alex Certify Business | Kannada Dunia | Kannada News | Karnataka News | India News - Part 192
ಕನ್ನಡ ದುನಿಯಾ
    Dailyhunt JioNews

Kannada Duniya

ದಂಗಾಗಿಸುವಂತಿದೆ ಈ ವಜ್ರದುಂಗುರದ ಬೆಲೆ….!

ಅತ್ಯಂತ ವಿರಳವಾದ ಗುಲಾಬಿ ಬಣ್ಣದ 15.81 ಕ್ಯಾರಟ್​ನ ವಜ್ರವು ಹಾಂ​ಕಾಂಗ್​ನಲ್ಲಿ ಬರೋಬ್ಬರಿ 29.3 ಮಿಲಿಯನ್​ ಡಾಲರ್​ ಮೌಲ್ಯಕ್ಕೆ ಸೇಲ್​ ಆಗಿದೆ. ಇದು ವಿಶ್ವ ದಾಖಲೆಯ ಹರಾಜು ಬೆಲೆಯಾಗಿದೆ ಎಂದು Read more…

ಮೆಚ್ಚುಗೆ ಗಳಿಸುತ್ತೆ ಪಿಜ್ಜಾ ಡೆಲಿವರಿ ಬಾಯ್‌ ಯಶಸ್ಸಿನ ಕಥೆ

ಇನ್ನೊಬ್ಬರಿಗೆ ಸ್ಪೂರ್ತಿಯಾಗುವಂತೆ ಬದುಕೋದು ಎಲ್ಲರಿಂದಲೂ ಸಾಧ್ಯವಾಗುವ ಕೆಲಸವಲ್ಲ. ಕೆಲವೊಮ್ಮೆ ಹಣದ ಅವಶ್ಯಕತೆಗಾಗಿ ನಮ್ಮತನವನ್ನ ಮಾರಿಕೊಂಡು ಕೆಲಸ ಮಾಡಬೇಕಾದ ಅವಶ್ಯಕತೆ ಇರುತ್ತೆ. ತೀರಾ ಕಡಿಮೆ ಜನರು ಮಾತ್ರ ಒತ್ತಡದ ಕೆಲಸಕ್ಕೆ Read more…

ಕೇಂದ್ರ ಸರ್ಕಾರದಿಂದ ಬಡವರು ಸೇರಿ ಎಲ್ಲರಿಗೂ ವಿಮೆ ಸೌಲಭ್ಯ: ವಿಮಾ ನವೀಕರಣಕ್ಕೆ ಮನವಿ

ಮಡಿಕೇರಿ: ಕೇಂದ್ರ ಸರ್ಕಾರ ಜೀವ ವಿಮಾ ಯೋಜನೆಯನ್ನು ಸಮಾಜದಲ್ಲಿನ ಬಡವರು ಮತ್ತು ಕಡಿಮೆ ಆದಾಯ ಗಳಿಸುವ ವರ್ಗದ ಜನರ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಆರಂಭಿಸಿದೆ. ಪ್ರತಿಯೊಬ್ಬ ಭಾರತೀಯನಿಗೂ ಜೀವ ವಿಮೆಯನ್ನು Read more…

ಗಮನಿಸಿ…! ಬ್ಯಾಂಕ್, LIC ವ್ಯವಹಾರದ ವೇಳೆ ಬದಲಾವಣೆ: ಬೆಳಗ್ಗೆ 8 ರಿಂದ 12 ಗಂಟೆಗೆ ಸಮಯ ನಿಗದಿ

ಬಾಗಲಕೋಟೆ: ಕೊರೋನಾ ಕಾರಣದಿಂದಾಗಿ ಬ್ಯಾಂಕ್ ವ್ಯವಹಾರದ ವೇಳೆಯನ್ನು ಜೂನ್ 7 ರ ವರೆಗೆ ಬದಲಿಸಲಾಗಿದೆ. ಕೋವಿಡ್ 2 ನೇ ಅಲೆ ಮುನ್ನಚ್ಚರಿಕೆ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ Read more…

BIG NEWS: ಮೇ 31ರೊಳಗೆ ನಿಮ್ಮ ಬ್ಯಾಂಕ್ ನಿಂದ ಕಡಿತವಾಗಲಿದೆ 12 ರೂ.

ಮೇ 31ರೊಳಗೆ ಬ್ಯಾಂಕ್ ನ ಉಳಿತಾಯ ಖಾತೆಯಿಂದ 12 ರೂಪಾಯಿ ಕಡಿತಗೊಳ್ಳಲಿದೆ. ಆದರೆ ಈ 12 ರೂಪಾಯಿಗಳ ಬದಲು ಗ್ರಾಹಕರಿಗೆ 2 ಲಕ್ಷ ರೂಪಾಯಿ ಲಾಭ ಸಿಗಲಿದೆ. ಈ Read more…

ಮನೆಯಲ್ಲೇ ಕುಳಿತು ಪಡೆಯಿರಿ ಪಿವಿಸಿ ಆಧಾರ್ ಕಾರ್ಡ್

ಆಧಾರ್ ಕಾರ್ಡ್ ಈಗ ಎಲ್ಲ ಸೇವೆಗಳಿಗೂ ಪ್ರಮುಖ ದಾಖಲೆಯಾಗಿದೆ. ಇದಿಲ್ಲದೆ ಯಾವುದೇ ಯೋಜನೆ ಲಾಭ ಪಡೆಯಲು ಸಾಧ್ಯವಿಲ್ಲ. ಯುಐಡಿಎಐ ಆಗಾಗ ಆಧಾರ್ ಕಾರ್ಡ್ ನವೀಕರಣ ಮಾಡ್ತಿದೆ. ಈ ವರ್ಷ Read more…

BIG NEWS: ನಾಳೆಯಿಂದ ಬಂದ್ ಆಗಲಿದ್ಯಾ ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್….? ಇಲ್ಲಿದೆ ಮಾಹಿತಿ

ಸಾಮಾಜಿಕ ಜಾಲತಾಣಗಳು ಸದ್ಯ ಭಾರತೀಯರ ಅಚ್ಚುಮೆಚ್ಚಿನ ಸ್ಥಳವಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರು ಸಾಮಾಜಿಕ ಜಾಲತಾಣದ ಮೂಲಕ ಸಮಯ ಕಳೆಯುತ್ತಿದ್ದಾರೆ. ಆದ್ರೆ ಫೇಸ್ಬುಕ್, ಟ್ವಿಟರ್, ಇನ್ಸ್ಟ್ರಾಗ್ರಾಮ್ ಬಳಕೆದಾರರಿಗೆ ಬೇಸರದ Read more…

PNB ಹಗರಣ; ಆರೋಪಿ ಮೆಹುಲ್ ಚೋಕ್ಸಿ ನಾಪತ್ತೆ; ಬಂದರು ಪ್ರದೇಶದಲ್ಲಿ ಕಾರು ಪತ್ತೆ – ಘಟನೆ ಸುತ್ತ ಅನುಮಾನದ ಹುತ್ತ…!

ಆಂಟಿಗುವಾ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಉದ್ಯಮಿ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪಿಎನ್ ಬಿ ಸ್ಕ್ಯಾಮ್ ನಲ್ಲಿ ದೇಶ ಬಿಟ್ಟು Read more…

ಕೊರೊನಾ ಸಂಕಷ್ಟದ ಮಧ್ಯೆ SBI ಗ್ರಾಹಕರಿಗೆ ಮತ್ತೊಂದು ಶಾಕ್: ಈ ಸೇವೆಗಳಿಗೆ ಬೀಳಲಿದೆ ಹೆಚ್ಚುವರಿ ಶುಲ್ಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಟಿಎಂನಿಂದ ಹಣ ವಿತ್ ಡ್ರಾ,‌ ಚೆಕ್‌ಬುಕ್‌, ಹಣ ವರ್ಗಾವಣೆ ಮತ್ತು ಹಣಕಾಸೇತರ ವಹಿವಾಟಿನ ಮೇಲಿನ ಸೇವಾ ಶುಲ್ಕವನ್ನು ಜುಲೈ Read more…

ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುತ್ತಿದ್ದೀರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ವಿಷಯ

ನೀವು ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿ ಮಾಡಲು ನೋಡುತ್ತಿದ್ದೀರಾ? ಹಾಗಾದರೆ ನೀವು ಈ ಸಣ್ಣಪುಟ್ಟ ವಿಚಾರಗಳನ್ನು ಅರ್ಥ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ಇನ್ನೂ Read more…

ಫ್ರೆಂಚ್‌ ಉದ್ಯಮಿ ಈಗ ಜಗತ್ತಿನ ಅತಿ ʼಸಿರಿವಂತʼ

ಜಗತ್ತಿನ ಅತಿ ಸಿರಿವಂತ ವ್ಯಕ್ತಿಯಾಗಿ ಫ್ರಾನ್ಸ್‌ನ ಫ್ಯಾಶನ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್‌ ಅವರು ಸೋಮವಾರದ ಮಟ್ಟಿಗೆ ಹೊರಹೊಮ್ಮಿದ್ದಾರೆ. ಒಟ್ಟಾರೆ $186.3 ಶತಕೋಟಿ ಮೌಲ್ಯದ ಆಸ್ತಿಯೊಂದಿಗೆ ಈತ ಈಗ ಜಗತ್ತಿನ Read more…

ಮೊಬೈಲ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್: ಪೋಸ್ಟ್ ಪೇಯ್ಡ್ ನಿಂದ ಪ್ರಿಪೇಯ್ಡ್ ಗೆ ಬದಲಾವಣೆ ಈಗ ಬಲು ಸುಲಭ

ನವದೆಹಲಿ: ಮೊಬೈಲ್ ಬಳಕೆದಾರರಿಗೆ ಪೋಸ್ಟ್‌ ಪೇಯ್ಡ್‌ ನಿಂದ ಪ್ರಿಪೇಯ್ಡ್‌ ಗೆ ಶೀಘ್ರದಲ್ಲೇ ಬದಲಾವಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುತ್ತಿದೆ. ಒಟಿಪಿ ಬಳಸಿಕೊಂಡು ಈ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಒಟಿಪಿ ಆಧಾರಿತ ದೃಢೀಕರಣ Read more…

BIG BREAKING: ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ, ಮುಂಬೈನಲ್ಲೂ ಲೀಟರ್ ಗೆ 100 ರೂ.

ನವದೆಹಲಿ: ಸೋಮವಾರದ ವಿರಾಮದ ನಂತರ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ Read more…

ಸಹಕಾರಿ ವಲಯಕ್ಕೆ ಶಾಕಿಂಗ್ ನ್ಯೂಸ್…? ಡಿಸಿಸಿ ಬ್ಯಾಂಕುಗಳು ವಿಲೀನ

ಮುಂಬೈ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳನ್ನು ಷರತ್ತಿಗೆ ಒಳಪಟ್ಟು ರಾಜ್ಯ ಸಹಕಾರಿ ಬ್ಯಾಂಕುಗಳ ಜೊತೆಗೆ ವಿಲೀನ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದ್ದು, ರಾಜ್ಯ ಸರ್ಕಾರಗಳು ಪ್ರಸ್ತಾವನೆ ಸಲ್ಲಿಸಲು Read more…

ಬ್ಯಾಂಕ್ ಖಾತೆ ಹೊಂದಿದವರಿಗೆ 2 -4 ಲಕ್ಷ ರೂ. ವಿಮೆ: ಕುಟುಂಬದ ಆಧಾರ ಸ್ತಂಭ ಕಳೆದುಕೊಂಡವರಿಗೆ ನೆರವು-ಇಲ್ಲಿದೆ ಮಾಹಿತಿ

ಕೊರೋನಾ ಸೋಂಕು ಕುಟುಂಬದ ಆಧಾರ ಸ್ತಂಭಗಳಾಗಿದ್ದ ಅನೇಕರ ಜೀವ ಕಸಿದಿದೆ. ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ಖಾತೆ ಮೂಲಕ ಮಾಡಿಸುವ ವಿಮೆ ಸಹಾಯಕ್ಕೆ ಬರಲಿದೆ. Read more…

ಲಾಕ್ಡೌನ್ ಸಂದರ್ಭದಲ್ಲಿ ಟೆಲಿಕಾಂ ಕಂಪನಿ ನೀಡ್ತಿದೆ ಈ ಸೌಲಭ್ಯ

ಕೊರೊನಾ, ಲಾಕ್ ಡೌನ್ ನಿಂದಾಗಿ ಜನರು ಮನೆಯಲ್ಲಿ ಲಾಕ್ ಆಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಗ್ರಾಹಕರ ಅನುಕೂಲಕ್ಕಾಗಿ ಅನೇಕ ಟೆಲಿಕಾಂ ಕಂಪನಿಗಳು ಅಗ್ಗದ ಯೋಜನೆ Read more…

ಮತ್ತಷ್ಟು ದುಬಾರಿಯಾಗಿದೆ ಚಿನ್ನ – ಬೆಳ್ಳಿ: 4 ತಿಂಗಳ ಗರಿಷ್ಟ ಮಟ್ಟಕ್ಕೇರಿದ ಹಳದಿ ಲೋಹ

ವಾರದ ಮೊದಲ ದಿನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಾದ ಬದಲಾವಣೆ ದೇಶಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಭಾರತೀಯ ಮಾರುಕಟ್ಟೆಗಳಲ್ಲಿ ಸೋಮವಾರ ಚಿನ್ನ ಮತ್ತು Read more…

ನಿವೃತ್ತಿ ನಂತ್ರ ಪ್ರತಿ ತಿಂಗಳು ಸಿಗಲಿದೆ ನಿಯಮಿತ ಹಣ

ಇತ್ತೀಚಿನ ದಿನಗಳಲ್ಲಿ ವೆಚ್ಚ ಹೆಚ್ಚಾಗ್ತಿದೆ. ಗಳಿಕೆಗಿಂತ ವೆಚ್ಚ ಹೆಚ್ಚಾಗ್ತಿರುವುದ್ರಿಂದ ಉಳಿತಾಯ ಕಷ್ಟವಾಗ್ತಿದೆ. ಸಾಮಾನ್ಯವಾಗಿ ವೃದ್ಧಾಪ್ಯದಲ್ಲಿ ಹೆಚ್ಚಿನ ಹಣದ ಅವಶ್ಯಕತೆಯಿರುತ್ತದೆ. ವೈದ್ಯಕೀಯ ಖರ್ಚು ಹೆಚ್ಚಿರುತ್ತದೆ. ವೃದ್ಧಾಪ್ಯದಲ್ಲಿಯೂ ಸಹ ನಿಯಮಿತವಾಗಿ ಮಾಸಿಕ Read more…

ಅಮೆಜಾನ್ ಪ್ರೈಮ್ ಸದಸ್ಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಮೆಜಾನ್ ನ ಪ್ರೈಮ್ ನೌ ಡೆಲಿವರಿ ಅಪ್ಲಿಕೇಶನ್ ಬಳಕೆದಾರರಿಗೆ ಮಹತ್ವದ ಸುದ್ದಿಯಿದೆ. ಕಂಪನಿ ಅಮೆಜಾನ್ ಪ್ರೈಮ್ ನೌ ಸೇವೆಯನ್ನು ಬಂದ್ ಮಾಡಿದೆ. ಅಮೆಜಾನ್ ನೌ ಕಂಪನಿಯ ದಿನಸಿ ವಿತರಣಾ Read more…

ಮುಂಬೈನಲ್ಲಿ ಶತಕದ ಸನಿಹ ಪೆಟ್ರೋಲ್ ದರ: 100 ರೂ.ಗೆ 51 ಪೈಸೆ ಕಡಿಮೆ – ಇಂದು ಬದಲಾಗದೆ ಉಳಿದ ಇಂಧನ ದರ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇವತ್ತು ಇಂಧನ ದರವನ್ನು ಪರಿಷ್ಕರಣೆ ಮಾಡದಿರಲು ನಿರ್ಧರಿಸಿವೆ. ಹೀಗಾಗಿ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಭಾನುವಾರ ದರ Read more…

BIG NEWS: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕ್ಯೂಆರ್‌ ಕೋಡ್‌ ಸಹಿತ ಆರ್‌ಟಿ-ಪಿಸಿಆರ್‌ ವರದಿ ಕಡ್ಡಾಯ

ಕೋವಿಡ್ ಪೀಡಿತ ಕಾಲಘಟ್ಟದಲ್ಲಿ ಭಾರತೀಯರು ಇನ್ನು ಮುಂದೆ ವಿದೇಶಗಳಿಗೆ ತೆರಳುವಾಗ ಕ್ಯೂಆರ್‌ ಕೋಡ್‌ ಲಿಂಕ್ ಆಗಿರುವ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿಯನ್ನು ತೋರುವುದು ಕಡ್ಡಾಯವಾಗಿದೆ. ಅಂತಾರಾಷ್ಟ್ರೀಯ ವಿಮಾನವನ್ನೇರುವ ಮುನ್ನ ಈ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಇವತ್ತೂ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಒಂದು ದಿನದ ಸ್ಥಿರತೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಹೆಚ್ಚಳ ಮಾಡಿವೆ. ದೇಶದ Read more…

42 ಸಾವಿರ ಬೆಲೆಯ ಈ ಎಲೆಕ್ಟ್ರಿಕ್ ವಾಹನದ ವಿಶೇಷತೆ ಏನು ಗೊತ್ತಾ….?

ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ದೇಶೀ ಕಂಪನಿ ನೆಕ್ಸ್‌ಝು ಮೊಬಿಲಿಟಿ ’ರೋಡ್‌ಲಾರ್ಕ್‌’ನ ಸರಕು ಸಾಗಾಟದ ಅವತರಣಿಕೆಯನ್ನು ಬಿಡುಗಡೆ ಮಾಡಿದ್ದು, ಇದರ ಆರಂಭಿಕ ಬೆಲೆ 42,000 ರೂ. ಗಳಷ್ಟಿದೆ. ದೇಶಾದ್ಯಂತ ವ್ಯಾಪಕವಾಗಿರುವ Read more…

ಲಾಕ್ ಡೌನ್ ಹೊತ್ತಲ್ಲಿ ಆನ್ಲೈನ್ ಮೂಲಕ ವಸ್ತುಗಳನ್ನು ತರಿಸಿಕೊಳ್ಳುವವರಿಗೆ ‘ಬಿಗ್ ಶಾಕ್’

ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳೊಂದಿಗೆ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಇದರಿಂದಾಗಿ ಮನೆಯಲ್ಲೇ ಉಳಿದುಕೊಂಡಿರುವ ಅನೇಕರು ಸೂಪರ್ ಮಾರ್ಕೆಟ್ ಗಳಿಂದ ಆನ್ಲೈನ್ ಮೂಲಕ Read more…

ತೆರಿಗೆ ಪಾವತಿದಾರರಿಗೆ ರಿಲೀಫ್: ಹೂಡಿಕೆದಾರರಿಗೆ ಶುಭಸುದ್ದಿ, ಎಫ್‌ಡಿ TDS ಕಡಿತ ತಪ್ಪಿಸಲು ಇಲ್ಲಿದೆ ಸುಲಭ ದಾರಿ

ತೆರಿಗೆ ಪಾವತಿದಾರರಿಗೆ ರಿಲೀಫ್ ಕೊಡುವ ಬೆಳವಣಿಗೆಯೊಂದರಲ್ಲಿ, 2020-21ರ ವಿತ್ತೀಯ ವರ್ಷದ ಆದಾಯ ರಿಟರ್ನ್ಸ್ ಸಲ್ಲಿಸಲು ಇದ್ದ ಡೆಡ್‌ಲೈನ್‌ಅನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ವೈಯಕ್ತಿಕ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಎರಡು Read more…

ಕೊರೊನಾದಿಂದ ಸಂಕಷ್ಟದಲ್ಲಿರುವ ಗ್ರಾಹಕರಿಗೆ SBI ನಿಂದ ಮತ್ತೊಂದು ಶಾಕ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರ ಖಾತೆಯಿಂದ ಹಣ ಕಟ್ ಆಗ್ತಿದೆ. ಇದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ. ಆದ್ರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಗ್ಗೆ ಸ್ಪಷ್ಟನೆ Read more…

Good News: ಇನ್ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಮತ್ತಷ್ಟು ಸುಲಭ

ಮುಂದಿನ ತಿಂಗಳು ಹೊಸ ಇ-ಫೈಲಿಂಗ್ ವೆಬ್ ಪೋರ್ಟಲ್  ಪರಿಚಯಿಸಲು ಆದಾಯ ತೆರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರು ಹೊಸ ಪೋರ್ಟಲ್‌ಗೆ ಲಾಗಿನ್ ಆಗ್ಬೇಕು. ಹೊಸ Read more…

ಸರ್ಕಾರಿ ಬ್ಯಾಂಕ್ ಸಿಬ್ಬಂದಿಗೆ ಭರ್ಜರಿ ಖುಷಿ ಸುದ್ದಿ….!

ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಬ್ಯಾಂಕ್ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಬ್ಯಾಂಕ್ ಪರ್ಫಾರ್ಮೆನ್ಸ್ ಲಿಂಕ್ಡ್ ಇನ್ಸೆಂಟಿವ್ ಅಡಿಯಲ್ಲಿ ತನ್ನ ಉದ್ಯೋಗಿಗಳಿಗೆ ಹೆಚ್ಚುವರಿ ವೇತನವನ್ನು ನೀಡುತ್ತಿದೆ. ಕೆನರಾ ಬ್ಯಾಂಕ್ ಈಗಾಗಲೇ Read more…

ಈ ಕಾರಣಗಳಿಂದಾಗಿ ʼವರ್ಕ್‌ ಫ್ರಂ ಹೋಮ್‌ʼ ಬಿಟ್ಟು ಮತ್ತೆ ಕಛೇರಿಗೆ ತೆರಳಲು ಇಷ್ಟಪಡದ ಉದ್ಯೋಗಿಗಳು

ಕೋವಿಡ್-19 ಸಾಂಕ್ರಮಿಕ ಅಟಕಾಯಿಸಿಕೊಂಡಾಗಿನಿಂದಲೂ ಜಗತ್ತಿನಾದ್ಯಂತ ಬಹುತೇಕ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ತಂತಮ್ಮ ಮನೆಗಳಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿವೆ. ತಮ್ಮ ಉದ್ಯೋಗಿಗಳ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಕಂಪನಿಗಳು Read more…

ಗ್ರಾಹಕರಿಗೆ ಮಹತ್ವದ ಮಾಹಿತಿ: ಬದಲಾಗ್ತಿದೆ ಈ 3 ಬ್ಯಾಂಕ್ ನಿಯಮ

ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದಿದೆ. ಬ್ಯಾಂಕ್ ಆಫ್ ಬರೋಡಾ, ಚೆಕ್ ಪಾವತಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾವಣೆ ಮಾಡ್ತಿದೆ. ಕೆನರಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...