alex Certify Business | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಡ್ರಾಯ್ಡ್​ ಬಳಕೆದಾರರೇ ಎಚ್ಚರ..! ನಿಮ್ಮ ಮೊಬೈಲ್​ನ ಸಂಪೂರ್ಣ ಮಾಹಿತಿ ಕದಿಯುತ್ತೆ ಈ ಅಪ್ಲಿಕೇಶನ್​..!

ನೀವು ಕೂಡ ಆಂಡ್ರಾಯ್ಡ್​ ಬಳಕೆದಾರರಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಭದ್ರತಾತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಒಂದು ಭಯಾನಕ ಮಾಲ್ವೇರ್​ ನಿಮ್ಮ ಮೊಬೈಲ್​​ನಲ್ಲಿ ಸೇರಿ ಎಲ್ಲಾ ದತ್ತಾಂಶಗಳನ್ನು ಕದಿಯುತ್ತಿದೆ Read more…

ಬಿಗ್ ನ್ಯೂಸ್..! ಬದಲಾಗ್ತಿದೆ ಉಚಿತ LPG ಯೋಜನೆಯ ನಿಯಮ

ಎಲ್‌ಪಿಜಿ ಗ್ಯಾಸ್ ಸಂಪರ್ಕ ಪಡೆಯುವವರಿಗೊಂದು ಖುಷಿ ಸುದ್ದಿಯಿದೆ. ಕೇಂದ್ರ ಸರ್ಕಾರ, ಉಜ್ವಲ ಯೋಜನೆಯ ಎರಡನೇ ಹಂತವನ್ನು ಜಾರಿಗೆ ತರಲಿದೆ. ಇದ್ರ ವಿಶೇಷವೆಂದ್ರೆ, ಶಾಶ್ವತ ವಿಳಾಸ ಹೊಂದಿರದವರಿಗೂ ಎಲ್ಪಿಜಿ ಸಂಪರ್ಕ Read more…

ಈ ಕೆಲಸ ಮಾಡಿದ್ರೆ ಏರ್ಟೆಲ್ ಗ್ರಾಹಕರಿಗೆ ಸಿಗ್ತಿದೆ 4 ಲಕ್ಷ ರೂ. ಲಾಭ

ಏರ್ಟೆಲ್ ಸಿಮ್ ಗ್ರಾಹಕರಿಗೆ ಖುಷಿ ಸುದ್ದಿಯೊಂದಿದೆ. ಕಂಪನಿ 4 ಲಕ್ಷ ರೂಪಾಯಿಗಳ ನೇರ ಪ್ರಯೋಜನವನ್ನು ನೀಡುತ್ತಿದೆ. ಇದಕ್ಕಾಗಿ ಕೇವಲ 279 ಖರ್ಚು ಮಾಡಬೇಕಾಗುತ್ತದೆ. ಏರ್ಟೆಲ್, 279 ರೂಪಾಯಿಗಳ ರೀಚಾರ್ಜ್ Read more…

ಸೋಶಿಯಲ್​ ಮೀಡಿಯಾ ಬ್ಯಾನ್ ವದಂತಿ​​​ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ

ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್​ ಮೀಡಿಯಾ ವೇದಿಕೆಗಳನ್ನು ಬ್ಲಾಕ್​ ಮಾಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟನೆ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್​ Read more…

ಕರ್ನಾಟಕ ಬ್ಯಾಂಕ್ ಗೆ RBI ಗುಡ್ ನ್ಯೂಸ್

ಮಂಗಳೂರು: ಕರ್ನಾಟಕ ಬ್ಯಾಂಕ್ ಗೆ ಸರ್ಕಾರದ ಏಜೆನ್ಸಿ ಬ್ಯಾಂಕ್ ಮನ್ನಣೆ ನೀಡಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ Read more…

ರೈತರಿಗೆ ಶೂನ್ಯ, ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಸರ್ಕಾರದಿಂದ ಪರಿಷ್ಕೃತ ಆದೇಶ

ಮಡಿಕೇರಿ: 2020-2021 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ಬಡ್ಡಿ ದರದಲ್ಲಿ ನೀಡಲಾಗಿದ್ದ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಕೃಷಿ ಸಾಲ ಯೋಜನೆಯಡಿ Read more…

ಕೊರೊನಾ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಅಮೆಜಾನ್

ಇ-ಕಾಮರ್ಸ್ ಕಂಪನಿ ಅಮೆಜಾನ್, ಗ್ರಾಹಕರಿಗೆ ಸ್ವಾಂತತ್ರ್ಯ ದಿನದ ಹಿನ್ನಲೆಯಲ್ಲಿ ಭರ್ಜರಿ ಆಫರ್ ನೀಡ್ತಿದೆ. ಅಮೆಜಾನ್ ಸೇಲ್ ನಲ್ಲಿ ಗ್ರಾಹಕರಿಗೆ ಅನೇಕ ವಸ್ತುಗಳ ಮೇಲೆ ರಿಯಾಯಿತಿ ಸಿಗ್ತಿದೆ. ಇದ್ರ ಮಧ್ಯೆ Read more…

PF ಬಡ್ಡಿ ದರದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಇಪಿಎಫ್ಒ

ದೇಶದ 6 ಕೋಟಿ ಉದ್ಯೋಗಿಗಳಿಗೆ ಖುಷಿ ಸುದ್ದಿಯೊಂದಿದೆ. ಪಿಎಫ್ ಬಡ್ಡಿಗಾಗಿ ಕಾಯ್ತಿರುವ ನೌಕರರಿಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಶೀಘ್ರದಲ್ಲೇ ಸಂಪೂರ್ಣ ಬಡ್ಡಿ ಮೊತ್ತವನ್ನು ಖಾತೆಗೆ ಜಮಾ ಮಾಡಲಾಗುವುದು. ಇಪಿಎಫ್ Read more…

BIG NEWS: ರೆಪೊ ದರದಲ್ಲಿ ಬದಲಾವಣೆ ಇಲ್ಲ; RBI ಗವರ್ನರ್ ಶಕ್ತಿಕಾಂತ್ ದಾಸ್ ಘೋಷಣೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಕಾಯ್ದುಕೊಂಡಿದೆ. ಶೇ.4ರಲ್ಲಿಯೇ ರೆಪೊ ದರ ಮುಂದುವರೆಯಲಿದೆ ಎಂದು ಆರ್ ಬಿ ಐ ಗವರ್ನರ್ Read more…

ಗುಜರಾತ್ ರೈತನ ಯಶೋಗಾಥೆ: ಈ ಸಾವಯವ ಕೃಷಿಕನ ವಾರ್ಷಿಕ ಆದಾಯ ಎಷ್ಟು ಗೊತ್ತಾ..?

ಸೌರಾಷ್ಟ್ರ: ಸಾವಯವ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಈ ಕೃಷಿಕನ ವಾರ್ಷಿಕ ಆದಾಯ ಎಷ್ಟು ಗೊತ್ತಾ..? ಬರೋಬ್ಬರಿ 2 ಕೋಟಿ ರೂ.ಗಳು. ಗುಜರಾತ್ ನ ಸೌರಾಷ್ಟ್ರದ ಹಳ್ಳಿಯೊಂದರ ಕೃಷಿಕನ Read more…

ಚಿನ್ನ, ಬೆಳ್ಳಿ ಖರೀದಿದಾರರಿಗೆ ಸಿಹಿ ಸುದ್ದಿ: 1037 ರೂ. ಇಳಿಕೆಯಾಯ್ತು ಬೆಳ್ಳಿ ದರ

ನವದೆಹಲಿ: ಚಿನ್ನ ಪ್ರತಿ 10 ಗ್ರಾಂಗೆ 312 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 1037 ರೂಪಾಯಿ ಕಡಿಮೆಯಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 312 Read more…

ಕೃಷಿ ಯಂತ್ರೋಪಕರಣ ಖರೀದಿ: ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನವಾಗಿ ನೀಡುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೃಷಿ ಯಂತ್ರೋಪಕರಣಗಳ ಉತ್ಪಾದನಾ Read more…

ಗ್ರಾಹಕರೇ ಗಮನಿಸಿ: ಅಕ್ಟೋಬರ್‌ 1ರಿಂದ ಈ ಬ್ಯಾಂಕಿನ ಚೆಕ್ ಬುಕ್, ಎಂಐಸಿಆರ್‌ ಕೋಡ್ ಕೆಲಸ ಮಾಡೋದಿಲ್ಲ

ದೇಶದ ಸಾರ್ವಜನಿಕ ಸ್ವಾಮ್ಯದ ಅತ್ಯಂತ ಹಳೆಯ ಬ್ಯಾಂಕುಗಳಲ್ಲಿ ಒಂದಾದ ಅಲಹಾಬಾದ್ ಬ್ಯಾಂಕ್ ಫೆಬ್ರವರಿ 15ರಿಂದ ಇಂಡಿಯನ್ ಬ್ಯಾಂಕ್ ಜೊತೆಗೆ ವಿಲೀನಗೊಂಡಿರುವ ಸಂಬಂಧ ಸಾಫ್ಟ್‌ವೇರ್‌ ವಲಸೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಇದರೊಂದಿಗೆ Read more…

ರೇಷನ್ ಕಾರ್ಡ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಯಾದಗಿರಿ: 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ವೈಯಕ್ತಿಕ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೆಜ್ ಸಾಲ ಸೌಲಭ್ಯ ಮತ್ತು Read more…

‘ಆಧಾರ್’ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಕಾರ್ಡ್ ‘ಪರಿಶೀಲನೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಮನೆ ಖರೀದಿ, ಹೊಸ ಬಾಡಿಗೆದಾರರಿಗೆ ಮನೆ ಕೊಡುವಾಗ, ಚಾಲಕರು, ಸಹಾಯಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ನೀವು ಇನ್ನು ಮುಕ್ತ ಮನಸ್ಸಿನಿಂದ ಸುಲಭವಾಗಿ ಮಾಡಬಹುದು. ಆಧಾರ್ ಕಾರ್ಡ್ ನೀಡುವ ಭಾರತೀಯ ವಿಶಿಷ್ಟ Read more…

BIG NEWS: ಭಾರತಕ್ಕೆ ಕೊರೊನಾ ಸಂಬಂಧಿ ಪ್ರಯಾಣ ನಿರ್ಬಂಧವನ್ನು ಸಡಿಲಿಸಿದ ಬ್ರಿಟನ್​

ಭಾರತೀಯರಿಗೆ ಪ್ರಯಾಣ ನಿರ್ಬಂಧದಲ್ಲಿ ಕೊಂಚ ಸಡಿಲಿಕೆಯನ್ನು ಮಾಡಿರುವ ಬ್ರಿಟನ್​​ ಕೆಂಪು ಪಟ್ಟಿಯ ಸ್ಥಾನದಿಂದ ಭಾರತವನ್ನು ಆ್ಯಂಬರ್​ ಪಟ್ಟಿಯ ಸ್ಥಾನಕ್ಕೇರಿಸಿದೆ. ಇನ್ಮುಂದೆ ಕೊರೊನಾ ಲಸಿಕೆಯ 2 ಡೋಸ್​ ಪಡೆದ ಭಾರತೀಯರು Read more…

ಚೆಕ್ ನಲ್ಲಿ ಹಣ ಪಾವತಿ ಮಾಡುವವರಿಗೆ ತಿಳಿದಿರಲಿ RBI ಹೊಸ ನಿಯಮ

ಚೆಕ್ ಮೂಲಕ ಹಣ ಪಾವತಿ ಮಾಡುತ್ತಿದ್ದರೆ, ಮೊದಲಿಗಿಂತ ಹೆಚ್ಚು ಜಾಗರೂಕರಾಗಿರುವ ಅವಶ್ಯಕತೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್ 1 ರಿಂದ ಜಾರಿಗೆ ಬಂದ ಬ್ಯಾಂಕಿಂಗ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು Read more…

44 ಕೋಟಿ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದ SBI

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಖಾತೆದಾರರಿಗೆ ಮಹತ್ವದ ಮಾಹಿತಿ ನೀಡಿದೆ. ಟ್ವಿಟರ್ ಮೂಲಕ ಬ್ಯಾಂಕ್ ಗ್ರಾಹಕರಿಗೆ ಸೂಚನೆಯೊಂದನ್ನು ನೀಡಿದೆ. ಬ್ಯಾಂಕಿಂಗ್ ಗೆ ಸಂಬಂಧಿತ Read more…

ಕೇವಲ 915 ರೂಪಾಯಿಗೆ ವಿಮಾನ ಪ್ರಯಾಣ ಲಭ್ಯ

ದೇಶದ ಅತಿ ದೊಡ್ಡ ವಿಮಾನಯಾನ ಸೇವಾದಾರ ಸಂಸ್ಥೆಗಳಲ್ಲಿ ಒಂದಾದ ಇಂಡಿಗೋ ಏರ್‌ ತನ್ನ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಟಿಕೆಟ್‌ಗಳ ಮೇಲೆ ವಿಶೇಷ ರಿಯಾಯಿತಿ ಕೊಡುತ್ತಿದೆ. ಇಂಡಿಗೋದ ದೇಶೀ ಮಾರ್ಗಗಳ Read more…

7,421 ಕೋಟಿ ರೂಪಾಯಿ GST ವಂಚನೆ ಬೆಳಕಿಗೆ

ತೆರಿಗೆ ಸಂಗ್ರಹದ ವರ್ಧನೆಗೆ ಮಾರ್ಗಗಳನ್ನು ಹುಡುಕುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ಕಣ್ಣಿಗೆ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 7,421 ಕೊಟಿ ರೂಪಾಯಿಗಳ ವಂಚನೆಯ ಪ್ರಕರಣವೊಂದು ಬಿದ್ದಿದೆ. ರಾಜ್ಯ ಸಭೆಗೆ ಕೊಟ್ಟ ಲಿಖಿತ Read more…

ಕಡಿಮೆ ಖರ್ಚಿನಲ್ಲಿ ಶುರು ಮಾಡಿ ಬೇಡಿಕೆಯಲ್ಲಿರುವ ಬ್ಯುಸಿನೆಸ್

ಭಾರತದಲ್ಲಿ ಟೀ ಪ್ರೇಮಿಗಳ ಸಂಖ್ಯೆ ಹೆಚ್ಚಿದೆ. ಮನೆಯಲ್ಲಿ ಮಾತ್ರವಲ್ಲ ರಸ್ತೆ ಬದಿಯಲ್ಲೂ ಜನರು ಟೀ ಕುಡಿಯಲು ಇಷ್ಟಪಡ್ತಾರೆ. ನಿಮ್ಮದೆ ಸ್ವಂತ ಉದ್ಯೋಗ ಶುರು ಮಾಡಿ, ಹಣ ಗಳಿಸುವ ಆಲೋಚನೆಯಲ್ಲಿದ್ದರೆ Read more…

ಕೇಂದ್ರ ಸರ್ಕಾರಿ ನೌಕರರ ನಂತ್ರ ಹೆಚ್ಚಾಗ್ತಿದೆ ರಾಜ್ಯ ಸರ್ಕಾರಿ ನೌಕರರ ಸಂಬಳ

ದೇಶದ ಒಂದು ಕೋಟಿಗೂ ಹೆಚ್ಚು ಕೇಂದ್ರೀಯ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಸಿಗಲು ಶುರುವಾಗಿದೆ. ಕೇಂದ್ರ ಸರ್ಕಾರ ಡಿಎ, ಡಿಆರ್ ಅನ್ನು ಶೇಕಡಾ 17 ರಿಂದ ಶೇಕಡಾ Read more…

ರತನ್ ಟಾಟಾ ಹೂಡಿಕೆ ಮಾಡಿದ ಕಂಪನಿ ನೀಡ್ತಿದೆ ಗಳಿಕೆಗೆ ಅವಕಾಶ

ಕೊರೊನಾ ವೈರಸ್ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಜೀವನ ನಿರ್ವಹಣೆ ಕಷ್ಟವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಸ್ವಂತ ಉದ್ಯಮ ಪ್ರಾರಂಭಿಸಲು ಬಯಸಿದ್ದರೆ ಉತ್ತಮ Read more…

ಆನ್ಲೈನ್‌ ಮೂಲಕ ಹಳೆಯ ನೋಟು/ನಾಣ್ಯ ವ್ಯಾಪಾರ ಮಾಡುವವರಿಗೆ ಎಚ್ಚರಿಕೆ ನೀಡಿದ ಆರ್‌ಬಿಐ

ಆನ್ಲೈನ್ ಮೂಲಕ ಹಳೆ ನೋಟುಗಳು ಹಾಗೂ ನಾಣ್ಯಗಳನ್ನು ಮಾರಾಟ/ಖರೀದಿ ಮಾಡುವವರಿಗೆ ರಿಸರ್ವ್ ಬ್ಯಾಂಕ್ ಎಚ್ಚರಿಕೆಯೊಂದನ್ನು ನೀಡಿದೆ. “ಅನೇಕ ಆನ್ಲೈನ್‌/ಆಫ್ಲೈನ್‌ ಪ್ಲಾಟ್‌ಫಾರಂಗಳ ಮೂಲಕ ಹಳೆಯ ನೋಟುಗಳು ಹಾಗೂ ನಾಣ್ಯಗಳನ್ನು ಮಾರಾಟ Read more…

ಬಂಪರ್ ಸ್ಯಾಲರಿ: ಇಬ್ಬರಿಗೆ 75 ಲಕ್ಷ ರೂ., 81 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೇತನದ ಉದ್ಯೋಗ

ವೆಲ್ಲೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(VIT) ಇಬ್ಬರು ವಿದ್ಯಾರ್ಥಿಗಳು ವಾರ್ಷಿಕ 75 ಲಕ್ಷ ರೂ. ವೇತನದ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, 81 ವಿದ್ಯಾರ್ಥಿಗಳು ವಾರ್ಷಿಕ 25 ಲಕ್ಷ ರೂ. ವೇತನದ Read more…

ನಿವೃತ್ತಿ ಬಳಿಕ ಮಾಸಿಕ 2 ಲಕ್ಷ ರೂ. ಪಿಂಚಣಿ ಪಡೆಯಲು ಇಲ್ಲಿದೆ ಮಾಹಿತಿ

ಮೂವತ್ತರ ಗಡಿ ದಾಟಿದ ಮೇಲೆ ನಿವೃತ್ತಿ ಬಳಿಕ ಜೀವನದ ಮೇಲೆ ಆಲೋಚನೆಗಳು ಆರಂಭವಾಗುವುದು ಸಹಜ. ಹೀಗೊಂದು ಆಲೋಚನೆ ಬರುತ್ತಲೇ ಸೂಕ್ತ ಹೂಡಿಕೆಗಳ ಆಯ್ಕೆಗಳನ್ನು ಎಡತಾಕುತ್ತೇವೆ. ಸದ್ಯದ ಮಟ್ಟಿಗೆ ಮಾಸಿಕ Read more…

ನೋಟು ಮುದ್ರಿಸಲು ಎಷ್ಟು ಖರ್ಚಾಗುತ್ತೆ ಗೊತ್ತಾ…..?

ಭಾರತೀಯ ಕರೆನ್ಸಿ ರೂಪಾಯಿ. ಭಾರತ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಆದೇಶದ ಮೇರೆಗೆ ಭಾರತೀಯ ಕರೆನ್ಸಿ ನೋಟುಗಳನ್ನು ಮುದ್ರಿಸಲಾಗುತ್ತದೆ. ಇವುಗಳನ್ನು ಸರ್ಕಾರಿ ಮುದ್ರಣಾಲಯಗಳಲ್ಲಿ ಮಾತ್ರ ಮುದ್ರಿಸಲಾಗುತ್ತದೆ. ದೇಶಾದ್ಯಂತ Read more…

ಕೊರೊನಾ ಲಸಿಕೆ, ತಪಾಸಣೆ ಬಗ್ಗೆ ಮಾಹಿತಿ ನೀಡಲಿದೆ ಅಮೆಜಾನ್ ಅಲೆಕ್ಸಾ

ಕೃತಕ ಬುದ್ಧಿಮತ್ತೆ ಹೊಂದಿರುವ ಅಮೆಜಾನ್ ಅಲೆಕ್ಸಾ ಬಳಸುವವರಿಗೆ ಒಳ್ಳೆಯ ಸುದ್ದಿ ಇದೆ. ಅಮೆಜಾನ್ ಇಂಡಿಯಾ ತನ್ನ ವರ್ಚುವಲ್ ಅಸಿಸ್ಟೆಂಟ್ ಅಲೆಕ್ಸಾವನ್ನು ನವೀಕರಿಸಿದೆ. ಅಲೆಕ್ಸಾ ಬಳಕೆದಾರರಿಗೆ ಕೊರೊನಾಗೆ ಸಂಬಂಧಿಸಿದ ಹೆಚ್ಚಿನ Read more…

ಯುಟ್ಯೂಬ್ ನಲ್ಲಿ ಸಿಗ್ತಿದೆ ಭರ್ಜರಿ ಗಳಿಕೆಗೆ ಅವಕಾಶ

ಸಾಮಾಜಿಕ ಜಾಲತಾಣದ ಕಂಟೆಂಟ್ ಕ್ರಿಯೇಟರ್ ಗೆ ಖುಷಿ ಸುದ್ದಿಯೊಂದಿದೆ. ಯೂಟ್ಯೂಬ್ ನಿಮಗೆ ಹೆಚ್ಚು ಹಣ ಗಳಿಸುವ ಅವಕಾಶವನ್ನು ನೀಡುತ್ತಿದೆ. ಇನ್ಸ್ಟಾಗ್ರಾಮ್ ರೀಲ್ಸ್ ಹಾಗೂ ಟಿಕ್ ಟಾಕ್ ಗೆ ಟಕ್ಕರ್ Read more…

ಅನಿವಾಸಿ ಭಾರತೀಯನಿಗೂ ಸಿಗಲಿದೆ ‘ಆಧಾರ್’ ಕಾರ್ಡ್

ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಆಧಾರ್ ಕಾರ್ಡ್ ಬಹಳ ಮುಖ್ಯ. ಮೊಬೈಲ್ ಸಿಮ್ ಕಾರ್ಡ್ ತೆಗೆದುಕೊಳ್ಳುವುದ್ರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವವರೆಗೆ ಎಲ್ಲ ಸರ್ಕಾರಿ ಯೋಜನೆ ಲಾಭ ಪಡೆಯಲು ಆಧಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...