alex Certify Business | Kannada Dunia | Kannada News | Karnataka News | India News - Part 184
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನಡಾ ಹೋಗುವ ಪ್ಲಾನ್ ನಲ್ಲಿರುವವರಿಗೊಂಡು ಬ್ಯಾಡ್‌ ನ್ಯೂಸ್

ಭಾರತದಿಂದ ಕೆನಡಾಕ್ಕೆ ಹೋಗುವವರಿಗೊಂದು ಬ್ಯಾಡ್ ನ್ಯೂಸ್ ಇದೆ. ಇನ್ನೂ ಸ್ವಲ್ಪ ದಿನ ಕೆನಡಾ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗ್ತಿರುವ ಕಾರಣ,‌ ಕೆನಡಾ ಸರ್ಕಾರ, Read more…

ಬುಡಕಟ್ಟು ಜನಾಂಗ ಬೆಳೆಯುವ ಕಾಫಿ ಖರೀದಿಗೆ ಮುಂದಾದ ʼಟಾಟಾʼ

ಬುಡಕಟ್ಟು ಜನಾಂಗದವರೇ ಹೆಚ್ಚಾಗಿರುವ ಒಡಿಶಾದ ಕೊರಾಪಟ್ ಜಿಲ್ಲೆಯಲ್ಲಿ ಬೆಳೆಯುವ ಕಾಫಿಯನ್ನು ದೇಶವಿದೇಶಗಳಿಗೆ ಕೊಂಡೊಯ್ಯಲು ಮುಂದೆ ಬಂದಿರುವ ಟಾಟಾ ಕಾಫಿ, ಇಲ್ಲಿನ ಬೆಳೆಗಾರರಿಂದ ಕಾಫಿ ಬೀಜ ಖರೀದಿ ಮಾಡಲು ಒಪ್ಪಿದೆ. Read more…

ಕೇವಲ 8,099 ರೂ.ಗೆ ಸಿಗ್ತಿದೆ ನೋಕಿಯಾದ ಸ್ಮಾರ್ಟ್ಫೋನ್

ಮೊಬೈಲ್ ಪ್ರೇಮಿಗಳಿಗೆ ಖುಷಿ ಸುದ್ದಿಯಿದೆ. ಹೆಚ್ ಎಂ ಡಿಯ ಹೊಸ ಫೋನ್ ನೋಕಿಯಾ ಸಿ20 ಪ್ಲಸ್ ಭಾರತಕ್ಕೆ ಬಂದಿದೆ. ಈ ಹೊಚ್ಚಹೊಸ ಫೋನ್ ನೋಕಿಯಾ ಸಿ20ಯ ಅಪ್‌ಗ್ರೇಡ್ ಆವೃತ್ತಿಯಾಗಿದೆ. Read more…

ನಿಮ್ಮ ಖಾತೆಗೆ ಪಿಎಂ ಕಿಸಾನ್ ನಿಧಿ ಹಣ ಬಂದಿಲ್ವಾ….? ಹೀಗೆ ಚೆಕ್ ಮಾಡಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಒಂಬತ್ತನೇ ಕಂತನ್ನು  ಸೋಮವಾರ ಬಿಡುಗಡೆ ಮಾಡಿದ್ದಾರೆ. ದೇಶದ ಕೋಟ್ಯಾಂತರ ರೈತರ ಖಾತೆಗಳಿಗೆ ಈಗಾಗಲೇ ಹಣ ವರ್ಗಾವಣೆಯಾಗಿದೆ. ಆದರೆ Read more…

‘ಬಡವರಿಗೆ’ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಉಚಿತ ಗ್ಯಾಸ್’ ಸಂಪರ್ಕದ ‘ಉಜ್ವಲ’ ಯೋಜನೆ 2.0 ಜಾರಿ

ಉಜ್ವಲ 2.0(ಪ್ರಧಾನ ಮಂತ್ರಿ ಉಜ್ವಲ ಯೋಜನೆ – PMUY)ಯನ್ನು LPG ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12:30 ಕ್ಕೆ ಉತ್ತರ Read more…

ಡೇಟಾ ಪೋರ್ಟಬಿಲಿಟಿಯನ್ನು ಮತ್ತಷ್ಟು ಸರಳಗೊಳಿಸಿದ ಫೇಸ್ಬುಕ್

ತನ್ನ ಬಳಕೆದಾರರಿಗೆ ವೈಯಕ್ತಿಕ ಮಾಹಿತಿಯನ್ನು ನಿಯಂತ್ರಿಸಲು ಇನ್ನಷ್ಟು ಆಯ್ಕೆಗಳನ್ನು ಕೊಡಲು ಮುಂದಾಗಿರುವ ಫೇಸ್ಬುಕ್, ಸೋಮವಾರ ಈ ಸಂಬಂಧ ಕೆಲವೊಂದು ಅಪ್ಡೇಟ್‌ಗಳನ್ನು ಘೋಷಿಸಿದೆ. ಡೇಟಾ ಪೋರ್ಟಬಿಲಿಟಿ ಟೂಲ್‌ ಅನ್ನು ಮತ್ತೊಮ್ಮೆ Read more…

‘ಭಾಗ್ಯಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್: ‘ಸುಕನ್ಯಾ ಸಮೃದ್ಧಿ’ಗೆ ಸೇರಿದ್ರೂ ಸಿಕ್ಕಿಲ್ಲ ಬಾಂಡ್, ಪಾಸ್ ಬುಕ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಫಲಾನುಭವಿಗಳಿಗೆ ಒಂದು ವರ್ಷ ಕಳೆದರೂ ಬಾಂಡ್, ಪಾಸ್ಬುಕ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯನ್ನು ಅಂಚೆ ಇಲಾಖೆಯ ಸುಕನ್ಯಾ Read more…

ಸಹಕಾರ ಬ್ಯಾಂಕುಗಳಲ್ಲಿ ‘ಠೇವಣಿ’ ಇಟ್ಟವರಿಗೂ ಕೇಂದ್ರ ಸರ್ಕಾರದಿಂದ ನೆಮ್ಮದಿ ಸುದ್ದಿ

ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಠೇವಣಿ ಹೊಂದಿದ್ದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ರಕ್ಷಣೆಗೆ ಧಾವಿಸಿದ್ದ ಕೇಂದ್ರ ಸರ್ಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬ್ಯಾಂಕ್ ಮುಚ್ಚಿದರೆ 5 ಲಕ್ಷ ರೂ.

ನವದೆಹಲಿ: ಬ್ಯಾಂಕ್ ಮುಳುಗಿದರೆ, ದಿವಾಳಿಯಾದ್ರೆ ಗ್ರಾಹಕರಿಗೆ 5 ಲಕ್ಷ ರೂ. ನೀಡುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಯಾವುದೇ ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಅಂತಹ ಬ್ಯಾಂಕುಗಳಲ್ಲಿ ಗ್ರಾಹಕರು ಹೂಡಿಕೆ Read more…

LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮಿಸ್ಡ್ ಕಾಲ್ ಕೊಟ್ರೆ ಮನೆಗೆ ಬರುತ್ತೆ ಗ್ಯಾಸ್

ನವದೆಹಲಿ: ಅಡುಗೆ ಅನಿಲ ಗ್ರಾಹಕರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಸಂಪರ್ಕ ಪಡೆಯಲು ಗ್ರಾಹಕರು ಡೀಲರ್ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಇನ್ನು ಮುಂದೆ 845 4955 555 ಸಂಖ್ಯೆಗೆ ಮಿಸ್ಡ್ Read more…

SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಸೆ. 30ರೊಳಗೆ ಈ ದಾಖಲೆಗಳನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿಕೊಳ್ಳಿ

ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್‌ 30ರೊಳಗೆ ತನ್ನೆಲ್ಲಾ ಗ್ರಾಹಕರು ತಮ್ಮ ಖಾತೆಗಳೊಂದಿಗೆ ಆಧಾರ್ ಲಿಂಕ್ ಆಗಿರುವ ಪಾನ್ ಕಾರ್ಡ್‌ Read more…

ಈ ಯೋಜನೆಯಡಿ ಸಿಗುತ್ತೆ 20 ಸಾವಿರ ರೂ. ಸಾಲ ಸೌಲಭ್ಯ: ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲನೇ ಹಂತದಲ್ಲಿ 10 ಸಾವಿರ ರೂ.ಗಳ ಸಾಲ Read more…

ಗಮನಿಸಿ: ಸೆಪ್ಟೆಂಬರ್ ಒಂದರಿಂದ ಬದಲಾಗಲಿದೆ EPFO ನಿಯಮ

ಕೊರೊನಾ ಸಮಯದಲ್ಲಿ ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಭವಿಷ್ಯ ನಿಧಿ ಹಣವನ್ನು ವಾಪಸ್ ಪಡೆದಿದ್ದಾರೆ. ಆದ್ರೆ ಅನೇಕರಿಗೆ ಪಿಎಫ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಉದ್ಯೋಗಿಗಳ Read more…

ಗ್ರಾಹಕರಿಗೆ ಎಚ್ಚರಿಕೆ ನೀಡಿದ ‘SBI’….! ಈ ಕೆಲಸ ಮಾಡದೆ ಹೋದಲ್ಲಿ ಬಂದ್ ಆಗುತ್ತೆ ಖಾತೆ

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 30, 2021 ರ ಮೊದಲು ಗ್ರಾಹಕರು, ಖಾತೆ ಸಂಖ್ಯೆಗೆ ಆಧಾರ್ ಲಿಂಕ್ Read more…

ವ್ಯಕ್ತಿಯ ಸಾವಿನ ನಂತರ ಆಧಾರ್ ಸಂಖ್ಯೆಯನ್ನ ಸರ್ಕಾರ ಏನು ಮಾಡುತ್ತೆ…..? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಸರ್ಕಾರಿ ಯೋಜನೆ ಲಾಭ ಸೇರಿದಂತೆ ಖಾಸಗಿಯ ಕೆಲ ಸೇವೆಗಳಿಗೆ ಈಗ ಆಧಾರ್ ಕಡ್ಡಾಯವಾಗಿದೆ. ಕೊರೊನಾ ಲಸಿಕೆಯನ್ನು ಪಡೆಯುವ ಸಂದರ್ಭದಲ್ಲಿ ಆಧಾರ್​ ಕಾರ್ಡ್​ ಅತ್ಯಗತ್ಯ. Read more…

ಪಿಎಂ ಕಿಸಾನ್ ಯೋಜನೆ 9ನೇ ಕಂತು ಬಿಡುಗಡೆ ಮಾಡಿದ ಮೋದಿ: ನಿಮ್ಮ ಖಾತೆಗೆ ಹಣ ಬಂದಿದ್ಯಾ…? ಹೀಗೆ ಚೆಕ್ ಮಾಡಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಖುಷಿ ಸುದ್ದಿ ನೀಡಿದ್ದಾರೆ. ಪಿಎಂ ಕಿಸಾನ್ ಯೋಜನೆಯ 9 ನೇ ಕಂತನ್ನು ಪ್ರಧಾನ ಮಂತ್ರಿ ಮೋದಿ ಬಿಡಗಡೆ ಮಾಡಿದ್ದಾರೆ. ಯೋಜನೆ ಅಡಿಯಲ್ಲಿ Read more…

ರೈಲ್ವೆ ಇಲಾಖೆ ಹೊಸ ನಿಯಮ: ಟಿಕೆಟ್ ಬುಕ್ ಮಾಡುವಾಗ ಈ ಕೋಡ್ ಬಗ್ಗೆ ಇರಲಿ ಗಮನ

ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ರೈಲು ಟಿಕೆಟ್ ಕಾಯ್ದಿರಿಸುವಾಗ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ ಕೋಡ್ ಮತ್ತು ಕೋಚ್ ಕೋಡ್ ನಲ್ಲಿ Read more…

ಕೇವಲ ಆರು ರೂಪಾಯಿಯಾಗಿತ್ತು ತಾಜ್ ಹೊಟೇಲ್ ರೂಮಿನ ಬಾಡಿಗೆ…!

ದೇಶದ ಆರ್ಥಿಕ ರಾಜಧಾನಿ ಮುಂಬೈಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಮಹಾನಗರಿ ಮುಂಬೈಗೆ ಸಾವಿರಾರು ಜನರು ಬಂದ್ರೂ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ತಂಗುವವರು ಬಹಳ ಕಡಿಮೆ. ತಾಜ್ Read more…

BIG NEWS: ನೌಕರರಿಗೆ ಕೇಂದ್ರ ಸರ್ಕಾರ ನೀಡಿದೆ ದೊಡ್ಡ ಉಡುಗೊರೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ಸರ್ಕಾರ, ಡಿಎ, ಡಿಆರ್ ಜೊತೆಗೆ ಮನೆ ಬಾಡಿಗೆ ಭತ್ಯೆಯನ್ನು  ಹೆಚ್ಚಿಸಿತ್ತು. ಈಗ ಸರ್ಕಾರ, ಕೇಂದ್ರ ಉದ್ಯೋಗಿಗಳಿಗಾಗಿ ಮನೆ ನಿರ್ಮಾಣ ಮುಂಗಡ Read more…

ಇಡ್ಲಿ-ದೋಸೆ, ಅಂಬಲಿ ಮಿಕ್ಸ್‌ ಪುಡಿಗಳ ಮೇಲೆ ಶೇ.18 GST

ಅಡುಗೆಗೆ ತಯಾರಾದ ಸ್ಥಿತಿಯಲ್ಲಿರುವ ದೋಸೆ, ಇಡ್ಲಿ, ಅಂಬಲಿಯ ಮಿಕ್ಸ್ ಪುಡಿಗಳ ಮೇಲೆ 18%ನಷ್ಟು ಜಿಎಸ್‌ಟಿ ವಿಧಿಸಬಹುದಾಗಿದ್ದು, ಇವೇ ವಸ್ತುಗಳನ್ನು ಸಂಪಣ/ಹಿಟ್ಟಿನ ರೂಪದಲ್ಲಿ ಮಾರುವುದಾದರೆ 5% ಮಾತ್ರವೇ ಜಿಎಸ್‌ಟಿ ಅನ್ವಯವಾಗುತ್ತದೆ. Read more…

BIG NEWS: ಎಲ್ಲ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ; ಹೊಸ ನಂಬರ್ ಪ್ಲೇಟ್ ಕಡ್ಡಾಯ

ಬೆಂಗಳೂರು: ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ -HSRP ಕಡ್ಡಾಯಗೊಳಿಸಲಾಗಿದೆ. 2019 ರ ಮಾರ್ಚ್ 31 ಕ್ಕಿಂತ ಪೂರ್ವದಲ್ಲಿ ನೊಂದಾವಣೆಯಾದ ಎಲ್ಲ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಸಲು Read more…

ಕೊರೋನಾ ಹೊತ್ತಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ನೋಂದಣಿ. ಮುದ್ರಾಂಕ ಶುಲ್ಕ ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಉದ್ಯಮ ವಲಯ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಕೊರೋನಾ ಹೊಡೆತದಿಂದ ಮೊದಲೇ ಸಂಕಷ್ಟದಲ್ಲಿರುವ ರಿಯಲ್ Read more…

1903 ರಲ್ಲಿ ತಾಜ್‌ ಹೋಟೆಲ್‌ ನಲ್ಲಿ ತಂಗಲು ತಗುಲುತ್ತಿದ್ದ ವೆಚ್ಚವೆಷ್ಟು ಗೊತ್ತಾ…?

ಕಳೆದ ಒಂದು ಶತಮಾನದಿಂದ ಹಣದುಬ್ಬರ ಯಾವ ಮಟ್ಟಿಗೆ ಏರಿದೆ ಎಂದು ಐಡಿಯಾ ಕೊಡುವ ಪೋಸ್ಟ್ ಒಂದನ್ನು ಶೇರ್‌ ಮಾಡಿಕೊಂಡಿರುವ ಮಹಿಂದ್ರಾ & ಮಹಿಂದ್ರಾದ ಚೇರ್ಮನ್ ಆನಂದ್ ಮಹಿಂದ್ರಾ, 1903ರಲ್ಲಿ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2000 ರೂ. ಜಮಾ, ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಇವತ್ತು 2000 ರೂಪಾಯಿ ಜಮಾ ಮಾಡಲಾಗುತ್ತದೆ. ದೇಶದ 9.75 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿ Read more…

ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: ಬಡ್ಡಿ ರಹಿತ ಸಾಲ ಮಂಜೂರಾತಿಗೆ ಅರ್ಜಿ ಆಹ್ವಾನ

ರಾಯಚೂರು: 2021-22ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ಕಿರುಸಾಲ ಯೋಜನೆಯಡಿ ಬಡ್ಡಿರಹಿತ ಸಾಲ ಮಂಜೂರು ಮಾಡಲು ಅರ್ಹ ಫಲಾನುಭಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ಟೈಪ್ ಮಾಡದೇ ‘ವಾಟ್ಸಾಪ್‌’ನಲ್ಲಿ ಮೆಸೇಜ್ ಕಳುಹಿಸುವುದು ಹೀಗೆ

ಟೈಪಿಂಗ್ ಮಾಡುವ ತಲೆನೋವೇ ಇಲ್ಲದೇ ಮೆಸೇಜ್ ಕಳುಹಿಸುವ ಅವಕಾಶವನ್ನು ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್‌ ತನ್ನ ಬಳಕೆದಾರರಿಗೆ ಮಾಡಿಕೊಡುತ್ತಿದೆ. ಡಿಜಿಟಲ್ ಅಸಿಸ್ಟೆಂಟ್‌ ಸಹಾಯದಿಂದ ನೀವೀಗ ವಾಟ್ಸಾಪ್‌ನಲ್ಲಿ ಮೆಸೇಜ್ ಕಂಟೆಂಟ್ Read more…

ʼಚಿನ್ನʼದ ಹುಡುಗನಿಗೆ ಒಂದು ವರ್ಷ ಉಚಿತ ಪ್ರಯಾಣದ ಆಫರ್‌ ಕೊಟ್ಟ ಇಂಡಿಗೋ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ ಉಡುಗೊರೆಗಳ ಸುರಿಮಳೆಯೇ ಹರಿದುಬರುತ್ತಿದೆ. ದೇಶದ ಮುಂಚೂಣಿ ವಾಯುಯಾನ ಸೇವಾದಾರ ಇಂಡಿಗೋ ಏರ್‌ ತನ್ನ ವಿಮಾನಗಳಲ್ಲಿ ನೀರಜ್‌ Read more…

ನಾಳೆಯಿಂದ ಚಿನ್ನದ ಬಾಂಡ್ ಖರೀದಿ: ರಿಯಾಯಿತಿಯೂ ಲಭ್ಯ, ಪ್ರತಿ ಗ್ರಾಂಗೆ 4790 ರೂ. ನಿಗದಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಚಿನ್ನದ ಬಾಂಡ್ ಯೋಜನೆ 5 ನೇ ಕಂತು ಖರೀದಿ ಸೋಮವಾರದಿಂದ ಶುರುವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿನ್ನ ಪ್ರತಿ ಗ್ರಾಂಗೆ 4790 Read more…

LICಯ ಈ ಪಾಲಿಸಿ ಮೇಲೆ ಹೂಡಿಕೆ ಮಾಡಿ ಮೆಚ್ಯೂರಿಟಿ ಬಳಿಕ 28 ಲಕ್ಷ ರೂಪಾಯಿ ನಿಮ್ಮದಾಗಿಸಿಕೊಳ್ಳಿ

ಭವಿಷ್ಯದ ಉಳಿತಾಯಕ್ಕೆಂದು ಹೂಡಿಕೆ ಮಾಡಲು ದೇಶವಾಸಿಗಳಿಗೆ ಫೇವರಿಟ್ ಆಯ್ಕೆಗಳಲ್ಲಿ ಒಂದಾದ ಎಲ್‌ಐಸಿ ಯಾವಾಗಲು ಸುರಕ್ಷಿತ ರಿಟರ್ನ್ಸ್ ನೀಡಲು ಸೇಫ್ ಬೆಟ್ ಎಂದೇ ಹೇಳಬಹುದು. ಇಂತಿಪ್ಪ ಎಲ್‌ಐಸಿಯ ಜೀವನ್ ಪ್ರಗತಿ Read more…

BIG NEWS: 21 ಲಕ್ಷ ತೆರಿಗೆದಾರರಿಗೆ ಬರೋಬ್ಬರಿ 45,000 ಕೋಟಿ ರೂ. ರೀಫಂಡ್

ಏಪ್ರಿಲ್ 1ರಿಂದ ಆಗಸ್ಟ್ 2ರ ನಡುವೆ ದೇಶದ 21.32 ಲಕ್ಷ ತೆರಿಗೆದಾರರಿಗೆ ರೀಫಂಡ್ ರೂಪದಲ್ಲಿ 45,897 ಕೋಟಿ ರೂಪಾಯಿಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹಿಂದಿರುಗಿಸಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...