿತ ಅಕ್ರಮ ಆಸ್ತಿ, ತೆರಿಗೆ ವಂಚಕರಿಗೆ ಬಿಗ್ ಶಾಕ್: ಗೊಂದಲಕ್ಕೆ ತೆರೆ ಎಳೆದ ಸರ್ಕಾರ; ಅಕ್ರಮ ಎಸಗಿ ಸಿಕ್ಕಿಬಿದ್ದು ನಷ್ಟವಾದ್ರೂ ಕಟ್ಟಬೇಕು ಟ್ಯಾಕ್ಸ್

ನವದೆಹಲಿ: ತೆರಿಗೆ ಅಕ್ರಮ ಎಸಗಿ ಸಿಕ್ಕಿಬಿದ್ದರೆ ನಷ್ಟವಾಗಿದ್ದರೂ ಕೂಡ ತೆರಿಗೆ ಪಾವತಿಸಬೇಕಿದೆ. ಕೇಂದ್ರ ಸರ್ಕಾರ ತೆರಿಗೆ ಕುರಿತಾದ ಗೊಂದಲಕ್ಕೆ ತೆರೆದಿದ್ದು, ತೆರಿಗೆ ವಂಚನೆ ಎಸಗುವವರಿಗೆ ಕ್ಷಮೆ ಇರುವುದಿಲ್ಲ ಎನ್ನಲಾಗಿದೆ. Read more…

ಆಗರ್ಭ ಶ್ರೀಮಂತ ಫೇಸ್ಬುಕ್ ಸ್ಥಾಪಕ ಜುಕರ್ ಬರ್ಗ್ ಹಿಂದಿಕ್ಕಿದ ವಾರೆನ್ ಬಫೆಟ್

ವಾಷಿಂಗ್ಟನ್: ಫೇಸ್ಬುಕ್ ಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಅವರನ್ನು ಖ್ಯಾತ ಹೂಡಿಕೆದಾರ ವಾರೆನ್ ಬಫೆಟ್ ಹಿಂದಿಕ್ಕಿದ್ದಾರೆ. ಅಮೆರಿಕದ ಖ್ಯಾತ ಹೂಡಿಕೆದಾರ ವಾರೆನ್ ಬಫೆಟ್ ಅವರ ಸಂಪತ್ತು ಈ ವರ್ಷ Read more…

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಉತ್ಪನ್ನಗಳಿಗೆ ಸೀಮಾ ಸುಂಕ ವಿನಾಯಿತಿ ನೀಡಲಾಗಿದೆ. ದೇಶದಲ್ಲಿ ಲಭ್ಯವಿರುವ ಕೃಷಿ ಉತ್ಪನ್ನ, ರಾಸಾಯನಿಕ, ವೈದ್ಯಕೀಯ Read more…

ಆಟೋಮೊಬೈಲ್, EV ಉದ್ಯಮ ಉತ್ತೇಜನಕ್ಕೆ ಬಜೆಟ್ ನಲ್ಲಿ ಪ್ರಮುಖ ಘೋಷಣೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಬಹು ನಿರೀಕ್ಷಿತ ಬಜೆಟ್ 2022 ಮಂಡಿಸಿದರು, ದೇಶದಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಹೆಚ್ಚಿಸಲು ಅವರು ಗಮನ ಕೇಂದ್ರೀಕರಿಸಿದ್ದಾರೆ. Read more…

ಹಲವು ವಲಯಕ್ಕೆ ಆದ್ಯತೆ, ಅಭಿವೃದ್ಧಿಗೆ ವೇಗ ನೀಡುವ ಜನಪರ ಬಜೆಟ್; ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ನವದೆಹಲಿ: ಅಭಿವೃದ್ಧಿಗೆ ವೇಗ ನೀಡುವಂತಹ ಜನಪರ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಸ್ತೆ, ರೈಲು, ವಿಮಾನ ನಿಲ್ದಾಣ, ಸಮೂಹ ಸಾರಿಗೆ, ಬಂದರು ಹೀಗೆ Read more…

ಮನೆ ಇಲ್ಲದ ನಗರ, ಗ್ರಾಮೀಣ ಪ್ರದೇಶದ ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದೊಳಗೆ 80 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಬಡವರಿಗೆ 80 Read more…

ಗ್ರಾಮೀಣ, ಕೃಷಿ ಸಹಕಾರ ಸಂಘಗಳ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಸಹಕಾರ ಸಂಘಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರ ಸಹಕಾರ ಸಂಘಗಳ ಮೇಲಿನ ಸರ್ ಜಾರ್ಜ್ Read more…

BIG NEWS: ಕೇಂದ್ರ ಬಜೆಟ್; ಯಾವುದರ ದರ ಇಳಿಕೆ…? ಯಾವುದು ಏರಿಕೆ…?

ನವದೆಹಲಿ: ದೇಶದ ಮುಂದಿನ 25 ವರ್ಷಗಳ ಅಭಿವೃದ್ಧಿ ಮಾರ್ಗದರ್ಶಿ ಚಿಂತನೆಯನ್ನೊಳಗೊಂಡ ಬಜೆಟ್ ಎಂದೇ ಹೇಳಲಾಗುತ್ತಿರುವ 2022-23ನೇ ಸಾಲಿನ ಕೇಂದ್ರ ಆಯವ್ಯಯದಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ವಿತ್ತ ಸಚಿವೆ Read more…

BIG BREAKING: 5G ಮೊಬೈಲ್ ಸೇವೆ ಜಾರಿಗೆ ಕೇಂದ್ರ ನಿರ್ಧಾರ

ನವದೆಹಲಿ: ದೂರ ಸಂಪರ್ಕ ಕ್ಷೇತ್ರದಲ್ಲಿ ಮಹತ್ತರ ಕ್ರಾಂತ್ರಿ ಮಾಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5G ಮೊಬೈಲ್ ಸೇವೆ ಆರಂಭಿಸಲು ನಿರ್ಧರಿಸಿದೆ. ಈ ಕುರಿತು ಕೇಂದ್ರ ಬಜೆಟ್ Read more…

ಅಕ್ರಮ ಆಸ್ತಿ ಖರೀದಿದಾರರಿಗೆ ‌ʼಬಜೆಟ್‌ʼ ನಲ್ಲಿ ಬಿಗ್‌ ಶಾಕ್: ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಶನ್‌ʼ ವ್ಯವಸ್ಥೆ ಜಾರಿ

ಸಿರಿವಂತರು ದೇಶದ ವಿವಿಧ ಭಾಗಗಳಲ್ಲಿ ಅಕ್ರಮ ಆಸ್ತಿ ಖರೀದಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಷನ್‌ʼ ವ್ಯವಸ್ಥೆಯನ್ನು ಬಜೆಟ್‌ ನಲ್ಲಿ Read more…

BIG NEWS: 2023-ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ರೈತರಿಗೆ ಹಲವು ಅನುಕೂಲಕರ ಯೋಜನೆಗಳನ್ನು ಘೋಷಿಸಿದೆ. ರೈತರಿಗಾಗಿ ’ಒನ್ Read more…

BIG NEWS: ವಿದ್ಯಾರ್ಥಿಗಳಿಗಾಗಿ ʼಒನ್‌ ಕ್ಲಾಸ್‌ – ಒನ್‌ ಟಿವಿʼ ಚಾನೆಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿಕ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವವಂಚಿತರಾಗಿದ್ದ Read more…

Budget 2022: ಇಲ್ಲಿದೆ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ ನಾಲ್ಕನೇ ಬಜೆಟ್‌ ಇದಾಗಿದ್ದು, ಪಂಚರಾಜ್ಯಗಳ ಚುನಾವಣೆ ನಡುವೆ Read more…

ಖಾತೆಗೆ ಹಣ ಜಮಾ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್, ಎಲ್ಲಾ ಸರಿ ಇದ್ರೂ ಬಂದಿಲ್ಲ ಹಣ

ಬೆಂಗಳೂರು: ಮೂರು ವರ್ಷದ ಹಿಂದೆ ಪ್ರಧಾನಿ ಮೋದಿ ಜಾರಿಗೆ ತಂದ ಮಹತ್ವಕಾಂಕ್ಷಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರಾಜ್ಯದ ಹೆಚ್ಚಿನ ರೈತರಿಗೆ ಸರಿಯಾಗಿ ತಲುಪಿಲ್ಲ. ಇದುವರೆಗೆ ಕಿಸಾನ್ ಸಮ್ಮಾನ್ Read more…

BIG NEWS: ಬಜೆಟ್ ಮಂಡನೆಗೆ ರಾಷ್ಟ್ರಪತಿ ಔಪಚಾರಿಕ ಒಪ್ಪಿಗೆ; ಈ ಬಾರಿ ಬಜೆಟ್ ಮೌಲ್ಯ ಎಷ್ಟು ಗೊತ್ತಾ…?

ನವದೆಹಲಿ: ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಪ್ರತಿಯೊಂದಿಗೆ ವಿತ್ತ ಸಚಿವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ಈ Read more…

BIG BREAKING: ಬಜೆಟ್ ಮಂಡನೆಗೆ ಮುನ್ನ ಮಾರುಕಟ್ಟೆಯಲ್ಲಿ ಭರ್ಜರಿ ಬೆಳವಣಿಗೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ 2022 ರ ಘೋಷಣೆಗೆ ಮುಂಚಿತವಾಗಿ ಮಾರುಕಟ್ಟೆಯು ಉತ್ತಮ ಸ್ಥಿತಿಯಲ್ಲಿದೆ. ಸೆನ್ಸೆಕ್ಸ್ 582.85 ಪಾಯಿಂಟ್‌ಗಳಿಗೆ ಏರಿದೆ. Read more…

BREAKING: ಬಜೆಟ್ ಗೆ ಒಪ್ಪಿಗೆ ಪಡೆದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿಗಳಿಂದ ಬಜೆಟ್ ಮಂಡನೆಗೆ ಔಪಚಾರಿಕ Read more…

BIG NEWS: ರಾತ್ರಿಯಲ್ಲಿ ಹೇಗಿರುತ್ತೆ ಭಾರತ ಎಂಬುದನ್ನು ಹೋಲಿಸಿದ 2012, 2021 ರ ಉಪಗ್ರಹ ಚಿತ್ರಗಳಿವು

2022 ರ ಬಜೆಟ್ ಅಧಿವೇಶನದ ಮೊದಲ ದಿನ 2021-22 ರ ಆರ್ಥಿಕ ಸಮೀಕ್ಷೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಕೇಂದ್ರ ಬಜೆಟ್ 2022-23 ಕ್ಕಿಂತ ಮೊದಲು, ಈ ಆರ್ಥಿಕ ಸಮೀಕ್ಷೆಯು ದೇಶದ Read more…

Economic Survey 2022: ಚಿಪ್ ಕೊರತೆಯಿಂದಾಗಿ 7 ಲಕ್ಷ ಕಾರುಗಳ ಆರ್ಡರ್‌ಗಳ ಡೆಲಿವರಿ ಇನ್ನೂ ಬಾಕಿ

ಸೆಮಿಕಂಡಕ್ಟರ್‌ಗಳ ಕೊರತೆಯಿಂದಾಗಿ ಡಿಸೆಂಬರ್ 2021 ರ ವೇಳೆಗೆ ಕಾರು ತಯಾರಕರು 7 ಲಕ್ಷಕ್ಕೂ ಹೆಚ್ಚು ಆರ್ಡರ್‌ಗಳನ್ನು ಮುಂದೂಡಿದ್ದಾರೆ ಎಂದು ಆರ್ಥಿಕ ಸಮೀಕ್ಷೆ ವರದಿ ಮಾಡಿದೆ. ಪೂರೈಕೆಯಲ್ಲಿನ ವಿಳಂಬದ ಪರಿಣಾಮವಾಗಿ, Read more…

ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...