alex Certify Business | Kannada Dunia | Kannada News | Karnataka News | India News - Part 180
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರ ಅನುಕೂಲಕ್ಕಾಗಿ SBI ಶುರು ಮಾಡಿದೆ ಈ ಸೇವೆ

ಎಸ್‌ಬಿಐ ಗ್ರಾಹಕರಿಗೆ ಮಹತ್ವದ ಸುದ್ದಿ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಗ್ರಾಹಕರಿಗೆ ಕಾಂಟೆಕ್ಟ್ಲೆಸ್ ಸೇವೆಯನ್ನು ಆರಂಭಿಸಿದೆ. ಇದ್ರ ಮೂಲಕ ಬಳಕೆದಾರರು ಮನೆಯಲ್ಲಿ ಕುಳಿತುಕೊಂಡೆ ಫೋನ್‌ನಲ್ಲಿ ಬ್ಯಾಂಕಿಗೆ Read more…

ಚಾಲನಾ ಪರವಾನಗಿ ಪಡೆಯುವ ವೇಳೆ ಜನರು ಮಾಡ್ತಾರೆ ಈ ತಪ್ಪು

ಚಾಲನಾ ಪರವಾನಗಿ ಪಡೆಯುವ ವೇಳೆ ಆರ್.ಟಿ.ಒ. ಅಧಿಕಾರಿಗಳ ಮುಂದೆ ವಾಹನ ಚಲಾಯಿಸಿ ತೋರಿಸಬೇಕು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಚಾಲನಾ ಪರವಾನಗಿ ನೀಡಲಾಗುತ್ತದೆ. ಪರೀಕ್ಷೆಗಾಗಿ, ವಾಹನಗಳನ್ನು ಚಾಲನೆ ಮಾಡುವಾಗ, Read more…

ಕೊರೊನಾ ಚಿಕಿತ್ಸೆಗಾಗಿ ಈ ಬ್ಯಾಂಕ್ ನೀಡ್ತಿದೆ 5 ಲಕ್ಷದವರೆಗೆ ಸಾಲ

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಸಾಲವನ್ನು ಆರಂಭಿಸಿದೆ. ಇದಕ್ಕೆ ಎಸ್ಬಿಐ, ಕವಚ್ ಪರ್ಸನಲ್ ಲೋನ್ ಎಂದು ಹೆಸರಿಟ್ಟಿದೆ. ಈ ವಿಶೇಷ Read more…

ಅಂಚೆ ಕಚೇರಿ ಖಾತೆಯಿಂದ ಹಣ ವಿತ್ ಡ್ರಾ ಮಾಡುವುದು ಈಗ ಮತ್ತಷ್ಟು ಸುಲಭ

ಅಂಚೆ ಕಚೇರಿಯಿಂದ ಹಣ ವಿತ್ ಡ್ರಾ ಮಾಡುವುದು ಈಗ ಸುಲಭವಾಗಿದೆ. ವೃದ್ಧಾಪ್ಯ ಅಥವಾ ಬೇರೆ ಕಾರಣದಿಂದ ಅಂಚೆ ಕಚೇರಿಗೆ ಬರಲು ಸಾಧ್ಯವಾಗದ ಹಿರಿಯ ನಾಗರಿಕರಿಗೆ ನಿಯಮವನ್ನು ಸರಳಗೊಳಿಸಲಾಗಿದೆ. ಹಣ Read more…

ಗೃಹಿಣಿಯರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಇಳಿಕೆ

ನವದೆಹಲಿ: ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಕಚ್ಚಾ ಸೋಯಾ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಸೀಮಾ Read more…

ಎಟಿಎಂನಲ್ಲಿ ಹಣ ಇರೋದಿಲ್ಲವೇ..? ಹಾಗಾದಲ್ಲಿ ಬ್ಯಾಂಕ್​​ ಗೆ ವಿಧಿಸಬಹುದು 10,000 ರೂ. ದಂಡ..!

ಡ್ರೈ ಎಟಿಎಂ ವಿರುದ್ಧ ಆರ್​ಬಿಐ ಹೊಸದೊಂದು ನಿಯಮಾವಳಿಯನ್ನು ಸಿದ್ಧಪಡಿಸಿದೆ. ಯಾವ ಎಟಿಎಂಗಳಲ್ಲಿ ನಗದು ಲಭ್ಯ ಇರೋದಿಲ್ಲವೋ ಅಂತಹ ಎಟಿಎಂಗಳನ್ನು ಡ್ರೈ ಎಟಿಎಂ ಎಂದು ಕರೆಯಲಾಗುತ್ತದೆ. ಯಾವುದೇ ಗ್ರಾಹಕ ಎಟಿಎಂನಲ್ಲಿ Read more…

ತಿಂಗಳ ಖರ್ಚಿಗೆ ಸಂಬಳ ಸಾಲ್ತಿಲ್ವಾ…? ಹೆಚ್ಚುವರಿ ಗಳಿಕೆಗೆ ಇಲ್ಲಿದೆ ಉಪಾಯ

ತಿಂಗಳ ಕೊನೆಯಲ್ಲಿ ಪ್ರತಿಯೊಬ್ಬರ ಜೇಬಿನಲ್ಲೂ ಹಣ ಇರುವುದಿಲ್ಲ. ಸಂಬಳ ಹೊರತು ಹೆಚ್ಚು ಹಣ ಗಳಿಸಲು ಬಯಸುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಸ್ಮಾರ್ಟ್ಫೋನ್ ಮೂಲಕ ನೀವು ಹಣ ಗಳಿಸಬಹುದು. ಏರ್ಟೆಲ್ ಮತ್ತು Read more…

ಮದ್ಯಪ್ರಿಯರಿಗೆ ಗುಡ್​ನ್ಯೂಸ್​ ನೀಡಿದ ಮಧ್ಯಪ್ರದೇಶ ಸರ್ಕಾರ..!

ಮದ್ಯದ ಬಾಟಲಿಗಳ ಮೇಲಿರುವ ಎಂಆರ್​ಪಿಗಿಂತ ಹೆಚ್ಚಿನ ದರವನ್ನು ನಿಗದಿ ಮಾಡೋದು ನಮ್ಮ ದೇಶದಲ್ಲಿ ಹೊಸತೇನಲ್ಲ. ಆದರೆ ಈ ಕೆಲಸವನ್ನು ಮಧ್ಯಪ್ರದೇಶದಲ್ಲಿ ಇನ್ಮುಂದೆ ಮಾಡಂಗಿಲ್ಲ. ಏಕೆಂದರೆ ಈ ವ್ಯವಸ್ಥೆಯನ್ನು ಬಂದ್​ Read more…

6 ತಿಂಗಳಲ್ಲಿ ಸಣ್ಣ ಗಳಿಕೆಗೆ ಅವಕಾಶ ನೀಡ್ತಿವೆ ಈ ಬ್ಯಾಂಕ್ ಗಳು

ಬ್ಯಾಂಕ್ ಗಳು ಅನೇಕ ಸೌಲಭ್ಯಗಳನ್ನು ನೀಡ್ತಿವೆ. ಆದ್ರೆ ಗ್ರಾಹಕರಿಗೆ ಇದ್ರ ಬಗ್ಗೆ ಸರಿಯಾಗಿ ತಿಳಿದಿರುವುದಿಲ್ಲ. ಹೂಡಿಕೆ ಬಗ್ಗೆ ಪ್ಲಾನ್ ಮಾಡ್ತಿರುವ ಜನರು, ಎಫ್ ಡಿ ಮೂಲಕ ಸಣ್ಣ ಪ್ರಮಾಣದಲ್ಲಿ Read more…

ಪುರಿ ಜಗನ್ನಾಥ ಕ್ಷೇತ್ರಕ್ಕೆ ʼವಂದೇ ಭಾರತ್‌ʼ ಎಕ್ಸ್‌ಪ್ರೆಸ್: ಇಲ್ಲಿದೆ ಇದರಲ್ಲಿರುವ ವಿಶೇಷತೆ

ಸ್ವಾತಂತ್ರ‍್ಯದ ಅಮೃತಮಹೋತ್ಸವ ಸಂಭ್ರಮದ 75 ವಾರಗಳಲ್ಲಿ ದೇಶಾದ್ಯಂತ 75 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಪ್ರಮುಖ ನಗರಗಳನ್ನು ಸಂಪರ್ಕಿಸಲು ಹಳಿ ಮೇಲೆ ಬರಲಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ Read more…

ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಪೊಲೀಸ್ ಪಡೆಯಲ್ಲಿ ಖಾಲಿ ಇರುವ 387 ಕಾನ್ಸ್‌ಟಬಲ್‌ಗಳ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಪೋರ್ಟಲ್ ksp.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಲು Read more…

2 ಲಕ್ಷ ರೂ. ಹೂಡಿಕೆಯಿಂದ ವ್ಯವಹಾರ ಶುರು ಮಾಡಿ ಪ್ರತಿ ತಿಂಗಳು ಗಳಿಸಿ 1 ಲಕ್ಷ ರೂ.

ಕೊರೊನಾದಿಂದಾಗಿ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕರ ಆದಾಯ ಕಡಿಮೆಯಾಗಿದೆ. ಹೆಚ್ಚುವರಿ ಹಣ ಗಳಿಕೆಗೆ ಜನರು ಸ್ವಂತ ಉದ್ಯೋಗ ಶುರು ಮಾಡುವ ಯೋಜನೆ ರೂಪಿಸುತ್ತಿದ್ದಾರೆ. ಕಡಿಮೆ ಹೂಡಿಕೆ ಮಾಡಿ Read more…

BIG NEWS: ಸತತ ಮೂರನೇ ದಿನ ಡೀಸೆಲ್ ದರ ಇಳಿಕೆ; 24 ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್ ದರ

ನವದೆಹಲಿ: ತೈಲ ಕಂಪನಿಗಳು ಇಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಸತತ ಮೂರನೇ ದಿನವೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಂದು ಡೀಸೆಲ್ ದರವನ್ನು ಲೀಟರ್ ಗೆ 25 ಪೈಸೆಯಷ್ಟು Read more…

ಅಫ್ಘಾನಿಸ್ತಾನ ಖಜಾನೆ ದುಡ್ಡನ್ನು ಮುಟ್ಟಲು ತಾಲಿಬಾನ್‌ ಗೆ ಸಾಧ್ಯವಿಲ್ಲ….!

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ ಮೇಲೆ ನಿಯಂತ್ರಣ ಸಾಧಿಸಿರುವ ತಾಲಿಬಾನ್‌ಗೆ ದೇಶದ ಕೇಂದ್ರ ಬ್ಯಾಂಕ್‌ ನ ಸಂಪನ್ಮೂಲಗಳನ್ನು ಈಗಲೇ ಮುಟ್ಟುವುದು ಅಸಾಧ್ಯವಾಗಿದೆ. ಈ ಕುರಿತು ಸರಣಿ ಟ್ವೀಟ್‌ಗಳ ವಿವರಣೆ ಕೊಟ್ಟಿರುವ Read more…

ಉತ್ತಮ ಕ್ರೆಡಿಟ್ ಸ್ಕೋರ್‌ ಕಾಯ್ದುಕೊಳ್ಳಬೇಕಾದಲ್ಲಿ ಈ ವಿಚಾರ ನಿಮಗೆ ತಿಳಿದಿರಲಿ

ವ್ಯಕ್ತಿಯೊಬ್ಬರ ಆರ್ಥಿಕ ಆರೋಗ್ಯದ ಸೂಚಕವಾದ ಕ್ರೆಡಿಟ್ ಸ್ಕೋರ್‌‌, ಬ್ಯಾಂಕುಗಳಿಗೆ ಸಾಲ ವಿತರಿಸುವ ಮುನ್ನ ನಿರ್ದಿಷ್ಟ ಗ್ರಾಹಕನ ವಿಶ್ವಾಸಾರ್ಹತೆ ಎಷ್ಟರ ಮಟ್ಟಿಗೆ ಇದೆ ಎಂದು ತೋರುತ್ತದೆ. ಸಾಮಾನ್ಯವಾಗಿ 300-900ರ ನಡುವೆ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಬಳಸುವ ವಿದ್ಯುತ್ ಗೆ ಮೊದಲೇ ಬಿಲ್ ಕಟ್ಟಬೇಕು

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ಮೊಬೈಲ್ ಮಾದರಿಯಲ್ಲಿ ವಿದ್ಯುತ್ ಬಳಸುವ ಮೊದಲೇ ಶುಲ್ಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಸ್ಮಾರ್ಟ್ ಮೀಟರ್ ಅಳವಡಿಸಲಿದ್ದು, ಖಾತೆಯಲ್ಲಿ ಹಣ ಖಾಲಿಯಾದರೆ ವಿದ್ಯುತ್ ಸಂಪರ್ಕ Read more…

ಓಲಾ ಸ್ಕೂಟರ್ ಬಳಿಕ ಎಲೆಕ್ಟ್ರಿಕ್ ಕಾರು ತಯಾರಿಕೆಗೆ ಕಂಪನಿ ಸಜ್ಜು..!

ನವದೆಹಲಿ: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಯಶಸ್ವಿ ಬಿಡುಗಡೆಯ ನಂತರ ಸದ್ಯದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಲು ಸಜ್ಜಾಗಿದೆ. ಕಂಪನಿಯು 2 ವರ್ಷಗಳಲ್ಲಿ ಅಂದರೆ 2023 ರ ವೇಳೆಗೆ ಎಲೆಕ್ಟ್ರಿಕ್ Read more…

ರಾಖಿ ಹಬ್ಬಕ್ಕೂ ಮುನ್ನ ಜಿಯೋ ಗ್ರಾಹಕರಿಗೆ ಭರ್ಜರಿ ಬಂಪರ್‌ ಕೊಡುಗೆ

ದೇಶದ ಪ್ರಮುಖ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ರಾಖಿಗೂ ಮುನ್ನ ಭರ್ಜರಿ ಉಡುಗೊರೆ ನೀಡಿದೆ. ಜಿಯೋ ತನ್ನ 399 ರೂಪಾಯಿ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್ ಬೆಲೆಯನ್ನು Read more…

ಟೆನ್ಸೆಂಟ್ ನಿಂದ ಫೋನ್‌ ಪೇನಲ್ಲಿ $66.5 ದಶಲಕ್ಷ ಹೂಡಿಕೆ

ಈ ವಿತ್ತೀಯ ಸರತಿಯಲ್ಲಿ ಫೋನ್‌ಪೇ ಪ್ರಾಥಮಿಕ ಬಂಡವಾಳದ ರೂಪದಲ್ಲಿ $700 ದಶಲಕ್ಷದ ಬಂಡವಾಳ ಕ್ರೋಢೀಕರಿಸುತ್ತಿದೆ. ಇದೇ ವೇಳೆ ವಾಲ್‌ ಮಾರ್ಟ್ ನೇತೃತ್ವದಲ್ಲಿ ಫ್ಲಿಪ್‌ಕಾರ್ಟ್ ಹೂಡಿಕೆದಾರರು $5.5 ಶತಕೋಟಿ ಬಂಡವಾಳ Read more…

ಗಳಿಕೆಗೆ ನೆರವಾಗುತ್ತೆ ಮನೆಯಲ್ಲಿರುವ ಚಿನ್ನದ ಆಭರಣ

ಚಿನ್ನವನ್ನು ಅತ್ಯಂತ ಆದ್ಯತೆಯ ಸ್ವತ್ತು ಎಂದು ಪರಿಗಣಿಸಲಾಗುತ್ತದೆ. ಪ್ರತಿ ಭಾರತೀಯನಿಗೂ ಚಿನ್ನವು ಹೂಡಿಕೆಯ ಅತ್ಯಂತ ಮೆಚ್ಚಿನ ವಿಧಾನವಾಗಿದೆ. ಹಣಕಾಸಿನ ಸಮಸ್ಯೆ ಎದುರಾದಾಗ ಚಿನ್ನ ಉಪಯೋಗಕ್ಕೆ ಬರುತ್ತದೆ. ಕೊರೊನಾ ಸಂದರ್ಭದಲ್ಲಿ Read more…

ಮೂರು ತಿಂಗಳಲ್ಲಿ 55% ಕುಸಿತ ಕಂಡ ಅದಾನಿ ಸಮೂಹದ ಮಾರುಕಟ್ಟೆ ಮೌಲ್ಯ

ಅದಾನಿ ಸಮೂಹದ ಅನೇಕ ಸಂಸ್ಥೆಗಳ ಶೇರುಗಳ ಮೌಲ್ಯ ಕಳೆದ ಮೂರು ತಿಂಗಳಿನಿಂದ ಕುಸಿಯುತ್ತಾ ಸಾಗಿದೆ. ದೇಶದ ಎರಡನೇ ಸಿರಿವಂತ ಉದ್ಯಮ ಸಮೂಹದ ಆರು ಕಂಪನಿಗಳ ಶೇರುಗಳ ಮೌಲ್ಯಗಳಲ್ಲಿ 52% Read more…

BIG BREAKING NEWS: ಭಾರತಕ್ಕೆ ತಾಲಿಬಾನ್ ನಿರ್ಬಂಧ, ಆಮದು -ರಫ್ತು ವ್ಯವಹಾರಕ್ಕೆ ಉಗ್ರರ ತಡೆ

ನವದೆಹಲಿ: ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಪಾಕಿಸ್ತಾನದ ಮಾರ್ಗವಾಗಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿದ್ದ ಎಲ್ಲಾ Read more…

NPS ಕನಿಷ್ಠ ಪಿಂಚಣಿ ಖಾತರಿ ಸೌಲಭ್ಯ: ಹೊಸಬರು, ಚಂದಾದಾರರಿಗೆ ಸಿಹಿ ಸುದ್ದಿ

ನವದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಶೀಘ್ರದಲ್ಲೇ ಕನಿಷ್ಠ ಪಿಂಚಣಿ ಸೌಲಭ್ಯ ದೊರೆಯಲಿದೆ. ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರದ(PFRDA) ವತಿಯಿಂದ NPA ಚಂದಾದಾರರಿಗೆ ಕನಿಷ್ಠ ಪಿಂಚಣಿ Read more…

BIG NEWS: ‘ಬ್ಯಾಂಕ್’ ಗ್ರಾಹಕರಿಗೆ ಮುಖ್ಯ ಮಾಹಿತಿ, ‘ಲಾಕರ್’ಗೆ RBI ಹೊಸ ನಿಯಮ

ಮುಂಬೈ: ಬ್ಯಾಂಕ್ ಲಾಕರ್ ಗಳಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹೊಸ ನಿಯಮ ರೂಪಿಸಿದ್ದು, 2022 ರ ಜನವರಿ 1 ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ Read more…

35 ದಿನಗಳಲ್ಲಿ 44 ಹೊಸ ವಿಮಾನ..! ಮಧ್ಯಪ್ರದೇಶಕ್ಕೆ ಭರ್ಜರಿ ಗಿಫ್ಟ್​ ನೀಡಿದ ಸಿಂಧಿಯಾ

ಕಳೆದ 35 ದಿನಗಳಲ್ಲಿ ಮಧ್ಯಪ್ರದೇಶದಲ್ಲಿ 44 ಹೊಸ ವಿಮಾನಗಳು ಪ್ರಯಾಣ ಆರಂಭಿಸಿವೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಬುಧವಾರ ವಿಮಾನಗಳು ಜಬಲಾಪುರದಿಂದ ಮುಂಬೈ, ಪುಣೆ, Read more…

ಕೇವಲ 50 ಸಾವಿರಕ್ಕೆ ಈ ಬ್ಯುಸಿನೆಸ್ ಶುರು ಮಾಡಿ ಲಕ್ಷಾಂತರ ರೂ. ಗಳಿಸಿ

ದುಬಾರಿ ದುನಿಯಾದಲ್ಲಿ ನೌಕರಿ ನಂಬಿರಲು ಸಾಧ್ಯವಿಲ್ಲ. ಅನೇಕ ಕಂಪನಿಗಳು ಕೊರೊನಾ ಹೆಸರಿನಲ್ಲಿ ನೌಕರರನ್ನು ಕೆಲಸದಿಂದ ತೆಗೆದಿವೆ. ಇಂಥ ಸಂದರ್ಭದಲ್ಲಿ ಜನರು ಸ್ವಂತ ಉದ್ಯೋಗದ ಹುಡುಕಾಟ ನಡೆಸುತ್ತಿದ್ದಾರೆ. ಅಂಥವರು ಸೆಕೆಂಡ್ Read more…

ಹಳೇ ವಾಹನ ಮಾಲೀಕರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಹೊಸ ಗುಜರಿ ನೀತಿ ಅನ್ವಯ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮಾಲೀಕರಿಗೆ ತೆರಿಗೆ ವಿನಾಯಿತಿ ನೀಡಲಾಗುವುದು. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಅಗತ್ಯ ವಸ್ತು ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಬ್ಸಿಡಿ ಸ್ಥಗಿತದಿಂದ ಸಂಕಷ್ಟದಲ್ಲಿರುವ ಎಲ್ಪಿಜಿ ಗ್ರಾಹಕರಿಗೆ ಮತ್ತೊಂದು ಬರೆ

ನವದೆಹಲಿ: ಅಡುಗೆ ಅನಿಲ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂಧನ ದರ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ Read more…

ಖಾತೆಯಲ್ಲಿ ಹಣವಿಲ್ಲವೆಂದ್ರೂ ಸಿಗಲಿದೆ ಸಂಬಳದ 3 ಪಟ್ಟು ಹಣ

ತುರ್ತು ಸಂದರ್ಭದಲ್ಲಿ ಹಣದ ಅಗತ್ಯವಿದ್ದಾಗ ಜನರು, ಸ್ನೇಹಿತರು, ಸಂಬಂಧಿಕರ ಬಳಿ ಸಾಲ ಪಡೆಯುತ್ತಾರೆ. ಕೆಲವೊಮ್ಮೆ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುತ್ತಾರೆ. ಆದ್ರೆ ತಿಂಗಳ ಸಂಬಳ ಪಡೆಯುವ ಉದ್ಯೋಗಿಗಳು, ಸಂಬಂಧಿಕರು, Read more…

ಇಲ್ಲಿದೆ ಟಾಪ್‌ 5 ಎಲೆಕ್ಟ್ರಿಕ್‌ ಸ್ಕೂಟರ್‌ ಗಳ ಪಟ್ಟಿ

ಎಲೆಕ್ಟ್ರಿಕ್ ಸ್ಕೂಟರ್‌ಗಳ ಅತಿ ದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗುತ್ತಿರುವ ಭಾರತದಲ್ಲಿ ದಿನಕ್ಕೊಂದು ಬ್ರಾಂಡ್‌ನ ಇವಿ ವಾಹನಗಳ ಬಿಡುಗಡೆಯಾಗುತ್ತಿವೆ. ಸದ್ಯದ ಮಟ್ಟಿಗೆ ಬಹಳ ಬೇಡಿಕೆಯಲ್ಲಿರುವ ಇವಿ ಸ್ಕೂಟರ್‌ಗಳ ಟಾಪ್-5 ಹೆಸರುಗಳ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...