alex Certify Business | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಈವರೆಗೆ 80 ಲಕ್ಷ ಸ್ಕೂಟರ್-ಬೈಕ್‌ಗಳನ್ನು ತಯಾರಿಸಿದೆ ಈ ಸಂಸ್ಥೆ…!

ಸುಜುಕಿ ಮೋಟಾರ್‌ ಸೈಕಲ್ ಇಂಡಿಯಾ (SMIPL) ಭಾರತದಲ್ಲಿ 80 ಲಕ್ಷ ದ್ವಿಚಕ್ರ ವಾಹನಗಳನ್ನು ಈಗಾಗ್ಲೇ ಉತ್ಪಾದಿಸಿದೆ. ಕಂಪನಿಯು 2006ರ ಫೆಬ್ರವರಿಯಲ್ಲಿ ಗುರ್ಗಾಂವ್‌ನ ಖೇರ್ಕಿ ದೌಲಾದಲ್ಲಿನ ತನ್ನ ಕಾರ್ಖಾನೆಯಿಂದ ಕಾರ್ಯಾಚರಣೆಯನ್ನು Read more…

ಜಪಾನ್‌ನಲ್ಲಿ ಕ್ರ್ಯಾಶ್‌ ಟೆಸ್ಟ್‌ ವೇಳೆ ಕಮಾಲ್‌ ಮಾಡಿದೆ ಮಾರುತಿಯ ಹೊಸ ಸ್ವಿಫ್ಟ್‌…..!

ನಾಲ್ಕನೇ ತಲೆಮಾರಿನ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಇತ್ತೀಚೆಗೆ ಜಪಾನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಮಾಡಿದೆ. ಇದರಲ್ಲಿ ಕಾರು 99 ಪ್ರತಿಶತ ಸ್ಕೋರ್‌ನೊಂದಿಗೆ 4 ಸ್ಟಾರ್ ಸುರಕ್ಷತಾ ರೇಟಿಂಗ್ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಇನ್ನು 65 ವರ್ಷ ಮೇಲ್ಪಟ್ಟವರಿಗೂ ಆರೋಗ್ಯ ವಿಮೆ ಸೌಲಭ್ಯ

ನವದೆಹಲಿ: ಇನ್ನು ಮುಂದೆ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ ಸೌಲಭ್ಯ ಪಡೆದುಕೊಳ್ಳಬಹುದು. ಆರೋಗ್ಯ ವಿಮೆ ಖರೀದಿಗೆ ನಿಗದಿ ಮಾಡಿದ್ದ 65 ವರ್ಷ ವಯೋಮಿತಿಯನ್ನು ಭಾರತೀಯ Read more…

ಇನ್ಫೋಸಿಸ್ ನಾರಾಯಣಮೂರ್ತಿ 5 ತಿಂಗಳ ಮೊಮ್ಮಗನ ಆದಾಯ 4.2 ಕೋಟಿ ರೂ.

ನವದೆಹಲಿ: ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ 5 ತಿಂಗಳ ಮೊಮ್ಮಗ ಏಕಾಗ್ರಹ ರೋಹನ್ ಮೂರ್ತಿಗೆ ಡಿವಿಡೆಂಡ್ ಮೂಲಕ 4.2 ಕೋಟಿ ರೂಪಾಯಿ ಬಂದಿದೆ. ಇದು ಆ Read more…

ಬೌರ್ನ್‌ವಿಟಾ ಆಯ್ತು ಈಗ ನೆಸ್ಲೆ ಸರದಿ, ಭಾರತದ ಮಕ್ಕಳ ಆರೋಗ್ಯದೊಂದಿಗೆ ವಿದೇಶಿ ಕಂಪನಿಯ ಚೆಲ್ಲಾಟ !

ಸ್ವಿಡ್ಜರ್ಲೆಂಡ್‌ನ ಕಂಪನಿ ನೆಸ್ಲೆ ಮತ್ತೊಮ್ಮೆ ವಿವಾದಕ್ಕೀಡಾಗಿದೆ. ಸ್ವಿಸ್ ಕಂಪನಿಗಳ ಮೇಲೆ ನಿಗಾ ಇಡುವ ವೆಬ್ ಸೈಟ್ ‘ಪಬ್ಲಿಕ್ ಐ’ ತನ್ನ ತನಿಖಾ ವರದಿಯಲ್ಲಿ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ನೆಸ್ಲೆ Read more…

ಪೋಷಕರೇ ಗಮನಿಸಿ: ಮಕ್ಕಳ ಆಹಾರ ನೆಸ್ಲೆ ಸೆರಿಲ್ಯಾಕ್ ನಲ್ಲಿ ಭಾರಿ ಪ್ರಮಾಣದ ಸಕ್ಕರೆ ಬಳಕೆ

ನವದೆಹಲಿ: ಮಕ್ಕಳ ಆಹಾರ ಉತ್ಪನ್ನದ ಪ್ರಮುಖ ಜಾಗತಿಕ ಕಂಪನಿಯಾಗಿರುವ ಸ್ವಿಜರ್ಲೆಂಡ್ ಮೂಲದ ನೆಸ್ಲೆ ಭಾರತದಲ್ಲಿ ಮಾರಾಟ ಮಾಡುವ ಸೆರಿಲ್ಯಾಕ್ ಆಹಾರದಲ್ಲಿ ಭಾರಿ ಪ್ರಮಾಣದ ಸಕ್ಕರೆ ಬಳಸುತ್ತಿದೆ. ಯುರೋಪ್ ದೇಶಗಳಿಗೆ Read more…

EPFO ಖಾತೆದಾರರಿಗೆ ಗುಡ್ ನ್ಯೂಸ್: 1 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆಗೆ ಮರುಪಾವತಿ ಸೌಲಭ್ಯ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ನಿಯಮ ಬದಲಾವಣೆ ಮಾಡಿದ್ದು, ಈಗ ನೀವು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಭಾಗಶಃ ಹಿಂಪಡೆಯುವಿಕೆಯನ್ನು ಕ್ಲೈಮ್ ಮಾಡಬಹುದು. ಹಿಂಪಡೆಯಲು ಅಸ್ತಿತ್ವದಲ್ಲಿರುವ Read more…

14 ಸಾವಿರ ಸಿಬ್ಬಂದಿ ಕೆಲಸದಿಂದ ಕೈಬಿಡಲು ಎಲಾನ್ ಮಸ್ಕ್ ಒಡೆತನದ ಟೆಸ್ಲಾ ನಿರ್ಧಾರ

ವಾಷಿಂಗ್ಟನ್: ಬರೋಬ್ಬರಿ 14 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ನಿರ್ಧರಿಸಿದೆ. ಕಳೆದ 4 ವರ್ಷಗಳಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ವಾಹನಗಳ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಚಿನ್ನ, ಬೆಳ್ಳಿ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಮಧ್ಯ ಪ್ರಾಚ್ಯದ ಸಂಘರ್ಷದ ನಡುವೆ ದೇಶದಲ್ಲಿ ಮಂಗಳವಾರ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 7 ಸಾವಿರ ರೂ.ವರೆಗೆ ಹೆಚ್ಚಳವಾಗಿ 50 ಸಾವಿರ ಗಡಿ ದಾಟಿದ ಅಡಿಕೆ ದರ

ದಾವಣಗೆರೆ: ಕಳೆದ ಎರಡು ತಿಂಗಳಿನಿಂದ ಕುಸಿತವಾಗಿದ್ದ ಅಡಿಕೆ ದರ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸೋಮವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ದರ ಕ್ವಿಂಟಲ್ ಗೆ 50,000 Read more…

ಇ- ಸ್ಕೂಟರ್ ಖರೀದಿಸುವವರಿಗೆ ಗುಡ್ ನ್ಯೂಸ್: 10 ಸಾವಿರ ರೂ.ವರೆಗೆ ದರ ಇಳಿಸಿದ ಓಲಾ

ನವದೆಹಲಿ: ಓಲಾ ಎಲೆಕ್ಟ್ರಿಕಲ್ ಎಸ್ 1 ಎಕ್ಸ್ ಸ್ಕೂಟರ್ ನ ವಿವಿಧ ರೀತಿಯ ಮಾಡೆಲ್ ಗಳ ಬೆಲೆಯನ್ನು 5ರಿಂದ 10 ಸಾವಿರ ರೂಪಾಯಿವರೆಗೆ ಇಳಿಕೆ ಮಾಡಲಾಗಿದೆ. ಓಲಾ ಎಲೆಕ್ಟ್ರಿಕ್ Read more…

ಅಚ್ಚರಿಯಾದರೂ ಇದು ಸತ್ಯ: ಕೇವಲ 150 ರೂಪಾಯಿಯಲ್ಲಿ ಮಾಡಬಹುದು ವಿಮಾನ ಪ್ರಯಾಣ…!

ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪ್ರಯಾಣ ಮಾಡಬೇಕು ಎಂಬ ಆಸೆ ಎಲ್ಲರಿಗೂ ಸಹಜ. ಆದರೆ ವಿಮಾನದ ಟಿಕೆಟ್‌ ದುಬಾರಿಯಾಗಿರೋದ್ರಿಂದ ಬಡ ಮತ್ತು ಮಧ್ಯಮವರ್ಗದವರು ಪ್ರಯಾಣ ಮಾಡಲು ಹಿಂದೇಟು ಹಾಕುತ್ತಾರೆ. ಆದ್ರೀಗ Read more…

ವಿದ್ಯೆ ಇಲ್ಲದವರೂ ಸುಲಭವಾಗಿ ಶುರು ಮಾಡ್ಬಹುದು ಈ ವ್ಯಾಪಾರ

ನೌಕರಿ ಸಿಗೋದು ಸುಲಭವಲ್ಲ. ವಿದ್ಯಾಭ್ಯಾಸಕ್ಕೆ ತಕ್ಕ ನೌಕರಿ ಎಲ್ಲರಿಗೂ ಸಿಗೋದಿಲ್ಲ. ಕೆಲ ವ್ಯಾಪಾರಕ್ಕೆ ವಿದ್ಯಾಭ್ಯಾಸದ ಅಗತ್ಯವಿರುವುದಿಲ್ಲ. ಸುಲಭವಾಗಿ ವ್ಯಾಪಾರ ಶುರು ಮಾಡುವ ಮೂಲಕ ಹಣ ಸಂಪಾದನೆ ಮಾಡಬಹುದು. ಈ Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಿಮೆಂಟ್, ಕಬ್ಬಿಣ, ಮರಳು ದರ ಹೆಚ್ಚಳ; ನೀರು ಸೇರಿ ಕಚ್ಚಾವಸ್ತುಗಳ ಕೊರತೆ

ಮನೆ, ಮಳಿಗೆ, ಕಟ್ಟಡ, ವಾಣಿಜ್ಯ ಸಂಕೀರ್ಣ ನಿರ್ಮಿಸುವವರಿಗೆ ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಕೊರತೆ, ಕಚ್ಚಾ ವಸ್ತುಗಳ ಅಭಾವ Read more…

ಫುಟ್ ಪಾತ್ ಮೇಲೆ ಕ್ರೀಂ-ಪೌಡರ್ ಮಾರುತ್ತಲೇ ಬಿಲಿಯನೇರ್‌ ಆದ ಮಹಿಳೆ; ಬ್ಯಾಂಕ್ ವಂಚನೆ ಕೇಸ್‌ನಲ್ಲಿ ಮರಣದಂಡನೆಯ ಶಿಕ್ಷೆ….!

ವಿಯೆಟ್ನಾಂನಲ್ಲಿ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿಗೆ ಮರಣದಂಡನೆ ವಿಧಿಸಲಾಗಿದೆ. ಟ್ರೌಂಗ್ ಮೈ ಲ್ಯಾನ್ ಎಂಬ ಈ ಮಹಿಳೆ ಶತಕೋಟಿ ಡಾಲರ್ ಮೌಲ್ಯದ ವಂಚನೆಗಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದು ದೇಶದ Read more…

ಇತಿಹಾಸದಲ್ಲೇ ನಂದಿನಿ ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ

ಬೆಂಗಳೂರು: ಭಾರಿ ಬಿಸಿಲು ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಇತಿಹಾಸದಲ್ಲೇ ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ. ಏಪ್ರಿಲ್ 6ರಂದು ಒಂದೇ ದಿನ Read more…

1 ಲಕ್ಷ ದಾಟಿದೆ ಹೊಸ ಹುಂಡೈ ಕ್ರೆಟಾದ ಬುಕಿಂಗ್; ಸನ್‌ರೂಫ್‌ ಕಾರುಗಳಿಗಾಗಿ ಮುಗಿಬಿದ್ದಿದ್ದಾರೆ ಗ್ರಾಹಕರು…..!

ಹ್ಯುಂಡೈ ಮೋಟಾರ್ ಇಂಡಿಯಾದ ಕ್ರೆಟಾ ಎಸ್‌ಯುವಿ ಬಿಡುಗಡೆಯಾದ ಕೇವಲ 3 ತಿಂಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿದೆ. ಕೊರಿಯನ್ ಕಾರು ಕಂಪನಿ ಹ್ಯುಂಡೈ, ಜನವರಿ 16 ರಂದು Read more…

2024ರಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಕ್ತಿಶಾಲಿ ಬೈಕ್‌ಗಳಿವು

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಶಕ್ತಿಶಾಲಿ ಬೈಕ್‌ಗಳು ಬಿಡುಗಡೆಯಾಗಿವೆ. ರಾಯಲ್ ಎನ್‌ಫೀಲ್ಡ್, ಬಜಾಜ್ ಆಟೋ, ಟಿವಿಎಸ್ ಮತ್ತು ಹಾರ್ಲೆ-ಡೇವಿಡ್‌ಸನ್ ಕಂಪನಿಯ ಮೋಟಾರ್‌ಸೈಕಲ್‌ಗಳು ಇವುಗಳಲ್ಲಿ ಪ್ರಮುಖವಾದವು. ಈ ಬೈಕ್‌ಗಳ ಬೆಲೆ Read more…

BREAKING: ಭಾರತದ ಚಿಲ್ಲರೆ ಹಣದುಬ್ಬರ ಮಾರ್ಚ್ ನಲ್ಲಿ 5 ತಿಂಗಳ ಕನಿಷ್ಠ ಶೇ. 4.85 ಕ್ಕೆ ಇಳಿಕೆ

ನವದೆಹಲಿ: ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಚಿಲ್ಲರೆ ಹಣದುಬ್ಬರವು ಮಾರ್ಚ್‌ನಲ್ಲಿ 5 ತಿಂಗಳ ಕನಿಷ್ಠ ಮಟ್ಟವಾದ ಶೇ. 4.85 ಕ್ಕೆ ತಗ್ಗಿದೆ. ಗ್ರಾಹಕ ಬೆಲೆ ಸೂಚ್ಯಂಕ(CPI) Read more…

ದೇಶದ ಅತ್ಯಂತ ಶ್ರೀಮಂತ ಮುಸ್ಲಿಂ ಮಹಿಳೆ ಯಾರು ಗೊತ್ತಾ ? ಬೆರಗಾಗಿಸುವಂತಿದೆ ಇವರ ಆಸ್ತಿ….!

ದೇಶಾದ್ಯಂತ ಮುಸಲ್ಮಾನರು ಈದ್ ಉಲ್ ಫಿತರ್ ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶದ ಅತ್ಯಂತ ಶ್ರೀಮಂತ ಮುಸ್ಲಿಂ ಮಹಿಳೆಯ ಬಗ್ಗೆ ತಿಳಿದುಕೊಳ್ಳೋಣ. ಈಕೆಯ ಹೆಸರು ಫರಾ ಮಲಿಕ್ ಭಾಂಜಿ. ಅವರು Read more…

ಉದ್ಯೋಗದ ಹುಡುಕಾಟದಲ್ಲಿ 3 ದಿನ ಊಟವಿಲ್ಲದೆ ಉಪವಾಸವಿದ್ದ ವ್ಯಕ್ತಿಯೀಗ ನೂರಾರು ಕೋಟಿ ಆಸ್ತಿಯ ಒಡೆಯ…!

ರಿಯಾಲಿಟಿ ಶೋ ʼಶಾರ್ಕ್ ಟ್ಯಾಂಕ್ ಇಂಡಿಯಾʼ ಕ್ಕೆ ಬರುವ ಸ್ಪರ್ಧಿಗಳು ಟಿವಿ ಪ್ರೇಕ್ಷಕರಿಗೆ ತುಂಬಾ ಇಷ್ಟವಾಗುತ್ತಾರೆ. ಅವರಲ್ಲಿ ಒಬ್ಬರಾದ ಉದ್ಯಮಿ ಅನುಪಮ್ ಮಿತ್ತಲ್ ಈಗ ಮನೆಮಾತಾಗಿದ್ದಾರೆ. ಅನುಪಮ್‌ ಅವರ Read more…

ವ್ಯವಹಾರದ ಮಾದರಿ ಬದಲಿಸಿದ ಓಲಾ, ಉಬರ್: ಚಂದಾದಾರಿಕೆ ಯೋಜನೆ ಜಾರಿ

ನವದೆಹಲಿ: ಆಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಓಲಾ ಮತ್ತು ಉಬರ್ ಸಂಸ್ಥೆಗಳು ವ್ಯವಹಾರದ ಮಾದರಿಯನ್ನು ಬದಲಿಸಿವೆ. ಚಾಲಕರೊಂದಿಗೆ ತಮ್ಮ ವ್ಯವಹಾರದ ಮಾದರಿ ಬದಲಿಸಿದ್ದು, ಇನ್ನು ಮುಂದೆ ಪ್ರತಿ Read more…

74 ಸಾವಿರ ರೂ. ದಾಟಿದ ಚಿನ್ನ, 84 ಸಾವಿರ ರೂ. ದಾಟಿದ ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್(ಶೇ. 99.9 ಶುದ್ಧತೆಯ) ಚಿನ್ನ 10 ಗ್ರಾಂ ಚಿನ್ನದ ದರ 74,080 ರೂ.ಗೆ ತಲುಪಿದ್ದು, Read more…

ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್‌ 25 ಕಾರುಗಳಿವು; ಅಗ್ರಸ್ಥಾನದಲ್ಲಿ ಯಾವುದಿದೆ ಗೊತ್ತಾ….?

2024ರ ಮಾರ್ಚ್ ತಿಂಗಳಿನಲ್ಲಿ ಕಾರುಗಳ ಮಾರಾಟದ ಭರಾಟೆ ಜೋರಾಗಿಯೇ ಇತ್ತು. ಅತಿ ಹೆಚ್ಚು ಮಾರಾಟವಾದ 25 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿಯ 10 ಕಾರುಗಳಿವೆ. ಟಾಟಾ ಮೋಟಾರ್ಸ್‌ನ 4 Read more…

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಬಂದಿದೆ ಬಜಾಜ್ ಪಲ್ಸರ್ N250; ಇಲ್ಲಿದೆ ಬೈಕ್‌ನ ಫೀಚರ್ಸ್‌ ಹಾಗೂ ಬೆಲೆಯ ವಿವರ

ಬಜಾಜ್ ಆಟೋ ತನ್ನ ಪಲ್ಸರ್ N250 ಮಾದರಿಯನ್ನು ಕೆಲವು ನವೀಕರಣಗಳೊಂದಿಗೆ ಬಿಡುಗಡೆ ಮಾಡಿದೆ. ಈ ಹೊಸ ಬೈಕ್‌ನ ಬೆಲೆಯನ್ನು ಕೂಡ ಬಜಾಜ್ ಕಂಪನಿ ಸ್ವಲ್ಪ ಹೆಚ್ಚಿಸಿದೆ. ಇದರ ಡಿಸ್‌ಪ್ಲೇನಲ್ಲಿ Read more…

ಬೇಡಿಕೆಯಷ್ಟು ಪೂರೈಕೆಯಾಗದ ಮದ್ಯ: ಪರದಾಟ

ಬೆಂಗಳೂರು: ಲೋಕಸಭೆ ಚುನಾವಣೆ, ಬೇಸಿಗೆ, ಹಬ್ಬ, ಜಾತ್ರೆಗಳ ಕಾರಣದಿಂದ ಮದ್ಯ ಮತ್ತು ಬಿಯರ್ ಗೆ ಭಾರಿ ಬೇಡಿಕೆ ಶುರುವಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಮದ್ಯ, ಬಿಯರ್ ಪೂರೈಕೆ ಆಗುತ್ತಿಲ್ಲ. Read more…

ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಅಗತ್ಯ ನೆರವು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಲೆನ್ಸ್ ಕಾರ್ಟ್ ಉದ್ಯಮ ಘಟಕ ಸ್ಥಾಪಿಸಲು ಕೈಗಾರಿಕಾ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 Read more…

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಎಂಡಿ, ಸಿಇಒ ಸುರಿಂದರ್ ಚಾವ್ಲಾ ರಾಜೀನಾಮೆ

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುರಿಂದರ್ ಚಾವ್ಲಾ ಅವರು ಏಪ್ರಿಲ್ 8 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಫೈಲಿಂಗ್ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ದರ !

ಕಳೆದ ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ, ಯುಗಾದಿ ಹಬ್ಬದ ಮುನ್ನಾ ದಿನವೂ ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಂದು ಚಿನ್ನ Read more…

ʼಉಳಿತಾಯʼ ಖಾತೆ ಬಗ್ಗೆ ನಿಮಗೆ ತಿಳಿದಿರಲಿ ಈ ಸಂಗತಿ

ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವುದು ಬಹಳ ಮುಖ್ಯ. ವಾರ್ಷಿಕ ವಹಿವಾಟಿಗೆ ಇದ್ರಿಂದ ನೆರವಾಗಲಿದೆ. ಉಳಿತಾಯ ಖಾತೆಯಿಲ್ಲವೆಂದ್ರೆ ಹಣ ಇಟ್ಟುಕೊಳ್ಳುವುದು ಕಷ್ಟವಾಗುತ್ತದೆ. ಉಳಿತಾಯ ಖಾತೆ ತೆರೆಯುವ ಮೊದಲು ಅದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...