alex Certify Business | Kannada Dunia | Kannada News | Karnataka News | India News - Part 196
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರು, ಚಾಲಕರು, ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ –ಲಾಕ್ಡೌನ್ ವಿಸ್ತರಣೆಯಾದ್ರೆ ಆರ್ಥಿಕ ನೆರವು ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಮುಂದುವರೆದರೆ ವಿಶೇಷ ಪ್ಯಾಕೇಜ್ ನೀಡಲಾಗುವುದು. ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವು ನೀಡಲು ಚಿಂತನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳು, ಕಾರ್ಮಿಕರು, Read more…

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್: ಲಾಕ್ಡೌನ್ ಕಾರಣ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಕಾರಣ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಉಚಿತ ಡೇಟಾ, ಟಾಕ್ ಟೈಮ್ ಪ್ರೀಪೇಯ್ಡ್ ಪ್ಯಾಕ್ ಪ್ರಕಟ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನಿಂದ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲವಾಗುವಂತೆ ಏರ್ಟೆಲ್ ಕಡಿಮೆ ಆದಾಯ ಹೊಂದಿದ ಬಳಕೆದಾರರಿಗೆ ಉಚಿತ ಪ್ರೀಪೇಯ್ಡ್ ಯೋಜನೆಯನ್ನು ಪ್ರಕಟಿಸಿದೆ. ಕೊರೋನಾ ನಡುವೆ ಸಂಪರ್ಕದಲ್ಲಿರಲು ಕಡಿಮೆ ಆದಾಯ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ‌ ಸರ್ಕಾರಿ ನೌಕರರಿಗೆ ʼಬಿಗ್‌ ಶಾಕ್ʼ

ಕೇಂದ್ರದ ಸರ್ಕಾರಿ ನೌಕರರು ನಿರೀಕ್ಷಿಸುತ್ತಿರುವ ಡಿಎ ಹೆಚ್ಚಳ ಸದ್ಯಕ್ಕೆ ದೂರದ ಮಾತು ಎಂಬ ಮಾಹಿತಿ ಬಂದಿದೆ. ಕೋವಿಡ್ ಸಾಂಕ್ರಾಮಿಕದಿಂದ ದೇಶದ ಪರಿಸ್ಥಿತಿ ಗಂಭೀರ ಇರುವುದರಿಂದ ಡಿಎ ಹೆಚ್ಚಳವು ಮತ್ತಷ್ಟು Read more…

ಮೊದಲೇ ಸಂಕಷ್ಟದಲ್ಲಿರುವ ಜನತೆಗೆ ಬಿಗ್ ಶಾಕ್: ಈ ತಿಂಗಳಲ್ಲೇ 9 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ 9ನೇ ಬಾರಿಗೆ ಇಂಧನ ದರ ಏರಿಕೆ ಮಾಡಲಾಗಿದೆ. ಭಾನುವಾರವೂ ಮತ್ತೆ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: DL, RC ದಿನಾಂಕ ವಿಸ್ತರಣೆ – ಸಂಪೂರ್ಣ ಆನ್ಲೈನ್ ಸೇವೆ

ಕೋವಿಡ್ 19ರ ಎರಡನೇ ಅಲೆಯ ಕಾರಣದಿಂದ ಕರ್ಫ್ಯೂ ಮತ್ತು ಲಾಕ್‌ಡೌನ್‌ ಬಹುತೇಕ ರಾಜ್ಯಗಳಲ್ಲಿದೆ. ಇಂತಹ ಸಂದರ್ಭದಲ್ಲಿ ಅನೇಕರು ತಮ್ಮ ಡಿಎಲ್ (ಚಾಲನಾ ಪರವಾನಗಿ) ಪ್ರಕ್ರಿಯೆ ಪೂರ್ಣಗೊಳಿಸಲು ಅಥವಾ ಆರ್‌ಸಿ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: BPL ಕುಟುಂಬದ ರೀತಿ ಗ್ಯಾಸ್ ಸಂಪರ್ಕ ಉಚಿತ

ಉಜ್ವಲ ಯೋಜನೆಯಡಿ ಬಿಪಿಎಲ್ ಕುಟುಂಬದವರಿಗೆ ಉಚಿತವಾಗಿ ಅನಿಲ ಸಂಪರ್ಕ ನೀಡಲಾಗಿದ್ದು ಇದೇ ಮಾದರಿಯಲ್ಲಿ 75 ವರ್ಷದ ಹಿರಿಯರಿಗೆ ಉಚಿತವಾಗಿ ಅನಿಲ ಸಂಪರ್ಕ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ Read more…

BIG NEWS: ‘ಆಧಾರ್ ಕಾರ್ಡ್’ ಇಲ್ಲದವರಿಗೆ ‘ಕೊರೋನಾ ಲಸಿಕೆ’ ನಿರಾಕರಿಸುವಂತಿಲ್ಲ

ನವದೆಹಲಿ: ‘ಆಧಾರ್ ಕಾರ್ಡ್’ ಇಲ್ಲದ ಫಲಾನುಭವಿಗಳಿಗೆ ‘ಕೊರೋನಾ ಲಸಿಕೆ’ ನಿರಾಕರಿಸುವಂತಿಲ್ಲ. ಯೋಜನೆಗಳಿಗೆ ಫಲಾನುಭವಿಯ ಆಯ್ಕೆ ವೇಳೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ(UIDAI) Read more…

ನಾಳೆಯಿಂದ ಗೋಲ್ಡ್ ಬಾಂಡ್ ಮೊದಲ ಕಂತು ಶುರು; ಚಿನ್ನ ಗ್ರಾಂಗೆ 4,777 ರೂ.

ಮುಂಬೈ: ನಾಳೆಯಿಂದ 2021 -22 ನೇ ಸಾಲಿನ ಮೊದಲ ಕಂತಿನ ಚಿನ್ನದ ಬಾಂಡ್ ನೀಡಿಕೆ ಆರಂಭವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿ ಗ್ರಾಂಗೆ 4,777 ರೂಪಾಯಿ ದರ Read more…

ಆಧಾರ್ ಕಾರ್ಡ್ ಇಲ್ಲದ ಫಲಾನುಭವಿಗಳಿಗೆ ಗುಡ್ ನ್ಯೂಸ್: ಕೊರೋನಾ ಲಸಿಕೆ ಸೇರಿ ಯಾವುದೇ ಸೇವೆಗೆ ಕಡ್ಡಾಯವಲ್ಲ ಆಧಾರ್

ನವದೆಹಲಿ: ಆಧಾರ್ ಕಾರ್ಡ್ ಇಲ್ಲವೆಂದು ಯಾವುದೇ ಸೇವೆಯನ್ನು ನಿರಾಕರಿಸುವಂತಿಲ್ಲ. ಯೋಜನೆಗಳಿಗೆ ಪಲಾನುಭವಿಯ ಆಯ್ಕೆ ವೇಳೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ತಿಳಿಸಿದೆ. Read more…

GOOD NEWS: ಕೊರೊನಾ ಸಂದರ್ಭದಲ್ಲಿ ಹಣದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕೊರೊನಾ ದೇಶದ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ನಿಂದಾಗಿ ಅನೇಕರಿಗೆ ದುಡಿಮೆಯಿಲ್ಲ. ಇಂಥ ಸಂದರ್ಭದಲ್ಲಿ ಜನರು ತಮ್ಮ ಖರ್ಚು ಕಡಿಮೆ Read more…

`ಲಸಿಕೆ ಪಾಸ್ಪೋರ್ಟ್ʼ ಎಂದರೇನು….? ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ ಈ ವಿಷ್ಯ

ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಕೆಲಸ ಮಾಡ್ತಿದೆ. ಅನೇಕ ದೇಶಗಳಲ್ಲಿ ಲಸಿಕೆ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ಈ ಮಧ್ಯೆ ಲಸಿಕೆ ಪಾಸ್‌ಪೋರ್ಟ್‌  ಎಂಬ ಹೊಸ ಪದ Read more…

ಆನ್ ​ಲೈನ್​ ಮಾರುಕಟ್ಟೆಯಲ್ಲೂ ಲಭ್ಯ ಆಕ್ಸಿಜನ್‌ ಕಾನ್ಸ್ಟ್ರೇಟರ್…! ಖರೀದಿಸಲು ಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ 2ನೆ ಅಲೆಯಿಂದಾಗಿ ದೇಶದ ಜನತೆ ತತ್ತರಿಸಿದ್ದಾರೆ. ಈ ನಡುವೆ ವೈದ್ಯಕೀಯ ಸೌಲಭ್ಯಗಳ ಕೊರತೆ ಕೂಡ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.‌ ಕೋವಿಡ್​ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಕಂಡು Read more…

ಜಿಯೋ ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಉಚಿತ ಕರೆ ಸೌಲಭ್ಯ

ಮುಂಬೈ: ರಿಲಯನ್ಸ್ ಜಿಯೋ ಫೋನ್ ಗ್ರಾಹಕರಿಗೆ ಮಾಸಿಕ 300 ನಿಮಿಷ ಉಚಿತ ಕರೆ ಸೌಲಭ್ಯ ನೀಡಲಾಗುವುದು. ಕೋವಿಡ್ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರಿಗೆ ಜಿಯೋ ಎರಡು ವಿಶೇಷ ರಿಚಾರ್ಜ್ Read more…

ಮೌತ್ ವಾಶ್ ಆರ್ಡರ್‌ ಮಾಡಿದ್ದವರಿಗೆ ಬಂದಿದ್ದೇನು ಗೊತ್ತಾ….?

ಇ ಕಾಮರ್ಸ್‌ ನಲ್ಲಿ ಅನೇಕ ಬಾರಿ ಆರ್ಡರ್ ಮಾಡಿದ್ದೊಂದು ಮನೆಗೆ ತಲುಪಿದ್ದು ಎಂಬ ಉದಾಹರಣೆಗಳು ಸಾಕಷ್ಟು ಕಾಣಸಿಗುತ್ತವೆ. ಇಲ್ಲೊಂದು ಪ್ರಕರಣದಲ್ಲಿ ಅಚ್ಚರಿ ಎಂಬಂತೆ ಅಮೆಜಾನ್ ನಲ್ಲಿ ಆರ್ಡರ್ ಮಾಡಿದ್ದು Read more…

BIG NEWS: ಕೊರೋನಾ ಲಸಿಕೆ ಪಡೆದ ದಾಖಲೆ ಕಡ್ಡಾಯ, ಪಾಸ್ಪೋರ್ಟ್ ರೀತಿ ಇ –ವ್ಯಾಕ್ಸಿನ್ ದಾಖಲೆ ಅಗತ್ಯ

ವಾಷಿಂಗ್ಟನ್: ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಕೊರೋನಾ ಲಸಿಕೆ ನೀಡುತ್ತಿದ್ದು, ಲಸಿಕೆ ಪಡೆದುಕೊಂಡವರಿಗೆ ದಾಖಲೆ ಕಡ್ಡಾಯ ಮಾಡಲಾಗುತ್ತಿದೆ. ಇ – ವ್ಯಾಕ್ಸಿನ್ ಪ್ರಮಾಣ ಪತ್ರ ಹೊಂದುವುದು ಕಡ್ಡಾಯವಾಗಿದೆ. 2 Read more…

ರಾಜ್ಯದ ರೈತರ ಖಾತೆಗೆ ಹಣ ವರ್ಗಾವಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಪಿಎಂ ಕಿಸಾನ್ ಯೋಜನೆಯಡಿ 8 ನೇ ಕಂತಿನ ಹಣಕಾಸಿನ ನೆರವು ಬಿಡುಗಡೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ Read more…

ಕೊರೊನಾ, ಲಾಕ್ ಡೌನ್ ಮಧ್ಯೆ ಹೆಚ್ಚಾಗಿದೆ ಇದಕ್ಕೆ ಬೇಡಿಕೆ

ಕೊರೊನಾ ವೈರಸ್, ಲಾಕ್ ಡೌನ್ ನಿಂದಾಗಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಅನೇಕರು ಮನೆಯಲ್ಲಿ ಕೆಲಸ ಮಾಡ್ತಿದ್ದಾರೆ. ಮನೆಯಲ್ಲಿ ಖಾಲಿ ಕುಳಿತಿರುವ ಜನರಿಗೆ ಏನು ಮಾಡ್ಬೇಕೆಂದು ಗೊತ್ತಾಗ್ತಿಲ್ಲ. ಮನೆ ಅಲಂಕಾರಿಕ್ಕೆ Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ….! ಇಂದಿನಿಂದ ಖಾತೆ ಸೇರಲಿದೆ 2 ಸಾವಿರ ರೂ.

ದೇಶದ ರೈತರಿಗ ಖುಷಿ ಸುದ್ದಿ ಸಿಕ್ಕಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಪಿಎಂ ಮೋದಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ ಖರೀದಿಸಿದ್ರೆ ಸಿಗಲಿದೆ 2100 ರೂ. ಮೌಲ್ಯದ ಉಚಿತ ಕೊಡುಗೆ

ಇಂದು ಅಕ್ಷಯ ತೃತೀಯ. ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಮಹತ್ವದ ಸ್ಥಾನವಿದೆ. ಶುಭ ಕೆಲಸಗಳನ್ನು ಇಂದು ಮಾಡಲಾಗುತ್ತದೆ. ಚಿನ್ನ ಅಥವಾ ಚಿನ್ನದ ಆಭರಣಗಳನ್ನು ಖರೀದಿಸಲು ಇದು ಒಳ್ಳೆ ದಿನವಾಗಿದೆ. Read more…

ಸಾಲ ಪಡೆದವರಿಗೆ ಮುಖ್ಯ ಮಾಹಿತಿ: 3 ತಿಂಗಳು ಸ್ತ್ರೀಶಕ್ತಿ ಸಾಲ, ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾರಣದಿಂದ ಲಾಕ್ಡೌನ್ ಜಾರಿ ಮಾಡಲಾಗಿದೆ. ಹೀಗಾಗಿ ಸಾಲದ ಕಂತು ಪಾವತಿ ವಿನಾಯಿತಿ ನೀಡಬೇಕು. ಸಾಲಪಾವತಿ ಅವಧಿ ಮುಂದೂಡಬೇಕು ಎಂಬ ಒತ್ತಾಯ ಕೇಳಿ Read more…

BIG NEWS: ಕೊರೊನಾ 2 ನೇ ಅಲೆಗೆ ಆಟೋಮೊಬೈಲ್‌ ಕ್ಷೇತ್ರ ತತ್ತರ – ನೆರವಿನ ಹಸ್ತ ಚಾಚಲು RBI ಗೆ ಮನವಿ

ಕೋವಿಡ್ ಎರಡನೇ ಅಲೆ ಆಟೊಮೊಬೈಲ್ ಕ್ಷೇತ್ರವನ್ನು ಚಿಂತೆಗೆ ದೂಡಿದೆ.‌ ಮುಂದಿನ ದಿನಗಳು ಹೇಗೋ ಏನೋ ಎಂದು ತಲೆಮೇಲೆ ಕೈ ಹೊತ್ತು ಕೂತಿದೆ. ಇದೇ ವೇಳೆ ದೇಶಾದ್ಯಂತ ಸುಮಾರು 15,000ಕ್ಕೂ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಜಮಾ –ಹಣ ವರ್ಗಾವಣೆಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಲಾಗುವುದು. 19 ಸಾವಿರ ಕೋಟಿ ರೂಪಾಯಿಯನ್ನು 9.5 ಕೋಟಿ ರೈತರ ಖಾತೆಗಳಿಗೆ Read more…

ಕೊರೊನಾದಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಕ್ಕೆ 2 ವರ್ಷದವರೆಗೆ ಸಂಬಳ ನೀಡಲಿದೆ ಈ ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ 2 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಕಂಪನಿಗಳು ಕೊರೊನಾ ಸೋಂಕಿತರ ನೆರವಿಗೆ ಬಂದಿವೆ. ಈ ಮಧ್ಯೆ ಬಜಾಜ್ ಆಟೋ Read more…

IRCTC ಶುರು ಮಾಡಿದೆ ವರ್ಕ್ ಫ್ರಂ ಹೊಟೇಲ್ ಪ್ಯಾಕೇಜ್

ಕೊರೊನಾ ಹಿನ್ನಲೆಯಲ್ಲಿ ದೇಶದ ಪರಿಸ್ಥಿತಿ ಬಿಗಡಾಯಿಸಿದೆ. ಮನೆಯಲ್ಲೇ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಪರಿಸರದಲ್ಲಿ ಕುಳಿತು ಕೆಲಸ ಮಾಡಿ ಬೇಸರಗೊಂಡಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಐಆರ್‌ಸಿಟಿಸಿ Read more…

‘ಆಧಾರ್ ಕಾರ್ಡ್’ ನ ಯಾವ ನವೀಕರಣಕ್ಕೆ ನೀಡಬೇಕು ಎಷ್ಟು ಹಣ…..? ಇಲ್ಲಿದೆ ಮಾಹಿತಿ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ, ಭಾರತೀಯ ನಾಗರಿಕರಿಗೆ ಆಧಾರ್ ಕಾರ್ಡ್ ನೀಡುತ್ತದೆ. ಪ್ರತಿ ನಾಗರಿಕರಿಗೆ 12-ಅಂಕಿಯ ಗುರುತಿನ ಸಂಖ್ಯೆಯನ್ನು ನೀಡಲಾಗುತ್ತದೆ. ಸರ್ಕಾರ ಸೇರಿದಂತೆ ಖಾಸಗಿ ಸೇವೆಗಳನ್ನು ಪಡೆಯಲು ಆಧಾರ್ Read more…

BIG NEWS: ಅಕ್ಷಯ ತೃತೀಯದಂದು 1 ರೂ.ಗೆ ಸಿಗಲಿದೆ 24 ಕ್ಯಾರೆಟ್ ಶುದ್ಧ ಚಿನ್ನ

ನಾಳೆ, ಮೇ 14ರಂದು ಅಕ್ಷಯ ತೃತೀಯ. ಕೊರೊನಾದಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಕಾರಣಕ್ಕೆ ಬಂಗಾರದ ಅಂಗಡಿಗಳು ಬಾಗಿಲು ಹಾಕಿವೆ. ಹಾಗಾಗಿ ಅಕ್ಷಯ Read more…

ʼಅಕ್ಷಯ ತೃತೀಯʼ ದಿನ ರೈತರಿಗೆ ಸಿಗಲಿದೆ ಖುಷಿ ಸುದ್ದಿ

ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಎಂಟನೇ ಕಂತುಗಾಗಿ ಕಾಯುತ್ತಿರುವ ದೇಶದ ಕೋಟ್ಯಂತರ ರೈತರಿಗೆ ಖುಷಿ ಸುದ್ದಿ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಮುಂದಿನ 8ನೇ ಕಂತಿನ ಹಣವನ್ನು ಮೇ Read more…

ಗಮನಿಸಿ: ಕೊರೊನಾ ಬಿಕ್ಕಟ್ಟಿನ ಮಧ್ಯೆ ಕ್ರೆಡಿಟ್ ಕಾರ್ಡ್ ಸಾಲ ಒಳ್ಳೆಯದಲ್ಲ

ಕೊರೊನಾ ಬಿಕ್ಕಟ್ಟಿನಿಂದಾಗಿ ಅನೇಕರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು ಕೆಲಸ ಕಳೆದುಕೊಂಡಿದ್ದು, ಹಣ ಗಳಿಕೆ ಹೇಗೆ ಎಂಬ ಪ್ರಶ್ನೆ ಶುರುವಾಗಿದೆ. ಅಗತ್ಯತೆಗಳನ್ನು ಪೂರೈಸಲು ಜನರು ಸಾಲದ ಮೊರೆ ಹೋಗ್ತಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...