alex Certify Business | Kannada Dunia | Kannada News | Karnataka News | India News - Part 166
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: SBI ವಿಕೇರ್‌ ಯೋಜನೆ ಮಾರ್ಚ್ 31, 2022 ರ ವರೆಗೂ ವಿಸ್ತರಣೆ

ದೇಶದ ಸಾರ್ವಜನಿಕ ಕ್ಷೇತ್ರದ ಅತಿ ದೊಡ್ಡ ಬ್ಯಾಂಕ್ ಎಸ್‌.ಬಿ.ಐ. ತನ್ನ ಎಸ್‌.ಬಿ.ಐ. ವಿಕೇರ್‌ ಯೋಜನೆಯನ್ನು ಮಾರ್ಚ್ 31, 2022 ರ ವರೆಗೆ ವಿಸ್ತರಿಸಿದೆ. ಹಿರಿಯ ನಾಗರಿಕರಿಗೆಂದು ರೀಟೇಲ್ ಟಿಡಿ Read more…

ಗೊತ್ತೇ ಆಗದಂತೆ ಪೈಸೆಗಳ ಲೆಕ್ಕದಲ್ಲಿ ಏರಿ ಬಲು ದುಬಾರಿಯಾದ ಇಂಧನ: ಇವತ್ತೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ದೇಶಾದ್ಯಂತ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೊಲ್ 25 ಪೈಸೆಯಷ್ಟು, ಡೀಸೆಲ್ 35 ಪೈಸೆಯಷ್ಟು ಹೆಚ್ಚಳವಾಗಿದೆ. ಇಂದು ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ಪೆಟ್ರೋಲ್ Read more…

LPG ಸಿಲಿಂಡರ್ ಗೆ ಸಬ್ಸಿಡಿ ಸಿಗ್ತಿದೆಯಾ….? ಹೀಗೆ ಚೆಕ್ ಮಾಡಿ

ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆಯಾಗ್ತಿದೆ. ಸಬ್ಸಿಡಿ ಪಡೆಯುತ್ತಿರುವವರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ. ಆದ್ರೆ ಅನೇಕರು ಎಲ್ಪಿಜಿ ಸಿಲಿಂಡರ್ ಗೆ ಸಬ್ಸಿಡಿ ಪಡೆಯುತ್ತಿದ್ದಾರೆ. ಆದ್ರೆ ಸಬ್ಸಿಡಿ, ಖಾತೆಗೆ ಬರ್ತಿದೆಯಾ ಎಂಬ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅ.1ರಿಂದ ಅಂಚೆ ಕಚೇರಿ ಎಟಿಎಂ ಕಾರ್ಡ್ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ.‌ ಅಕ್ಟೋಬರ್ 1 ರಿಂದ ಎಟಿಎಂ ಕಾರ್ಡ್ ಮೇಲಿನ ಶುಲ್ಕದಲ್ಲಿ ಬದಲಾವಣೆಯಾಗಲಿದೆ. ಅಂಚೆ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. Read more…

ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸುವ ಲೆಕ್ಕಾಚಾರದಲ್ಲಿರುವವರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

ಕಳೆದ ಒಂದು ವರ್ಷದಿಂದ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರುಮುಖ ಆಗುತ್ತಲೇ ಇದೆ. ಈಗಾಗಲೇ ಸಾರ್ವಕಾಲಿಕ ದಾಖಲೆ ಬೆಲೆಯನ್ನು ಇಂಧನಗಳು ತಲುಪಿವೆ. ಪ್ರಮುಖವಾಗಿ ಪೆಟ್ರೋಲ್‌ 100 ರೂ. ಗಡಿ Read more…

ಹಬ್ಬದ ಋತುವಿನಲ್ಲಿ ದಾಖಲೆಯ ರಫ್ತು ಕಂಡ ಆಭರಣಗಳು

ಮುಂಬರುವ ಹಬ್ಬದ ಮಾಸದಲ್ಲಿ ಬೇಡಿಕೆ ಹೆಚ್ಚಿರುವ ಕಾರಣ ಆಭರಣ ಹಾಗೂ ರತ್ನಗಳ ರಫ್ತುಗಳು ಆಗಸ್ಟ್‌ನಲ್ಲಿ ದಾಖಲೆಯ 24,239.81 ಕೋಟಿ ರೂ.ಗಳ ಮಟ್ಟಕ್ಕೆ ಏರಿಕೆ ಕಂಡಿದೆ. 92ನೇ ವಸಂತಕ್ಕೆ ಕಾಲಿಟ್ಟ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗರಿಷ್ಠ ಮಟ್ಟಕ್ಕೇರಿದ ಕಚ್ಚಾ ತೈಲ ದರ – ಇನ್ನೂ ದುಬಾರಿಯಾಗಲಿದೆ ಗಗನಕ್ಕೇರಿರುವ ಪೆಟ್ರೋಲ್ ಬೆಲೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಕಚ್ಚಾ ತೈಲ ದರ 80 ಡಾಲರ್ ಗೆ ಜಿಗಿದಿದೆ. ಇದರಿಂದಾಗಿ ಈಗಾಗಲೇ ಬೆಲೆ ಏರಿಕೆಯಲ್ಲಿ Read more…

ಅಂಚೆ ಕಚೇರಿಯ ಈ ʼಪಿಂಚಣಿʼ ಯೋಜನೆ ಕುರಿತು ನಿಮಗೆ ತಿಳಿದಿರಲಿ ಮಾಹಿತಿ

ಉಳಿತಾಯ ಹಾಗೂ ಹೂಡಿಕೆಗಳ ಮೇಲೆ ಭದ್ರತೆಯೊಂದಿಗೆ ಉತ್ತಮ ರಿಟರ್ನ್ಸ್ ಬೇಕಾದಲ್ಲಿ ಅಂಚೆ ಕಚೇರಿಯ ಹೆಸರು ಮೊದಲಿಗೆ ನೆನಪಿಗೆ ಬರುತ್ತದೆ. ಈ ಎರಡನ್ನೂ ಕೊಡಮಾಡುವ ಅನೇಕ ಸ್ಕೀಂಗಳನ್ನು ಅಂಚೆ ಕಚೇರಿ Read more…

SBI ಗ್ರಾಹಕರಿಗೆ ಮುಖ್ಯ ಮಾಹಿತಿ: ಅ 1 ರಿಂದ ಕಾರ್ಡ್ ದಾರರಿಗೆ ಇ –ಮ್ಯಾಂಡೇಟ್ ಮಾರ್ಗದರ್ಶಿ ಅನ್ವಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಕ್ರೆಡಿಟ್ ಕಾರ್ಡ್ ಮೊಬೈಲ್ ಬಳಸಿಕೊಂಡು ವೆಬ್ಸೈಟ್, ಮೊಬೈಲ್ ಆಪ್ ಮೂಲಕ ನಿರ್ವಹಣೆ ಮಾಡುವ ರಿಕರಿಂಗ್ ಪೇಮೆಂಟ್ ಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: SBI ನ 606 ಹುದ್ದೆಗಳಿಗೆ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೊಂದು ಖುಷಿ ಸುದ್ದಿಯಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್ಬಿಐ ಕಾರ್ಯನಿರ್ವಾಹಕ, ಐಎಸ್ಬಿಒ, ಎಸ್ಸಿಒ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳು Read more…

ಈ ಯೋಜನೆಯಲ್ಲಿ ಜಿಯೋ ನೀಡ್ತಿದೆ ಭರ್ಜರಿ ʼಕ್ಯಾಶ್‌ ಬ್ಯಾಕ್‌ʼ

ಹಬ್ಬದ ಋತುವಿಗೂ ಮೊದಲು ಜಿಯೋ ತನ್ನ ಗ್ರಾಹಕರಿಗೆ ಮಹತ್ವದ ಸುದ್ದಿ ನೀಡಿದೆ. ರಿಲಾಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಪ್ಲಾನ್ ನಲ್ಲಿ ಬದಲಾವಣೆ ಮಾಡಿದೆ. ಬಳಕೆದಾರರಿಗೆ ಪ್ರಿಪೇಯ್ಡ್ ಪ್ಲಾನ್ ಕೈಗೆಟಕುವ Read more…

ʼಫಾರ್ಮ್ 16ʼ ಅಂದರೇನು…? ಇಲ್ಲಿದೆ ಈ ಕುರಿತ ಉಪಯುಕ್ತ ಮಾಹಿತಿ

ಫಾರ್ಮ್ 16, ದಾಖಲೆ ಅಥವಾ ಪ್ರಮಾಣ ಪತ್ರವಾಗಿದೆ. ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 203 ರ ಪ್ರಕಾರ, ಉದ್ಯೋಗಿಗಳಿಗೆ, ಉದ್ಯೋಗದಾತ ಅಥವಾ ಕಂಪನಿ ನೀಡುವ ಪ್ರಮಾಣ Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್: ಗರಿಷ್ಠ ಮಟ್ಟಕ್ಕೇರಿದ ಕಚ್ಚಾತೈಲ ದರ, ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಬೆಲೆಯನ್ನು ಎರಡು ತಿಂಗಳ ನಂತರ ಮಂಗಳವಾರ ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಮೂರು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ್ದರಿಂದ ದೇಶಾದ್ಯಂತ ಇಂಧನ ಬೆಲೆಗಳು Read more…

ನಿಮ್ಮ ಬಳಿ ಇದೆಯಾ 50 ಪೈಸೆ ನಾಣ್ಯ..? ಹಾಗಾದರೆ ಗಳಿಸಬಹುದು 1 ಲಕ್ಷ ರೂಪಾಯಿ..!

ಹಳೆಯ ನಾಣ್ಯಗಳನ್ನು ಸಂಗ್ರಹಿಸುವವರ ಪೈಕಿ ನೀವು ಒಬ್ಬರಾಗಿದ್ದರೆ ನಿಮಗೊಂದು ಸುವರ್ಣ ಅವಕಾಶವಿದೆ. ನಿಮ್ಮ ಬಳಿ 50 ಪೈಸೆಯ ನಾಣ್ಯವಿದ್ದರೆ ನೀವು ಈ ನಾಣ್ಯದಿಂದ ಬರೋಬ್ಬರಿ 1 ಲಕ್ಷ ರೂಪಾಯಿ Read more…

ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ, 24 ಲಕ್ಷ ಉದ್ಯೋಗಕ್ಕೆ ಕುತ್ತು ತಂದ ಕೊರೋನಾ ಲಾಕ್ ಡೌನ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದ 23.6 ಲಕ್ಷ ಉದ್ಯೋಗಕ್ಕೆ ಕುತ್ತು ಉಂಟಾಗಿದೆ. ದೇಶದ ಪ್ರಮುಖ ಕೃಷಿಯೇತರ ವಲಯಗಳಲ್ಲಿ 23.6 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ Read more…

ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯಲು ಇಲ್ಲಿದೆ ಭರ್ಜರಿ ಅವಕಾಶ

ಕೊರೊನಾ ಸಮಯದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅನೇಕರ ಸಂಬಳದಲ್ಲಿ ಕಡಿತವಾಗಿದೆ. ಒಳ್ಳೆ ಕೆಲಸಕ್ಕಾಗಿ ಅನೇಕರು ಹುಡುಕಾಟ ನಡೆಸುತ್ತಿದ್ದಾರೆ. ನೀವೂ ಸರ್ಕಾರಿ ಕೆಲಸ ಬಯಸಿದ್ದರೆ ನಿಮಗೊಂದು ಒಳ್ಳೆಯ ಸುದ್ದಿಯಿದೆ. ಆಯಿಲ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಅನಿಲಕ್ಕೆ ಮತ್ತೆ ಸಬ್ಸಿಡಿ ಜಾರಿ…?

ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಅಡುಗೆ ಅನಿಲಕ್ಕೆ ಮತ್ತೆ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಬೆಲೆ ಏರಿಕೆಯಿಂದಾಗಿ ಬಡವರು, ಮಧ್ಯಮ ವರ್ಗದವರಿಗೆ ತೊಂದರೆಯಾಗಿದ್ದು, ಸಿಲಿಂಡರ್ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಹೆಚ್.ಡಿ.ಎಫ್.ಸಿ. ಯಿಂದ 2500 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗವಕಾಶವನ್ನು ನೀಡುತ್ತಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮುಂದಿನ 6 Read more…

ರೈತರಿಗೆ ಮತ್ತೊಂದು ಸಿಹಿಸುದ್ದಿ: ವಿಐಪಿ ಮಾದರಿ ಪಾಸ್-ವಿಮಾನ ನಿಲ್ದಾಣಗಳಲ್ಲಿ ರೇಷ್ಮೆ ಸ್ಟಾಲ್ ಸ್ಥಾಪನೆ

ಶಿವಮೊಗ್ಗ: ಶಿವಮೊಗ್ಗದ ರೇಷ್ಮೆ ಬೆಳೆಗಾರರು ವರ್ಷಕ್ಕೆ 10 ರಿಂದ 11 ಬೆಳೆ ಬೆಳೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇಂತಹ ಸಾಧನೆ ಮಾಡಿರುವ ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಲು ಬಹುಮಾನ Read more…

BIG NEWS: ಅಮೆಜಾನ್ ಕಂಪನಿಯನ್ನು ‘ಈಸ್ಟ್ ಇಂಡಿಯಾ ಕಂಪನಿ 2.0’ ಎಂದು ಕರೆದ ಆರ್.ಎಸ್.ಎಸ್

ಮುಂಬೈ: ಆರ್.ಎಸ್.ಎಸ್. ಮುಖವಾಣಿ ಪಾಂಚಜನ್ಯ ಪತ್ರಿಕೆಯಲ್ಲಿ ಅಮೆಜಾನ್ ಕಂಪನಿ ವಿರುದ್ಧ ಕಿಡಿ ಕಾರಲಾಗಿದ್ದು, ‘ಈಸ್ಟ್ ಇಂಡಿಯಾ ಕಂಪನಿ 2.0’ಗೆ ಹೋಲಿಕೆ ಮಾಡಲಾಗಿದೆ. ಅಕ್ಟೋಬರ್ 3ರಂದು ಮಾರುಕಟ್ಟೆಗೆ ಬರಲಿರುವ ಸಂಚಿಕೆಯಲ್ಲಿ Read more…

ಹರಿದ ನೋಟಿದ್ರೆ ಚಿಂತೆ ಬೇಡ..! ಬ್ಯಾಂಕ್ ನಲ್ಲಿ ಸುಲಭವಾಗಿ ಬದಲಿಸಿ

ಮಾರುಕಟ್ಟೆಗಳಲ್ಲಿ ಅಥವಾ ಬೇರೆ ಪ್ರದೇಶಗಳಲ್ಲಿ ನಮಗೆ ಹರಿದ ನೋಟುಗಳು ಸಿಗ್ತಿರುತ್ತವೆ. ಕೆಲವೊಮ್ಮೆ ಪರ್ಸ್ ನಲ್ಲಿಟ್ಟಿರುವ ನೋಟುಗಳು ಹರಿದಿರುತ್ತವೆ. ಈ ನೋಟುಗಳ ಬಗ್ಗೆ ನಮಗೆ ಸಾಮಾನ್ಯವಾಗಿ ಟೆನ್ಷನ್ ಇರುತ್ತದೆ. ಆದ್ರೆ Read more…

ಭರ್ಜರಿ ಖುಷಿ ಸುದ್ದಿ: RTO ದಲ್ಲಿ ಮಾತ್ರವಲ್ಲ ಇಲ್ಲೂ ಸಿಗಲಿದೆ ಚಾಲನಾ ಪರವಾನಗಿ

ಡ್ರೈವಿಂಗ್ ಲೈಸೆನ್ಸ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ಮುಂದೆ ಆರ್ ಟಿ ಒ ಕಚೇರಿಗೆ ಹೋಗಬೇಕಾಗಿಲ್ಲ. ಕಾರು ಕಂಪನಿಗಳು, ಆಟೋಮೊಬೈಲ್ ಸಂಸ್ಥೆಗಳು Read more…

ವಾಹನ ವಿಮಾ ಪಾಲಿಸಿ ಖರೀದಿಸುವ ಮೊದಲು ನಿಮಗಿದು ತಿಳಿದಿರಲಿ

ವಾಹನ ಖರೀದಿಗೆ ಪ್ಲಾನ್ ಮಾಡಿದ್ದರೆ ಅಥವಾ ಈಗಾಗಲೇ ವಾಹನ ಖರೀದಿಸಿದ್ದರೆ, ಅದಕ್ಕಾಗಿ ವಾಹನ ವಿಮಾ ಪಾಲಿಸಿ ತೆಗೆದುಕೊಳ್ಳಬೇಕು. ಅಪಘಾತ, ಕಳ್ಳತನವಾದ್ರೆ ವೆಚ್ಛ  ಭರಿಸುವ ಮೂಲಕ ಆರ್ಥಿಕ ಭದ್ರತೆ ಸಿಗುತ್ತದೆ. Read more…

BIG NEWS: ಅ.1 ರಿಂದ ಬದಲಾಗಲಿದೆ ಜನಸಾಮಾನ್ಯರಿಗೆ ಸಂಬಂಧಿಸಿದ ಈ ಎಲ್ಲ ನಿಯಮ

ಅಕ್ಟೋಬರ್ 1 ರಿಂದ ಅನೇಕ ಹೊಸ ಬದಲಾವಣೆಯಾಗ್ತಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಮತ್ತು ಸಂಬಳಕ್ಕೆ ಸಂಬಂಧಿಸಿದ ಹಲವು ನಿಯಮಗಳು ಬದಲಾಗಲಿವೆ. Read more…

ಭರ್ಜರಿ ಗುಡ್ ನ್ಯೂಸ್: ಕೃಷಿ, ನರೇಗಾ, ಕಟ್ಟಡ ಸೇರಿ ಕಡಿಮೆ ಸಂಬಳದ ಅಸಂಘಟಿತ ಕಾರ್ಮಿಕರಿಗೆ ‘ಆಯುಷ್ಮಾನ್’, ವಿಮೆ ಸೇರಿ ಅನೇಕ ಲಾಭ

ನವದೆಹಲಿ: 15 ಸಾವಿರ ರೂ.ಗಿಂತ ಕಡಿಮೆ ಸಂಬಳ ಹೊಂದಿರುವ ಕಾರ್ಮಿಕರು ಆಯುಷ್ಮಾನ್ ಭಾರತ್ ಯೋಜನೆ ಮತ್ತು ವಿಮೆಯ ಲಾಭವನ್ನು ಪಡೆಯಬಹುದಾಗಿದೆ. ಇದಕ್ಕಾಗಿ, ಅವರು ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಿದೆ. ನೀವು Read more…

ಅಕ್ಟೋಬರ್ ನಲ್ಲಿ ರಜೆಗಳ ಸುರಿಮಳೆ: ಬರೋಬ್ಬರಿ 21 ದಿನ ಬ್ಯಾಂಕ್ ರಜಾ ದಿನ

ನವದೆಹಲಿ: ಹಬ್ಬದ ಸೀಸನ್ ಇರುವುದರಿಂದ ಭಾರತದ ಬಹುತೇಕ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳು ಶನಿವಾರ ಮತ್ತು ಭಾನುವಾರಗಳನ್ನು ಹೊರತುಪಡಿಸಿ ಕೆಲವು ದಿನ ಮುಚ್ಚಲ್ಪಡುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನೀಡಿರುವ Read more…

GST ಹೊಸ ನಿಯಮ: GST ಮರುಪಾವತಿಗೆ ಈಗ ಆಧಾರ್ ದೃಢೀಕರಣ ಕಡ್ಡಾಯ

ನವದೆಹಲಿ: ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ 45 ನೇ ಸಭೆಯಲ್ಲಿ ಜಿಎಸ್‌ಟಿ ಮರುಪಾವತಿಗೆ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ. ಈ ತಿಂಗಳ ಆರಂಭದಲ್ಲಿ ಲಕ್ನೋದಲ್ಲಿ ನಡೆದ Read more…

ʼವಾಟ್ಸಾಪ್ʼ ಪೇಮೆಂಟ್‌ ಹೊಸ ಬಳಕೆದಾರರಿಗೆ ಸಿಗಲಿದೆ ಈ ಕೊಡುಗೆ

ಈಗಾಗಲೇ ಹಣವನ್ನು ಡಿಜಿಟಲ್‌ ಮಾಧ್ಯಮದ ಮೂಲಕ ಕಳುಹಿಸುವುದರಲ್ಲಿ ಯುಪಿಐ ಅಗ್ರಸ್ಥಾನ ಪಡೆದಿದ್ದು ಪೇಟಿಎಂ, ಫೋನ್‌ಪೇ, ಗೂಗಲ್‌ ಪೇ ಆ್ಯಪ್‌ಗಳು ಭಾರಿ ಕೊಡುಗೆಗಳು, ಕ್ಯಾಷ್‌ಬ್ಯಾಕ್‌ ಆಕರ್ಷಣೆಗಳಿಂದ ತಮ್ಮದೇ ಗ್ರಾಹಕರ ಸಾಮ್ರಾಜ್ಯ Read more…

ವಾಹನ ಸವಾರರಿಗೆ ಮತ್ತೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ಬೆಲೆ ಸ್ಥಿರ

ನವದೆಹಲಿ: ಇಂದು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ದೇಶದ ಅತಿದೊಡ್ಡ ಚಿಲ್ಲರೆ ಇಂಧನ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್) ಪ್ರಕಾರ, ಇಂದು ಅಂದರೆ Read more…

ಇವಿ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಲಿರುವ ಪಿಯಾಜಿಯೋ

ಇಟಲಿಯ ಆಟೋಮೊಬೈಲ್ ದಿಗ್ಗಜ ಪಿಯಾಜಿಯೋದ ಭಾರತದ ಅಂಗಸಂಸ್ಥೆ ಚೆನ್ನೈನಲ್ಲಿ ತನ್ನ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ ಆರಂಭಿಸಿದೆ. ತಮಿಳುನಾಡಿನ ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಸಚಿವ ಎಂ.ಎ. ಸುಬ್ರಮಣಿಯಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...